Search results - 326 Results
 • ಸುಮಲತಾ ಸೈಲೆಂಟ್ ನೇಚರ್ ಅಂಬಿ ಫಿದಾ, ಅಲ್ಲಿಂದ ಶುರುವಾಗಿದೆ ಇವರಿಬ್ಬರ ನಡುವಿನ ಪ್ರೇಮ.

  NEWS16, Jan 2019, 12:33 PM IST

  ಕನಕನಮರಡಿ ದುರಂತ ಕುಟುಂಬಗಳಿಗೆ ಸುಮಲತಾ ಸಹಾಯ

  ಮಂಡ್ಯದ ಗಂಡು ಅಂಬರೀಶ್ ಇನ್ನಿಲ್ಲವಾದರೂ ಜನಮಾನಸದಲ್ಲಿ ಮಾತ್ರ ಅವರ ನೆನಉ ಅಜರಾಮರ. ಮಂಡ್ಯದ ಜನರಿಗೆ ಅಂಬಿ ಎಂದರೆ ಅಪಾರ ಪ್ರೀತಿ. ಅವರಿಗೂ ಅಷ್ಟೇ. ಯಾರೇ ಕಷ್ಟ ಎಂದೂ ಬಂದರೂ ಹಿಂದೆ ಕಳಿಸುತ್ತಿರಲಿಲ್ಲ. ಈಗ ಅವರ ಈ ಕೆಲಸವನ್ನು ಸುಮಲತಾ, ಅಭಿಷೇಕ್ ಮುಂದುವರಸಿಕೊಂಡು ಹೋಗುತ್ತಿದ್ದಾರೆ. ಸುಮಲತಾ, ಅಭಿಷೇಕ್ ಕಮ್ಮನಮರಡಿ ಅಪಘಾತದಲ್ಲಿ ಮಡಿದ ಕುಟುಂಬದವರಿಗೆ ಸಾಂತ್ವನ ಹೇಳಿದರು. ಚೆಕ್ ವಿತರಿಸಿದರು. ಇವರ ಈ ಕಾರ್ಯ ಜನಮೆಚ್ಚುಗೆಗೆ ಕಾರಣವಾಗಿದೆ. 

 • Accident

  state15, Jan 2019, 1:44 PM IST

  ಕಾಲುವೆಗೆ ಬಿದ್ದ ಕಾರು: ಒಂದೇ ಕುಟುಂಬದ ಐವರು ದುರ್ಮರಣ!

  ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ದಾರುಣ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ನಡೆದಿದೆ.

 • Train

  Belagavi12, Jan 2019, 3:42 PM IST

  ಬೆಳಗಾವಿ: 1,500 ಜನರ ಪ್ರಾಣ ಉಳಿಸಿದ ಇಬ್ಬರು ಮುಸ್ಲಿಂ ಯುವಕರು..!

  ರೈಲ್ವೇ ಹಳಿ ಮೇಲೆ ದೊಡ್ಡ ಮರ ಬಿದ್ದಿದ್ದರಿಂದ ಸಂಭವಿಸಬಹುದಾಗಿದ್ದ ಅನಾಹುತವೊಂದನ್ನ ಯುವಕರಿಬ್ಬರು ತಪ್ಪಿಸಿರುವ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಗಾಂಧಿನಗರದಲ್ಲಿ ನಡೆದಿದೆ.

 • Nitin Gadkari

  NEWS12, Jan 2019, 9:25 AM IST

  ಅಪಘಾತ ಸ್ಥ ಳಗಳ ದುರಸ್ತಿಗೆ ₹20 ಸಾವಿರ ಕೋಟಿ: ಗಡ್ಕರಿ

  ದೇಶಾದ್ಯಂತ ರಸ್ತೆ ಅಪಘಾತ ದುರಂತಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಪಘಾತಕ್ಕೆ ಕಾರಣವಾಗುವ ರಸ್ತೆಗಳನ್ನು ವೈಜ್ಞಾನಿಕವಾಗಿ ದುರಸ್ತಿಗೆ 20 ಸಾವಿರ ಕೋಟಿಗಿಂತ ಹೆಚ್ಚು ರು. ವೆಚ್ಚ ಮಾಡುತ್ತಿದೆ ಎಂದು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

 • accident

  state10, Jan 2019, 9:30 AM IST

  ಅಪಘಾತ : ಧಾರಾವಾಹಿ ಕ್ಯಾಮರಾಮ್ಯಾನ್ ಸಾವು

  ಬೈಕ್ ಡಿಕ್ಕಿಯಾಗಿ ಕಿರುತೆರೆಯ ಕ್ಯಾಮೆರಾಮ್ಯಾನ್‌ವೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

 • Police

  Mandya9, Jan 2019, 8:46 PM IST

  ಸಿದ್ದರಾಮಯ್ಯ ಎಸ್ಕಾರ್ಟ್ ಕಾರು ಅಪಘಾತ: ಹೃದಯಘಾತದಿಂದ ARSI ಸಾವು

  ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ಅಪಘಾತಕ್ಕೀಡಾಗಿದೆ.

 • accident

  NEWS5, Jan 2019, 3:03 PM IST

  ಬೀದರ್ ಬಳಿ ಮಿನಿ ಬಸ್ ಅಪಘಾತ; ಓರ್ವ ವಿದ್ಯಾರ್ಥಿ ಸಾವು

  ಖಾಸಗಿ ಮಿನಿ ಬಸ್ ಹುಬ್ಬಳ್ಳಿ ‌ಬಳಿ ಅಪಘಾತಕ್ಕೀಡಾಗಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಖಾಸಗಿ ಬಸ್ಸಿನಲ್ಲಿ ಅನುದಾನಿತ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ಮರಳಿ‌ ಬರುವಾಗ ನಿನ್ನೆ ತಡರಾತ್ರಿ ಖಾಸಗಿ ಮಿನಿ ಬಸ್ ಹುಬ್ಬಳ್ಳಿ ‌ಬಳಿ‌ ಅಪಘಾತಕ್ಕೀಡಾಗಿದೆ.

 • car accident

  Uttara Kannada3, Jan 2019, 5:59 PM IST

  ಹಳಿಯಾಳ: ಕಾಂಗ್ರೆಸ್ ಶಾಸಕರಿದ್ದ ಕಾರು ಪಲ್ಟಿ

  ರಸ್ತೆ ಅಪಘಾತದಿಂದ ಶಾಸಕರೊಬ್ಬರು ಕೊಂಚದರಲ್ಲಿ ಪಾರಾಗಿದ್ದಾರೆ. ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೆಕರ್  ಅಪಘಾತದಿಂದ ಪಾರಾಗಿದ್ದಾರೆ.

 • accident

  NEWS3, Jan 2019, 9:32 AM IST

  ಅಪಘಾತ : ಇಬ್ಬರು ಕಲಾವಿದರ ಸಾವು

  ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಒಂದೇ ಬೈಕ್‌ ಮೇಲೆ ಸವಾರಿ ಮಾಡುತ್ತಿದ್ದ ಇಬ್ಬರು ಯಕ್ಷಗಾನ ಕಲಾವಿದರು ಲಾರಿ ಹಾಯ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

 • accident

  NEWS1, Jan 2019, 9:48 AM IST

  ಹೊಸ ವರ್ಷದ ಬೆನ್ನಲ್ಲೇ ಭೀಕರ ಅಪಘಾತ

  ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

 • UAE Accident

  Gadag30, Dec 2018, 1:28 PM IST

  ಕಾರುಗಳ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ 6 ಬಲಿ

  ಈ ಘಟನೆಯಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದು ಸ್ಥಳೀಯ ಆಸ್ಫತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 • Accident

  NEWS29, Dec 2018, 1:38 PM IST

  ಭೀಕರ ಅಪಘಾತ : ಸ್ಥಳದಲ್ಲೇ 7 ಸಾವು

  ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

 • accident

  BENGALURU29, Dec 2018, 10:01 AM IST

  ಬೈಕ್‌ಗೆ ಲಾರಿ ಡಿಕ್ಕಿ : ಮಾಜಿ ಶಾಸಕ ದತ್ತು ನಿಧನ

  ಮಾಜಿ ಶಾಸಕ ದತ್ತು ಹಕ್ಯಾಗೋಳ ಅವರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಕಗಲಾ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ.
   

 • accident

  NEWS26, Dec 2018, 3:08 PM IST

  ಭೀಕರ ಬಸ್ ಅಪಘಾತ : 10 ಮಂದಿ ದುರ್ಮರಣ

  ಭೀಕರ ಬಸ್ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. 30 ಮಂದಿ ಟೆಹ್ರಾನ್ ವಿವಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೆ ತುತ್ತಾಗಿದೆ. 

 • NEWS26, Dec 2018, 10:23 AM IST

  ನೌಕರ ಹೃದಯಾಘಾತದಿಂದ ಮೃತಪಟ್ಟರೂ ವಿಮೆ ಹಣ

  ಉದ್ಯೋಗಿ ಕೆಲಸದ ಸಮಯದಲ್ಲಿ ಅಪಘಾತದಿಂದ ಮಾತ್ರವಲ್ಲದೇ ಹೃದಯಾಘಾತದಿಂದ ಮೃತಪಟ್ಟರೂ ಉದ್ಯೋಗಿಗೆ ಪರಿಹಾರವನ್ನು ವಿಮಾ ಕಂಪನಿಯೇ ನೀಡಬೇಕು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.