ಅನಿಲ್‌ ಕುಮಾರ್‌  

(Search results - 6)
 • <p>Coronavirus </p>

  state26, Jun 2020, 8:06 AM

  'ಕೊರೋನಾ ಸೋಂಕು ದೃಢಪಟ್ಟ 6 ತಾಸಲ್ಲಿ ಆಸ್ಪತ್ರೆಗೆ ದಾಖಲು'

  ನಗರದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಯಾವುದೇ ವ್ಯಕ್ತಿಗೆ ಸೋಂಕು ದೃಢಪಟ್ಟ ಮಾಹಿತಿ ಸಿಗುತ್ತಿದ್ದಂತೆ, ನೇರವಾಗಿ ವ್ಯಕ್ತಿಯ ಮನೆಗೆ ತೆರಳಿ ಪರೀಕ್ಷಿಸಿ ಕೋವಿಡ್‌ ಆರೈಕೆ ಕೇಂದ್ರಕ್ಕೆ ಸೇರಿಸಬೇಕೆ ಅಥವಾ ಕೋವಿಡ್‌ ಆಸ್ಪತ್ರೆಗೆ ಸೇರಿಸಬೇಕೇ ಎಂದು ನಿರ್ಧರಿಸಿ ಆರು ಗಂಟೆಯಲ್ಲಿ ದಾಖಲಿಸಲಾಗುವುದು ಎಂದು ಬಿಬಿಎಂಪಿ ಅಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ತಿಳಿಸಿದ್ದಾರೆ. 
   

 • Video Icon

  Karnataka Districts25, Jun 2020, 2:12 PM

  ಕೊರೋನಾತಂಕ: 'ಬೆಂಗಳೂರು ಲಾಕ್‌ಡೌನ್‌ ಯೋಚನೆಯೇ ಇಲ್ಲ'

  ಯಾವುದೇ ಕಾರಣಕ್ಕೂ ಮತ್ತೆ ನಗರದಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ, ಲಾಕ್‌ಡೌನ್‌ ಸುದ್ದಿಗಳನ್ನ ನಂದಬೇಡಿ ಎಂದು ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌ ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣದಲ್ಲಿದೆ ಹೀಗಾಗಿ ಮತ್ತೆ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
   

 • JDS

  Karnataka Districts15, Feb 2020, 10:35 AM

  ಪರಿಷತ್ ಚುನಾವಣೆ: ‘ಕೈ’ ನಿಂದ ಸಿಗದ ಬೆಂಬಲ, ಕಣದಿಂದ ಪಕ್ಷೇತರ ಅಭ್ಯರ್ಥಿ ಹಿಂದಕ್ಕೆ?

  ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಫೆ.17ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಅನಿಲ್‌ ಕುಮಾರ್‌ ಅವರಿಗೆ ಕಾಂಗ್ರೆಸ್‌ ಪಕ್ಷದಿಂದ ಅಧಿಕೃತವಾಗಿ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಸಾಧ್ಯತೆ ಇದೆ.

 • BSY
  Video Icon

  Bengaluru-Urban14, Feb 2020, 3:37 PM

  ಬಿಬಿಎಂಪಿ ಸಭೆಯಲ್ಲಿ ಕಮಿಷನರ್ ಅನಿಲ್‌ ಕುಮಾರ್‌ಗೆ ಸಿಎಂ ಕ್ಲಾಸ್

  ಬೆಂಗಳೂರು ನಗರಾಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಿಬಿಎಂಪಿ ಕಮಿಷನರ್ ಅನಿಲ್‌ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 'ನಗರದಲ್ಲಿ ಇನ್ನೂ ರಸ್ತೆ ಗುಂಡಿಗಳನ್ನು ಯಾಕೆ ಮುಚ್ಚಿಲ್ಲ? ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸೋವರ್ಗು ಏನ್ ಮಾಡ್ತಿದ್ರಿ? ಕಸದ ಸಮಸ್ಯೆಗೆ ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಬಿಬಿಎಂಪಿ ಕಮಷನರ್ ಮೇಲೆ ಫುಲ್ ಗರಂ ಆಗಿದ್ದಾರೆ. 

 • Green Crackers

  Bengaluru-Urban20, Oct 2019, 7:27 AM

  ಬೆಂಗಳೂರು : ಪಟಾಕಿ ಅಂಗಡಿಗಳ ತೆರವು

  ಅನಧಿಕೃತವಾಗಿ ಪಟಾಕಿ ಅಂಗಡಿ ಇಟ್ಟಿರುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ತೆರವಿಗೆ ಕ್ರಮ ಕೈಗೊಳ್ಳಿ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
   

 • Anil Kumar

  Bengaluru-Urban16, Oct 2019, 8:15 AM

  'ತಿಂಗಳ ಒಳಗಾಗಿ ನೀರಿನ ಸಂಪರ್ಕ ಪಡೆದುಕೊಳ್ಳಿ'

  11 ಹಳ್ಳಿಗಳಲ್ಲಿ ರಸ್ತೆ ಡಾಂಬರಿಕರಣ ಕಾಮಗಾರಿಯನ್ನು ಮುಂದಿನ ತಿಂಗಳು ಆರಂಭಿಸಲಾಗುತ್ತಿದೆ. ಹಾಗಾಗಿ, 30 ದಿನಗಳೊಳಗಾಗಿ ಆ ಭಾಗದ ಜನರು ಕಾವೇರಿ ನೀರು ಸಂಪರ್ಕ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಸೂಚಿಸಿದ್ದಾರೆ.