ಅಕ್ರಮ ಕಟ್ಟಡ
(Search results - 20)Karnataka DistrictsMar 3, 2020, 8:30 AM IST
ಬೆಂಗಳೂರಿನಲ್ಲಿ ಧ್ವಂಸವಾಗಲಿವೆ ಹಲವು ಕಟ್ಟಡ : ಗ್ರೀನ್ ಸಿಗ್ನಲ್
ಬೆಂಗಳೂರಿನ ಅಕ್ರಮ ಕಟ್ಟಡಗಳಿಗೆ ಕಾದಿದೆ ಗಂಡಾಂತರ. ಶೀಘ್ರವೇ ಇವುಗಳನ್ನು ಧ್ವಂಸ ಮಾಡಲು ಈಗಾಗಲೇ ಗ್ರೀನ್ ಸಿಗ್ನಲ್ ಸಿಕ್ಕಿದೆ.
Karnataka DistrictsFeb 19, 2020, 9:58 AM IST
ಅಕ್ರಮ ಕಟ್ಟಡಕ್ಕೆ ದುಪ್ಪಟ್ಟು ತೆರಿಗೆ: ಸಿಎಂ BSY ವಿಧೇಯಕ ಮಂಡನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ನಿಯಮ (ಬೈಲಾ) ಹಾಗೂ ನಕ್ಷೆ ಉಲ್ಲಂಘಿಸಿ ಕಟ್ಟಿರುವ ಕಟ್ಟಡಗಳಿಗೆ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸುವ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ 2020 ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಿದೆ.
Karnataka DistrictsJan 20, 2020, 8:57 AM IST
ಬೆಂಗಳೂರು : ಅಕ್ರಮ ಕಟ್ಟಡ ಮಾಲಿಕರಿಗೆ ಬೀಳಲಿದೆ ಎರಡು ಪಟ್ಟು ತೆರಿಗೆ
ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದ್ದರೆ ನೀವಯ ಎರಡು ಪಟ್ಟು ತೆರಿಗೆ ಕಟ್ಟಬೇಕಾಗುತ್ತದೆ. ಬೆಂಗಳೂರಿಗರೇ ನಿಮ್ಮ ಮನೆಯೂ ಅಕ್ರಮವಾಗಿ ನಿಯಮ ಮೀರಿದೆಯಾ ಪರಿಶೀಲಿಸಿ
Karnataka DistrictsJan 15, 2020, 11:37 AM IST
ಸರ್ಕಾರಿ ಜಾಗದಲ್ಲಿದ್ದ ಅಕ್ರಮ ಮನೆಗಳು ನೆಲಸಮ..!
ಇತ್ತೀಚೆಗೆ ಕೇರಳದಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ದಾಕ್ಷ್ಯಿಣ್ಯವಾಗಿ ನೆಲಸಮ ಮಾಡಿದ ಘಟನೆ ಎಲ್ಲರಿಗೂ ಗೊತ್ತಿದೆ. ಈಗ ಕೋಲಾರದಲ್ಲಿಯೂ ಇಂತಹದೇ ಘಟನೆ ನಡೆದಿದೆ. ಸರ್ಕಾರಿ ಜಾಗದಲ್ಲಿ ಯಾವುದೇ ದಾಖಲೆಗಳಿಲ್ಲದ ಪಾಯ ಮತ್ತು ಮನೆಗಳನ್ನು ನಿರ್ಮಾಣ ಹಂತದಲ್ಲಿದ್ದ ಮನೆಗಳನ್ನು ಕೋಲಾರ ಜಿಲ್ಲಾ ಉಪವಿಭಾಗಾಧಿಕಾರಿಗಳಾದ ಸೋಮಶೇಖರ್ ಅವರ ಸಮ್ಮುಖದಲ್ಲಿ ಜೆಸಿಬಿ ಸಹಾಯದಿಂದ ನೆಲಸಮಗೊಳಿಸಲಾಯಿತು.
stateJan 14, 2020, 4:09 PM IST
ಸುವರ್ಣನ್ಯೂಸ್ ಇಂಪ್ಯಾಕ್ಟ್: ಸಿದ್ದರಾಮಯ್ಯ ಅವಧಿಯ PWD ಹಗರಣದ ತನಿಖೆಗೆ ಆದೇಶ
ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ನಡೆದಿದ್ದ ಗೋಲ್ಮಾಲ್ | ಲೋಕೋಪಯೋಗಿ ಇಲಾಖೆಯಲ್ಲಿ ಭಾರೀ ಅಕ್ರಮ | ಕಟ್ಟಡ ನವೀಕರಣ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ | ಇಲಾಖೆಯಿಂದ ತನಿಖೆಗೆ ಆದೇಶ
Karnataka DistrictsJan 12, 2020, 7:42 AM IST
ಬೆಂಗಳೂರಿನಲ್ಲಿ ಶೀಘ್ರ ಕಟ್ಟಡ ನೆಲಸಮ ಪ್ರಕ್ರಿಯೆ ಆರಂಭ
ಶೀಘ್ರ ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯ ಆರಂಭವಾಗಲಿದೆ. ನಿರ್ಧಾಕ್ಷಿಣ್ಯವಾಗಿ ಇಂತಹ ಕಟ್ಟಡಗಳನ್ನು ತೆರವು ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.
IndiaJan 11, 2020, 12:45 PM IST
ನಿಯಮ ಉಲ್ಲಂಘನೆ: 343 ಮನೆಗಳಿದ್ದ ಅಪಾರ್ಟ್ಮೆಂಟ್ಸ್ ಕ್ಷಣದಲ್ಲಿ ನೆಲಸಮ!
ಕೇರಳದಲ್ಲಿ ಅಕ್ರಮ ಕಟ್ಟಡಗಳ ನೆಲಸಮ| ಮರಡು ಫ್ಲ್ಯಾಟ್ ಟವರ್ ನೆಲಸಮ| ಕೊಚ್ಚಿಯಲ್ಲಿರುವ ಅಕ್ರಮ ಕಟ್ಟಡಗಳು| 800 ಕೆಜಿ ಸ್ಫೋಟಕ ಬಳಸಿ ಅಕ್ರಮ ಕಟ್ಟಡಗಳು ಧ್ವಂಸ
Karnataka DistrictsDec 13, 2019, 7:43 AM IST
ಬೆಂಗಳೂರಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ಪತ್ತೆ ಶುರು!
ಅಕ್ರಮ ವಾಣಿಜ್ಯ ಉದ್ದಿಮೆಗಳನ್ನು ಪತ್ತೆಹಚ್ಚಿ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದ್ದು, ಬಿಬಿಎಂಪಿಯ 198 ವಾರ್ಡ್ಗಳಲ್ಲಿ ಅಧಿಕೃತ ಮತ್ತು ಅನಧಿಕೃತ ವಾಣಿಜ್ಯಉದ್ದಿಮೆಗಳ ಸಮೀಕ್ಷೆ ಆರಂಭಿಸಿದೆ.
NewsNov 22, 2019, 10:00 AM IST
‘ಅಕ್ರಮ ಕಟ್ಟಡ ತೆರವಿಗೆ ಕೋರ್ಟಲ್ಲಿ ಹೋರಾಟ’
ಇಂದಿರಾನಗರದ ಬಿನ್ನಮಂಗಲದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡುತ್ತಿರುವ ಬಹುಮಹಡಿ ಕಟ್ಟಡ ತೆರವಿಗೆ ಬಿಬಿಎಂಪಿ ನೀಡಿದ ನೋಟಿಸ್ ಪ್ರಶ್ನಿಸಿ ಕಟ್ಟಡ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮಾಲೀಕರ ವಿರುದ್ದ ಪಾಲಿಕೆಯಿಂದಲೂ ಸಮರ್ಥ ನ್ಯಾಯಾಂಗ ಹೋರಾಟದ ಮೂಲಕ ಅಕ್ರಮ ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.
stateNov 19, 2019, 7:39 AM IST
ಅಕ್ರಮ ಕಟ್ಟಡ ನಿರ್ಮಾಣ ತಡೆಯದಿದ್ದರೆ ಅಧಿಕಾರಿಗಳಿಗೆ ಭಾರೀ ದಂಡ!
ಅಕ್ರಮ ಕಟ್ಟಡ: ಅಧಿಕಾರಿಗಳಿಗೆ ದಂಡ| ನಿರ್ಮಾಣ ತಡೆಯಲು ವಿಫಲರಾದರೆ 25 ಸಾವಿರದಿಂದ 1 ಲಕ್ಷ ರು.ವರೆಗೂ ದಂಡ| ಶಿಸ್ತು ಕ್ರಮಕ್ಕೂ ಅವಕಾಶ: ರಾಜ್ಯ ಸರ್ಕಾರದಿಂದ ಅಧಿಸೂಚನೆ| ಹೈಕೋರ್ಟ್ಗೆ ಸಲ್ಲಿಕೆ
Bengaluru-UrbanNov 13, 2019, 9:54 AM IST
ಅಕ್ರಮ ಕಟ್ಟಡ ತೆರವು ಮಾಡೋಕೆ ಬಿಬಿಎಂಪಿ ಹತ್ರ ಹಣ ಇಲ್ವಂತೆ..!
ಬಿಬಿಎಂಪಿ ವ್ಯಾಪ್ತಿಯ 8 ವಲಯದಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಿದ 980 ಕಟ್ಟಡಗಳಿವೆ. ಆದರೆ, ಈ ಅಕ್ರಮ ಕಟ್ಟಡ ತೆರವುಗೊಳಿಸುವಷ್ಟು ಹಣವೂ ಪಾಲಿಕೆ ಬಳಿಯಿಲ್ಲ.- ಇದು ಬಿಬಿಎಂಪಿ ಅಧಿಕಾರಿಗಳು ಹೈಕೋರ್ಟ್ ಮುಂದೆಟ್ಟಿರುವ ಮಾಹಿತಿ.
Bengaluru-UrbanNov 12, 2019, 11:00 AM IST
ಟ್ವೀಟ್ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದ ಆರ್ಸಿ
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ಹಾವಳಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣದಾರರ ವಿರುದ್ಧ ಹೋರಾಟ ಮುಂದುವರಿಸಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರು ಅಕ್ರಮ ಕಟ್ಟಡದ ಬಗ್ಗೆ ಟ್ವೀಟ್ ಮಾಡುವ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದಾರೆ.
Bengaluru-UrbanNov 12, 2019, 8:18 AM IST
ಬೆಂಗಳೂರಿಗರೇ ಎಚ್ಚರ : ಶೀಘ್ರವೇ ಇಂತಹ ಕಟ್ಟಡಗಳು ತೆರವಾಗಲಿವೆ
ಅಕ್ರಮ ಕಟ್ಟಡಗಳ ಸಮೀಕ್ಷೆ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ, ಅಕ್ರಮ ಎಂದು ಕಂಡು ಬಂದ ಕಟ್ಟಡಗಳನ್ನು ಬಿಬಿಎಂಪಿ ವತಿಯಿಂದಲೇ ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.
Bengaluru-UrbanNov 11, 2019, 7:58 PM IST
ಅಕ್ರಮ ಕಟ್ಟಡಗಳಿಗೆ ಕಾದಿದೆ ಗಂಡಾಂತರ! ಸಾಮೂಹಿಕ ಧ್ವಂಸಕ್ಕೆ ಮೇಯರ್ ನಿರ್ಧಾರ
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳದ್ದೇ ತಲೆನೋವು. ನಿರ್ಮಾಣಕ್ಕೆ ಮುನ್ನ ತೊರಿಸುವ ಪ್ಲಾನ್ ಒಂದು, ನಿರ್ಮಾಣವಾಗುವ ಕಟ್ಟಡ ಇನ್ನೊಂದು. ರೆಸಿಡೆನ್ಶಿಯಲ್ ಏರಿಯಾಗಳಲ್ಲಿ ಕಮರ್ಶಿಯಲ್ ಕಟ್ಟಡಗಳು ಸುಲಭವಾಗಿ ತಲೆಎತ್ತುತ್ತಿವೆ. ಒಂದು ಕಟ್ಟಡದಿಂದ ಸೃಷ್ಟಿಯಾಗುವ ಸಮಸ್ಯೆಗಳು ಹತ್ತಾರು!.. ಇಂತಹ ಕೆಟ್ಟ ಸಂಪ್ರದಾಯಗಳಿಗೆ ಕಡಿವಾಣ ಹಾಕಲು ಸಂಸದ ರಾಜೀವ್ ಚಂದ್ರಶೇಖರ್ ಹೋರಾಟ ನಡೆಸುತ್ತಿದ್ದಾರೆ. ಈಗ ಇಂದಿರಾನಗರದಲ್ಲಿ ಅಕ್ರಮ ಕಟ್ಟಡದ ವಿರುದ್ಧ ಸ್ಥಳೀಯರು ಬೀದಿಗಿಳಿದಿದ್ದು ತೀವ್ರ ಸ್ವರೂಪ ಪಡೆದುಕೊಂಡಿದೆ.
Bengaluru-UrbanOct 11, 2019, 7:43 AM IST
ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳಿಗೆ ದಂಡ
ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ‘ಕರ್ನಾಟಕ ಪೌರ ನಿಗಮ ಕಾಯ್ದೆ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್ಗೆ ಸರ್ಕಾರ ಮಾಹಿತಿ ನೀಡಿತು.