ಅನಂತ್ ಕುಮಾರ್  

(Search results - 199)
 • Ananth Kumar

  NEWS22, Sep 2019, 9:59 PM IST

  ಗೆಳೆಯನ ನೆನೆದು ಭಾವುಕರಾದ BSY, ಅನಂತ್ ಪ್ರತಿಷ್ಠಾನಕ್ಕೆ ಚಾಲನೆ

  ಕಳೆದ ವರ್ಷ ನಮ್ಮನ್ನು ಅಗಲಿದ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರ ಜನ್ಮದಿನವನ್ನು ಬೆಂಗಳೂರಿನಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಅನಂತಕುಮಾರ್ ಪ್ರತಿಷ್ಠಾನಕ್ಕೆ ಚಾಲನೆ ಸಹ ನೀಡಲಾಯಿತು.

 • NEWS9, Sep 2019, 12:13 AM IST

  ಪಾಕಿಸ್ತಾನಕ್ಕೆ ಹೋಗಿ ಹೋರಾಟ ಮಾಡಿ, ಸೆಂಥಿಲ್‌ಗೆ ಹೆಗಡೆ ಟಾಂಗ್!

  ವೈಯಕ್ತಿಕ ಕಾರಣಕ್ಕೆ ದಕ್ಷಿಣ ಕನ್ನಡ ಡಿಸಿಯಾಗಿದ್ದ ಸಸಿಕಾಂತ್ ಸೆಂಥಿಲ್  ರಾಜೀನಾಮೆ ನೀಡಿದ್ದಾರೆ ಎಂದು ಒಮದು ಕಡೆ ಹೇಳಲಾಗಿದ್ದರೆ ಇನ್ನೊಂದು ಕಡೆ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿಯೇ ಸೆಂಥಿಲ್  ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣವನ್ನು ಮುಂದಿಟ್ಟುಕೊಂಡು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸೋಶಿಯಲ್ ಮೀಡಿಯಾ ಮೂಲಕ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 • Karnataka Districts1, Sep 2019, 9:13 AM IST

  ಆತಂಕ ತೋಡಿಕೊಂಡ ತೇಜಸ್ವಿನಿ ಅನಂತ್ ಕುಮಾರ್

  ತೇಜಸ್ವಿನಿ ಅನಂತ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ. 

 • BJP

  NEWS24, Aug 2019, 8:03 PM IST

  ಒಂದೇ ವರ್ಷದಲ್ಲಿ ಐವರು ಅತಿರಥ ಮಹಾರಥರನ್ನ ಕಳೆದುಕೊಂಡ ಬಿಜೆಪಿ

  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿದ್ದ ಹಿರಿಯ ರಾಜಕಾರಣಿ, ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ವಿಧಿವಶರಾಗಿದ್ದರೆ. ಈ ಮೂಲಕ ಬಿಜೆಪಿ  ಒಂದೇ ವರ್ಷದಲ್ಲಿ ಐವರು ಘಟಾನುಘಟಿ ನಾಯಕರನ್ನು ಕಳೆದುಕೊಂಡಿರುವ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ.

 • Anant Kumar Hegde
  Video Icon

  Karnataka Districts12, Aug 2019, 9:41 PM IST

  ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್ ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

  ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

 • Video Icon

  NEWS7, Aug 2019, 12:50 AM IST

  ತಾಯಿ ಹೃದಯದ ಸುಷ್ಮಾ ಕನ್ನಡದಲ್ಲೇ ಮಾತನಾಡುತಿದ್ರು: ದೇವೇಗೌಡ ಸಂತಾಪ

  ಅಟಲ್ ಬಿಹಾರಿ ವಾಜಪೇಯಿ, ಅನಂತ್ ಕುಮಾರ್, ಮನೋಹರ್ ಪರ್ರಿಕರ್ ಬಳಿಕ ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಹಲೋಕ ತ್ಯಜಿಸಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದ ಸುಷ್ಮಾ, ಸಹಜವಾಗಿ ಅಪಾರ ಆತ್ಮೀಯರನ್ನು, ಅಭಿಮಾನಿಗಳನ್ನು ಅಗಲಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸುಷ್ಮಾ ಬಗ್ಗೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

 • Karnataka Districts1, Jul 2019, 8:51 AM IST

  ಅನಂತ್ ಕುಮಾರ್ ಗಿಲ್ಲ ಜಾಗ : ಮರೆತರೇ ಬಿಜೆಪಿ ಮುಖಂಡರು?

  ಹಲವು ವರ್ಷಗಳ ಕಾಲ ಬಿಜೆಪಿ ಧೀಮಂತ ನಾಯಕ ಎನಿಸಿಕೊಂಡಿದ್ದ ಅನಂತ್ ಕುಮಾರ್ ಅವರನ್ನು ಬಿಜೆಪಿ ನಾಯಕರು ಮರೆತರೇ.? ಹೀಗೊಂದು ಪ್ರಶ್ನೆ ಇದೀಗ ಅವರ ಆಪ್ತ ವಲಯದಲ್ಲಿ ಎದ್ದಿದೆ.?

 • NEWS24, Jun 2019, 9:33 PM IST

  ‘ನಿಮ್ಮದೇನಿದ್ರೂ ವೈದ್ಯರಿಗೆ ಹೊಡೆಯೋ ಕೆಲಸ ಅಷ್ಟೇ’ ಹೆಗಡೆ ಕಾಲೆಳೆದ ಜೆಡಿಎಸ್

  ಸುಸಜ್ಜಿತ ಆಸ್ಪತ್ರೆ ನಿರ್ಮಾಣ ತಮ್ಮ ಕೆಲಸ ಅಲ್ಲ ಅದು ರಾಜ್ಯ ಸರ್ಕಾರದ ಕೆಲಸ ಎಂಬರ್ಥದ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ಖಾರವಾದ ಪ್ರತಿಕ್ರಿಯೆಗಳು ಬರುತ್ತಿವೆ.

 • Anant Kumar

  NEWS18, Jun 2019, 12:37 PM IST

  ಹೊಸ ಕೇಂದ್ರ ಸರಕಾರ, ಕಾಡುವ ಅನಂತ್ ಕುಮಾರ್ ನೆನಪು...

  ಪ್ರತಿ 15 ದಿನಕ್ಕೊಮ್ಮೆ ಗುರುವಾರ ದಿಲ್ಲಿಗೆ ಬರುವ ಮುಕೇಶ್‌ ಅಂಬಾನಿ ಕ್ಯಾಬಿನೆಟ್‌ ಸೆಕ್ರೆಟರಿಯಿಂದ ಹಿಡಿದು ಹಿರಿಯ ಮಂತ್ರಿಗಳನ್ನು ಭೇಟಿ ಆಗುತ್ತಾರೆ| ವೀರಪ್ಪ ಮೊಯ್ಲಿ ಪೆಟ್ರೋಲಿಯಂ ಸಚಿವರಾದ ಒಂದು ವಾರಕ್ಕೆ ಮೊಯ್ಲಿ ಮನೆಗೆ ಮುಕೇಶ್‌ ತಿಂಡಿಗೆ ಬಂದಿದ್ದರು| ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಸಚಿವರ ಮನೆಗಳಿಗೆ ಹೋಗಿ ಹೂಗುಚ್ಛ ಕೊಟ್ಟು ಹೋಗಿದ್ದಾರೆ

 • MODI CABINET

  NEWS1, Jun 2019, 7:18 AM IST

  ಅನಂತ್‌ ಕುಮಾರ್ ಖಾತೆಗಳು ರಾಜ್ಯದ ಇಬ್ಬರಿಗೆ

  ರಾಜ್ಯದ ಇಬ್ಬರು ನಾಯಕರು ಪ್ರಧಾನಿ ಮೋದಿ ಸಂಪುಟದಲ್ಲಿ ಸೇರ್ಪಡೆಯಾಗಿದ್ದು ಈ ಹಿಂದೆ ಅನಂತ್ ಕುಮಾರ್ ನಿರ್ವಹಿಸುತಿದ್ದ ಖಾತೆಗಳನ್ನು ಇಬ್ಬರಿಗೆ ಹಂಚಲಾಗಿದೆ.

 • JDS

  ASTROLOGY26, May 2019, 11:16 PM IST

  ಶನಿ ದೋಷ ನಿವಾರಣೆಗೆ 50 ಲಕ್ಷದ ನೀಲಮಣಿ ಉಂಗುರ ಧರಿಸಿದ ಜೆಡಿಎಸ್ ಮುಖಂಡ

  ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಅವರಿಗೆ ದಾಖಲೆಯ ಜಯ ಸಿಕ್ಕಿದೆ. 4.7 ಲಕ್ಷ ಮತಗಳ ಅಂಥರದಲ್ಲಿ ಜೆಡಿಎಸ್ ನ ಆನಂದ್ ಅಸ್ನೋಟಿಕರ್ ಅವರಿಗೆ ಸೋಲು ಉಣಿಸಿದ್ದಾರೆ.

 • Anand kumar hegde

  Lok Sabha Election News23, May 2019, 4:15 PM IST

  ಮೋದಿ ಅಲೆಯಲ್ಲಿ ಅನಂತ ದಾಖಲೆ, ಲೀಡ್ ಕೇಳಿದ್ರೆ ಅಬ್ಬಬ್ಬಾ..!

  ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿ ಮಾಡುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಈ ಸಾರಿ ಮತ್ತೊಂದು ದಾಖಲೆ ಗೆಲುವು ಕಂಡಿದ್ದಾರೆ.  ಬರೋಬ್ಬರಿ 477071  ಮತಗಳ ಅಂತರದಿಂದ ಭಾರೀ ಜಯ ದಾಖಲಿಸಿದ್ದಾರೆ.

 • Lok Sabha Election News23, May 2019, 10:04 AM IST

  ಪತಿಯನ್ನು ನೆನೆಯುತ್ತಲೇ ತೇಜಸ್ವಿಗೆ ಶುಭಕೋರಿದ ತೇಜಸ್ವಿನಿ ಅನಂತ್ ಕುಮಾರ್!

  ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ| ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನ ಪತಿಯನ್ನು ನೆನೆದ ತೇಜಸ್ವಿನಿ ಅನಂತ್ ಕುಮಾರ್| ಬಿಜೆಪಿ ಹಾಗೂ ತೇಜಸ್ವಿ ಸೂರ್ಯಗೆ ಶುಭ ಕೋರಿದ ಅನಂತ್ ಕುಮಾರ್ ಪತ್ನಿ

 • Video Icon

  Lok Sabha Election News20, May 2019, 7:45 PM IST

  Exit Polls 2019: ಉತ್ತರ ಕನ್ನಡಲ್ಲಿ ಅನಂತವೋ? ಆನಂದವೋ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಯಾ ಕೊರಳಿಗೆ ವಿಜಯಮಾಲೆ ಬೀಳಲಿದೆ?

 • madhubangarappa raghavendra

  NEWS18, May 2019, 2:01 PM IST

  ‘ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಅಂತರದ ಗೆಲುವು’

  ರಾಜ್ಯದಲ್ಲಿ  ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೀಗ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ನಾಯಕರು ತಮ್ಮ ಪಕ್ಷಗಳ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ.