ಅಗ್ನಿಶಾಮಕ
(Search results - 50)InternationalDec 8, 2020, 2:43 PM IST
ಪಟಾಕಿ ಫ್ಯಾಕ್ಟರಿಗೆ ಬೆಂಕಿ: ದೃಶ್ಯ ಕಂಡು ಭಯದಿಂದ ಕಾಲ್ಕಿತ್ತ ಅಗ್ನಿಶಾಮಕ ಸಿಬ್ಬಂದಿ!
ರಷ್ಯಾದಲ್ಲಿ ಪಟಾಕಿ ಫ್ಯಾಕ್ಟರಿಯೊಂದರಲ್ಲಿ ಭಾರೀ ಬೆಂಕಿ| ರಾತ್ರಿ ಇಡೀ ಆಕಾಶದಲ್ಲಿ ಪಟಾಕಿ ಸಿಡಿಯುವ ದೃಶ್ಯಗ| ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Karnataka DistrictsOct 15, 2020, 12:28 PM IST
ವಿಜಯಪುರದಲ್ಲಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ
ವಿಜಯಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಬೂದಿಹಾಳ ಹಳ್ಳದಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರಿಂದ ವಿಚಾರ ತಿಳಿದ ಅಗ್ನಿಶಾಮಕ ಸಿಬ್ಬಂದಿ ನಾಲ್ವರನ್ನು ರಕ್ಷಣೆ ಮಾಡಿದ್ಧಾರೆ.
Karnataka DistrictsSep 20, 2020, 12:37 PM IST
ಕುಷ್ಟಗಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ
ಪಟ್ಟಣದ ಹೊರ ವಲಯದ ಅಗ್ನಿಶಾಮಕ ದಳದ ಕಚೇರಿಯ ಮುಂದೆ ಶುಕ್ರವಾರ ರಾತ್ರಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
Karnataka DistrictsAug 27, 2020, 8:54 AM IST
ಜೋಗ ಫಾಲ್ಸ್ನಲ್ಲಿ ಟೆಕಿ ಆತ್ಮಹತ್ಯೆ ಹೈ ಡ್ರಾಮಾ
ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಬೆಂಗಳೂರಿನಿಂದ ಜೋಗಕ್ಕೆ ಬಂದಿದ್ದ ಟೆಕಿಯೊಬ್ಬನ ಮನವೊಲಿಸಿ ಆತನ ನಿರ್ಧಾರ ಬದಲಿಸುವಂತೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಬುಧವಾರ ಮಾಡಿದ್ದಾರೆ
Karnataka DistrictsAug 19, 2020, 3:11 PM IST
ಲಿಂಗಸುಗೂರು: ಕೃಷ್ಣಾ ನದಿಯಲ್ಲಿ ಪ್ರವಾಹ ಪರಸ್ಥಿತಿ, ದ್ವೀಪದಿಂದ ಐವರ ಸ್ಥಳಾಂತರ
ಕೃಷ್ಣಾ ನದಿಯಲ್ಲಿ ಪ್ರವಾಹ ಪರಸ್ಥಿತಿ ನಿರ್ಮಾಣಗೊಂಡಿದ್ದು ನದಿ ನಡುಗಡ್ಡೆಯ ದ್ವೀಪದಲ್ಲಿ ವಾಸ ಮಾಡುವ ಐವರನ್ನು ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿಗಳು ಯಾಂತ್ರಿಕ ದೋಣಿ ಮೂಲಕ ಮಂಗಳವಾರ ಸ್ಥಳಾಂತರಿಸಿದೆ. ಉಳಿದವರ ಕರೆತರುವ ಕಾರ್ಯಾಚರಣೆ ಮುಂದುವರೆದಿದ್ದು ಆದರೆ ದ್ವೀಪದಲ್ಲಿದ್ದ ಜನರು ಹೊರ ಬರಲು ಒಪ್ಪುತ್ತಿಲ್ಲ.
stateAug 18, 2020, 11:29 AM IST
ಕೃಷ್ಣೆಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆ; ಮುಂದುವರೆದ ಶೋಧ ಕಾರ್ಯ
ಕೃಷ್ಣೆಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾಗಿದ್ದು ಅಗ್ನಿಶಾಮಕ ತಂಡ ಇಂದೂ ಕಾರ್ಯಾಚರಣೆ ಮುಂದುವರೆಸಿದ್ದಾರೆ. ರಾಯಚೂರು ಜಿಲ್ಲೆಯ ಕುರ್ವಕುಲ ಗ್ರಾಮದ ನಾಲ್ವರು ನಾಪತ್ತೆಯಾಗಿದ್ದರೆ. ದಿನಸಿ ತರುವುದಕ್ಕೆಂದು ತೆಪ್ಪದಲ್ಲಿ ಹೋಗುತ್ತಿದ್ದಾಗ, ತೆಪ್ಪ ಮುಳುಗಿ ನೀರು ಪಾಲಾಗಿದ್ದಾರೆ. ಪಾರ್ವತಿ, ನರಸಮ್ಮ, ಸುಮಲತಾ ಹಾಗೂ ಪೂಜಾ ನೀರು ಪಾಲಾಗಿದ್ದಾರೆ. ಓರ್ವ ಬಾಲಕಿ ಹಾಗೂ ಮೂವರು ಮಹಿಳೆಯರು ನೀರು ಪಾಲಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
InternationalAug 17, 2020, 4:31 PM IST
ಬೆಂಕಿ ಆರಿಸುತ್ತಿದ್ದವರ ಮೇಲೆ ಗೂಳಿ ದಾಳಿ, ಸಿಬ್ಬಂದಿ ಪರಾರಿ!
ಬೆಂಕಿ ನಂದಿಸುತ್ತಿದ್ದ ಸಿಬ್ಬಂದಿ ಮೇಲೆ ಗೂಳಿ ದಾಳಿ| ಗೂಳಿ ಕಂಡು ಸಿಬ್ಬಂದಿ ಪರಾರಿ| ವೈರಲ್ ಆಯ್ತು ವಿಡಿಯೋ
stateAug 9, 2020, 3:32 PM IST
ಅಗ್ನಿಶಾಮಕ ಸಿಬ್ಬಂದಿಯಿಂದ ಪ್ರವಾಹದಲ್ಲಿ ಸಿಲುಕಿದ್ದ 40 ಕೋತಿಗಳ ರಕ್ಷಣೆ
ತುಂಗಭದ್ರಾ ಪ್ರವಾಹದಲ್ಲಿ ಸಿಲುಕಿದ್ದ 40 ಕೋತಿಗಳನ್ನು ರೋಪ್ ರಾಡಾರ್ ಮೂಲಕ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಮೂರು ದಿನ ಕಾರ್ಯಾಚರಣೆ ನಡೆದಿದೆ.
Karnataka DistrictsAug 2, 2020, 12:38 PM IST
ಕಲಬುರಗಿ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಅಗ್ನಿಶಾಮಕ ವಾಹನ
ಕಲಬುರಗಿ(ಆ.02): ನಗರದ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 6 ಕೋಟಿ ರು ಮೌಲ್ಯದ ಅಗ್ನಿಶಾಮಕ ವಾಹನ ಸೇರ್ಪಡೆಯಾಗಿದೆ. ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರು ನಿನ್ನೆ(ಶನಿವಾರ) ವಿಮಾನ ನಿಲ್ದಾಣದ ಸೇವೆಗೆ ಇದನ್ನು ಅರ್ಪಿಸಿದ್ದಾರೆ.
State Govt JobsJul 24, 2020, 2:39 PM IST
ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ:ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
IndiaJul 11, 2020, 1:43 PM IST
ಮುಂಬೈ ಶಾಪಿಂಗ್ ಮಾಲ್ನಲ್ಲಿ ಬೆಂಕಿ: ಸ್ಥಳಕ್ಕೆ ಡೌಡಾಯಿಸಿದ 14 ಅಗ್ನಿಶಾಮಕ ವಾಹನ
ಮುಂಬೈನ ಬೋರಿವಲಿಯಲ್ಲಿರುವ ಶಾಪಿಂಗ್ ಮಾಲ್ನಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
stateJun 30, 2020, 6:04 PM IST
ಅಗ್ನಿಶಾಮಕ & ತುರ್ತು ಸೇವಾ ಇಲಾಖೆ ಕೇಂದ್ರ ಕಚೇರಿ ಸೀಲ್ಡೌನ್..!
ಅಗ್ನಿಶಾಮಕ ದಳದ ಸಿಬ್ಬಂದಿಗೆ ತುರ್ತು ಸಂದರ್ಭದಲ್ಲಿ ಫೋನ್ ಮೂಲಕ ಲಭ್ಯವಿರಲು ಹೆಚ್ಚುವರಿ ಮಹಾನಿರ್ದೇಶಕರು ಸೂಚನೆಯನ್ನು ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Karnataka DistrictsJun 30, 2020, 3:23 PM IST
ನಕ್ಸಲ್ ನಿಗ್ರಹ ಪಡೆಯಿಂದ ಉದ್ಯೋಗ ಮಾಹಿತಿ
ಪ್ರಸ್ತುತ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸುಮಾರು 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ, ಸುಮಾರು 1222 ಅಗ್ನಿಶಾಮಕರು, ಸುಮಾರು 227 ಚಾಲಕ ಹುದ್ದೆಗಳು, ಸುಮಾರು 82 ಚಾಲಕ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಇದೇ ಜೂನ್ 22ರಿಂದ ಜುಲೈ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
State Govt JobsJun 20, 2020, 2:48 PM IST
ಕರ್ನಾಟಕ ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Karnataka DistrictsMay 9, 2020, 1:24 PM IST
ಕೋವಿಡ್ ವಿರುದ್ಧ ಹೋರಾಟ: ಕೊರೋನಾ ವಾರಿಯರ್ಸ್ಗೆ ಹೂಮಳೆ ಸ್ವಾಗತ..!
ಬೆಂಗಳೂರು(ಮೇ.09): ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ವೈದ್ಯರು, ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಕೆಇಬಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳಿಗೆ ಸಾರ್ವಜನಿಕರು ಹೂಮಳೆಯ ಸ್ವಾಗತ ನೀಡಿ ಗೌರವ ಸಲ್ಲಿಸಿದ್ದಾರೆ.