ಅಂತ್ಯಕ್ರಿಯೆ  

(Search results - 73)
 • Hubballi

  Karnataka Districts18, Mar 2020, 9:58 AM IST

  ಪಾಪು ಅಂತಿಮ ದರ್ಶನಕ್ಕೆ ಜನಸಾಗರ: ಅಂತಿಮ ಯಾತ್ರೆಯ ಫೋಟೋಸ್

  ಹುಬ್ಬಳ್ಳಿ(ಮಾ.18): ಇಹಲೋಕ ತ್ಯಜಿಸಿದ ನಾಡಿನ ಹಿರಿಯ ಚೇತನ, ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜನಸಾಗರವೇ ನೆರೆದಿತ್ತು. ಪಾಪು ಅವರ ಹುಟ್ಟೂರು ಹಲಗೇರಿಯಲ್ಲಿ ಮಂಗಳವಾರ ಅಂತ್ಯಕ್ರಿಯೆಗೂ ಮುನ್ನ ಹುಬ್ಬಳ್ಳಿ ಹಾಗೂ ಧಾರವಾಡಗಳಲ್ಲಿ ಅವರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಸಚಿವರು, ಗಣ್ಯರು, ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ. 

 • Patil Puttappa

  Karnataka Districts18, Mar 2020, 7:31 AM IST

  ತವರಲ್ಲಿ ಮಣ್ಣಾದ ಪಾಪು: ಏಳು ದಶಕದ ಹುಬ್ಬಳ್ಳಿಯ ನಂಟು ಇನ್ನು ನೆನಪು ಮಾತ್ರ

  ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಡಾ. ಪಾಟೀಲ ಪುಟ್ಟಪ್ಪ (ಪಾಪು) ಅವರು ತಮ್ಮ ಹುಟ್ಟೂರಿನ ಮಣ್ಣಿನಲ್ಲಿ ಲೀನವಾಗಿದ್ದಾರೆ. ಸೋಮವಾರ ನಿಧನರಾದ ಪಾಪು ಅವರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಸ್ವಂತ ತೋಟದಲ್ಲಿ ಮಂಗಳವಾರ ಸಂಜೆ ಲಿಂಗಾಯತ ಧರ್ಮದ ವಿಧಿ-ವಿಧಾನದಂತೆ ನೆರವೇರಿತು.
   

 • kalaburagi dc

  Karnataka Districts14, Mar 2020, 11:44 AM IST

  'ತುರ್ತು ಕೆಲಸ ಇದ್ದರೆ ಮಾತ್ರ ಕಲಬುರಗಿಗೆ ಬನ್ನಿ ಇಲ್ಲಾಂದ್ರೆ ಬರಲೇಬೇಡಿ'

  ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಹೋದವರ ಪಟ್ಟಿ ಸಿಕ್ಕಿದ್ದು, ಅಂತ್ಯಕ್ರಿಯೆಗೆ ಒಟ್ಟು 75 ಜನ ಹೋಗಿದ್ದರು ಎಂದು ತಿಳಿದು ಬಂದಿದೆ. ಅಂತ್ಯಕ್ರಿಯೆಗೆ ಹೋದ ಎಲ್ಲ 75 ಜನರಿಗೆ ಹೋಂ ಐಸೋಲೆಷನ್ ಮಾಡಲಾಗಿದೆ. ಈ ಎಲ್ಲಾ 75 ಜನರಿಗೆ ಮಾನಿಟರ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ಅವರು ಹೇಳಿದ್ದಾರೆ. 

 • Swamiji

  Karnataka Districts7, Mar 2020, 11:05 AM IST

  ಮೈಸೂರು: ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ

  ಮೈಸೂರು ಬೆನಕನಹಳ್ಳಿ ಪಟ್ಟದ ಮಠದ ಪೀಠಾಧ್ಯಕ್ಷ ಮಹದೇವಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಭಕ್ತಾದಿಗಳು ಮಠದ ಆವರಣದಲ್ಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಿದ್ದಾರೆ.

 • Yatnal

  state7, Mar 2020, 9:11 AM IST

  ಅಂಬೇಡ್ಕರ್‌ ಅಂತ್ಯಕ್ರಿಯೆಗೂ ದಿಲ್ಲಿಯಲ್ಲಿ ಜಾಗ ನೀಡಲಿಲ್ಲ!

  ಅಂಬೇಡ್ಕರ್ ಅವರೇ ದೇಶದ ಪ್ರಧಾನಿ ಆಗಬೇಕಿತ್ತು. ಆದರೆ ಆಗಲಿಲ್ಲ. ಅವರ ಅಂತ್ಯಕ್ರಿಯೆ ದೆಹಲಿಯಲ್ಲಿಯೂ ಅಂದು ಜಾಗ ನೀಡಿರಲಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

 • Vijayapura

  Karnataka Districts28, Feb 2020, 11:34 AM IST

  ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ: ಕಾರಣ?

  ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ.
   

 • undefined
  Video Icon

  Politics22, Feb 2020, 3:13 PM IST

  ಆಪ್ತನ ಅಂತಿಮ ದರ್ಶನ ವೇಳೆ ಗಳಗಳನೇ ಅತ್ತ ದೇವೇಗೌಡ್ರು

  • ಮಾಜಿ ಸಚಿವ ಚೆನ್ನಿಗಪ್ಪ ಅಂತ್ಯಕ್ರಿಯೆಗೆ ತೆರಳಿದ್ದ ಮಾಜಿ ಪ್ರಧಾನಿ
  • ಆಪ್ತನ ಅಂತಿಮ ದರ್ಶನದ ವೇಳೆ ಕಣ್ಣೀರಿಟ್ಟ ಜೆಡಿಎಸ್ ವರಿಷ್ಠ
  •  ಎಚ್.ಡಿ. ದೇವೇಗೌಡರಿಗೆ ಎಚ್‌ಡಿಕೆ, ಡಿಕೆಶಿ, ಪರಂ ಸಾಥ್
 • Chennigappa

  Karnataka Districts21, Feb 2020, 12:57 PM IST

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿಧಿವಶ

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ಬೆಳಗ್ಗೆ 8:20 ಕ್ಕೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ನೆಲಮಂಗಲ ಬಳಿಯ ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

 • Goat

  Karnataka Districts18, Feb 2020, 3:46 PM IST

  ಯಜಮಾನನ ಹಿಂಬಾಲಿಸಿ ಮಸಣಕ್ಕೆ ಬಂದ ಮೇಕೆ

  ಮೂಕ ಪ್ರಾಣಿಗಳ ಪ್ರೀತಿಗೆ ಸಾಟಿ ಇಲ್ಲ ಎಂಬಂತೆ ಮೇಕೆಯೊಂದು ತನ್ನ ಯಜಮಾನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದೆ. ಜನ ತಡೆದರೂ ನಿಲ್ಲದ ಮೇಕೆ ಜನರೊಂದಿಗೆ ಹೆಜ್ಜೆ ಹಾಕಿದೆ.

 • undefined

  Karnataka Districts12, Jan 2020, 10:41 AM IST

  ಇದ್ದೂ ಇಲ್ಲದಂತಾದ ಪಾಪಿ ಮಕ್ಕಳು: ಅನಾಥ ಶವವಾದ ತಂದೆ!

  ತಂದೆ ಮೃತಪಟ್ಟ ಸುದ್ದಿಯನ್ನು ಮಕ್ಕಳಿಗೆ ತಿಳಿಸಿದರೂ ಮಕ್ಕಳು ಆತ ನಮ್ಮನ್ನು ಬಿಟ್ಟು ಹೋಗಿ 30  ವರ್ಷವಾಯಿತು. ನೀವೆ ಮಣ್ಣು ಮಾಡಿ. ಇಲ್ಲವಾದರೆ ಅಲ್ಲಿಯೇ ಬಿಟ್ಟು ಹೋಗಿ. ಆತನಿಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದರಿಂದ ಆತನ ಶವವನ್ನು ಅನಾಥ ಶವವೆಂದು ಮಣ್ಣು ಮಾಡಿದ ಘಟನೆ ಶನಿವಾರ ಪಟ್ಟಣದಲ್ಲಿ ನಡೆದಿದೆ. 
   

 • undefined

  International11, Jan 2020, 12:12 PM IST

  ಅಂತ್ಯಕ್ರಿಯೆ ಸ್ನಾನದ ವೇಳೆ ಸತ್ತ ಮಹಿಳೆ ಬದುಕಿದಳು!

  ಅಂತ್ಯಕ್ರಿಯೆ ಸ್ನಾನದ ವೇಳೆ ಸತ್ತ ಮಹಿಳೆ ಬದುಕಿದಳು!| ಸಾವಿಗೀಡಾಗಿದ್ದಾಳೆ ಎಂದು ಪ್ರಮಾಣಪತ್ರ ನೀಡಿದ್ದ ವೈದ್ಯರು| ಪಾಕಿಸ್ತಾನದಲ್ಲೊಂದು ಅಚ್ಚರಿಯ ಘಟನೆ

 • Belagavi

  Karnataka Districts9, Jan 2020, 11:15 AM IST

  ಅಂತ್ಯಕ್ರಿಯೆಗೆ ಸಿದ್ಧತೆ: ಕಣ್ಣು ತೆರೆದು ನೋಡಿದ ಮಹಿಳೆ, ಕಕ್ಕಾಬಿಕ್ಕಿಯಾದ ಜನತೆ

  ಸತ್ತಿದ್ದಾರೆಂದು ಭಾವಿಸಿ ಅಂತ್ಯಕ್ರಿಯೆ ಸಿದ್ಧತೆಯಲ್ಲಿದ್ದಾಗ ಮಹಿಳೆ ಕಣ್ಣುಬಿಟ್ಟ ಅಚ್ಚರಿಯ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. 

 • Pejawar Shri

  state29, Dec 2019, 9:50 PM IST

  ದೈವೀ ಜಗತ್ತಿನೆಡೆ ಶ್ರೀಗಳ ಪಯಣ: ನೀವು ಮರಳಿದರೆ ಅದೇ ನಮ್ಮ ಪುಣ್ಯ!

  ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥರ ಬೃಂದಾವನ ಇಂದು(ಭಾನುವಾರ) ನೆರವೇರಿತು. ಬೆಂಗಳೂರಿನ ವಿದ್ಯಾಪೀಠದಲ್ಲಿ ಮಾಧ್ವ ಸಂಪ್ರದಾಯದ ವಿಧಿವಿಧಾನಗಳ ಮೂಲಕ ಬೃಂದಾವನ ನೆರವೇರಿಸಲಾಯಿತು. 

 • হায়দরাবাদ এনকাউন্টারে পদক্ষেপ মানবাধিকার কমিশনের, ঘটনাস্থলে যাচ্ছে বিশেষ টিম

  News6, Dec 2019, 10:32 PM IST

  ಎನ್‌ಕೌಂಟರ್: ಡಿಸೆಂಬರ್ 9ರವರೆಗೆ ಅಂತ್ಯಕ್ರಿಯೆ ಇಲ್ಲ, ಏನು ಕಾರಣ?

  ಡಿಸೆಂಬರ್ 9 ರವರೆಗೂ ತೆಲಂಗಾಣ ಪೊಲೀಸರು ಎನ್ ಕೌಂಟರ್ ಮಾಡಿದ ದಿಶಾ ಅತ್ಯಾಚಾರದ ಆರೋಪಿಗಳ ಅಂತ್ಯಕ್ರಿಯೆ ಇಲ್ಲ. ಯಾಕೆಂದ್ರೆ ತೆಲಂಗಾಣ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

 • Hyderabad, disha case, hyderabad news, hyderabad rape case, hyderabad encounter, encounter Telangana, Hyderabad rape, Disha, hydrabad rape case,Maneka Gandhi, Sharmistha Mukherjee,Kumar Vishwas, doctor gangrape, encounter, rape accused

  India6, Dec 2019, 7:31 PM IST

  ನಮ್ ಜಮೀನಲ್ಲಿ ಆ ರಾಕ್ಷಸರನ್ನು ಸುಡಬೇಡಿ: ಅಂತ್ಯಕ್ರಿಯೆಗೆ ಗ್ರಾಮಸ್ಥರ ವಿರೋಧ!

  ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಆರೋಪಿಗಳ ಅಂತ್ಯಕ್ರಿಯೆ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಂತ್ಯಕ್ರಿಯೆಗೆ ಆರೋಪಿಗಳ ಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.