ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ  

(Search results - 30)
 • H S Venkateshamurthy

  Karnataka Districts9, Feb 2020, 11:03 AM IST

  ಕಲಬುರಗಿ ಜನರ ಕನ್ನಡ ಪ್ರೇಮಕ್ಕೆ ಮನ ಸೋತಿದ್ದೇನೆ: ಎಚ್ಚೆಸ್ವಿ

  ಕಲಬುರಗಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಳೆದ 3 ದಿನಗಳ ಕಾಲ ಅಕ್ಷರ ಜಾತ್ರೆ ಅಗ್ರ ಪೀಠದಲ್ಲಿ ವಿರಾಜಮಾನರಾಗಿದ್ದ ಒಲವಿನ ಕವಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಕಲಬುರಗಿ ನಗರ, ಇಲ್ಲಿ ಉಕ್ಕಿ ಹರಿದ ಕನ್ನಡ ವಾತಾವರಣ ಕಂಡು ಮೂಕವಿಸ್ಮಿತರಾಗಿದ್ದಾರೆ. 

 • Kalaburagi

  Karnataka Districts9, Feb 2020, 10:44 AM IST

  ಕಲಬುರಗಿ ಅಕ್ಷರ ಜಾತ್ರೆ: ಹಲವು ದಾಖಲೆಗಳಿಗೆ ಸಾಕ್ಷಿಯಾದ ಸಮ್ಮೇಳನ

  ತೊಗರಿ ಕಣಜ, ಕವಿರಾಜ ಮಾರ್ಗಕಾರನ ನೆಲ ಕಲಬುರಗಿಯಲ್ಲಿ ಫೆ.5ರಿಂದ 3 ದಿನಗಳ ಕಾಲ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿಂದಿನ ಸಮ್ಮೇಳನಗಳ ಎಲ್ಲ ದಾಖಲೆಗಳನ್ನೆಲ್ಲ ಮುರಿದು ನವ ನವೀನ ದಾಖಲೆಗಳೊಂದಿಗೆ ಕನ್ನಡಿಗರ ಮಾತೃಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಸರಣಿಯಲ್ಲಿ ನಭೂತೋ... ಎಂಬಂತೆ ಗಟ್ಟಿ ಸ್ಥಾನ ಪಡೆದುಕೊಂಡಿದೆ. 

 • haveri

  Karnataka Districts8, Feb 2020, 11:07 AM IST

  ಹಾವೇರಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: ‘ಅಪಸ್ವರ ಸಾಕು, ಒಗ್ಗೂಡಿ ನುಡಿ ತೇರೆಳೆಯಬೇಕು’

  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯದ ಅವಕಾಶ ಯಾಲಕ್ಕಿ ಕಂಪಿನ ಹಾವೇರಿಗೆ ಸಿಕ್ಕಿದ್ದು, ಜಿಲ್ಲೆಯ ಸಾಹಿತ್ಯಾಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಹಿಂದೆ ಆಗಿರುವ ಪ್ರಮಾದದಿಂದ ಪಾಠ ಕಲಿತು ಸಂಭ್ರಮದಿಂದ ನುಡಿ ತೇರನ್ನೆಳೆಯಲು ಜಿಲ್ಲೆಯ ಎಲ್ಲ ಕನ್ನಡದ ಮನಸ್ಸುಗಳು ಒಂದಾಗಬೇಕಿದೆ. 
   

 • kannada

  Karnataka Districts5, Feb 2020, 3:16 PM IST

  ಕಲಬುರಗಿ ಸಾಹಿತ್ಯ ಸಮ್ಮೇಳನ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಬಿಸಿಲ ನಗರಿ

  ಕಲಬುರಗಿ(ಫೆ.05): ಬರೋಬ್ಬರಿ 33 ವರ್ಷಗಳ ಬಳಿಕ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮ್ಮೇಳನದಲ್ಲಿ ದೀಪ ಬೆಳಗಿಸುವ ಮೂಲಕ ಕನ್ನಡ ಸಾಹಿತ್ಯ ಜಾತ್ರೆಗೆ ಚಾಲನೆ ನೀಡಿದ್ದಾರೆ. ಫೆ. 5,6, ಹಾಗೂ 7 ರವರೆಗೆ ಸಮ್ಮೇಳನ ನಡೆಯಲಿದೆ. ಕಲಬುರಗಿ ನಗರ ಅಕ್ಷರಶಃ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. 

 • BSY

  Karnataka Districts5, Feb 2020, 1:35 PM IST

  ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಯಡಿಯೂರಪ್ಪ

  85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಮುಖ್ಯಮಂತ್ರಿಯಾಗಿ ಉದ್ಘಾಟಿಸಲು ಅವಕಾಶ ಮಾಡಿಕೊಟ್ಟ ಜನತೆಗೆ ತಲೆಬಾಗಿ ನಮಿಸುವೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 
   

 • Kalaburagi

  Karnataka Districts5, Feb 2020, 12:38 PM IST

  ಕಲಬುರಗಿಯಲ್ಲಿ ಕನ್ನಡ ಕಹಳೆ: ಅಕ್ಷರ ಜಾತ್ರೆಗೆ ವಿದ್ಯುಕ್ತ ಚಾಲನೆ

  ನಗರದಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ. 
   

 • h s venkatesh murthy
  Video Icon

  Kalaburagi5, Feb 2020, 11:08 AM IST

  ಸೂಫಿಸಂತರ ನಾಡಲ್ಲಿ ಕನ್ನಡ ಡಿಂಡಿಮ; ಎಚ್‌ಎಸ್‌ವಿ ಮಾತುಗಳಿವು!

  ಇಂದಿನಿಂದ ಮೂರು ದಿನ ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ. ಸಮ್ಮೇಳನಾಧ್ಯಕ್ಷರಾದ ಹಿರಿಯ ಕವಿ ಡಾ| ಎಚ್.ಎಸ್.ವೆಂಕಟೇಶಮೂರ್ತಿ ಅತ್ಯಂತ ಸಂಭ್ರಮ ಹಾಗೂ ಪ್ರೀತಿಯಿಂದ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಾಹಿತ್ಯ ಸಮ್ಮೇಳನಗಳ ಬಗೆಗಿನ ತಮ್ಮ ದೃಷ್ಟಿಕೋನ, ಭಾಷೆಯ ಉಳಿವಿನ ಕುರಿತ ನಿಲುವು, ಬದುಕಿನಲ್ಲಿ ಕಾವ್ಯದ ಪಾತ್ರ ಹಾಗೂ ತಮ್ಮ ಸಾಹಿತ್ಯ ಕೃಷಿಯ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ. 
   

 • Kalaburagi

  Karnataka Districts3, Feb 2020, 12:42 PM IST

  ಕಲಬುರಗಿ ಅಕ್ಷರ ಜಾತ್ರೆ: ಸಾಹಿತ್ಯದ ರಸದೌತಣದ ಜೊತೆಗೇ ದೇಸಿ ಅಡುಗೆ ಘಮ

  ಕಲಬುರಗಿ 85 ನೇ ಅಭಾ ಸಾಹಿತ್ಯ ಸಮ್ಮೇಳನಕ್ಕೆ ಬರುವ ಸಾಹಿತ್ಯಾಸಕ್ತರು ಎಲ್ಲಾ ಪ್ರಕಾರದ ಸಾಹಿತ್ಯದ ರಸದೌತಣ ಸವಿಯುವುದರ ಜೊತೆ ಜೊತೆಗೇ ಕಲಬುರಗಿ ದಾಲ್- ರೋಟಿ, ಶೇಂಗಾ ಹಿಂಡಿ, ಖಡಕ್ ರೊಟ್ಟಿಯ 'ದೇಶಿ ಊಟ'ವನ್ನು ಸವಿಯುವ ಅವಕಾಶ ಸ್ವಾಗತ ಸಮೀತಿಯವರು ಕಲ್ಪಿಸಿದ್ದಾರೆ.

 • Kalaburagi

  Karnataka Districts1, Feb 2020, 12:53 PM IST

  ಕಲಬುರಗಿ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಸಭಾಂಗಣಕ್ಕೆ ಪಾರಂಪರಿಕ ಸ್ಪರ್ಶ

  ಕಲಬುರಗಿ ಸಾಹಿತ್ಯ ಸಮ್ಮೇಳನಕ್ಕೆ ಇನ್ನೂ 4 ದಿನ ಬಾಕಿ ಇವೆ. ಸಿದ್ಧತೆಗಳು ಭರದಿಂದ ಸಾಗಿವೆ. ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗೆ ಅಂಗಳದಲ್ಲಿ ಪ್ರಧಾನ ವೇದಿಕೆಯ ನಿರ್ಮಾಣಕ್ಕೆ ಭಾರಿ ವೇಗ ದೊರೆತಿದೆ. 200 ಕ್ಕೂ ಹೆಚ್ಚು ಕಾರ್ಮಿಕರು ಹಗಲು ರಾತ್ರಿ ಎನ್ನದಂತೆ ಶ್ರೀ ವಿಜಯ ಪ್ರಧಾನ ವೇದಿಕೆಯನ್ನು ಮಳಖೇಡ (ಹಿಂದಿನ ಮಾನ್ಯಖೇಟ) ಕೋಟೆ ಕೊತ್ತಲಿನ ಮಾದರಿಯಲ್ಲಿ ಸಿದ್ಧಪಡಿಸುತ್ತಿದ್ದಾರೆ.

 • 2020 KANNADA

  Karnataka Districts30, Jan 2020, 12:16 PM IST

  ಕಲಬುರಗಿ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರ ಮೆರವಣಿಗೆ ದಾರಿ ಯಾವುದಯ್ಯ?

  ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ಆರೇ ದಿನ, ಆದರೆ ಸಮ್ಮೇಳನದ ಮುಖ್ಯ ಘಟ್ಟ ಎಂದೇ ಬಣ್ಣಿಸಲಾಗುವ ಸರ್ವಾಧ್ಯಕ್ಷ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಕುಳ್ಳಿರಿಸಿ ನಡೆಸುವ ಮೆರವಣಿಗೆ ದಾರಿಯೇ ಇನ್ನೂ ನಿಗದಿಯಾಗಿಲ್ಲ. 
   

 • undefined

  Karnataka Districts29, Jan 2020, 2:31 PM IST

  ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಲ್ಲಿ ಬಿಟ್ಟಿ ಪ್ರಚಾರ ಜೋರು!

  ಕಲಬುರಗಿ ನುಡಿ ಜಾತ್ರೆಯಿದೆ ಬನ್ನಿರೆಂದು ನಗರದಲ್ಲಿರುವ ಜಾಹೀರಾತು ಸಂಸ್ಥೆಗಳು, ಬಟ್ಟೆ ಅಂಗಡಿಗಳು ಸೇರಿದಂತೆ ಇತರೆ ಮಳಿಗೆ, ಮುಂಗಟ್ಟಿನವರನ್ನೆಲ್ಲ ಒಳಗೊಂಡು ಪ್ರಚಾರ, ನಗರ ಅಲಂಕಾರಕ್ಕೆ ಭರದ ಕಾರ್ಯಗಳೇನೋ ಸಾಗಿವೆ, ಆದರೆ ಈ ಪ್ರಚಾರ ಭರಾಟೆಯಲ್ಲಿ ಯಡವಟ್ಟುಗಳು ಜೋರಾಗಿಯೇ ಕಣ್ಣಿಗೆ ರಾಚುತ್ತಿವೆ. 

 • dc gul

  Karnataka Districts24, Jan 2020, 11:48 AM IST

  ಸಾಹಿತ್ಯ ಸಮ್ಮೇಳನ: ಕಚ್ಚಾಡುವರನ್ನು ಕೂಡಿಸಿ ‘ಕನ್ನಡ ಡಿಂಡಿಮ’ ಬಾರಿಸುತ್ತಿರುವೆ

  ಕಲಬುರಗಿಯಲ್ಲಿ ಫೆ.5ರಿಂದ 7ರವರೆಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 10 ದಿನ ಮಾತ್ರ ಬಾಕಿ. ಇಲ್ಲಿನ ಜಿಲ್ಲಾಧಿಕಾರಿ ಬಿ. ಶರತ್‌ ಸಾಹಿತ್ಯ ಸಮ್ಮೇಳನದ ಸಂಚಾಲಕರು ಹಾಗೂ ಕೋಶಾಧ್ಯಕ್ಷರು. ತಮ್ಮ ನಿತ್ಯದ ಕಚೇರಿ ಕೆಲಸ ಕಾರ್ಯಗಳ ಜೊತೆಗೆ ನಿತ್ಯವೂ ಹತ್ತಕ್ಕೂ ಹೆಚ್ಚು ಸಭೆಗಳನ್ನು ನಡೆಸುತ್ತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಮೇಲುಸ್ತುವಾರಿ ವಹಿಸುತ್ತಿದ್ದಾರೆ. 

 • Kalaburagi

  Karnataka Districts23, Jan 2020, 2:29 PM IST

  ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನ: 85ನೇ ನುಡಿಜಾತ್ರೆಗೆ ಕಾಣದ 58ರ ಸಂಭ್ರಮ

  ಕಲಬುರಗಿಯಲ್ಲಿ ನಡೆಯಲಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 15 ದಿನ ಬಾಕಿ. ಕನ್ನಡ ಡಿಂಡಿಮ ಪ್ರತಿಧ್ವನಿಸಲಿರುವ ಕವಿರಾಜ ಮಾರ್ಗದ ಈ ನೆಲದಲ್ಲಿ ಅದ್ಯಾಕೋ ಏನೋ ನಿರೀಕ್ಷೆ ಯಂತೆ ಸಂಭ್ರಮ, ಸಡಗರ ಇನ್ನೂ ಕಾಣುತ್ತಿಲ್ಲ. ಕನ್ನಡ ಹಬ್ಬದ ವಾತಾವರಣ ಇನ್ನೂ ಕಳೆಗಟ್ಟಿಲ್ಲ, ನಗರ, ಪಟ್ಟಣ, ಹೋಬಳಿ, ಹಳ್ಳಿಗಾಡಲ್ಲಿಯೂ ನುಡಿ ಜಾತ್ರೆ ಸೌಂಡ್ ಮಾಡುತ್ತಿಲ್ಲ. 

 • undefined

  Karnataka Districts23, Jan 2020, 1:31 PM IST

  'ಸಾಹಿತ್ಯ ಸಮ್ಮೇಳನದಲ್ಲಿ ವಸತಿ ಸೌಲಭ್ಯಕ್ಕೆ ಖಾಸಗಿ ಹೋಟೆಲ್ ಸಹಭಾಗಿತ್ವ ಪಡ್ಕೊಳ್ರಿ'

  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಆಹ್ವಾನಿತರಿಗೆ ಹಾಗೂ ಪ್ರತಿನಿಧಿಗಳ ಅನುಕೂಲಕ್ಕಾಗಿ ವಸತಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಖಾಸಗಿ ಹೋಟೆಲ್ ಮಾಲೀಕರೊಂದಿಗೆ ಚರ್ಚಿಸಿ ಅಗತ್ಯ ಕೈಗೊಳ್ಳುವಂತೆ ವಸತಿ ಹಾಗೂ ಸಾರಿಗೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 
   

 • h s venkatesh murthy

  Karnataka Districts20, Jan 2020, 10:37 AM IST

  ಕಲಬುರಗಿ: 85ನೇ ಸಾಹಿತ್ಯ ಸಮ್ಮೇಳನಕ್ಕೆ ವಸತಿ ಸೌಲಭ್ಯದ್ದೇ ಚಿಂತೆ!

  ಕಲಬುರಗಿಯಲ್ಲಿ ಫೆ.5, 6 ಹಾಗೂ 7ರ 3 ದಿನ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅಂದಾಜು 2 ಸಾವಿರ ವಿಐಪಿಗಳಿಗೆ ಹಾಗೂ 25 ಸಾವಿರದಷ್ಟು ನೋಂದಾಯಿತ ಪ್ರತಿನಿಧಿಗಳಿಗೆ ವಸತಿಗಾಗಿ ಕೋಣೆಗಳನ್ನು ಹೊಂದಿಸುವುದೇ ಬಹುದೊಡ್ಡ ಸವಾಲಾಗಿದೆ.