ಎತ್ತಿನಹೊಳೆ
ಎತ್ತಿನಹೊಳೆ ಯೋಜನೆಯು ಕರ್ನಾಟಕದ ಪ್ರಮುಖ ಮತ್ತು ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಹುಟ್ಟುವ ಎತ್ತಿನಹೊಳೆ ನದಿಯ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ & ರಾಮನಗರ ಜಿಲ್ಲೆಗಳಿಗೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ
Latest Updates on Yettinahole
- All
- NEWS
- PHOTO
- VIDEO
- WEBSTORY
No Result Found