ಭಾರತ ಮಹಿಳಾ ತಂಡದ ಬೆನ್ನಲ್ಲೇ ಪುರುಷ ತಂಡ ಕೂಡ ಖೋ ಖೋ ವಿಶ್ವ ಚಾಂಪಿಯನ್ ಆಗಿದೆ. ನೇಪಾಳ ವಿರುದ್ದದ ಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿದೆ.
ಖೋ ಖೋ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡ ವಿಶ್ವ ದಾಖಲೆ ಬರೆದಿದೆ. ಫೈನಲ್ ಪಂದ್ಯದಲ್ಲಿ ನೇಪಾಳ ಮಣಿಸಿದ ಭಾರತದ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ವಿಶೇಷ ದಾಖಲೆಯೊಂದನ್ನು ಬರೆದಿದೆ.
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿದೆ. ವೆಂಕಟ ದತ್ತಾ ಸಾಯಿ ಜೊತೆಗಿನ ಎಂಗೇಂಜ್ಮೆಂಟ್ ಫೋಟೋಗಳು ಭಾರಿ ಸದ್ದು ಮಾಡುತ್ತಿದೆ. ಪಿವಿ ಸಿಂಧೂ ಕೈಹಿಡಿಯುತ್ತಿರುವ ಹುಡುಗ ಯಾರು?
ಭಾರತದ ಚೆಸ್ ಪಟು ಗುಕೇಶ್ ಡಿ ಇದೀಗ ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಸೋಲಿಗೆ ಕೇವಲ 18ನೇ ವಯಸ್ಸಿಗೆ ಚೆಸ್ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕೇವಲ 7ನೇ ವಯಸ್ಸಿಗೆ ಚೆಸ್ ಆರಂಭಿಸಿ ಇದೀಗ ಅತೀ ಕಿರಿಯ ವಯಸ್ಸಿನಲ್ಲಿ ಸಾಧನೆ ಮಾಡಿದ ಈ ಗುಕೇಶ್ ಯಾರು?
2036ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಭಾರತ ಅಧಿಕೃತವಾಗಿ ಆಸಕ್ತಿ ವ್ಯಕ್ತಪಡಿಸಿದೆ.ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದ ಅಲ್ಜೀರಿಯಾದ ಇಮಾನೆ ಖೆಲಿಫ್ ಅವರು ಗಂಡು ಎನ್ನುವುದು ಸಾಬೀತಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಸಾಧಾರಣ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಟಾಪ್ಸ್ ಯೋಜನೆಗೆ ಕತ್ತರಿ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿ ಆ ಬಳಿಕ ತೂಕ ಹೆಚ್ಚಳ ಕಾರಣದಿಂದ ಅನರ್ಹರಾದ ವಿನೇಶ್ ಫೋಗಟ್, ಪ್ರಧಾನಿ ಮೋದಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ, ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
ಭಾರತದ ಯುವ ಶೂಟಿಂಗ್ ಸೆನ್ಸೇಶನ್ ಅನು ಭಾಕರ್ ಮೈಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಎಲ್ಲಿದೆ ಈ ಹಚ್ಚೆ? ಏನಿದರ ಅರ್ಥ? ಇಲ್ಲಿದೆ ನೋಡಿ.
ಗ್ರಾಮೀಣ ಯುವಕನೊಬ್ಬ ಅದ್ಭುತ ಹೈಜಂಪ್ ಮಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತನ ಪ್ರತಿಭೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಭಾರತದ ನಿಜವಾದ ಒಲಿಂಪಿಕ್ ಸ್ಪರ್ಧಿ ಎಂಬ ಕಾಮೆಂಟ್ಗಳು ವ್ಯಕ್ತವಾಗಿವೆ.
Relive the Tokyo Olympics (ಟೋಕಿಯೋ ಒಲಿಂಪಿಕ್ಸ್) with Asianet Suvarna News archives. India's performance, medal winners, and key highlights from the games. ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಸಾಧನೆ, ಪದಕ ವಿಜೇತರು ಮತ್ತು ಕ್ರೀಡಾಕೂಟದ ಪ್ರಮುಖಾಂಶಗಳ ಸಂಗ್ರಹ.