userpic
user icon

waqf

Highly Irresponsible Shows Ignorance SC Deplores BJP MP Nishikant Dubey's Comments Against Judiciary CJI

ಸುಪ್ರೀಂ, ಸಿಜೆಐ ವಿರುದ್ಧ ಆರೋಪ ಮಾಡಿದ್ದ ದುಬೆಗೆ ಕೋರ್ಟ್‌ ತಪರಾಕಿ

May 9, 2025, 2:48 AM IST

ವಕ್ಫ್‌ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ದುಬೆ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ ಮತ್ತು ಗಮನ ಸೆಳೆಯುವ ತಂತ್ರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Massive protest in Shivamogga against Waqf Act rav

ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ, ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ? ಕಿಡಿ

May 4, 2025, 9:22 AM IST

ವಕ್ಫ್ ಕಾಯ್ದೆ(ತಿದ್ದುಪಡಿ) 2025 ಅನ್ನು ರದ್ದುಗೊಳಿಸಲು ಆಗ್ರಹಿಸಿ ಶಿವಮೊಗ್ಗದಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಚಿಂತಕರು ಕಾಯ್ದೆಯನ್ನು ವಿರೋಧಿಸಿ ಮಾತನಾಡಿದರು, ಇದು ಸಂವಿಧಾನ ವಿರೋಧಿ ಮತ್ತು ಮುಸ್ಲಿಮರ ಹಕ್ಕುಗಳಿಗೆ ಧಕ್ಕೆ ತರುತ್ತದೆ ಎಂದು ಆರೋಪಿಸಿದರು.

Centre replies on Waqf Act in Supreme Court says Valid lawful exercise san

'ಶಾಸಕಾಂಗದ ಅಧಿಕಾರದ ಮಾನ್ಯ, ಕಾನೂನುಬದ್ಧ ಬಳಕೆ..' ವಕ್ಫ್‌ ಕಾಯ್ದೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಉತ್ತರ

Apr 25, 2025, 3:46 PM IST

ಕೇಂದ್ರ ಸರ್ಕಾರವು ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ. ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದೆ. ಕೇಂದ್ರವು ಈ ಕಾಯ್ದೆಯನ್ನು ಮಾನ್ಯ ಮತ್ತು ಕಾನೂನುಬದ್ಧ ಎಂದು ವಾದಿಸಿದೆ.

SY Quraishi responds to BJP MP Nishikant Dubey Muslim commissioner attack gow

ಮುಸ್ಲಿಂ ಆಯುಕ್ತ ಎಂದ ಬಿಜೆಪಿ ಸಂಸದ ದುಬೆಗೆ ಖುರೇಶಿ ತಿರುಗೇಟು!

Apr 21, 2025, 8:15 PM IST

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೇಶಿ ಅವರನ್ನು 'ಮುಸ್ಲಿಂ ಆಯುಕ್ತ' ಎಂದು ಕರೆದಿದ್ದಾರೆ. ಖುರೇಶಿ ಅವರು ತಮ್ಮ ಕಾರ್ಯವಧಿಯಲ್ಲಿ ಬಾಂಗ್ಲಾದೇಶಿ ನುಸುಳುಕೋರರಿಗೆ ವೋಟರ್ ಐಡಿಗಳನ್ನು ನೀಡಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ. ಖುರೇಶಿ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

Supreme Court criticism Congress lashes out at BJP MP Nishikant Dubey and Dinesh Sharma mrq

ಸುಪ್ರೀಂ ಕೋರ್ಟ್‌ ಟೀಕೆ: ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Apr 21, 2025, 8:39 AM IST

ಸುಪ್ರೀಂ ಕೋರ್ಟ್‌ ಕುರಿತು ಬಿಜೆಪಿ ಸಂಸದರ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಒವೈಸಿ ಸೇರಿದಂತೆ ಹಲವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.

Shut down Parliament if Supreme Court makes laws BJP MP slams judiciary rav

'ಕೋರ್ಟೇ ಕಾಯ್ದೆ ಮಾಡೋದಾದ್ರೆ ಸಂಸತ್ತೇಕೆ ಮುಚ್ಚಿಬಿಡಿ' ಸುಪ್ರೀಂ ನಡೆಗೆ ಮತ್ತೊಬ್ಬ ಸಂಸದ ಕಿಡಿ

Apr 20, 2025, 7:07 AM IST

ರಾಜ್ಯ ಸರ್ಕಾರಗಳು ಅಂಗೀಕರಿಸಿದ ವಿಧೇಯಕಗಳ ಬಗ್ಗೆ ರಾಷ್ಟ್ರಪತಿಗಳು 3 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕೆಂಬ ಡೆಡ್‌ಲೈನ್‌ ವಿಧಿಸಿರುವುದು ಮತ್ತು ವಕ್ಫ್‌ ತಿದ್ದುಪಡಿ ಕಾಯ್ದೆಗೆ ತಡೆ ನೀಡಿರುವ ಸುಪ್ರೀಂಕೋರ್ಟ್‌ ಆದೇಶವನ್ನು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ತೀವ್ರವಾಗಿ ಖಂಡಿಸಿದ್ದಾರೆ. ನ್ಯಾಯಾಲಯದ ಆದೇಶವು ದೇಶವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Suvarna Focus Waqf Land Row in Tamil Nadu gvd

Suvarna Focus: ತಿಲಾಂಜಲಿ ಇಟ್ಟ ಮೇಲೂ ದರ್ಪ ಬಿಟ್ಟಿಲ್ಲ ವಕ್ಫ್ ಬೋರ್ಡ್!

Apr 18, 2025, 6:04 PM IST

ಅವತ್ತು ರಾಜ್ಯಸಭೆ, ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಓಕೆ ಆಗ್ತಿದ್ದ ಹಾಗೇನೇ, ಇಷ್ಟೂ ವರ್ಷಗಳ ಕಾಲ ಕಾಡ್ತಾ ಇದ್ದ ಕಂಟಕ ಇಲ್ಲಿಗೆ ಮುಗೀತು ಅಂತಲೇ ಎಲ್ಲರೂ ಅಂದುಕೊಂಡಿದ್ರು. ಆದರೆ ಈಗ ನೋಡಿದ್ರೆ ಆಗ್ತಾ ಇರೋದೇ ಬೇರೆ. 

Dawoodi Bohra Community Expresses Gratitude to PM Modi for Waqf Act

ವಕ್ಫ್‌ ತಿದ್ದುಪಡಿ  ಜಾರಿ ಮಾಡಿದ್ದಕ್ಕೆ ಪ್ರಧಾನಿಗೆ ಬೊಹ್ರಾ ಮುಸ್ಲಿಂ ಸಮುದಾಯದ ಕೃತಜ್ಞತೆ 

Apr 18, 2025, 9:40 AM IST

ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ವಕ್ಫ್‌ ಕಾಯ್ದೆ ಜಾರಿಗೆ ಕೃತಜ್ಞತೆ ಸಲ್ಲಿಸಿದೆ. ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

Mangaluru Traffic changes due to Waqf protest today rav

ಮಂಗಳೂರು: ವಕ್ಫ್ ಪ್ರತಿಭಟನೆ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ, ಎಲ್ಲೆಲ್ಲಿ?

Apr 18, 2025, 5:34 AM IST

ಏಪ್ರಿಲ್ 18 ರಂದು ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ. ಮೆಲ್ಕಾರ್, ಬಿ.ಸಿ.ರೋಡ್, ವಳಚ್ಚಿಲ್, ಅಡ್ಯಾರ್ ಕಟ್ಟೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಬರುವ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ತಿಳಿಸಲಾಗಿದೆ.

Supreme Court stays Waqf Act: What is the controversy? rav

ಹೊಸ ವಕ್ಫ್‌ ಕಾನೂನು ಜಾರಿಗೆ ಸುಪ್ರೀಂ ಬ್ರೇಕ್‌ : ಏನಿದು ವಿವಾದ?

Apr 18, 2025, 4:52 AM IST

ವಕ್ಫ್ ತಿದ್ದುಪಡಿ ಕಾಯ್ದೆ-2025ರ ಹಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಮೇ 5ರವರೆಗೆ ತಡೆ ನೀಡಿದೆ. ಹೊಸ ನೇಮಕಾತಿ ಮತ್ತು ಜಮೀನು ಬದಲಾವಣೆಗಳನ್ನು ನಿಷೇಧಿಸಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದೆ.

waqf amendment Act 2025 PM Modi Govt assure Supreme court on 2 issues

ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

Apr 17, 2025, 11:52 PM IST

ವಕ್ಪ್ ತಿದ್ದುಪಡಿ ನಿಯಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ, ಸಿಲಿಂಡರ್ ಹೊತ್ತು ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಜಾತಿ ಗಣತಿ ವರದಿ ಆಧರಿಸಿ ಯಾವ ಸಮುದಾಯದ ಮೀಸಲಾತಿ ಏರಿಕೆಯಾಗಲಿದೆ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Protest in Mangaluru against Waqf amendment High Court directs government not to restrict road traffic gvd

ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ರಸ್ತೆ ಸಂಚಾರ ನಿರ್ಬಂಧಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

Apr 17, 2025, 7:10 PM IST

ವಕ್ಫ್ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

Waqf Amendment Act SC Hearing CJI Khanna Grants 7 Days For Centre and States To Reply gow

ವಕ್ಫ್ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ಸುಪ್ರೀಂ ನಕಾರ

Apr 17, 2025, 2:48 PM IST

ವಕ್ಫ್ (ತಿದ್ದುಪಡಿ) ಕಾಯ್ದೆ 2025ಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ, ವಕ್ಫ್ ಬೋರ್ಡ್ ಮತ್ತು ಅರ್ಜಿದಾರರಿಗೆ ಏಳು ದಿನಗಳಲ್ಲಿ ಪ್ರತಿಕ್ರಿಯೆ ನೀಡಲು ಸೂಚಿಸಿ ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ನಿಗದಿಪಡಿಸಿದೆ. ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಿದೆ.

Will Muslims also be allowed in Hindu religious trusts?: Supreme Court rav

ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಂಗೂ ಅವಕಾಶ ಮಾಡಿಕೊಡುತ್ತೀರಾ? : ಸುಪ್ರೀಂ ಪ್ರಶ್ನೆ!

Apr 17, 2025, 6:47 AM IST

ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುವ ಕುರಿತು ಚಿಂತನೆ ನಡೆಸುವಂತೆ ಸೂಚಿಸಿದೆ.

Murshidabad violence: CM Mamata Banerjee lashes out at BJP rav

ಹಿಂದೂ-ಮುಸ್ಲಿಂ ಸಂಘರ್ಷ ನಡೆಯಲು ಬಿಡೋಲ್ಲ: ಮುರ್ಷಿದಾಬಾದ್ ಹಿಂಸಾಚಾರಕ್ಕೆ ಬಿಜೆಪಿ ಕಾರಣ ಎಂದ ಮಮತಾ!

Apr 16, 2025, 1:59 PM IST

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆಗೆ ಸಂಬಂಧಿಸಿದ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಹಿಂದೂ-ಮುಸ್ಲಿಂ ಉದ್ವಿಗ್ನತೆ ಹರಡಲು ಬಿಜೆಪಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪ.