ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  

(Search results - 35)
 • Gold

  Karnataka Districts18, Feb 2020, 12:29 PM IST

  ಗುದನಾಳದಲ್ಲಿ 58 ಲಕ್ಷ ಮೌಲ್ಯದ ಚಿನ್ನ ಸಾಗಾಟ

  ದುಬೈನಿಂದ ಗುದನಾಳದಲ್ಲಿ ಪೇಸ್ಟ್‌ ರೂಪದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಇಂಥದ್ದೇ ಮತ್ತೆರಡು ಪ್ರಕರಣಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಬರೋಬ್ಬರಿ 58.95 ಲಕ್ಷ ರು. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

 • undefined

  Karnataka Districts16, Feb 2020, 9:30 AM IST

  ಔಷಧ ದುರ್ಬಳಕೆ: ಜಯದೇವದ ಡಾ. ಮಂಜುನಾಥ್‌ ವಿರುದ್ಧ ತನಿಖೆಗೆ ಆದೇಶ

  ಕ್ಯಾನ್ಸರ್‌ ಕಾಯಿಲೆ ಪತ್ತೆಹಚ್ಚಲು ಇರಾನ್‌ ದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಯದೇವ ಆಸ್ಪತ್ರೆಗೆ ಬರುವ ಔಷಧಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಸಂಬಂಧ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ವೈದ್ಯ ಡಾ.ಕುಮಾರಸ್ವಾಮಿ ಜಿ.ಕಲ್ಲೂರ ಮತ್ತು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ನಗರದ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
   

 • Bear

  India7, Feb 2020, 7:38 PM IST

  ಮಂಗ ಓಡಿಸಲು ಕರಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿ!

  ಮಂಗಗಳ ಕಾಟ ಎದುರಿಸುತ್ತಿದ್ದ ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ,  ಸಿಬ್ಬಂದಿಯೊಬ್ಬರು ಕರಡಿ ವೇಷ ತೊಟ್ಟು ಮಂಗಗಳನ್ನು ಓಡಿಸಿದ್ದಾರೆ.

 • Mahesh Vikram Hegde

  Karnataka Districts1, Feb 2020, 11:07 AM IST

  ಅರ್ನಬ್ ಆಯ್ತು, ಈಗ ಪೋಸ್ಟ್‌ ಕಾರ್ಡ್ ಸಂಪಾದಕನಿಗೆ ಅವಮಾನ

  ಖ್ಯಾತ ಪತ್ರಕರ್ತ ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿಗೆ ಇಂಡಿಗೋ ವಿಮಾನದಲ್ಲಿ ಮುಜುಗರ ಉಂಟುಮಾಡಿದಂತಹುದೇ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಪೋಸ್ಟ್‌ ಕಾರ್ಡ್‌ ವೆಬ್‌ ಸೈಟ್‌ನ ಸಂಪಾದಕ ಮಹೇಶ್‌ ವಿಕ್ರಂ ಹೆಗ್ಡೆ ಈ ಬಾರಿ ಮುಜುಗರಕ್ಕೆ ಒಳಗಾಗಿದ್ದಾರೆ.

 • coronavirus

  state1, Feb 2020, 8:08 AM IST

  ಕೊರೋನಾ ವೈರಸ್‌ ಬಗ್ಗೆ ರಾಜ್ಯಾದ್ಯಂತ ಹೈಅಲರ್ಟ್‌!

  ಕರೋನಾ ವೈರಸ್‌ ಬಗ್ಗೆ ರಾಜ್ಯಾದ್ಯಂತ ಹೈಅಲರ್ಟ್‌| ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ| ಈವರೆಗೆ ಒಂದೂ ಸೋಂಕಿನ ಪ್ರಕರಣ ಇಲ್ಲ

 • flight

  Karnataka Districts31, Jan 2020, 11:19 AM IST

  ಬೀದರ್ ವಿಮಾನ ನಿಲ್ದಾಣ: GMR ಜೊತೆ ಐತಿಹಾಸಿಕ ಒಪ್ಪಂದ

  ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜಿಎಂಆರ್ ಹೈದ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಜಿಎಚ್‌ಐಎಎಲ್) ಇವರೊಂದಿಗೆ ಐತಿಹಾಸಿಕವಾದ ಒಡಂಬಡಿಕೆಗೆ ಸಹಿ ಮಾಡಿ ದಾಖಲೆಗಳನ್ನು ಹಸ್ತಾಂತರಿಸಲಾಯಿತು. 
   

 • kumar swamy basavaraj bommai

  Karnataka Districts22, Jan 2020, 3:24 PM IST

  ‘ಮಾಜಿ ಸಿಎಂ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು’

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದಾನೆ. ಈತ  ಕೆಲಸ ಸಿಕ್ಕಿಲ್ಲವೆಂದು ಮಾನಸಿಕವಾಗಿ ನೊಂದಿದ್ದನು ಎಂದು ತಿಳಿದು ಬಂದಿದೆ. ತನಿಖೆಯ ಸಂಬಂಧ ಮಂಗಳೂರು ಪೊಲೀಸರು 3 ತಂಡಗಳನ್ನ ರಚನೆ ಮಾಡಿದ್ದಾರೆ. ಆರೋಪಿ ಆದಿತ್ಯರಾವ್‌ಗೆ ಈಗಾಗಲೇ ಎರಡು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಎಲ್ಲ ಆಯಾಮದಿಂದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • Mangaluru

  CRIME22, Jan 2020, 1:18 PM IST

  ಮಂಗಳೂರು ಬಾಂಬರ್ ಶರಣು: 8ನೇ ಎಸಿಎಂಎಂ ಕೋರ್ಟ್‌ಗೆ ಆರೋಪಿ ಹಾಜರ್

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿ ಆದಿತ್ಯರಾವ್ ನನ್ನ ವಶಕ್ಕೆ ಪಡೆದುಕೊಳ್ಳಲು ಮಂಗಳೂರು ಪೊಲೀಸರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ಪೊಲೀಸ್ ಸ್ಟೇಷನ್‌ ಗೆ ಅಗಮಿಸಿದ್ದಾರೆ. 

 • Mangalore Bomb

  Karnataka Districts21, Jan 2020, 8:52 AM IST

  ಬಾಂಬ್ ಇಟ್ಟಲ್ಲಿಂದ, ನಿಷ್ಕ್ರಿಯಗೊಳಿಸಿದ ತನಕ, ಇಲ್ಲಿದೆ ಎಲ್ಲ ಫೊಟೋಸ್..!

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದಲ್ಲಿಂದ, ಅದನ್ನು ಪತ್ತೆ ಹಚ್ಚಿದ್ದು, ನಿಷ್ಕ್ರಿಯಗೊಳಿಸಿದ ಪ್ರಕ್ರಿಯೆಯ ಕಂಪ್ಲೀಟ್‌ ಫೋಟೋ ಗ್ಯಾಲರಿ ಇಲ್ಲಿದೆ.

 • यह मानवरहित छोटा विमान है। इसमें पायलट नहीं होता है। इसे 2 रिमोट पायलट से संचालित किया जाता है।

  Karnataka Districts9, Jan 2020, 12:43 PM IST

  ಮಂಗಳೂರು: ಅನಾಮಿಕ ಡ್ರೋಣ್ ನಿಷೇಧಿತ ವಲಯದಲ್ಲಿ ಹಾರಿದ್ದು ಹೇಗೆ..?

  ಮಂಗಳೂರಿನಲ್ಲಿ ಹಾರಿದ ಅನಾಮಿಕ ಡ್ರೋಣ್‌ನಿಂದ ಆತಂಕ ಹೆಚ್ಚಿದೆ. ಯಾರ ಡ್ರೋಣ್‌, ಯಾಕೆ ಹಾರಿತು ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು ನಾಲ್ಕು ಕಿ.ಮೀ. ವ್ಯಾಪ್ತಿಯ ಮೇಲ್ಮೈನಲ್ಲಿ ‘ನೋ ಫ್ಲೈ ಝೋನ್‌’ ವಲಯ ರೂಪುಗೊಂಡಿರುತ್ತದೆ. ಹಾಗಿರುವಾಗ ನಿಷೇಧ ವಲಯದಲ್ಲಿ ಡ್ರೋಣ್ ಹಾರಿದ್ದು ಹೇಗೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

 • undefined

  Karnataka Districts9, Jan 2020, 7:23 AM IST

  ಏರ್ಪೋರ್ಟ್‌ ಬಳಿ 120 ಅಡಿ ಅತ್ತರಕ್ಕೆ ಕೆಂಪೇಗೌಡ ಪ್ರತಿಮೆ ನಿರ್ಮಾಣ

  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ 80 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. 

 • Mangaluru

  Karnataka Districts5, Jan 2020, 9:54 AM IST

  ವಿಮಾನ ನಿಲ್ದಾಣದಲ್ಲಿ ತುಳು ನಾಡಿನ ಸಂಸ್ಕೃತಿ..! ಇಲ್ಲಿವೆ ಕಣ್ಮನ ಸೆಳೆಯೋ ಕಲಾಕೃತಿ

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಲಾಕೃತಿಗಳಿಂದ ಸುಂದರಗೊಳಿಸುವ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಗಿದೆ. ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಸುಂದರ ಕಲಾಕೃತಿಗಳು ವಿಮಾನ ನಿಲ್ದಾಣದಲ್ಲಿ ರಚಿಸಲಾಗಿದ್ದು, ಪ್ರಯಾಣಿಸಕರನ್ನು ರಂಜಿಸುತ್ತಿದೆ.

 • undefined

  News1, Nov 2019, 1:07 PM IST

  ಐಜಿಐ ನಿಲ್ದಾಣದಲ್ಲಿ ಆರ್‌ಡಿಎಕ್ಸ್?: ಬೆಚ್ಚಿಬಿದ್ದ ದೆಹಲಿ ಜನತೆ!

  ರಾಷ್ಟ್ರ ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್‌ನಲ್ಲಿ ಆರ್‌ಡಿಎಕ್ಸ್ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. 

 • dks hdk
  Video Icon

  Politics26, Oct 2019, 6:36 PM IST

  ಡಿಕೆಶಿ ಸ್ವಾಗತಕ್ಕೆ ಅಚ್ಚರಿಯ ಅತಿಥಿ; ಇದು ಎಚ್‌ಡಿಕೆ ನಡೆಯ ಹಿಂದಿನ ನೀತಿ!

  ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಬಂದಿಳಿದಾಗ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಪಕ್ಷದಿಂದ ಬ್ಯಾಟರಾಯನಪುರ ಶಾಸಕ, ಮಾಜಿ ಸಚಿವ ಕೃಷ್ಣ ಭೈರೇಗೌಡ ತೆರಳಿದ್ದರು. ಆದರೆ ಅಚ್ಚರಿಯೆಂಬಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಡಾ ಡಿಕೆಶಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಘಟನೆ ನಡೆದಿದೆ.  

 • undefined

  Bengaluru-Urban25, Oct 2019, 8:15 AM IST

  ವಿಮಾನ ನಿಲ್ದಾಣ ಸೇರಿ 10 ಕಡೆ ಬಾಂಬ್ ಬೆದರಿಕೆ

  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕೇಂದ್ರ ಸರ್ಕಾರದ 10 ಇಲಾಖೆಗಳ ಕಚೇರಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು.