Search results - 9 Results
 • NEWS13, Oct 2018, 1:47 PM IST

  ದೋಸ್ತಿ ಸರ್ಕಾರಕ್ಕೆ ಡೆಡ್ ಲೈನ್: ಬೈ ಎಲೆಕ್ಷನ್ ನಂತ್ರ ಬಿಜೆಪಿ ಅಸಲಿ ಆಟ ಶುರು

  ಪ್ರಧಾನಿ ಮೋದಿ ಚಕ್ರಾಧಿಪತ್ಯಕ್ಕೆ ಕರ್ನಾಟಕವೇ ಮೊದಲ ಮೆಟ್ಟಿಲು ಆಗಲಿದೆಯಂತೆ. 

 • NEWS14, Sep 2018, 3:20 PM IST

  ಆಪರೇಷನ್ ಕಮಲ, ಹೊಸ ಬಾಂಬ್ ಹಾಕಿದ ಸಿಎಂ

  ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಮ್ಮಿಶ್ರ ಸರ್ಕಾರವನ್ನ ಉರುಳಿಸಿಲು ಲಾಟರಿ, ಇಸ್ಪೀಟ್ ಹಾಗೂ 2009ರಲ್ಲಿ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಿದ ಕಿಂಗ್ ಪಿನ್‌ಗಳ ಮೂಲಕ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

 • NEWS14, Sep 2018, 12:02 PM IST

  ಡಿಕೆಶಿ ನಿವಾಸದಲ್ಲಿ ಗುಪ್ತ್ ಗುಪ್ತ್ ಮೀಟಿಂಗ್, ಅಂತದ್ದೇನು?

  ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರು ಸಭೆ ಸೇರಿದ್ದು, ಜಾರಕಿಹೊಳಿ ಸಹೋದರರ ಸಿಟ್ಟನ್ನು ತಣ್ಣಗಾಗಿಸುವುದು, ಪಕ್ಷಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಸೇರಿದಂತೆ ಮತ್ತಿತ್ತರ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

 • NEWS14, Sep 2018, 11:41 AM IST

  ಡಿಕೆಶಿ ನಿವಾಸದಲ್ಲಿ ಗುಪ್ತ್ ಗುಪ್ತ್ ಮೀಟಿಂಗ್, ಅಂತದ್ದೇನು?

  ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರು ಸಭೆ ಸೇರಿದ್ದು, ಜಾರಕಿಹೊಳಿ ಸಹೋದರರ ಸಿಟ್ಟನ್ನು ತಣ್ಣಗಾಗಿಸುವುದು, ಪಕ್ಷಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಸೇರಿದಂತೆ ಮತ್ತಿತ್ತರ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

 • NEWS13, Sep 2018, 3:42 PM IST

  ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

  ಸದ್ಯ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲು ಪರಂ, ಗುರುವಾರ ಮಾಜಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ ಪರಮೇಶ್ವರ, ಇಂಥಾ ಏಳು-ಬೀಳುಗಳನ್ನ ಕಾಂಗ್ರೆಸ್​ ಸಾಕಷ್ಟು ನೋಡಿದೆ. ತಮ್ಮ ಕ್ಷೇತ್ರದ ಬಗ್ಗೆ ಇರುವ ಭಿನ್ನಾಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲಿ. ಭಿನ್ನಮತಕ್ಕೆ ಕಡಿವಾಣ ಹಾಕುತ್ತೇವೆ ಎಂದರು.

 • BJP New

  NEWS12, Sep 2018, 6:07 PM IST

  ನಮ್ಮ ಜೊತೆಯೂ 10 ಬಿಜೆಪಿ ಶಾಸಕರು : ಸಚಿವ ಹೊಸ ಬಾಂಬ್

  • ನಮ್ಮ ಜೊತೆ 10 ಬಿಜೆಪಿ ಶಾಸಕರು - ಸಾ.ರಾ. ಮಹೇಶ್
  • ಜೆಡಿಎಸ್ಸಿನ 3 ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ ಸಚಿವ ತಿರುಗೇಟು 
 • NEWS12, Sep 2018, 5:03 PM IST

  ರಾಜ್ಯ ಸರ್ಕಾರಕ್ಕೆ ಸಹೋದರರ ಕಂಟಕ: ಕೋಡಿ ಶ್ರೀ ಭವಿಷ್ಯ

  ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಬುಧವಾರ ಹಾಸನದ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ರಾಜೇಂದ್ರ ಸ್ವಾಮಿಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ಎಂದು ಹೇಳಿದ್ದಾರೆ. 

 • Ramesh-Ramalu

  NEWS11, Sep 2018, 1:45 PM IST

  ಮೈತ್ರಿ ಸರ್ಕಾರಕ್ಕೆ ಕುತ್ತು ಬರುತ್ತಾ ಕಾಂಗ್ರೆಸ್-ಬಿಜೆಪಿ ನಾಯಕರ ಬೀಗತನ..?

  ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನ ಉರುಳಿಸಲು ಬಿಜೆಪಿ ಅಪರೇಷನ್ ಕಮಲದ ಜೊತೆ ಜೊತೆಗೆನೇ ಹೊಸ ಅಸ್ತ್ರವನ್ನ ಪ್ರಯೋಗಿಸಿದ್ದು, ಡೈನಾಮಿಕ್ ಲೀಡರ್ ಶ್ರೀರಾಮುಲು ಅವರನ್ನ ಛೂ ಬಿಟ್ಟಿದೆ. ಈ ಟಾಸ್ಕ್ ಅನ್ನ ರಾಮುಲು ಗಂಭೀರವಾಗಿ ತೆಗೆದುಕೊಂಡಿದ್ದು, ಜಾರಕಿಹೊಳಿ ಮನೆತನಕ್ಕೆ ತಮ್ಮ ಮಗಳನ್ನ ಧಾರೆ ಎರೆಯಲು ಉತ್ಸುಕರಾಗಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರವನ್ನ ಕೆಡುವುದರ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲ ಮಾಡಿಕೊಳ್ಳಲು ಒಂದೇ ಬಾಣದಲ್ಲಿ ಎರಡು ಹಕ್ಕಿಯನ್ನ ಉರುಳಿಸುವ ತಂತ್ರವನ್ನ ಹೆಣೆದಿದೆ. 

 • 18, May 2018, 7:45 AM IST

  ಆಪರೇಷನ್ ಕಮಲ ಭೀತಿ : ಕಾಂಗ್ರೆಸ್ - ಜೆಡಿಎಸ್ ಶಾಸಕರು ಹೊರ ರಾಜ್ಯಕ್ಕೆ ಶಿಫ್ಟ್

  ಕ್ಷಣ ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯ ರಾಜಕಾರಣ ಹೈದ್ರಾಬಾದ್ ಗೆ ಶಿಫ್ಟ್ ಆಗಿದೆ. ಬಿ.ಎಸ್. ಯಡಿಯೂರಪ್ಪ  ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಲ್ಲಿ  ಅಪರೇಷನ್ ಕಮಲದ ಭೀತಿ ಇನ್ನಷ್ಟು ಹೆಚ್ಚಾಗಿದೆ.