ಅಮಾನತು  

(Search results - 150)
 • Karnataka Districts6, Dec 2019, 9:07 AM IST

  ಅನಗತ್ಯವಾಗಿ ನನ್ನ ಮಗನ ಮೇಲೆ FIR ದಾಖಲು : HD ರೇವಣ್ಣ

  ಅನವಶ್ಯಕವಾಗಿ ನನ್ನ ಮಗನ ಮೇಲೆಎಫ್ ಐ ಆರ್ ದಾಖಲು ಮಾಡಲಾಗಿದ್ದು ಈ ನಿಟ್ಟಿನಲ್ಲಿ ಎಎಸ್‌ಐ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಹೇಳಿದರು. 

 • alcohol

  Karnataka Districts5, Dec 2019, 12:00 PM IST

  ಮತದಾನ ಕೇಂದ್ರಕ್ಕೆ ಎಣ್ಣೆ ಹೊಡೆದು ಬಂದಿದ್ದ ಚುನಾವಣಾಧಿಕಾರಿ ಸಸ್ಪೆಂಡ್!

  ಚುನಾವಣೆ ಕರ್ತವ್ಯ ಲೋಪವೆಸಗಿದ ಆರೋಪದ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅದೇಶ ಹೊರಡಿಸಿದ್ದಾರೆ.
   

 • India4, Dec 2019, 8:43 AM IST

  ರಾಹುಲ್‌ರಂಥದ್ದೇ ಕಾರಲ್ಲಿ ಪ್ರಿಯಾಂಕ ಮನೆಗೆ ಅಪರಿಚಿತರು!

  ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ದಿಲ್ಲಿ ನಿವಾಸಕ್ಕೆ 7 ಅಪರಿಚಿತರು ಇದ್ದ ಕಾರು ‘ಭದ್ರತಾ ತಪಾಸಣೆ’ಗೆ ಒಳಪಡದೇ ಪ್ರವೇಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭದ್ರತಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

 • Neeraj

  OTHER SPORTS3, Dec 2019, 9:48 AM IST

  ಡೋಪಿಂಗ್‌​: ಬಾಕ್ಸರ್‌ ನೀರಜ್‌ ಫೋಗತ್ ಅಮಾ​ನ​ತು!

  ಕ್ರೀಡಾಪಟುಗಳ ಡೋಪಿಂಗ್ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಭಾರತೀಯ ಮಹಿಳಾ ಬಾಕ್ಸರ್ ನೀರಜ್  ಡೋಪಿಂಗ್ ಪ್ರಕರಣದಲ್ಲಿ ಸುಲುಕಿ ಅಮಾನತುಗೊಂಡಿದ್ದಾರೆ.  

 • Nagaraj

  Karnataka Districts1, Dec 2019, 11:15 AM IST

  ಮಾಲೂರು ತಹಶೀಲ್ದಾರ್ ಅಮಾನತು : ಪ್ರಾದೇಶಿಕ ಆಯುಕ್ತರ ಆದೇಶ

  ಕೋಲಾರ ಜಿಲ್ಲೆಯ ಮಾಲೂರು ತಹಶೀಲ್ದಾರ್ ನಾಗರಾಜ್ ಅವರನ್ನು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅಮಾನತು ಮಾಡಿ ಆದೇಶ ನೀಡಿದ್ದಾರೆ. 

 • Milk

  India30, Nov 2019, 9:58 AM IST

  1 ಬಕೆಟ್‌ ನೀರಿಗೆ 1 ಲೀಟರ್‌ ಹಾಲು ಸೇರಿಸಿ 81 ಮಕ್ಕಳಿಗೆ ಹಂಚಿಕೆ!

  1 ಬಕೆಟ್‌ ನೀರಿಗೆ 1 ಲೀಟರ್‌ ಹಾಲು ಸೇರಿಸಿ 81 ಮಕ್ಕಳಿಗೆ ಹಂಚಿಕೆ!| ಉತ್ತರಪ್ರದೇಶದ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ| ಘಟನೆಗೆ ಸಂಬಂಧಿಸಿದ ಓರ್ವ ಶಿಕ್ಷಕನ ಅಮಾನತು

 • Karnataka Districts28, Nov 2019, 8:20 AM IST

  ಗೃಹ ಸಚಿವರ ವಾಹನ ತಪಾಸಣೆ ಮಾಡದ ಪೇದೆಗಳ ಅಮಾನತು

  ಗೃಹ ಸಚಿವರ ಕಾರನ್ನು ತಪಾಸಣೆ ಮಾಡದೇ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಬ್ಬರು ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸುವಂತೆ ಜಿಲ್ಲಾ ಚುಣಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ.

 • Karnataka Districts27, Nov 2019, 9:53 AM IST

  ಆರು ಚುನಾವಣಾಧಿಕಾರಿ, ಸಿಬ್ಬಂದಿ ಅಮಾನತು

  ರಾಜ್ಯದ 15 ಕ್ಷೇತ್ರಗಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಚುನಾವಣೆ ಕರ್ತವ್ಯಕ್ಕೆ ನೇಮಿಸಿದ್ದ ಸಿಬ್ಬಂದಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. 

 • shahadat hussain

  Cricket20, Nov 2019, 9:54 AM IST

  ಬಾಂಗ್ಲಾ ಕ್ರಿಕೆಟಿಗ ಶಹಾದತ್‌ಗೆ ನಿಷೇಧದ ಶಿಕ್ಷೆ!

  ಬಾಂಗ್ಲಾ ಮಾಜಿ ವೇಗಿ ಶಹಾದತ್ ಹುಸೈನ‌ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ ನಿಷೇಧ ಶಿಕ್ಷೆ ವಿಧಿಸಿದೆ. ಜೊತೆಗೆ 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ಶಹಾದತ್ ಅಮಾನತು ಮಾಡಲು ಕಾರಣವೇನು? ಇಲ್ಲಿದೆ ವಿವರ.

 • गाड़ी चलाते समय अपने पास हमेशा ड्राइविंग लाइसेंस, गाड़ी की आरसी, पॉल्यूशन अंडर कंट्रोल (पीयूसी) सर्टिफिकेट और इंश्योरेंस के कागजात जरूर रखें। डीएल और पीयूसी सर्टिफिकेट ओरिजनल होना जरूरी है, बाकी आरसी और इंश्योरेंस की आप फोटोकॉपी भी साथ रख सकते हैं।

  Karnataka Districts17, Nov 2019, 8:33 AM IST

  ಸಾರಿಗೆ ಇಲಾಖೆಯಿಂದ 679 ಜನರ ಡಿಎಲ್‌ ಅಮಾನತು

  ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ನೂರಾರು ಮಂದಿ ಚಾಲನಾ ಪರವಾನಿಗೆಯನ್ನು ಸಾರಿಗೆ ಇಲಾಖೆ ರದ್ದು ಮಾಡಿದೆ.

 • promad madhwaraj

  Udupi13, Nov 2019, 12:17 PM IST

  ಉಡುಪಿ SI ಅಮಾನತು ವಿರೋಧ: ಬಿಜೆಪಿ, ಕಾಂಗ್ರೆಸ್ ಒಮ್ಮತ

  ರಾಜಕೀಯ ವಿರೋಧಿಗಳಾದ ಬಿಜೆಪಿಯ ಶಾಸಕ ಕೆ.ರಘುಪತಿ ಭಟ್‌ ಮತ್ತು ಕಾಂಗ್ರೆಸ್‌ ನ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಬೇರೆಲ್ಲೂ ವಿಷಯಗಳಲ್ಲಿ ಹಾವು ಮುಂಗುಸಿಯಂತೆ ಪರಸ್ವರ ಆರೋಪಗಳನ್ನು ಮಾಡುತ್ತಾರೆ. ಆದರೆ ಅಚ್ಚರಿ ಎಂದರೆ ಉಡುಪಿ ನಗರ ಠಾಣೆಯ ಎಸೈ ಅಮಾನತಿನ ವಿಷಯದಲ್ಲಿ ಮಾತ್ರ ಇಬ್ಬರ ಅಭಿಪ್ರಾಯವೂ ಒಂದೇ ಆಗಿದೆ!.

 • Udupi13, Nov 2019, 11:55 AM IST

  ಉಡುಪಿ ಟೌನ್ ಎಸ್‌ಐ ಅಮಾನತು: ತೀವ್ರ ವಿರೋಧ

  ಸಾರ್ವಜನಿಕ ಸ್ಥಳದಲ್ಲಿ ಯುವತಿಯೊಂದಿಗೆ ಅನಪೇಕ್ಷಿತ ರೀತಿಯಲ್ಲಿ ಸಿಕ್ಕಿ ಬಿದ್ದ ಯುವಕನ ಮೇಲೆ ಕೆಲವು ಯುವಕರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಎಸ್‌ಐ ಅನಂತಪದ್ಮನಾಭ ಮತ್ತು ಹೆಡ್‌ ಕಾನ್‌ಸ್ಟೇ​ಬಲ್‌ ಜೀವನ್‌ ಅವರನ್ನು ಎಸ್ಪಿ ನಿಷಾ ಜೇಮ್ಸ್‌ ಸೋಮವಾರ ಅಮಾನತುಗೊಳಿಸಿದ್ದಾರೆ. ಇದಕ್ಕೆ ಸಾರ್ವಜನಿಕರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

 • Bjp_JDS

  Hassan11, Nov 2019, 12:33 PM IST

  ಚುನಾವಣೆಗೆ JDS ಪರ ನಿಂತ ಆರೋಪ : ಬಿಜೆಪಿಗರ ದೂರಿನ ಮೇರೆಗೆ ಅಧಿಕಾರಿ ಅಮಾನತು

  ಜೆಡಿಎಸ್ ಪರ ನಿಂತು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಯತ್ನಿಸುತ್ತಿದ್ದಾರೆ ಎನ್ನುವ ಬಿಜೆಪಿ ಮುಖಂಡರ ಆರೋಪದ ಮೇರೆ ಅಧಿಕಾರಿಯೋರ್ವರನ್ನು ಸಸ್ಪೆಂಡ್ ಮಾಡಲಾಗಿದೆ. 

 • cm gautam abrar kazi1

  Cricket8, Nov 2019, 3:28 PM IST

  KPL ಫಿಕ್ಸಿಂಗ್: ಗೌತಮ್, ಖಾಜಿ ಅಮಾನತು ಮಾಡಿದ KSCA

  ಸ್ಫಾಟ್ ಫಿಕ್ಸಿಂಗ್, ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ  ಬೆಳಗಾವಿ ಪ್ಯಾಂಥರ್ಸ್ ಫ್ರಾಂಚೈಸಿ ಹಾಗೂ ತಂಡದ ಮಾಲಿಕರನ್ನು ಕೆಲ ದಿನಗಳ ಹಿಂದೆ ಅಮಾನತುಗೊಳಿಸಿದ್ದ KSCA, ಗೌತಮ್ ಹಾಗೂ ಖಾಜಿ ಪ್ರತಿನಿಧಿಸುತ್ತಿದ್ದ ಬಳ್ಳಾರಿ ಟಸ್ಕರ್ಸ್ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. 

 • Police

  Ramanagara7, Nov 2019, 1:45 PM IST

  ಕನಕಪುರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

  ಕನಕಪುರದ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ಸಬ್ ಇನ್ಸ್ ಪೆಕ್ಟರ್ ಬಿ.ನಟರಾಜು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.