ಅನರ್ಹ ಶಾಸಕರು  

(Search results - 116)
 • siddaramaiah
  Video Icon

  Politics7, Feb 2020, 2:33 PM IST

  'ಜನ ಅಧಿಕಾರ ಕೊಟ್ರೆ ಮತ್ತೆ HDK ಅಧಿಕಾರ ನಡೆಸಲಿ'

  ಅರ್ಹರು, ಅನರ್ಹರು ವಿಚಾರಕ್ಕೆ ಸಂಬಂಧಿಸಿದಂತೆ ಎಸ್ ಟಿ ಸೋಮಶೇಖರ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸುಪ್ರೀಂಕೋರ್ಟೇ ಅವರನ್ನು ಅನರ್ಹರು ಎಂದಿದೆ ಎಂದು ಕುಟುಕಿದ್ದಾರೆ. 

 • 13 top10 stories

  News13, Jan 2020, 5:09 PM IST

  ಸಂಪುಟ ರಚನೆ ಸರ್ಕಸ್ to ಗಂಗೂಲಿ ಭರ್ಜರಿ ಡ್ಯಾನ್ಸ್; ಜ.13ರ ಟಾಪ್ 10 ಸುದ್ದಿ!

  ಸಂಪುಟ ರಚನೆ ದಿನದಿಂದ ದಿನಕ್ಕೆ ಕಗ್ಗಾಂಟಾಗುತ್ತಿದೆ. ಒಂದೆಡೆ ಗೆದ್ದವರಿಗೆಲ್ಲಾ ಮಂತ್ರಿ ಸ್ಥಾನ ಕೊಡಲು ಸಾಧ್ಯವಿಲ್ಲ ಅನ್ನೋದು ಮಾತಿಗೆ ಅನರ್ಹ ಶಾಸಕರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಗಂಭೀರವಾಗಿ ಕಾಣುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಟೇಜ್ ಮೇಲೆ ಭರ್ಜರಿ ಸ್ಟೆಪ್ ಹಾಕಿ ಮಿಂಚಿದ್ದಾರೆ. 13ನೇ ವಯಸ್ಸಿಗೆ ತನ್ನ ಮೇಲೆ ನಡೆದ ರೇಪ್ ಪ್ರಯತ್ನದ ಕಹಿ ಘಟನೆಯನ್ನು ಬಿಗ್ ಬಾಸ್ ಸ್ಪರ್ಧಿ ಬಿಚ್ಚಿಟ್ಟಿದ್ದಾರೆ. ಜನವರಿ 13ರ ಟಾಪ್ 10 ಸುದ್ದಿ ಇಲ್ಲಿವೆ.

 • BSY
  Video Icon

  Politics13, Jan 2020, 1:53 PM IST

  ಸಚಿವ ಸಂಪುಟದ ಜೊತೆ ಬಿಜೆಪಿ ನಾಯಕರಿಗೆ ಇನ್ನೊಂದು ಸಂಕಟ!

  ಸರ್ಕಾರ ರಚನೆಯಾದ ದಿನದಿಂದ ಬಿಜೆಪಿ ನಾಯಕರಿಗೆ ಸಚಿವ ಸಂಪುಟ ರಚನೆ, ವಿಸ್ತರಣೆ ಬೆನ್ನು ಬಿಡದೇ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ತೊರೆದ ಅನರ್ಹ ಶಾಸಕರು ಬಿಜೆಪಿ ಸೇರಿ, ಉಪಚುನಾವಣೆಯಲ್ಲಿ ಗೆದ್ದ ಬಳಿಕವಂತೂ ಪರಿಸ್ಥಿತಿ ಮತ್ತಷ್ಟು ಜಟಿಲವಾಗಿದೆ.  ಅದರ ಜೊತೆಗೆ ಈಗ ಬಿಜೆಒಪಿ ನಾಯಕರಿಗೆ ಮತ್ತೊಂದು ದ್ವಂದ್ವ ಎದುರಾಗಿದ್ದು, ಚಿಂತೆ ಶುರುವಾಗಿದೆ.

 • 23 top10 stories

  News23, Dec 2019, 5:00 PM IST

  ರಾಜ್ಯ ಬಿಜೆಪಿಯಲ್ಲಿ ಅಸಮಧಾನ, ರೈಲ್ವೇ ಟಿಕೆಟ್ ಹಂಚಿದ ಕಂಗನಾ; ಡಿ.23ರ ಟಾಪ್ 10 ಸುದ್ದಿ!

  ಅನರ್ಹ ಶಾಸಕರು ಬಿಜೆಪಿಯಿಂದ ಗೆದ್ದು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಇತ್ತ ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಲ್ಲೂ ಪ್ರತಿಭಟನೆ ಜೋರಾಗಿತ್ತು. ಮುಂಬೈನ ಛತ್ರಪತಿ ಶಿವಾಜಿ ರೈಲ್ವೇ ನಿಲ್ದಾಣದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರೈಲ್ವೇ ಟಿಕೆಟ್ ಹಂಚೋ ಮೂಲಕ ಸರ್ಪ್ರೈಸ್ ನೀಡಿದ್ದಾರೆ. ಶ್ರೀಲಂಕಾ ಸರಣಿಯಿಂದ ರೋಹಿತ್‌ಗೆ ರೆಸ್ಟ್, ತುಮಕೂರಿಗೆ ಪ್ರಧಾನಿ ಮೋದಿ ಸೇರಿದಂತೆ ಡಿಸೆಂಬರ್ 23ರ ಟಾಪ್ 10 ಸುದ್ದಿ ಇಲ್ಲಿವೆ.

 • Nalin Kumar Kateel

  Karnataka Districts8, Dec 2019, 1:12 PM IST

  ಅನರ್ಹ ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ:ಕಟೀಲ್

  ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳಲ್ಲೂ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್‌ನಲ್ಲಿ ಶಾಸಕರು ಬೇಸರದಲ್ಲಿದ್ದಾರೆ, ಅಲ್ಲಿಯ ಶಾಸಕರು ಬಂದ್ರೆ ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ವಿಚಾರ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ ಯಾರೇ ಬಂದ್ರೂ ಕರೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
   

 • undefined

  Karnataka Districts8, Dec 2019, 11:00 AM IST

  'ಅನರ್ಹ ಶಾಸಕರು ಗೋಲಿ ಆಡುವ ಮಕ್ಕಳಲ್ಲ, ಜವಾಬ್ದಾರಿ ಇರುವವರು'

  ಉಪಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ನಿಶ್ಚಿತ. ಮುಂದಿನ ಮೂರೂವರೆ ವರ್ಷಗಳ ಕಾಲ ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿದ್ದು, ಸುಭದ್ರ ಸರ್ಕಾರವನ್ನು ನಡೆಸುವುದು ನಿಶ್ಚಿತ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   

 • poll

  Politics5, Dec 2019, 1:29 PM IST

  ಕರ್ನಾಟಕ ಬೈ ಎಲೆಕ್ಷನ್: ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ರಾಜಕೀಯ ಗಣ್ಯರು!

  ಸ್ಪೀಕರ್‌ ಹಾಗೂ ಸುಪ್ರೀಂಕೋರ್ಟಿನಿಂದ ಅನರ್ಹಗೊಂಡಿರುವ 17 ಪದಚ್ಯುತ ಶಾಸಕರ ಪೈಕಿ 13 ಮಂದಿಯ ಭವಿಷ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಹುಮತ ನಿರ್ಧರಿಸುವ ಅತಿ ನಿರೀಕ್ಷಿತ ರಾಜ್ಯ ವಿಧಾನಸಭಾ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ ರಾಜಕೀಯ ಘಟಾನುಘಟಿಗಳ ಒಂದು ನೋಟ

 • BSY

  Politics5, Dec 2019, 10:20 AM IST

  'ಅನರ್ಹ'ರನ್ನು ಸೋಲಿಸುವಂತೆ ಬಿಜೆಪಿ ಕರೆ: ಏನಿದು ತಡರಾತ್ರಿ ಬೆಳವಣಿಗೆ?

  ಕರ್ನಾಟಕದಲ್ಲಿ ಉಪ ಚುನಾವಣಾ ಸಮರ| ಅನರ್ಹರನ್ನು ಸೋಲಿಸಲು ಕೊಟ್ಟಿದ್ದ ಕಾಂಗ್ರೆಸ್, ಜೆಡಿಎಸ್| ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸ್ತಿದ್ದಾರೆ ಅನರ್ಹ ಶಾಸಕರು| ಮತದಾನಕ್ಕೆ ಕೆಲವೇ ಗಂಟೆ ಬಾಕಿ ಇದೆ ಎನ್ನುವಾಗ 'ಅನರ್ಹ'ರನ್ನು ಸೋಲಿಸಿ ಎಂದು ಕರೆ ನೀಡಿದ ಬಿಜೆಪಿ| ಏನಿದು ಆಟ? ಇಲ್ಲಿದೆ ವಿವರ

 • undefined

  Politics5, Dec 2019, 7:20 AM IST

  15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಅನರ್ಹರು, ಬಿಜೆಪಿಗೆ ಅಗ್ನಿಪರೀಕ್ಷೆ!

  ರೋಚಕ ಉಪಕದನ: ಇಂದು ಮತದಾನ| ಅನರ್ಹರು, ಬಿಜೆಪಿಗೆ ಅಗ್ನಿಪರೀಕ್ಷೆ| 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ| ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

 • siddaramaiah

  Karnataka Districts4, Dec 2019, 12:22 PM IST

  'ಬುರುಡೆ ದಾಸ ಶಾಸಕನೋ..? ಕೆಲಸಗಾರನೋ ನೀವೇ ಆರಿಸಿ'..!

  ರಾಜ್ಯದಲ್ಲಿ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳ ಅನರ್ಹ ಶಾಸಕರು ಸೋಲುವ ಮೂಲಕ ಬಿಜೆಪಿ ಸರ್ಕಾರಕ್ಕೆ ಅತಂಕ ಸೃಷ್ಟಿಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 • yeddyurappa dk shivakumar

  Karnataka Districts2, Dec 2019, 7:33 AM IST

  ‘ಅನರ್ಹ ಶಾಸಕರು ಯಡಿಯೂರಪ್ಪ ಪೈಜಾಮ್‌ ಬಿಚ್ಚಿಸ್ತಾರೆ’

  ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದೇನೆ ಎಂಬುದು ಶುದ್ಧ ಸುಳ್ಳು. ಉಪಚುನಾವಣೆಯ ಫಲಿತಾಂಶದ ಆನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವೂ ಇರುವುದಿಲ್ಲ. ಯಾರೂ ಮಂತ್ರಿಯೂ ಸಹ ಆಗುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರು ಹೇಳಿದ್ದಾರೆ. 

 • umashree

  Karnataka Districts30, Nov 2019, 11:49 AM IST

  'ಜನರನ್ನು ಆಳಲು ಅಯೋಗ್ಯರು ಅಂತ ರಮೇಶ ಕುಮಾರ ತೀರ್ಪು ನೀಡಿದ್ದಾರೆ'

  ಬಿಜೆಪಿಯಲ್ಲಿ  ಮೂರು ಮುಖ್ಯಮಂತ್ರಿಗಳು ಬದಲಾಗಿದ್ದರು, ಆದ್ರೆ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷಗಳ ಕಾಲ ಒಬ್ಬರೇ ಸಿಎಂ ಅಗಿ ಪೂರ್ಣಗೊಳಿಸಿದ್ದಾರೆ.ರಾಜ್ಯದಲ್ಲಿ ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಗೆ ಮತ ನೀಡಿ, ಕಾಂಗ್ರೆಸ್ ಬಡವರ, ಕಾರ್ಮಿಕರ ಪಕ್ಷವಾಗಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆಗೆ ಮತ ನೀಡಿ ಭರ್ಜರಿ ಅಂತರಿಂದ ಆರಿಸಿ ತರಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

 • undefined

  Karnataka Districts28, Nov 2019, 1:02 PM IST

  'ಅನರ್ಹರು ಅಧಿಕಾರದ ದಾಹಕ್ಕಾಗಿ ಎಂತಹ ಹೇಸಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ'

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಜಾತಿ, ಧರ್ಮದ ಮೇಲೆ ಮತಯಾಚನೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ವೀರಶೈವ ಸಮುದಾಯ ಎಲ್ಲರನ್ನೂ ಸಮಾನವಾಗಿ ಕಾಣುವ ಸಮುದಾಯವಾಗಿದೆ. ಹೀಗಾಗಿ ಬಿಎಸ್‌ವೈ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. 
   

 • BSY

  Politics27, Nov 2019, 10:05 PM IST

  17 ಅನರ್ಹ ಶಾಸಕರು ಸೇರಿದಂತೆ ಪಕ್ಷಕ್ಕೆ ಬರಮಾಡಿಕೊಂಡ BSYಗೆ ಹೊಸ ಸಂಕಷ್ಟ

  ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಅನರ್ಹ ಶಾಸಕರು ಸೇರಿದಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಹೊಸ ಸಂಕಷ್ಟ ಶುರುವಾಗಿದೆ. ಅನರ್ಹರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ಬಿಎಸ್ ವೈ ವಿರುದ್ಧ ದೂರು ದಾಖಲಾಗಿದೆ.

 • undefined

  Karnataka Districts27, Nov 2019, 2:50 PM IST

  ಅನರ್ಹರು ಹುಚ್ಚರಾಗಿದ್ದಾರೆ, ಆಸ್ಪತ್ರೆಗೆ ಸೇರಿಸಿ ಎಂದ ಮಾಜಿ ಸ್ಪೀಕರ್

  ಅನರ್ಹಗೊಂಡ ನಂತರವೂ ಅನರ್ಹ ಶಾಸಕರು ತಾವು ಅರ್ಹರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲು ಅನರ್ಹಗೊಂಡ ನಂತರ ಅರ್ಹರು ಅಂತಾ ಹೇಳಿಕೊಳ್ತಿದ್ರೆ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ, ಅವರ ತಲೆ ಸರಿ ಇಲ್ಲ, ಒಳ್ಳೆ ತಲೆ ಡಾಕ್ಟರ್ ಗೆ‌ ತೋರಿಸಿ ಎಂದು ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ಹೇಳಿದ್ದಾರೆ.