ಅನಂತಪುರ
(Search results - 15)Karnataka DistrictsOct 21, 2020, 3:31 PM IST
ಪ್ರಸಾದ ಸೇವಿಸುವ ದೇವರ ಮೊಸಳೆ ದೇಗುಲದಲ್ಲೇ ಪ್ರತ್ಯಕ್ಷ : ಅಚ್ಚರಿಗೆ ಕಾರಣವಾದ ನಡೆ..!
ನಿತ್ಯ ಕೆರೆಯಲ್ಲಿಯೇ ಬಂದು ದೇವರ ಪ್ರಸಾದ ಸ್ವೀಕಾರ ಮಾಡುತ್ತಿದ್ದ ಬಬಿಯಾ ಇದೀಗ ದೇವಾಲಯಕ್ಕೆ ಬಂದು ಅಚ್ಚರಿ ಮೂಡಿಸಿದೆ.
IndiaOct 20, 2020, 2:06 PM IST
ಆಂಧ್ರಪ್ರದೇಶದ ಅನಂತಪುರಕ್ಕೆ 16 ವರ್ಷದ ಬಾಲಕಿ ಜಿಲ್ಲಾಧಿಕಾರಿ!
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಒಂದು ದಿನದ ಜಿಲ್ಲಾಧಿಕಾರಿಯಾದ ಎಂ. ಶ್ರಾವಣಿ| ಸಂತ್ರಸ್ತ ಬಾಲಕಿಯೊಬ್ಬಳಿಗೆ SC/ST ದೌರ್ಜನ್ಯ ಕಾಯ್ದೆಯಡಿ 25 ಸಾವಿರ ರೂ. ಮಂಜೂರು| ಡಿಸಿಯಾದ ರೈತನ ಮಗಳು
Karnataka DistrictsJun 17, 2020, 10:32 AM IST
ಬಳ್ಳಾರಿ: ಆಂಧ್ರಪ್ರದೇಶಕ್ಕೆ KSRTC ಬಸ್ ಸಂಚಾರ ಆರಂಭ
ಬಳ್ಳಾರಿ ವಿಭಾಗದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಇಂದಿನಿಂದ(ಜೂ. 17) ಬಳ್ಳಾರಿಯಿಂದ ಆಂಧ್ರಪ್ರದೇಶದ ಗುಂತಕಲ್, ಗುತ್ತಿ, ಅನಂತಪುರ, ವಿಜಯವಾಡ, ಕರ್ನೂಲ್ ಜಿಲ್ಲೆಗಳಿಗೆ ಬಸ್ ಕಾರ್ಯಾಚರಣೆ ಆರಂಭಿಸಲಿವೆ ಎಂದು ಬಳ್ಳಾರಿ ವಿಭಾಗದ ಈಕರಸಾ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka DistrictsMay 4, 2020, 9:43 AM IST
ಹೆಚ್ಚುತ್ತಿರುವ ಕೊರೋನಾ ಕೇಸ್: 'ಆಂಧ್ರದಿಂದ ಜನರು ನುಸುಳದಂತೆ ತೀವ್ರ ನಿಗಾವಹಿಸಿ'
ಕೊರೋನಾ ಪ್ರಕರಣಗಳು ಆಂಧ್ರಪ್ರದೇಶದ ಅನಂತಪುರ ಮತ್ತು ಕರ್ನೂಲ್ ಜಿಲ್ಲೆಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಈ ರಾಜ್ಯದ ಗಡಿ ಭಾಗದಿಂದ ಆಂಧ್ರದ ವ್ಯಕ್ತಿಗಳು ಬಳ್ಳಾರಿ ಜಿಲ್ಲೆಯಲ್ಲಿ ಪ್ರವೇಶಿಸುವ ಸಾಧ್ಯತೆಗಳು ದಟ್ಟವಾಗಿದೆ. ಹೀಗಾಗಿ ಜನರು ನುಸುಳದಂತೆ ಕ್ರಮವಹಿಸುವ ಮತ್ತು ತೀವ್ರ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
AutomobileApr 25, 2020, 3:57 PM IST
ಭಾರತದಲ್ಲಿ 2ನೇ ಘಟಕ ತೆರೆಯುತ್ತಿದೆ ಕಿಯಾ ಮೋಟಾರ್ಸ್, ಕರ್ನಾಟಕ ಅಥವಾ ಮಹಾರಾಷ್ಟ್ರ?
ಕಿಯೋ ಮೋಟಾರ್ಸ್ ಭಾರತದಲ್ಲಿ ವ್ಯವಹಾರ ವಿಸ್ತರಣೆಗೆ ಪ್ಲಾನ್ ಹಾಕಿಕೊಂಡಿದೆ. ಸದ್ಯ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಏಕೈಕ ಘಟಕದಿಂದ ಸಂಪೂರ್ಣ ಭಾರತಕ್ಕೆ ಕಾರುಗಳ ಕಿಯಾ ಕಾರುಗಳ ಸರಬರಾಜು ನಡೆಯುತ್ತಿದೆ. ಅಲ್ಪ ಅವಧಿಯಲ್ಲಿ ಯಶಸ್ಸುಕಂಡಿರುವ ಕಿಯಾ ಇದೀಗ ಕಾರು ಉತ್ಪಾದನೆಗೆ 2ನೇ ಘಟಕ ಆರಂಭಿಸುವ ಸಿದ್ಧತೆ ನಡಿಸಿದೆ. ಕಿಯಾದ 2ನೇ ಘಟಕ ಕರ್ನಾಟಕದಲ್ಲೋ ಅಥವಾ ಮಹಾರಾಷ್ಟ್ರದಲ್ಲೂ? ಅನ್ನೋ ಕುತೂಹಲಕ್ಕೆ ಇಲ್ಲಿದೆ ಉತ್ತರ.
Karnataka DistrictsMar 13, 2020, 9:56 AM IST
ಕಾರು ಅಪಘಾತ: ಹಾಲಸ್ವಾಮಿ ಮಠದ ಶ್ರೀಗೆ ಗಾಯ
ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಅವರ ಕಾರು ಗುರುವಾರ ಬೆಳಗಿನಜಾವ ಆಂಧ್ರಪ್ರದೇಶದ ಅನಂತಪುರದಲ್ಲಿ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದೆ.
Karnataka DistrictsMar 13, 2020, 8:39 AM IST
ಬೆಂಗಳೂರಿಂದ ಅನಂತಪುರಕ್ಕೆ ಆರಂಭವಾಗಲಿದೆ ಫ್ಲೈ ಬಸ್ ಸೇವೆ
ಬೆಂಗಳೂರಿನಿಂದ ಅನಂತಪುರಕ್ಕೆ ಫ್ಲೈ ಬಸ್ ಸೇವೆ ಆರಂಭ ಮಾಡಲಾಗುತ್ತಿದೆ. ಶೀಘ್ರದಲ್ಲೇ ಅನಂತಪುರಕ್ಕೆ ಬಸ್ ಸಂಚಾರ ಮಾಡಲಿದೆ.
AutomobileFeb 7, 2020, 9:26 PM IST
ಇಲ್ಲಾ,ಇಲ್ಲಾ, ಇಲ್ಲಾ...ನಾವ್ ಆಂಧ್ರ ಬಿಟ್ಟು ಹೋಗಲ್ಲ; ಕಿಯಾ ಸ್ಪಷ್ಟನೆ!
ಆಂಧ್ರ ಪ್ರದೇಶ ಸರ್ಕಾರದ ಹೊಸ ನೀತಿಗಳಿಂದ ಕಿಯಾ ಮೋಟಾರ್ಸ್ ಕಂಪನಿ ಅನಂತಪುರದ ಘಟಕವನ್ನು ತಮಿಳುನಾಡುಗೆ ಸ್ಥಳಾಂತರಿಸುವ ಕುರಿತು ವರದಿ ಹಬ್ಬಿತ್ತು. ಇದರ ಬೆನ್ಲಲೇ ಕಿಯಾ ಮೋಟಾರ್ ಸ್ಪಷ್ಟನೆ ನೀಡಿದೆ.
AutomobileFeb 6, 2020, 1:23 PM IST
ಯಶಸ್ಸಿನ ಬೆನ್ನಲ್ಲೇ ಕಿಯಾಗೆ ಹೊಡೆತ, ರಾಜಕೀಯದಾಟಕ್ಕೆ 7ಸಾವಿರ ಕೋಟಿ ವ್ಯರ್ಥ!
ಸೌತ್ ಕೊರಿಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಮೊದಲ ಸೆಲ್ಟೋಸ್ ಕಾರು ಬಿಡುಗಡೆ ಮಾಡಿ ಯಶಸ್ಸು ಸಾಧಿಸಿತು. ಯಶಸ್ಸಿನ ಬೆನ್ನಲ್ಲೇ ಆಂಧ್ರ ಪ್ರದೇಶದ ರಾಜಕೀಯ ಕೆಸರೆರಚಾಟಕ್ಕೆ ಕಿಯಾ ನಲುಗಿ ಹೋಗಿದೆ. ಅನಂತಪುರದಲ್ಲಿರುವ ದೇಶದ ಏಕೈಕ ಕಿಯಾ ಘಟಕ ಸ್ಥಳಾಂತರಕ್ಕೆ ನಿರ್ಧರಿಸಿದೆ.
AUTOMOBILEAug 9, 2019, 3:59 PM IST
ಕಿಯಾ ಕಾರು ತುಮಕೂರಿನಿಂದ ಅನಂತಪುರಕ್ಕೆ ಹೋದದ್ದು ಏಕೆ?
ಕಿಯಾ ಮೋಟಾರ್ಸ್ ನೂತನ ಸೆಲ್ಟೊಸ್ ಕಾರು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಆಂಧ್ರಪ್ರದೇಶದ ಅನಂತಪುರದಲ್ಲಿರುವ ಕಿಯಾ ಮೋಟಾರ್ಸ್ ಘಟಕದಲ್ಲಿ ಸೆಲ್ಟೊಸ್ ಕಾರುಗಳು ಉತ್ಪಾದನೆಯಾಗುತ್ತಿವೆ. ದೇಶದಲ್ಲೇ ಇತರ ಎಲ್ಲಾ ಕಾರು ಘಟಕಗಳಿಗಿಂತ ಕಿಯಾ ಮೋಟಾರ್ಸ್ ಅತ್ಯಾಧುನಿಕ ಸೌಲಭ್ಯ ಹೊಂದಿದೆ. ಕರ್ನಾಟಕದಲ್ಲಿ ತಲೆ ಎತ್ತಬೇಕಿದ್ದ ಕಿಯಾ ಘಟಕ ಆಂಧ್ರಪ್ರದೇಶದಲ್ಲಿ ದಾಖಲೆ ಬರೆದಿದ್ದು ಹೇಗೆ? ಇಲ್ಲಿದೆ ವಿವರ.
AUTOMOBILEAug 8, 2019, 8:52 PM IST
ಕಿಯಾ ಸೆಲ್ಟೊಸ್ ಅನಾವರಣ; SUV ಕಾರುಗಳಿಗೆ ಶುರುವಾಯ್ತು ನಡುಕ!
ಬಹುನಿರೀಕ್ಷಿತ ಕಿಯಾ ಸೆಲ್ಟೋಸ್ ಮೊದಲ ಕಾರು ಅನಾವರಣಗೊಂಡಿದೆ. ಹ್ಯುಂಡೈ ಕ್ರೆಟಾ, ನಿಸಾನ್ ಕಿಕ್ಸ್ ಸೇರಿದಂತೆ ಹಲವು SUV ಕಾರುಗಳಿಗೆ ಪ್ರತಿಸ್ಪರ್ಧಿಯಾಗಿದೆ. ಬೆಂಗಳೂರಿನಿಂದ ಸುಮಾರು 150 ಕಿಮೀ ದೂರದಲ್ಲಿರುವ ಅನಂತಪುರದಲ್ಲಿ 536 ಎಕರೆಯಲ್ಲಿರುವ ಕಿಯಾ ಉತ್ಪಾದನಾ ಘಟಕದಲ್ಲಿ ಕಾರು ಅನಾವರಣ ಮಾಡಲಾಗಿದೆ. ದಿನಕ್ಕೆ 250 ಕಾರು, ವರ್ಷಕ್ಕೆ 3 ಲಕ್ಷ ಕಾರು ತಯಾರಿಸುವ ಸಾಮರ್ಥ್ಯ ಹೊಂದಿರುವ ಉತ್ಪಾದನಾ ಘಟಕದಲ್ಲಿ ಕಿಯಾ ಸೆಲ್ಟೊಸ್ ಕಾರು ಇತರ ಕಾರುಗಳಿಗೆ ನಡುಕ ಹುಟ್ಟಿಸುತ್ತಿದೆ. ಈ ಕಾರಿನ ಬೆಲೆ, ವಿಶೇಷತೆ ಮಾಹಿತಿ ಇಲ್ಲಿದೆ.
NEWSMar 29, 2019, 9:20 AM IST
‘ಅಸಾಮಾನ್ಯ ಕನ್ನಡಿಗ’ ಪ್ರಶಸ್ತಿ ಮೊತ್ತ ಆಂಧ್ರದ ಕನ್ನಡ ಶಾಲೆಗೆ ನೀಡಿದ ಸಾಧಕ!
‘ಕನ್ನಡಪ್ರಭ- ಸುವರ್ಣ ನ್ಯೂಸ್’ ಕೊಡಮಾಡಿದ ಪ್ರಸಕ್ತ ಸಾಲಿನ ‘ಅಸಾಮಾನ್ಯ ಕನ್ನಡಿಗ’ ಪ್ರಶಸ್ತಿಗೆ ಭಾಜನರಾದ ಇಲ್ಲಿನ ಶ್ರೀಧರಗಡ್ಡೆ ಸಿದ್ಧಬಸಪ್ಪ ಅವರು ಪ್ರಶಸ್ತಿಯ ಜತೆಗೆ ನೀಡಲಾದ .25 ಸಾವಿರ ನಗದು ಗೌರವವನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬಡೇನಹಳ್ಳಿಯ ಕನ್ನಡ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಮರ್ಪಿಸಲು ಮುಂದಾಗಿದ್ದಾರೆ.
TravelFeb 13, 2019, 1:38 PM IST
ಕರೆದರೆ ಸಾಕು ಪ್ರಸಾದ ತಿಂದು ಹೋಗೋ ಮೊಸಳೆ!
ಪ್ರೀತಿ, ಪ್ರೇಮದಿಂದ ಎಂಥದ್ದೇ ದುರುಳರನ್ನೂ ಬದಲಾಯಿಸಬಹುದು. ಅದರಲ್ಲಿಯೂ ದೈವೀ ಶಕ್ತಿಗೆ ಕ್ರೂರ ಪ್ರಾಣಿಗಳನ್ನೂ ಸಾಧುವನ್ನಾಗಿ ಮಾಡಬಹುದೆಂಬುದಕ್ಕೆ ಈ ಮೊಸಳೆಯೇ ಸಾಕ್ಷಿ!
Jun 8, 2018, 7:55 AM IST
ಪುನೀತ್ ಕಾರು ಅಪಘಾತ : ಅದೃಷ್ಟವಶಾತ್ ಪಾರು
ಅನಂತಪುರಲ್ಲಿ ಪುನೀತ್ ರಾಜ್ ಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ. ಸದಾಶಿವನಗರದಲ್ಲಿರುವ ಮನೆಗೆ ವಾಪಸ್ ಆಗಿದ್ದು, ಅಪಘಾತದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Jun 7, 2018, 10:59 PM IST
ಟೈರ್ ಸ್ಫೋಟ: ಅಪಘಾತದಲ್ಲಿ ಅಪ್ಪು ಪಾರು
ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದೆ. ಅದೃಷ್ಟವಶಾತ್ ಪುನಿತ್ ಅವರಿಗೆ ಯಾವುದೆ ಅಪಾಯವಾಗದೆ ಪಾರಾಗಿದ್ದಾರೆ. ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಅಪಘಾತ ಸಂಭವಿಸಿದೆ.