ಅಂತರ್ಜಲ  

(Search results - 25)
 • <p>Naragund </p>

  Karnataka Districts27, Jun 2020, 8:58 AM

  ನರಗುಂದದಲ್ಲಿ ಹೆಚ್ಚುತ್ತಿರುವ ಅಂತರ್ಜಲ: ನಿಲ್ಲದ ಭೂಕುಸಿತ

  ಪಟ್ಟಣದಲ್ಲಿ ದಿನೇ ದಿನೇ ಅಂತರ್ಜಲ ಹೆಚ್ಚಾಗಿ ಮನೆಗಳು ಮತ್ತು ಹಗೆಗಳು ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನತೆ ಜೀವಭಯದಲ್ಲಿಯೇ ಕಾಲ ಕಳೆಯುವಂತಹ ಪರಿಸ್ಥಿತಿ ಎದುರಾಗಿದ್ದು, ಇದಕ್ಕೆ ಕೊನೆಯೇ ಇಲ್ಲವೇ? ಇರುವ ಸಂಕಷ್ಟಕ್ಕೆ ಪರಿಹಾರ ಯಾವಾಗ? ಎಂದು ಕನವರಿಸುತ್ತಿದ್ದಾರೆ.
   

 • coconut

  Karnataka Districts10, Jun 2020, 2:44 PM

  ಕೊಬ್ಬರಿ ಬೆಳೆಗಾರರ ನೆರವಿಗೆ 50 ಸಾವಿರ..?

  ಬರಗಾಲ, ಅಂತರ್ಜಲ ಕುಸಿತ ಹಾಗೂ ತೆಂಗಿಗೆ ತಗುಲಿದ ನುಸಿ ರೋಗ, ಚಪ್ಪೆ ರೋಗ, ಬೆಂಕಿ ರೋಗ ವಿವಿಧ ರೋಗಗಳ ತೆಂಗು ಸುಳಿ ಬಿದ್ದು 8ಲಕ್ಷಕ್ಕೂ ಹೆಚ್ಚು ಮರ ನಾಶವಾಗಿವೆ.

 • <p>Karkala</p>

  Karnataka Districts16, May 2020, 9:17 AM

  ಅಂತರ್ಜಲ ವೃದ್ಧಿ: ಈ ಬಾರಿ ಕಾರ್ಕಳದಲ್ಲಿಲ್ಲ ನೀರಿನ ಸಮಸ್ಯೆ

  ಕಳೆದ ಹಲವಾರು ವರ್ಷಗಳಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ಈ ಬಾರಿ ತಾಲೂಕಿನ ಜನತೆಗೆ ಅಷ್ಟಾಗಿ ಕಾಡಲಿಲ್ಲ. ಒಂದು ಕಡೆ ಬಿಸಿಲಿನ ಪ್ರಖರತೆ ತೀವ್ರವಾಗಿದ್ದರೂ ಹವಾಮಾನ ವೈಪರೀತ್ಯಗಳಿಂದಾಗಿ ವಾರಕ್ಕೆ ಎರಡು ಮೂರು ಬಾರಿ ಸುರಿದ ಮಳೆಯಿಂದಾಗಿ ಕೆರೆಗಳಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಉಳಿದುಕೊಂಡಿದೆ. ಇದರಿಂದಾಗಿ ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ಈ ವರ್ಷ ನೀರಿನ ಅಭಾವ ಕಾಡಿಲ್ಲ. ಇಲ್ಲಿವೆ ಮುಂಡ್ಲಿ ಜಲಾಶಯದ ಫೋಟೋಸ್

 • state7, May 2020, 11:15 AM

  ಅಂತರ್ಜಲ ಚೇತನ ಭೂ ಋಣ ತೀರಿಸುವ ಯೋಜನೆ: ಸಚಿವ ಈಶ್ವರಪ್ಪ

  2-3ದಶಕಗಳ ಹಿಂದೆ ಬಿದ್ದ ಮಳೆ ನೀರಿನ ಶೇ.40ರಷ್ಟುನೀರು ಭೂಮಿಯಲ್ಲಿ ಇಂಗುತ್ತಿತ್ತು. ಆದರೆ ಇಂದು ಅದರ ಪ್ರಮಾಣ ಶೇ.5ಕ್ಕೆ ಬಂದು ನಿಂತಿದೆ. ಪ್ರಸ್ತುತ ಸಂದರ್ಭದಲ್ಲಿ ಮನುಷ್ಯ ಪ್ರಕೃತಿಯ ಋುಣ ತೀರಿಸುವ ಕಾಲ ಇದಾಗಿದ್ದು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
   

 • KS Eshwarappa

  state6, May 2020, 10:11 AM

  ಇಂದು ಅಂತರ್ಜಲ ಚೇತನ ಯೋಜನೆಗೆ ಸಚಿವ ಈಶ್ವರಪ್ಪ ಚಾಲನೆ

  ಮಳೆ ನೀರು ಸಂಗ್ರಹಣೆ ಮತ್ತು ಮಣ್ಣಿ ಸವಕಳಿ ತಡೆಯುವುದು, ಮಣ್ಣಿನ ತೇವಾಂಶ ಹೆಚ್ಚಿಸುವುದು, ಸ್ವಾಭಾವಿಕ ಹಳ್ಳಗಳುದ್ದಕ್ಕೂ ಕೃತಕ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸುವುದು ಹಾಗೂ ಸ್ವಾಭಾವಿಕ ಸಸ್ಯವರ್ಗ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ.

 • Naragund

  Coronavirus Karnataka5, Apr 2020, 10:54 AM

  ನರಗುಂದದಲ್ಲಿ ನಿಲ್ಲದ ಭೂಕುಸಿತ: ಗುಂಡಿಯಲ್ಲಿ ಸಿಲುಕಿದ್ದ ಎತ್ತು

  ಜಿಲ್ಲೆಯ ನರಗುಂದದಲ್ಲಿ ಕಳೆದ 2019ರ ಆಗಸ್ಟ್‌ ತಿಂಗಳಿಂದ ಈ ವರೆಗೆ ಅಂತರ್ಜಲ ಹೆಚ್ಚಾಗಿ 40 ಮನೆಗಳಲ್ಲಿ ಭೂ ಕುಸಿತವಾಗಿದೆ.
   

 • state8, Feb 2020, 7:21 PM

  ನೀಲಗಿರಿ, ಅಕೇಶಿಯಾ ತೆಗೆದರೆ ಸಾಕೇ? ಬಯಲುಸೀಮೆಯ ಪ್ರಶ್ನೆಗಳಿಗೆ ಉತ್ತರ ಕೊಡುವವರಾರು?

  • ಬಯಲುಸೀಮೆಯ ಬರಪೀಡಿತ  ಕೋಲಾರ, ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ  ಜಿಲ್ಲೆಗಳಲ್ಲಿ ಅಂತರ್ಜಲದ ಕುಸಿತ
  • ನೀಲಗಿರಿ ಮತ್ತು ಅಕೇಶಿಯಾ ತೆರವು ಮಾಡುವುದು ಅನಿವಾರ್ಯ ಮತ್ತು ಸ್ವಾಗತಾರ್ಹ
  • ಆದರೆ, ಬಯಲುಸೀಮೆ ಮಂದಿ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಉತ್ತರ ಕೊಡುವವರು ಯಾರು?
 • elephant fall in water falls

  Karnataka Districts17, Jan 2020, 10:02 AM

  ತಾಳಿಕೋಟೆ: 10 ಅಡಿಗೇ ಪುಟಿದೆದ್ದ ಅಂತ​ರ್ಜಲ, ಸ್ಥಳೀಯರಲ್ಲಿ ಸಂತಸ

  ನೂರಾರು ಅಡಿ ಕೊಳವೆಬಾವಿ ಕೊರೆಸಿದರೂ ನೀರು ಸಿಗುವುದು ವಿರಳ. ಹೀಗಿ​ರು​ವಾಗ ತಾಳಿಕೋಟೆ ಪಟ್ಟಣಕ್ಕೆ ಹೊಂದಿಕೊಂಡು ಹರಿಯುವ ಡೋಣಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕಾಗಿ ಪಾಯ ಅಗೆಯುವ ಸಮಯದಲ್ಲಿ ಕೇವಲ 10 ಅಡಿ ಅಂತರದಲ್ಲಿ ಬೃಹತ್‌ ನೀರಿನ ಪ್ರಮಾಣ ಹೊಂದಿರುವ ಅಂತರ್ಜಲ ಪತ್ತೆಯಾಗಿದೆ.
   

 • Ground Water

  India25, Dec 2019, 11:01 AM

  ಕರ್ನಾಟಕ ಸೇರಿ 7 ರಾಜ್ಯದಲ್ಲಿ ಅಟಲ್‌ ಭೂಜಲ ಯೋಜನೆ ಜಾರಿ

  ಸುಮಾರು 6 ಸಾವಿರ ಕೋಟಿ ರು.ಗಳ ವೆಚ್ಚದ ‘ಅಟಲ್‌ ಭೂಜಲ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. ಅಂತರ್ಜಲ ಮಿತಿಮೀರಿ ಬಳಕೆಯಾಗುತ್ತಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಯೋಜನೆ ಅನುಷ್ಠಾನವಾಗಲಿದೆ.

 • Katta

  Karnataka Districts15, Dec 2019, 10:59 AM

  ಪ್ರವಾಹ ನಾಡಲ್ಲೀಗ ಸಾಂಪ್ರದಾಯಿಕ ಕಟ್ಟ ಆಂದೋಲನ

  ಮಂಗಳೂರಿನಲ್ಲಿ ಅಂತರ್ಜಲ ವೃದ್ಧಿಗಾಗಿ ಸಾಂಪ್ರದಾಯಿಕ ಕಟ್ಟ (ನದಿ, ತೊರೆಗಳ ನೀರು ಶೇಖರಿಸಿಡುವ ಮಣ್ಣಿನ ಒಡ್ಡು)ಗಳನ್ನು ಕಟ್ಟುವ ‘ಆಂದೋಲನ’ ಆರಂಭವಾಗಿದೆ. ಕ್ಷೇತ್ರದ ಎಲ್ಲೆಡೆ ಒಟ್ಟು 50 ಕಟ್ಟ ಕಟ್ಟುವ ಉದ್ದೇಶ ಹೊಂದಿದ್ದು, ಜನರಲ್ಲಿ ಜಾಗೃತಿ ಮೂಡಿಸಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಕಟ್ಟ ಕಟ್ಟುವ ಜಾಗಗಳನ್ನೂ ಗುರುತಿಸಲಾಗಿದೆ.

 • Koppal

  Karnataka Districts12, Dec 2019, 12:36 PM

  ಕುಷ್ಟಗಿ: ಬರದ ನಾಡಲ್ಲೂ ಆಕಾಶದೆತ್ತರಕ್ಕೆ ಚಿಮ್ಮುತ್ತಿದೆ ಕೊಳೆವೆ ಬಾವಿ ನೀರು

  ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಅಂತರ್ಜಲ ಮಟ್ಟ ಹೆಚ್ಚಾದ ಪರಿಣಾಮ ಕೊಳೆವೆ ಬಾವಿಯಿಂದ ಆಕಾಶದೆತ್ತರಕ್ಕೆ ನೀರು ಚಿಮ್ಮುತ್ತಿರುವ ಘಟನೆ ಜಿಲ್ಲೆಯ ನಿಲೋಗಲ್ ಗ್ರಾಮದಲ್ಲಿ ನಡೆದಿದೆ. 
   

 • Ground Water

  state16, Nov 2019, 7:47 AM

  ಅಂತರ್ಜಲ ಗಣನೀಯ ಏರಿಕೆ: ಅರ್ಧಕ್ಕರ್ಧ ತಾಲೂಕಲ್ಲಿ ಈಗ 32 ಅಡಿಗೇ ನೀರು!

  ಅರ್ಧಕ್ಕರ್ಧ ತಾಲೂಕಲ್ಲಿ ಈಗ 32 ಅಡಿಗೇ ನೀರು!| ಭಾರಿ ಮಳೆ: ರಾಜ್ಯದಲ್ಲಿ ಅಂತರ್ಜಲ ಗಣನೀಯ ಏರಿಕೆ| ಜೂನ್‌ ವೇಳೆ 158 ತಾಲೂಕಿನಲ್ಲಿ ಕುಸಿದಿದ್ದ ಅಂತರ್ಜಲ ಮಟ್ಟ| ಅಕ್ಟೋಬರ್‌ ಅಂತ್ಯಕ್ಕೆ 87 ತಾಲೂಕಿನಲ್ಲಿ ಅಂತರ್ಜಲ ಮರುಭರ್ತಿ

 • kodagu

  Kodagu6, Nov 2019, 8:30 AM

  ಕೊಡಗಿನ ಭೂಮಿಯೊಳಗೆ ನಿಗೂಢ ಸದ್ದು: ಬೆಚ್ಚಿದ ಜನತೆ

  ಭೂಮಿಯ ಒಳಭಾಗದಿಂದ ನದಿಯಲ್ಲಿ ನೀರು ಹರಿಯುತ್ತಿರುವ ಸದ್ದು ಕೇಳಿ ಬರು​ತ್ತಿದ್ದು, ಜಲಸ್ಫೋಟ ಆಗಬಹುದು ಎಂಬ ಆತಂಕ ಇಲ್ಲಿನ ಜನರಲ್ಲಿ ಮನೆ ಮಾಡಿದೆ. ಎಲ್ಲಿ ಈ ಘಟನೆಯಾಗಿದೆ ಇಲ್ಲಿದೆ ಮಾಹಿತಿ

 • Onion

  Chikkamagalur31, Oct 2019, 3:10 PM

  ಚಿಕ್ಕಮಗಳೂರು: ಸತತ ಮಳೆ, ಕೊಚ್ಚಿ ಹೋಯ್ತು ಈರುಳ್ಳಿ ಬೆಳೆ

  ಕಡೂರು ತಾಲೂಕಿನಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮಧ್ಯಾಹ್ನದಿಂದ ಉತ್ತಮ ಮಳೆಯಾಗಿದೆ. ಸತತ ಮಳೆ ಈರುಳ್ಳಿಗೆ ಕಂಟಕವಾಗಿ ಪರಿಣಮಿಸಿದ್ದು, ಈಗಿರುವ ಉತ್ತಮ ಧಾರಣೆ ಕೈ ತಪ್ಪುವುದೇ ಎಂಬ ಆತಂಕ ಎದುರಾಗಿದೆ. ಅಂತರ್ಜಲಮಟ್ಟಹೆಚ್ಚಾಗುತ್ತಿರುವ ಸಂತಸ ಒಂದೆಡೆಯಾದರೆ, ಇತ್ತ ಮಳೆಯಿಂದಾಗಿ ನೂರಾರು ಹೆಕ್ಟೇರ್‌ ಈರುಳ್ಳಿ ಬೆಳೆ ಹಾಳಾಗಿ, ನೀರು ಪಾಲಾಗುತ್ತಿದೆ.

 • Devaraj borewell

  Karnataka Districts18, Sep 2019, 9:35 AM

  ನಿಮ್ಮ ಬೋರ್‌ನಲ್ಲಿ ನೀರುಕ್ಕಲು ಹೀಗೆ ಮಾಡಿ

  ನಿಮ್ಮ ಬಾವಿ ಹಾಗೂ ಬೋರ್‌ವೆಲ್ ಗಳಲ್ಲಿ ಹೆಚ್ಚಿನ ನೀರು ಉಕ್ಕಬೇಕೇಂದರೆ  ಈ ರೀತಿಯಾದ ಕ್ರಮ ಅಳವಡಿಸಿಕೊಳ್ಳಬೇಕು.