ಅನುದಾನ

(Search results - 257)

HEMA

Karnataka Districts12, Jul 2020, 11:04 AM

ಅಮಾನಿಕೆರೆಗೆ ಹೇಮೆ ನೀರು, 90 ದಿನ ನೀರು ಹರಿದರೆ ಅಮಾನಿಕೆರೆ ಸಂಪೂರ್ಣ ಭರ್ತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಕೂಸು ಸ್ಮಾರ್ಟ್‌ ಸಿಟಿ ಅನುದಾನದಲ್ಲಿ ತುಮಕೂರು ನಗರದ ಅಮಾನಿಕೆರೆಗೆ ಬುಗಡನಹಳ್ಳಿ ಕೆರೆಯಿಂದ ಪೈಪ್‌ಲೈನ್‌ ಮೂಲಕ ಹೇಮಾವತಿ ನೀರನ್ನು ತುಂಬಿಸುವ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ.

Trump

International11, Jul 2020, 2:48 PM

ಶಾಲೆ ಪುನಾರಂಭಿಸದಿದ್ದರೆ ಅನುದಾನ ಕಟ್‌: ಟ್ರಂಪ್ ಮತ್ತೊಂದು ಶಾಕಿಂಗ್ ನಿರ್ಧಾರ‌!

ಶಾಲೆ ಪುನಾರಂಭಿಸದಿದ್ದರೆ ಅನುದಾನ ಕಟ್‌: ಟ್ರಂಪ್‌| ನಿತ್ಯ 60,000 ಕೇಸಿದ್ದರೂ ಡೋಂಟ್‌ಕೇರ್‌|  900ಕ್ಕೂ ಅಧಿಕ ಸಾವು ಸಂಭವಿಸುತ್ತಿದ್ದರೂ ಶಾಲೆಗಳ ಪುನಾರಂಭಕ್ಕೆ ಸೂಚನೆ

• Karnataka Districts9, Jul 2020, 10:59 AM

BBMP ಆಸ್ಪತ್ರೆ ಅಭಿವೃದ್ಧಿ: ಇನ್ಫೋಸಿಸ್ 30 ಕೋಟಿ ಅನುದಾನ

ಶಿವಾಜಿನಗರದ ಬ್ರಾಡ್‌ ವೇ ರಸ್ತೆಯಲ್ಲಿರುವ ಬಿಬಿಎಂಪಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕೋವಿಡ್‌ ಆಸ್ಪತ್ರೆ ನಿರ್ಮಿಸಲು ಇಸ್ಫೋಸಿಸ್‌ ಫೌಂಡೇಷನ್‌ 30 ಕೋಟಿ ರು. ವೆಚ್ಚ ಮಾಡುತ್ತಿದ್ದು, ಅಗತ್ಯವಿರುವ ಸಿಬ್ಬಂದಿ ನೇಮಿಸುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚಿಸಿದ್ದಾರೆ.

इस बीमारी में शख्स जब पैदा होता है तो उसमें जींस पुरुषों जैसे होते हैं। लेकिन शरीर महिलाओं की तरह ही होता है।

Karnataka Districts28, Jun 2020, 10:45 AM

ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ

ನಗರದ ತುಳಸಿದಾಸಪ್ಪ ಆಸ್ಪತ್ರೆ ಆವರಣದಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೋವಿಡ್‌ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

Vijayapura

Karnataka Districts24, Jun 2020, 10:37 AM

ವಿಜಯಪುರ ಸ್ಮಾರ್ಟ್‌ಸಿಟಿಗೆ 1000 ಕೋಟಿ: ಸಚಿವ ಭೈರತಿ ಬಸವರಾಜ್‌

ಸ್ಮಾರ್ಟ್‌ಸಿಟಿ ಪಟ್ಟಿಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯನ್ನು ಸೇರ್ಪಡೆ ಮಾಡಲಾಗುವುದು ಎಂದು ಭರವಸೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಅವರು, ಈ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆಗೆ 1 ಸಾವಿರ ಕೋಟಿ ವಿಶೇಷ ಅನುದಾನ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ತಿಳಿಸಿದ್ದಾರೆ.

ventilator

state24, Jun 2020, 9:46 AM

‘ಪಿಎಂ ಕೇ​ರ್ಸ್’ ನಿಧಿಯಿಂದ ಕರ್ನಾಟಕಕ್ಕೆ 90 ವೆಂಟಿಲೇಟರ್‌: 34 ಕೋಟಿ ರು. ಅನುದಾನ ಮಂಜೂರು!

‘ಪಿಎಂ ಕೇ​ರ್ಸ್’ ನಿಧಿಯಿಂದ ಕರ್ನಾಟಕಕ್ಕೆ 90 ವೆಂಟಿಲೇಟರ್‌| 34 ಕೋಟಿ ರು. ಅನುದಾನ ಮಂಜೂರು

ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್‌ ಶೆಟ್ಟಿಮಾತನಾಡಿದರು. ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ, ರಾಜೇಶ್‌ ಕೊಟ್ಟಾರಿ, ಜಿಪಂ ಸದಸ್ಯ ಯು.ಪಿ.ಇಬ್ರಾಹಿಂ, ತಾಪಂ ಸದಸ್ಯ ಸಚಿನ್‌ ಅಡಪ, ಗುರುಪುರ ಗ್ರಾಪಂ ಉಪಾಧ್ಯಕ್ಷ ಜಿ.ಎಂ. ಉದಯ ಭಚ್‌, ರಾಜೇಶ್‌ ಸುವರ್ಣ ಗುರುಪುರ, ಮೂಡುಶೆಡ್ಡೆ ಗ್ರಾಪಂ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿಮತ್ತಿತರರು ಇದ್ದರು.

state19, Jun 2020, 11:12 AM

ಅನುದಾನ ಇಲ್ಲ: CM ವಿರುದ್ಧ ದೂರಿದ ಬಿಜೆಪಿ ಶಾಸಕರಿಗೆ ಕಟೀಲು ಸಮಾಧಾನ

ತಮ್ಮ ಕ್ಷೇತ್ರಗಳಿಗೆ ಸೂಕ್ತವಾದ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿ ಶಾಸಕರು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರಾದ ಅರವಿಂದ್ ಬೆಲ್ಲದ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಸೇರಿದಂತೆ 10 ಶಾಸಕರು 2 ಕ್ಕೂ ಹೆಚ್ಚು ಗಂಟೆಗಳ ಕಾಲ ನಳೀನ್ ಕುಮಾರ್ ಜೊತೆ ಚರ್ಚೆ ನಡೆಸಿ ತಮ್ಮ ಕ್ಷೇತ್ರಗಳಿಗೆ ಅನುದಾನ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

• bsy

state19, Jun 2020, 11:08 AM

'ಯಡಿಯೂರಪ್ಪ ಮುಖ ನೋಡಿ ಅನುದಾನ ನೀಡ್ತಾರೆ, ಕಟೀಲ್‌ಗೆ ಶಾಸಕರಿಂದ ದೂರು'

ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಮುಖ ನೋಡಿ ಅನುದಾನ ನೀಡುತ್ತಾರೆ. ಈ ಮೂಲಕ ನಮ್ಮ ಕ್ಷೇತ್ರಗಳಿಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿಯ ಹತ್ತು ಶಾಸಕರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

• college time 2

state8, Jun 2020, 10:47 AM

ಏಕರೂಪದ ಪಠ್ಯಕ್ಕೆ ಕಾಲೇಜು ಉಪನ್ಯಾಸಕರ ವಿರೋಧ

ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜು ಉಪನ್ಯಾಸಕರ ವೇತನ ವಿಳಂಬ, ವರ್ಗಾವಣೆ ಸಮಸ್ಯೆ, ವೇತನ ಹೆಚ್ಚಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

• కొరకరాని కొయ్యగా మారిన జీఎస్టీ ఈ దశాబ్దిలోనే కాదు దేశానికి స్వాతంత్య్రం వచ్చాక చేపట్టిన అతిపెద్ద పన్నుల సంస్కరణ. 2017లో అమల్లోకి వచ్చిన ఈ కొత్త పరోక్ష పన్నుల విధానాన్ని ఇప్పటికీ బాలారిష్టాలు వెంటాడుతున్నాయి. సంక్లిష్ట నిబంధనలు.. బహు రిటర్న్‌లు వెరసి జీఎస్టీ చట్టం వ్యాపారులకు ఓ కొరకరాని కొయ్యగా తయారైంది. జీఎస్టీ అమలు అనంతరం ఏర్పడిన సమస్యల పరిష్కారానికి ప్రభుత్వం ప్రయత్నిస్తున్నా.. ఏదో రూపంలో మరిన్ని కొత్త సమస్యలు పుట్టుకొస్తూనే ఉన్నాయి.

BUSINESS6, Jun 2020, 7:55 AM

ರಾಜ್ಯಕ್ಕೆ 4314 ಕೋಟಿ ರು. ಜಿಎಸ್‌ಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ!

ರಾಜ್ಯಕ್ಕೆ 4314 ಕೋಟಿ ರು. ಜಿಎಸ್‌ಟಿ ಪರಿಹಾರ ಬಿಡುಗಡೆ| ಕೇಂದ್ರದಿಂದ 3 ತಿಂಗಳ ಬಾಕಿ ನೀಡಿಕೆ|  ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ಕೊಂಚ ನಿರಾಳ

• Suresh Kumar
Video Icon

Education Jobs2, Jun 2020, 7:47 PM

'ಸ್ಕೂಲ್ ಓಪನ್ ಮಾಡ್ಬೇಡಿ'; ಕೋವಿಡ್ ಆತಂಕದ ಮಧ್ಯೆ ಶಾಲೆ ಆರಂಭಕ್ಕೆ ವಿರೋಧ

ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಸರ್ಕಾರಿ, ಅನುದಾನಿತ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಸ್‌ಡಿಎಂಸಿ ಸದಸ್ಯರು, ಪೋಷಕರ ಜೊತೆ ಚರ್ಚಿಸಿ ಜೂ. 12 ರೊಳಗೆ ವರದಿ ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ.

• Karnataka Districts25, May 2020, 11:56 AM

ಕೊರೋನಾ ಸಂಕಷ್ಟ: RTE ಹಣ ಮರುಪಾವತಿಗೆ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್‌ಟಿಇ ಹಣ ಮರುಪಾವತಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್ಥಿಕ ನೆರವು ಹಾಗೂ 6 ನೇ ವೇತನ ಆಯೋಗದನ್ವಯ ವೇತನ ಪಾವತಿ ಪುನರ್ವಿಮರ್ಶೆಗೆ ಒತ್ತಾಯಿಸಿ ಹಾಸನ ಜಿಲ್ಲಾ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಶನಿ​ವಾರ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವ​ರಿಗೆ ಮನವಿ ಸಲ್ಲಿಸಲಾಯಿತು.

• NREGA

Karnataka Districts22, May 2020, 12:11 PM

ಚಿತ್ರದುರ್ಗ ಜಿಲ್ಲೆಯ ನರೇಗಾ ಯೋಜನೆಗೆ 300 ಕೋಟಿ ರುಪಾಯಿ ಅನುದಾನ..!

ಜಿಲ್ಲೆಯ 188 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ನರೇಗಾ ಯೋಜನೆಯಡಿ 4.03 ಲಕ್ಷ ಮಾನವ ದಿನ ಸೃಜನೆಯಾಗಿದ್ದು, 27 ಸಾವಿರ ಕೂಲಿ ಕಾರ್ಮಿಕರು ನಾನಾ ಕೆಲಸ ಮಾಡುತ್ತಿದ್ದಾರೆ. ಈ ವರ್ಷ 75 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದ್ದು, 300 ಕೋಟಿ ರು. ನರೇಗಾ ಯೋಜನೆಗಾಗಿಯೇ ಅನುದಾನ ಖರ್ಚು ಮಾಡುವ ಗುರಿ ಇದೆ. ಈಗಾಗಲೇ ರು. 10 ಕೋಟಿ. ಕೂಲಿ ಬಾಬ್ತು ಪಾವತಿಸಲಾಗಿದೆ ಎಂದಿದ್ದಾರೆ.

ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯಡಿ 500 ಮಾನವ ದಿನಗಳಿಗೆ 1.50 ಲಕ್ಷ ರು. ಮಂಜೂರಾಗಿದೆ. ಇನ್ನೂ 1.50 ಲಕ್ಷ ರು.ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎನ್ನುತ್ತಾರೆ ಅಧ್ಯಕ್ಷರು. ಸುಮಾರು 12 ವರ್ಷಗಳ ಹಿಂದೆ ಈ ಕೆರೆ ಜೀವಂತವಾಗಿದ್ದು, ಸುತ್ತಮುತ್ತಲಿನ ಸುಮಾರು 100 ಎಕರೆ ಕೃಷಿ ಗದ್ದೆಗಳಿಗೆ ಜನವರಿ- ಫೆಬ್ರವರಿ ತಿಂಗಳವರೆಗೆ ನೀರು ಪೂರೈಕೆ ಮಾಡುತ್ತಿದ್ದು,ಕುಡಿಯುವ ನೀರಿಗೂ ಆಶ್ರಯವಾಗಿತ್ತು.

Video Icon

Karnataka Districts19, May 2020, 12:01 PM

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

• Pralhad joshi

Karnataka Districts16, May 2020, 7:24 AM

ಕೇಂದ್ರ ಸರ್ಕಾದ ಪ್ಯಾಕೇಜ್‌ನಲ್ಲಿ ರೈತರಿಗೆ ನೆರವು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಸ್ವಾವಲಂಬಿ ಭಾರತ ಯೋಜನೆಯ 20 ಲಕ್ಷ ಕೋಟಿ ಬೃಹತ್‌ ವೆಚ್ಚದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ 3ನೇ ಹಂತದ 11 ಸೂತ್ರಗಳ ಕ್ರಮಗಳಲ್ಲಿ ದೇಶದ ಕೃಷಿ ಹಾಗೂ ಕೃಷಿ ಆಧಾರಿತ ವೃತ್ತಿಗಳ ಪ್ರೋತ್ಸಾಹಕ್ಕೆ ಹಾಗೂ ಮೂಲ ಸೌಕರ್ಯ ನಿರ್ಮಾಣಕ್ಕೆ 1 ಲಕ್ಷ ಕೋಟಿ ಬೃಹತ್‌ ಅನುದಾನ ತೆಗೆದಿರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಅನ್ನದಾತನ ಬೆನ್ನಿಗೆ ನಿಂತಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.