Search results - 5 Results
 • Video Icon

  NEWS27, Jun 2019, 5:31 PM IST

  ನಿನ್ನೆ HDK, ಇಂದು ಸಿದ್ದು: ಅಕ್ಕಿ ನಮ್ದು, ಊಟ ನಮ್ದು.. ಮೋದಿಗ್ಯಾಕೆ ಓಟು ನಿಮ್ದು?

  ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಅನ್ನ ಭಾಗ್ಯ, ಶೂ ಭಾಗ್ಯ ಕೊಟ್ಟಿದ್ದು ನಾವು.. ಆದರೆ ಜನ ಮಾತ್ರ ಬಿಜೆಪಿಗೆ ಯಾವ ಕಾರಣಕ್ಕೆ ಮತ ಹಾಕುತ್ತಾರೋ ಗೊತ್ತಿಲ್ಲ ಎಂದರು.

 • rice mill kerala

  Gadag6, Sep 2018, 8:42 PM IST

  ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ ಗೊಬ್ಬರ! ಪತ್ತೆ ಹೇಗೆ?

  ಸರಕಾರ ಅನ್ನಭಾಗ್ಯ ಅಕ್ಕಿಯನ್ನು ತಿಂಗಳಿಗೆ ವ್ಯಕ್ತಿಯೊಬ್ಬರಿಗೆ 5 ಕೆಜಿ ನೀಡಬೇಕೋ? 7 ಕೆಜಿಯನ್ನೇ ಮುಂದುವರಿಸಬೇಕೋ ಎಂಬ ಮಾತುಕತೆಯಲ್ಲಿ ಇದ್ದಾಗಲೇ ಶಾಕಿಂಗ್ ನ್ಯೂಸ್ ಒಂದು ಬಂದಿದೆ. ಇದು ಬಂದಿರುವುದು ಗದಗ ಜಿಲ್ಲೆಯಿಂದ.

 • NEWS26, Jul 2018, 9:47 AM IST

  ಜಮೀರ್ ಅಹಮದ್ - ಎಚ್ಡಿಕೆ ನಡುವೆ ನಿಲ್ಲದ ಹಗ್ಗ ಜಗ್ಗಾಟ

  ಸಚಿವ ಜಮೀರ್ ಅಹಮದ್ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಅನ್ನ ಭಾಗ್ಯ ಅಕ್ಕಿ ನೀಡುವ   ಪ್ರಮಾಣದ ಸಂಬಂಧ ಇಬ್ಬರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿದೆ. 

 • NEWS14, Jul 2018, 10:03 AM IST

  ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಗ್ರಾಹಕರಿಗೆ ಶಾಕ್

  ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಈ ಹಿಂದೆ ನೀಡುತ್ತಿದ್ದ ಅನ್ನಭಾಗ್ಯ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸುವ ನಿರ್ಧಾರಕ್ಕೆ ಅಂಟಿಕೊಂಡಿದೆ. 

 • NEWS5, Jul 2018, 2:00 PM IST

  ಅನ್ನಭಾಗ್ಯಕ್ಕೆ ಗುನ್ನ ಹಾಕಿದ್ರೂ ಸಿದ್ದರಾಮಯ್ಯನನ್ನು ಓಲೈಸಲು ಎಚ್ ಡಿಕೆ ಪ್ರಯತ್ನ

  ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಯೋಜನೆಗಳನ್ನು  ಯಥಾವತ್ತಾಗಿ ಮುಂದುವರೆಸಲು ಅನುದಾನ ನೀಡದಿದ್ದರೂ ಕೆಲ ಯೋಜನೆಗಳನ್ನು ಮುಂದುವರೆಸಲು ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ್ದರೂ ಸಂಪೂರ್ಣವಾಗಿ ನಿಲ್ಲಿಸಿಲ್ಲ.  ಅನ್ನಭಾಗ್ಯ ಯೋಜನೆಯನ್ನು 7 ಕೆಜಿ ಬದಲು 5 ಕೆಜೆಗೆ ಇಳಿಸಲಾಗಿದೆ. 5 ಕೆಜಿ ಅಕ್ಕಿ ಜೊತೆ 1 ಕೆಜಿ ಪಾಮ್ ಎಣ್ಣೆ, 1 ಕೆಜಿ ಉಪ್ಪು, 1 ಕೆಜಿ ಸಕ್ಕರೆ, ಅರ್ಧ ಕೆಜಿ ತೊಗರಿ ಬೇಳೆಯನ್ನು ಬಿಪಿಎಲ್ ಪಡಿತರದಾರರಿಗೆ ನೀಡಲಾಗುತ್ತದೆ.  3.85 ಕೋಟಿ ಜನರು ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ.