ಅಥ್ಲೆಟಿಕ್ಸ್  

(Search results - 41)
 • Challenging debut for midnight marathon in Doha heat, humidity

  Sports1, Apr 2020, 11:40 AM

  2021ರ ವಿಶ್ವ ಅಥ್ಲೆಟಿಕ್ಸ್‌ 2022ಕ್ಕೆ ಮುಂದೂಡಿಕೆ

  ಸೋಮವಾರವಷ್ಟೇ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ (ಐಒಸಿ) ಟೋಕಿಯೋ ಗೇಮ್ಸ್‌ನ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. 2021ರ ಜು.23ರಿಂದ ಆ.8ರ ವರೆಗೂ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿತ್ತು.

 • Muthappa Rai

  OTHER SPORTS21, Jan 2020, 3:03 PM

  ಕೆಎಎ ಅಧ್ಯಕ್ಷ ಸ್ಥಾನಕ್ಕೆ ಶೀಘ್ರ​ ರಾಜೀ​ನಾಮೆ: ರೈ

  ಅನಾರೋಗ್ಯದ ಕಾರಣ ಈ ನಿರ್ಧಾರಕ್ಕೆ ಬಂದಿದ್ದು, ಮುಂದಿನ ಅವಧಿಯಲ್ಲಿ ಈ ಹುದ್ದೆಯನ್ನು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್‌ ಅವರು ನಿರ್ವಹಿಸಲಿದ್ದಾರೆ ಎಂದಿದ್ದಾರೆ ಮುತ್ತಪ್ಪ ರೈ.

 • Champion

  Karnataka Districts7, Jan 2020, 9:05 AM

  ಸತತ ನಾಲ್ಕನೇ ಬಾರಿ ಮಂಗಳೂರು ವಿವಿ ಚಾಂಪಿಯನ್‌

  5 ದಿನಗಳ 80ನೇ ಅಖಿಲ ಭಾರತ ಅಂತರ್‌ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿ ಒಟ್ಟು 170 ಅಂಕಗಳೊಂದಿಗೆ ಸತತ ನಾಲ್ಕನೇ ಬಾರಿ ಚಾಂಪಿಯನ್‌ ಪಟ್ಟಕ್ಕೇರಿತು. ಅಚ್ಚರಿಯ ಪ್ರದರ್ಶನದೊಂದಿಗೆ ಚೆನ್ನೈನ ಮದ್ರಾಸ್‌ ವಿವಿ (98.5 ಅಂಕ) ದ್ವಿತೀಯ ಸ್ಥಾನ ಪಡೆದರೆ, ಕೊಟ್ಟಾಯಂನ ಮಹಾತ್ಮ ಗಾಂಧಿ ವಿವಿ (80 ಅಂಕ) ತೃತೀಯ ಸ್ಥಾನ ಪಡೆಯಿತು.

 • alvas

  Dakshina Kannada19, Oct 2019, 8:35 AM

  ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆಗಳಿಗೆ ಸಮಗ್ರ ಪ್ರಶಸ್ತಿ

  ಮೂಡುಬಿದಿರೆ ತಾಲೂಕು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಅಥ್ಲೆಟಿಕ್ಸ್‌ ಕ್ರೀಡಾಕೂಟ-2019ರಲ್ಲಿ 157 ಅಂಕ ಗಳಿಸಿದ ಆಳ್ವಾಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆ ಪುತ್ತಿಗೆ ಮತ್ತು 42 ಅಂಕ ಪಡೆದ ಆಳ್ವಾಸ್‌ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಪುತ್ತಿಗೆ ಸಮಗ್ರ ಪ್ರಶಸ್ತಿ ಎತ್ತಿಕೊಂಡಿವೆ.

 • দ্যুতি চাঁদ

  OTHER SPORTS12, Oct 2019, 9:49 AM

  ರಾಷ್ಟ್ರೀಯ ಅಥ್ಲೆಟಿಕ್ಸ್ : ದಾಖಲೆ ಬರೆದ ಅಥ್ಲೀಟ್ ದ್ಯುತಿ ಚಾಂದ್

  ಶುಕ್ರವಾರ ನಡೆದ 100 ಮೀ. ಓಟದ ಸೆಮೀಸ್ ಹಂತದಲ್ಲಿ ದ್ಯುತಿ 11.22 ಸೆ.ಗಳಲ್ಲಿ ಗುರಿ ಮುಟ್ಟಿ ದಾಖಲೆ ಬರೆದಿದ್ದರು. ಫೈನಲ್ ನಲ್ಲಿ 11.25 ಸೆ.ಗಳಲ್ಲಿ ಓಟ ಪೂರ್ಣಗೊಳಿಸಿ ಚಿನ್ನಕ್ಕೆ ಮುತ್ತಿಟ್ಟರು. 

 • Athletics

  Sports1, Oct 2019, 11:09 AM

  ಕರ್ನಾಟಕ ಅಥ್ಲೀಟ್‌ಗಳಿಗೆ ನಿರ್ಬಂಧದ ಶಿಕ್ಷೆ!

  ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಓಪನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಅಥ್ಲೀಟ್‌ಗಳಿಗೆ ನಿರ್ಬಂಧ  ವಿಧಿಸಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ರಾಜ್ಯದ ಕ್ರೀಡಾಪಟುಗಳ ಮೇಲೆ ಈ ಅನ್ಯಾಯ ಯಾಕೆ? ಇಲ್ಲಿದೆ ವಿವರ.
   

 • Annu Rani

  Sports1, Oct 2019, 10:56 AM

  ವಿಶ್ವ ಅಥ್ಲೆಟಿಕ್ಸ್‌ ಕೂಟ: ಅನ್ನು ರಾಣಿ ಫೈನಲ್‌ಗೆ

  ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಭಾರತದ ನಿರೀಕ್ಷೆ ಹೆಚ್ಚಾಗಿದೆ. ಜಾವಲಿನ್‌ನಲ್ಲಿ ಅನ್ನು ರಾಣಿ ಫೈನಲ್‍‌ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
   

 • stadium

  SPORTS7, Sep 2019, 4:30 PM

  ಬೆಂಗಳೂರಿನಿಂದ ರಾಷ್ಟ್ರೀಯ ಅಥ್ಲೆಟಿಕ್ಸ್ ರಾಂಚಿಗೆ ಎತ್ತಂಗಡಿ..!

  ಗುಂಡಿಬಿದ್ದ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಕ್ರೀಡಾಕೂಟ ಆಯೋಜಿಸುವುದು ಅಸಾಧ್ಯವಾಗಿರುವ ಕಾರಣದಿಂದ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆಗೆ ಆತಿಥ್ಯದ ಅವಕಾಶ ಕೈ ತಪ್ಪಿದಂತಾಗಿದೆ. ಕಂಠೀರವ ಕ್ರೀಡಾಂಗಣದ ಹಾಳಾಗಿರುವ ಸಿಂಥೆಟಿಕ್‌ ಟ್ರ್ಯಾಕ್‌ ಸೇರಿದಂತೆ, ಕ್ರೀಡಾಂಗಣದ ಇತರೆ ಸಮಸ್ಯೆಗಳ ಬಗ್ಗೆ ‘ಕನ್ನಡಪ್ರಭ’ ಸರಣಿ ವರದಿ ಪ್ರಕಟಿಸಿತ್ತು.

 • Kanteerava stadium

  SPORTS30, Jul 2019, 11:09 AM

  BFC ಪ್ರಯತ್ನ ವಿಫಲ; ಕಂಠೀರವದಿಂದ ಫುಟ್ಬಾಲ್‌ ಔಟ್!

  ಕಂಠೀರವ ಕ್ರೀಡಾಂಣಗದಲ್ಲಿ ಅಥ್ಲೆಟಿಕ್ಸ್ ಹಾಗೂ ಫುಟ್ಬಾಲ್ ನಡುವಿನ ಹೋರಾಟದಲ್ಲಿ ಅಥ್ಲೆಟಿಕ್ಸ್ ಮೇಲುಗೈ ಸಾಧಿಸಿದೆ. ISL ಟೂರ್ನಿ ಸೇರಿದಂತೆ ಫುಟ್ಬಾಲ್ ಟೂರ್ನಿಗಳಿಗೆ ಕ್ರೀಡಾಂಗಣ ನೀಡುತ್ತಿದ್ದ ವಿರುದ್ದ ಅಥ್ಲೆಟಿಕ್ಸ್ ಹೋರಾಟಕ್ಕೆ ಮುಂದಾಗಿತ್ತು. ಇದರ ಪರಿಣಾಮವಾಗಿ ಬೆಂಗಳೂರು ಫುಟ್ಬಾಲ್ ಕ್ಲಬ್(BFC) ಕಂಠೀರವ ಬಿಟ್ಟು ಬಿಡಬೇಕಾದ ಪರಿಸ್ಥಿತಿ ಬಂದಿದೆ. 

 • SPORTS8, Jul 2019, 5:21 PM

  ವಾರದಲ್ಲಿ 2 ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್!

  19 ವರ್ಷದ ಹಿಮಾ ದಾಸ್ ಮತ್ತೊಂದು ದಾಖಲೆ ಬರೆದಿದ್ದಾರೆ. 200ಮೀ ಓಟದಲ್ಲಿ ಹಿಮಾ ದಾಸ್ ಚಿನ್ನದ ಪದಕ ಬಾಚಿಕೊಂಡಿದ್ದಾರೆ. 

 • Muhammed Anas

  SPORTS8, Jul 2019, 4:22 PM

  ಕುಂಟೋ ಅಥ್ಲೆಟಿಕ್ಸ್: ಚಿನ್ನ ಗೆದ್ದ ಭಾರತದ ಮೊಹಮ್ಮದ್ ಅನಾಸ್!

  ಕುಂಟೋ ಅಥ್ಲೆಟಿಕ್ಸ್ ಟೂರ್ನಿಯಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನದ ಪದಕ ಬೇಟೆ ಮುಂದುವರಿಸಿದ್ದಾರೆ. 200 ಮೀಟರ್ ಓಟದಲ್ಲಿ ಮೊಹಮ್ಮದ್ ಅನಾಸ್ ದಾಖಲೆ ಬರೆದಿದ್ದಾರೆ. 

 • bangalore kanteerava stadium

  SPORTS15, May 2019, 9:32 AM

  ಕಂಠೀರವ ಟ್ರ್ಯಾಕ್ ತುಂಬಾ ಗುಂಡಿ - ನಿರ್ವಹಣೆಗಿಲ್ಲ ಸಿಬ್ಬಂದಿ!

  ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಅಥ್ಲೆಟಿಕ್ಸ್‌ ಟ್ರ್ಯಾಕ್‌ ಸಂಪೂರ್ಣ ಹಾಳಾಗಿದೆ. ಟ್ರ್ಯಾಕ್‌ ಕಿತ್ತು ಹೋಗಿ 3 ವರ್ಷವಾದರೂ ಇನ್ನೂ ದುರಸ್ಥಿ ಇಲ್ಲ. ಕೋಟಿ ಕೋಟಿ ಸುರಿದು ನಿರ್ಮಿಸಿದ್ದ ಟ್ರ್ಯಾಕ್‌ , ಕ್ರೀಡಾ ಇಲಾಖೆ ನಿರ್ಲಕ್ಷ್ಯದಿಂದ ಸಂಪೂರ್ಣ ಹಾಳಾಗಿದೆ.

 • PU Chitra

  SPORTS25, Apr 2019, 2:08 PM

  ಏಷ್ಯನ್ ಅಥ್ಲೆಟಿಕ್ಸ್- ಚಿತ್ರಾಗೆ ಚಿನ್ನ, ದ್ಯುತಿಗೆ ಕಂಚು

  ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಉತ್ತಮ ಸಾಧನೆ ಮಾಡಿದೆ. ಒಟ್ಟು 18 ಪದಕ ಗೆದ್ದಿರುವ ಭಾರತ ಕೊನೆಯ ದಿನದ ಸಾಧನೆ ಹೇಗಿತ್ತು? ಇಲ್ಲಿದೆ.

 • SPORTS22, Mar 2019, 11:38 AM

  ಅಥ್ಲೆಟಿಕ್ಸ್‌ಗೆ ಟಿಂಟು ಲುಕಾ ಗುಡ್ ಬೈ

  2010, 2014ರ ಏಷ್ಯನ್‌ ಗೇಮ್ಸ್‌ಗಳಲ್ಲಿ 3 ಪದಕ ಪಡೆದಿದ್ದ ಟಿಂಟು, ದೀರ್ಘಾವಧಿಯಿಂದ ಮೊಣಕಾಲು ಗಾಯದಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಹಿಡಿಯುತ್ತಿದೆ. 

 • SPORTS31, Jan 2019, 8:12 AM

  ಟಾಪ್ ಯೋಜನೆಗೆ ಪ್ಯಾರಾ ಕ್ರೀಡಾಳುಗಳ ಸೇರ್ಪಡೆ

  ಟಾರ್ಗೆಟ್ ಒಲಿಂಪಿಕ್ ಪೋಡಿಯಂ(ಟಾಪ್)ಯೋಜನೆಗೆ 12 ಪ್ಯಾರಾ ಕ್ರೀಡಾಪಟುಗಳನ್ನ ಸೇರ್ಪಡೆಗೊಳಿಸಲಾಗಿದೆ. 2020ರ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಗಮನಲ್ಲಿಟ್ಟು ಈ ಯೋಜನೆಗೆ ಪ್ಯಾರಾ ಕ್ರೀಡಾಪಟುಗಳನ್ನ ಸೇರಿಸಿಕೊಳ್ಳಲಾಗಿದೆ.