ಅನರ್ಹ ಶಾಸಕ  

(Search results - 104)
 • Video Icon

  NEWS24, Sep 2019, 12:25 PM IST

  ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ BJPಯಲ್ಲಿ ಬಂಡಾಯದ ಬಿಸಿ

  ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನೂ ಮುಖಂಡರು ಹೇರಿದ್ದಾರೆ. 

 • Rebels

  NEWS24, Sep 2019, 7:26 AM IST

  ಅನರ್ಹರ ಸ್ಪರ್ಧೆಗೆ ಆಯೋಗ ಸಮ್ಮತಿ

  17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಮಾಡಿಕೊಂಡ ಮಧ್ಯಂತರ ಮನವಿ ಪುರಸ್ಕರಿಸಿದೆ.

 • sup

  NEWS23, Sep 2019, 1:35 PM IST

  ಅನರ್ಹರ ಅರ್ಜಿ ವಿಚಾರಣೆ ಸೆ.25ಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ!

  17 ಮಂದಿ ಅನರ್ಹ ಶಾಸಕರು ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೆ.25, ಬುಧವಾರಕ್ಕೆ ಮುಂದೂಡಿದೆ. ಹೀಗಿದ್ದರೂ ಕರ್ನಾಟಕ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧಿಸಲು ಚುನಾವಣಾ ಆಯೋಗ ವಕಾಶ ಮಾಡಿಕೊಟ್ಟಿದೆ. ಈ ಮೂಲಕ ಅನರ್ಹ ಶಾಸಕರಿಗಿದ್ದ ಬಹುದೊಡ್ಡ ತಲೆನೋವು ನಿವಾರಣೆಯಾಗಿದೆ

 • H Vishwanath

  Karnataka Districts23, Sep 2019, 10:50 AM IST

  ಉಪ ಚುನಾವಣೆಗೆ ಸಿಗುತ್ತಾ ತಡೆ : ವಿಶ್ವಾಸದಲ್ಲಿ ಅನರ್ಹ ಶಾಸಕ

  ಕರ್ನಾಟಕ ಉಪ ಚುನಾವಣೆಗೆ ತಡೆ ಸಿಗುವ ವಿಶ್ವಾಸ ಇದೆ ಎಂದು ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ. 

 • NEWS23, Sep 2019, 9:19 AM IST

  'ಸತೀಶ ಅಕ್ರಮ ಹೇಳಿದರೆ ಮನೆ ಮರ್ಯಾದೆ ಹೋಗಲಿದೆ'

  ಸತೀಶ ಅಕ್ರಮ ಹೇಳಿದರೆ ಮನೆ ಮರ್ಯಾದೆ ಹೋಗಲಿದೆ| ಸತೀಶ ವಿರುದ್ಧ ಹರಿಹಾಯ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ| ನಾನು ಕಳೆದುಕೊಂಡ ವಸ್ತು ಯಾವುದು ಎಂದು ಬಹಿರಂಗಪಡಿಸಲಿ| ಯಾವ ವೇದಿಕೆ ಮೇಲೆ ಬಂದು ಹೇಳುತ್ತಾರೆ ಎಂದು ನಾನು ನೋಡುತ್ತೇನೆ| ಮತದಾರರ ವಿಶ್ವಾಸ ಇರುವ ತನಕ ನಾನು ಹಿರೋ ಎಂದ ರಮೇಶ

 • Nalin Kumar Kateel

  NEWS23, Sep 2019, 8:12 AM IST

  ಬಿಜೆಪಿಯಲ್ಲಿ ಟಿಕೆಟ್‌ ಹಂಚಿಕೆ ಹೊಸ ತಲೆನೋವು!

  ಬಿಜೆಪಿಯಲ್ಲಿ ಟಿಕೆಟ್‌ ಹಂಚಿಕೆ ಹೊಸ ತಲೆನೋವು| ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶ ಸಿಗದಿದ್ದರೆ ನಮಗೆ ಟಿಕೆಟ್‌ ಕೊಡಿ| ಕುಟುಂಬದವರಿಗೆ ಬೇಡ: ಬಿಜೆಪಿ ಮೂಲನಿವಾಸಿಗಳ ಪಟ್ಟು

 • BSY Amith Shah

  NEWS23, Sep 2019, 7:28 AM IST

  ಅಮಿತ್‌ ಶಾ, ಬಿಎಸ್‌ವೈ ಭೇಟಿ: ಅನರ್ಹ ಶಾಸಕರ ಬಗ್ಗೆ ಚರ್ಚೆ?

  ವಿಧಾನಸಭಾ ಉಪ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ದಿಢೀರ್‌ ದೆಹಲಿಗೆ ದೌಡಾಯಿಸಿದ ಮುಖ್ಯಮಂತ್ರಿ, ಅನರ್ಹ ಶಾಸಕರ ವಿಚಾರವಾಗಿಯೇ ಚರ್ಚಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. 

 • Rebels

  NEWS23, Sep 2019, 7:21 AM IST

  ಅನರ್ಹರಿಗೆ ಸುಪ್ರೀಂ ಟೆನ್ಷನ್‌! ಬೀರುತ್ತಾ ಉಪ ಚುನಾವಣೆ ಮೇಲೆ ಪರಿಣಾಮ

  17 ಮಂದಿ ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಲ್ಲಿ ಇಂದು ವಿಚಾರಣೆಗೆ ಬರಲಿದೆ. 17ರಲ್ಲಿ 15 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋರ್ಟ್‌ ತೀರ್ಪಿನ ಕುರಿತು ಅನರ್ಹ ಶಾಸಕರಲ್ಲಿ ಆತಂಕ ಶುರುವಾಗಿದೆ.

 • Rebels

  NEWS22, Sep 2019, 8:16 PM IST

  ಅನರ್ಹ ಶಾಸಕರ ಅರ್ಜಿ ವಿಚಾರಣೆ: ಸೋಮವಾರ ಕೋರ್ಟ್‌ನಲ್ಲಿ ಏನೆಲ್ಲ ಆಗ್ಬಹುದು?

  ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೋಮವಾರ [ಸೆ. 23] ನಿರ್ಧಾರವಾಗಲಿದೆ. 

 • Rebels
  Video Icon

  NEWS22, Sep 2019, 5:37 PM IST

  ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

  ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

 • Top 10

  NEWS22, Sep 2019, 5:00 PM IST

  ಸಿದ್ದುಗೆ ಗುದ್ದಿದ MTB;ವಿಶ್ವದ ಗಮನ ಸೆಳೆದಿದೆ ಹೌಡಿ ಮೋದಿ; ಇಲ್ಲಿವೆ ಸೆ.22ರ ಟಾಪ್ 10 ಸುದ್ದಿ!

  ಅಮೆರಿಕಾದ ಹೂಸ್ಟನ್ ನಲ್ಲಿ ನಡೆಯಲಿರುವ ಹೌಡಿ ಮೋದಿ ಬೃಹತ್ ಸಮಾವೇಶ ಇದೀಗ ವಿಶ್ವದ ಗಮನಸೆಳೆದಿದೆ. ಮೋದಿ ಕಾರ್ಯಕ್ರಮಕ್ಕೆ ಕಾತರ ಹೆಚ್ಚಾಗಿದೆ. ಇತ್ತ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅನರ್ಹ ಶಾಸಕ ಎಂ.ಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಭಾಪೂಂಜಾ ಹೊಸ ಮೂವಿ, ರಾಜ್ಯದಲ್ಲಿ ಮಳೆ ಅಲರ್ಟ್ ಸೇರಿದಂತೆ ಸೆ.22ರಂದು ಸದ್ದು ಮಾಡಿದ ಟಾಪ್ 10 ಸುದ್ದಿ ಇಲ್ಲಿವೆ.

 • rebels

  NEWS22, Sep 2019, 4:01 PM IST

  'ಅನರ್ಹ ಶಾಸಕರ ಪರ-ವಿರೋಧ ತೀರ್ಪು ಬಂದ್ರೆ ಬಿಜೆಪಿ ಬಳಿ ಪ್ಲಾನ್ A, B ರೆಡಿ'

  ಬಿಜೆಪಿ ಸರ್ಕಾರಕ್ಕಾಗಿ ಶಾಸಕ ಸ್ಥಾನವನ್ನೇ ತ್ಯಾಗ ಮಾಡಿರುವ ಅನರ್ಹ ಶಾಸಕರ ಪರ ಅಥವಾ ವಿರೋಧ ತೀರ್ಪು ಬಂದರೆ, ಬಿಜೆಪಿ ಬಳಿ ಎ ಮತ್ತು ಬಿ ಪ್ಲಾನ್ ರೆಡಿ ಇದೆ ಎಂದು ಹೇಳುವ ಮೂಲಕ ಕಂದಾಯ ಸಚಿವ ಆರ್. ಅಶೋಕ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

 • Nalin

  NEWS22, Sep 2019, 10:33 AM IST

  'ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು'

  ಎಲ್ಲ ಕ್ಷೇತ್ರ ಗೆಲ್ತೀವಿ: ಕಟೀಲ್‌| ಅನರ್ಹ ಶಾಸಕರ ತ್ಯಾಗಕ್ಕೆ ಅನ್ಯಾಯವಾಗದು| ಎಲ್ಲ 15 ಕ್ಷೇತ್ರದಲ್ಲಿ ಬಿಜೆಪಿಗೆ ಪೂರಕ ವಾತಾವರಣ

 • Karnataka Districts22, Sep 2019, 10:25 AM IST

  ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವುದು ಸಂಸದೀಯ ಮಂಡಳಿಗೆ ಬಿಟ್ಟ ವಿಚಾರ

  ಅನರ್ಹ ಶಾಸಕರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಲ್ಲ ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಪಕ್ಷದ ಸಂಸದೀಯ ಮಂಡಳಿಗೆ ಬಿಟ್ಟ ವಿಚಾರವಾಗಿದೆ ಎಂದು  ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರು ತಿಳಿಸಿದ್ದಾರೆ. ಚುನಾವಣೆ ನಡೆಯಲಿರುವ ಎಲ್ಲ 15 ಕ್ಷೇತ್ರಗಳಲ್ಲೂ ಬೆಜೆಪಿ ಗೆಲುವು ಸಾಧಿಸಲಿದೆ ಎದು ಹೇಳಿದರು. 

 • NEWS22, Sep 2019, 8:17 AM IST

  ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು: ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಮುಂದಿನ ಹೆಜ್ಜೆ!

  ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು| ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಮುಂದಿನ ಹೆಜ್ಜೆ ಇರಿಸಲು ನಿರ್ಧಾರ| ಅನರ್ಹ ಶಾಸಕರು ಹೇಳಿದವರಿಗೆ ಟಿಕೆಟ್‌, ಇಲ್ಲವೇ ಮೇಲ್ಮನೆ ಸದಸ್ಯತ್ವ