ಅಪೋಲೋ ಆಸ್ಪತ್ರೆ

(Search results - 18)

Appollo hospital

Karnataka Districts30, Jul 2020, 7:29 AM

ಕೊರೋನಾ ಚಿಕಿತ್ಸೆಗೆ 5 ಲಕ್ಷ ಬಿಲ್‌ ಕೊಟ್ಟ ಅಪೋಲೋ..!

ಕೊರೋನಾ ಸೋಂಕಿತರೊಬ್ಬರಿಗೆ ಚಿಕಿತ್ಸೆ ನೀಡಿರುವ ಇಲ್ಲಿನ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ಬರೊಬ್ಬರಿ 5 ಲಕ್ಷ ರು.ಗಳ ಬಿಲ್‌ ನೀಡಿರುವುದು ರೋಗಿಯ ಕುಟುಂಬವನ್ನು ಬೆಚ್ಚಿ ಬೀಳುವಂತೆ ಮಾಡಿದೆ.

Coronavirus

India17, Jul 2020, 8:37 AM

'ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿಗೆ ನಿಂತರೆ ನಮ್ಮ ಪುಣ್ಯ..!'

ಕೊರೋನಾ ಪರಿಸ್ಥಿತಿಯ ಲಾಭಕ್ಕೆ ಯತ್ನಿಸುತ್ತಿರುವ ಕೆಲ ನರ್ಸಿಂಗ್‌ಹೋಮ್‌ ಮತ್ತು ಆಸ್ಪತ್ರೆಗಳು, ಚಿಕಿತ್ಸೆಗೆ ಹೆಚ್ಚಿನ ದರ ವಿಧಿಸುತ್ತಿವೆ. ಹೀಗಾಗಿ, ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳು ಸಮಾಲೋಚಿಸಿ ಚಿಕಿತ್ಸಾ ವೆಚ್ಚಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Apollo Hospital

Karnataka Districts15, Jul 2020, 7:40 AM

ಹಾಸಿಗೆ ನೀಡದ ಅಪೊಲೋ, ವಿಕ್ರಂ ಆಸ್ಪತ್ರೆ ಒಪಿಡಿ ಬಂದ್‌

ಕೋವಿಡ್‌ ಚಿಕಿತ್ಸೆಗೆ ಶೇಕಡ 50ರಷ್ಟುಹಾಸಿಗೆ ಮೀಸಲಿಟ್ಟು ಅದರಲ್ಲಿ ಅರ್ಧದಷ್ಟುಹಾಸಿಗೆಗಳಲ್ಲಿ ಸರ್ಕಾರ ಕಳುಹಿಸುವ ಸೋಂಕಿತರಿಗೆ ಚಿಕಿತ್ಸೆ ನೀಡಬೇಕೆಂಬ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಸರ್ಕಾರ ಕೊನೆಗೂ ಕಾನೂನು ಅಸ್ತ್ರ ಪ್ರಯೋಗಿಸಿದ್ದು, ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಲು ಆದೇಶಿಸಿದೆ.

Coronavirus

state9, Jul 2020, 8:04 AM

ಬೆಂಗಳೂರು: ಕೊರೋನಾ ಸೋಂಕಿತನ ಬಿಡುಗಡೆಗೆ 2 ಲಕ್ಷ ಕೇಳಿದ ಅಪೋಲೋ?

ಕೊರೋನಾ ಸೋಂಕಿಗೆ ನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿದ ಮಲ್ಲೇಶ್ವರದ ಅಪೋಲೋ ಆಸ್ಪತ್ರೆ ರೋಗಿಯೊಬ್ಬರಿಗೆ ಎರಡು ಲಕ್ಷ ರು.ಗಳಿಗೆ ಚಿಕಿತ್ಸಾ ವೆಚ್ಚ ಪಾವತಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗುವಂತೆ ಸೂಚಿಸಿದೆ ಎಂಬ ಆರೋಪ ಕೇಳಿ ಬಂದಿದೆ.

Chiranjeevi sarja

Video Icon

Sandalwood8, Jun 2020, 1:25 PM

ಚಿರುಗೆ ಚಿಕಿತ್ಸೆ ನೀಡಿದ ಅಪೊಲೋ ಆಸ್ಪತ್ರೆ ವೈದ್ಯ ಮಾತುಗಳಿವು..!

ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಚಿರುಗೆ ಚಿಕಿತ್ಸೆ ನೀಡಿದ ಅಪೋಲೋ ಆಸ್ಪತ್ರೆ ವೈದ್ಯ ಡಾ. ಯತೀಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

• Chennigappa

Karnataka Districts21, Feb 2020, 12:57 PM

ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿಧಿವಶ

ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ಬೆಳಗ್ಗೆ 8:20 ಕ್ಕೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ನೆಲಮಂಗಲ ಬಳಿಯ ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

• Yadgir

Karnataka Districts19, Dec 2019, 3:27 PM

ಹೆಸರಾಂತ ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ವಿಧಿವಶ

ಹೆಸರಾಂತ ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದ್ದಾರೆ. 67 ವರ್ಷದ ಚಂದ್ರಕಾಂತ ಕರದಳ್ಳಿ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದಿಢೀರ್ ಆಗಿ ಹೃದಯಾಘಾತವಾದ ಕಾರಣ ಚಂದ್ರಕಾಂತ ಕರದಳ್ಳಿ ಇಹಲೋಕ ತ್ಯಜಿಸಿದ್ದಾರೆ.

• Apollo Hospital
Video Icon

Bengaluru-Urban15, Nov 2019, 12:51 PM

ಬೆಂಗಳೂರು: ಅಪೋಲೋ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ನವೆಂಬರ್ ಬಂತು ಎಂದರೆ ಎಲ್ಲೆಡೆ ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ್ದೇ ಸಂಭ್ರಮ. ವಿಶೇಷವೆಂದರೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿಯೂ ವೈದ್ಯರು, ಸಿಬ್ಬಂದಿ ಕನ್ನಡ ಪ್ರೇಮವನ್ನು ಮರೆದರು. ವೈದ್ಯರು, ಆಸ್ಪತ್ರೆ ಸಿಬ್ಬಂದಿ ಒಟ್ಟಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇದು ಪ್ರತಿಬಿಂಬಿತವಾಗಿದ್ದು ಹೀಗೆ...

• Vaijanath Patil

Bengaluru-Urban2, Nov 2019, 8:01 AM

ಹೈ-ಕ ಅಭಿವೃದ್ಧಿಗೆ ಶ್ರಮಿಸಿದ್ದ ಮಾಜಿ ಸಚಿವ ವೈಜನಾಥ ಪಾಟೀಲ ಇನ್ನಿಲ್ಲ

ಮಾಜಿ ಸಚಿವ ವೈಜನಾಥ ಪಾಟೀಲ್[84] ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ನಗರದ ಶೇಷಾದ್ರಿಪುರಂನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.ಚ

• Jayashree Devi

News13, Feb 2019, 2:09 PM

’ಅಮೃತವರ್ಷಿಣಿ’ ನಿರ್ಮಾಪಕಿ ಜಯಶ್ರೀ ದೇವಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಜಯಶ್ರೀ ದೇವಿ ಇಂದು ಬೆಳಿಗ್ಗೆ ಹೃದಯಾಘಾತದಿಮದ ನಿಧನರಾಗಿದ್ದಾರೆ.  ಜಯಶ್ರೀ ದೇವಿಯವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ ಹೈದಾರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

• Jayalalitha

NEWS30, Jan 2019, 10:50 AM

ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಜಯಲಲಿತಾ ಚಂಚಲ ಮನಸ್ಸು!

ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ, ಚಂಚಲ ಮನಸ್ಥಿತಿ ಪ್ರದರ್ಶಿಸುತ್ತಿದ್ದರು. ಅವರು ಮನೋಭಾವದ ಏರಿಳಿತದ ಸಮಸ್ಯೆಗೆ ಈಡಾಗಿದ್ದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನ್ಯಾ.ಎ.ಆರ್ಮುಗಸ್ವಾಮಿ ಆಯೋಗದ ಮುಂದೆ ಹೇಳಿಕೆ ನೀಡಿದ್ದಾರೆ.

• JN Ganesh
Video Icon

NEWS24, Jan 2019, 12:32 PM

ನಾರಾಯಣ ನೇತ್ರಾಲಯಕ್ಕೆ ಆನಂದ್ ಸಿಂಗ್ ಶಿಫ್ಟ್

ಕಳೆದ ನಾಲ್ಕು ದಿನದಿಂದ ಆನಂದ್ ಸಿಂಗ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಡಗಣ್ಣಿಗೆ ತೀವ್ರ ಪೆಟ್ಟಾಗಿದ್ದರಿಂದ ನಾರಾಯಣ ನೇತ್ರಾಲಯಕ್ಕೆ ರವಾನೆ ಮಾಡಲಾಗಿದೆ. ಭುಜಂಗ ಶೆಟ್ಟಿಯವರು ಚಿಕಿತ್ಸೆ ನೀಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

• Jayalalitha

INDIA19, Dec 2018, 11:38 AM

ಕೋಟಿ ಕೋಟಿ ದಾಟಿದೆ ಜಯಾ ಆಸ್ಪತ್ರೆ ಬಿಲ್: ಊಟಕ್ಕೇ 1 ಕೋಟಿ!

ಮಾಜಿ ಸಿಎಂ ಜಯಲಲಿತಾ ಅವರು ನಿಧನರಾಗುವ ಮುನ್ನ 75 ದಿನಗಳ ಚಿಕಿತ್ಸೆ ನೀಡಿದ್ದಕ್ಕೆ ಅಪೋಲೋ ಆಸ್ಪತ್ರೆ 6.85 ಕೋಟಿ ರು. ಬಿಲ್ ಮಾಡಿದೆ. ತನಿಖಾ ಆಯೋಗಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಬಿಲ್ ಶಾಕ್ ಬಯಲಾಗಿದೆ.

• jayalalitha

NEWS9, Sep 2018, 12:33 PM

ಜಯಲಲಿತಾ ನಿಧನ : ಮತ್ತೊಂದು ಸಂಗತಿ ಬಯಲು

ಜಯಾ ಸಾವಿನ ತನಿಖೆ ನಡೆಸುತ್ತಿರುವ ಆರ್ಮುಗಸ್ವಾಮಿ ಆಯೋಗದ ಮುಂದೆ ಅಪೋಲೋ ಸಿಒಒ ಸುಬ್ಬಯ್ಯ ವಿಶ್ವನಾಥನ್‌ ಇದೀಗ ಹೊಸ ವಿಚಾರವೊಂದನ್ನು ತಿಳಿಸಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಜಯಾ ಚಿಕಿತ್ಸೆ ಪಡೆಯುವ ವೇಳೆ ಆಸ್ಪತ್ರೆಯ ಸಿಸಿ ಕ್ಯಾಮರಾಗಳು ಸಕ್ರಿಯವಾಗಿದ್ದವು. ಆದರೆ ಸರ್ಕಾರಿ ಅಧಿಕಾರಿಯೊಬ್ಬರ ಕೋರಿಕೆಯ ಮೇರೆಗೆ ಕಾಲಕಾಲಕ್ಕೆ ಅವುಗಳನ್ನು ಸ್ವಿಚ್‌ಆಫ್‌ ಮಾಡಲಾಗುತ್ತಿತ್ತು ಎಂದು ಹೇಳಿದ್ದಾರೆ.

• NEWS10, Jul 2018, 11:57 AM

ಅಧಿಕ ರಕ್ತದೊತ್ತಡ ಅಳೆಯಲು ಹೊಸ ಮಾನದಂಡ?

140/90 ರ ಒಳಗೆ ರಕ್ತದೊತ್ತಡ ಇದ್ದರೆ ಅದು ‘ಸಾಮಾನ್ಯ’ ಎಂಬ ಅಭಿಪ್ರಾಯ ಸದ್ಯ ಇದೆ. ಇದನ್ನು 130/80  ಕ್ಕೆ ಅಥವಾ ಈಗಿರುವ ಮಟ್ಟಕ್ಕಿಂತ ಕೆಳಕ್ಕೆ ಇಳಿಸಬೇಕು ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ಹಿರಿಯ ವೈದ್ಯರೂ ಆಗಿರುವ ಅಮೆರಿಕನ್ ಸೊಸೈಟಿ ಆಫ್ ಹೈಪರ್‌ಟೆನ್ಷನ್‌ನ ಸಂಸ್ಥಾಪಕ ಸದಸ್ಯ ಸಿ. ವೆಂಕಟ ಎಸ್. ರಾಮ್ ಅವರು ಪ್ರಬಲವಾಗಿ ವಾದ ಮಂಡಿಸಿದ್ದಾರೆ.