Search results - 255 Results
 • NEWS11, Nov 2018, 2:13 PM IST

  'ಶಾ ಪರ್ಶಿಯನ್ ಹೆಸರು, ಅದನ್ನು ಮೊದಲು ಬದಲಾಯಿಸಿ'!

  ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ವಿವಿಧ ಪ್ರದೇಶಗಳ ಹೆಸರು ಬದಲಾವಣೆಯನ್ನು ಮುಂದಿಟ್ಟುಕೊಂಡು ವ್ಯಂಗ್ಯವಾಡಿರುವ ಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್, ಪರ್ಶಿಯನ್ ಹೆಸರು ಇಟ್ಟುಕೊಂಡಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಸರನ್ನೂ ಬದಲಾಯಿಸಿ ಎಂದು ಆಗ್ರಹಿಸಿದ್ದಾರೆ.

 • Amit shah in kannur of kerla

  NEWS30, Oct 2018, 7:54 AM IST

  ನವೆಂಬರ್‌ನಲ್ಲಿ ಅಮಿತ್ ಶಾ ಶಬರಿಮಲೆ ಯಾತ್ರೆ?

  ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಅಯ್ಯಪ್ಪ ಭಕ್ತರ ಹೋರಾಟಕ್ಕೆ ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನವೆಂಬರ್ 17 ರಿಂದ ಆರಂಭವಾಗುವ ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಸಂದರ್ಭದಲ್ಲಿ ದೇಗುಲಕ್ಕೆ ಭೇಟಿ ನೀಡುವ ಇರಾದೆ ವ್ಯಕ್ತಪಡಿಸಿದ್ದಾರೆ.

 • Madhavan Nair

  NEWS29, Oct 2018, 1:21 PM IST

  ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಬಿಜೆಪಿಗೆ

  ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಭಾರತೀಯ ಜನತಾ ಪಕ್ಷವನ್ನು ಸೇರಿದರು.  ಅಮಿತ್ ಶಾ ಸಮ್ಮುಖದಲ್ಲಿ ನಾಯರ್ ಅವರು ಪಕ್ಷ ಸೇರ್ಪಡೆ ಯಾದರು. 

 • binarayee vijayan appoint dalith as prist

  NEWS29, Oct 2018, 1:05 PM IST

  ಸುಪ್ರೀಂಕೋರ್ಟ್ ಗೇ ಬೆದರಿಕೆ ಒಡ್ಡುತ್ತಾರಾ : ಪಿಣರಾಯಿ ವಿಜಯನ್

  ಶಬರಿಮಲೆ ಪ್ರತಿಭಟನಾಕಾರರಿಗೆ ಬೆಂಬಲ ನೀಡಿ ಹೇಳಿಕೆ ನೀಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

 • Madhavan Nair

  NEWS28, Oct 2018, 6:15 PM IST

  ಕಮಲ ಮುಡಿದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್!

  ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇರಳ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಸೇರಿ ಐವರು ವ್ಯಕ್ತಿಗಳನ್ನು ಕಮಲ ಪಾಳಯಕ್ಕೆ ಸ್ವಾಗತಿಸಿದ್ದಾರೆ.
   

 • NEWS28, Oct 2018, 12:30 PM IST

  ಮೋದಿ ಟೀಂಗೆ ಧೋನಿ ಕ್ಯಾಪ್ಟನ್?

  ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೊನಿ ಕೈಯಿಂದ ಮೋದಿ ಅಮಿತ್ ಶಾ ಬ್ಯಾಟ್ ಕಿತ್ಕೊಳೋಕೆ ಪ್ರಯತ್ನಿಸುತ್ತಿದ್ದಾರೆ. ಬ್ಯಾಟ್ ಕಿತ್ಕೊಂಡು ಕಮಲ ಕೊಡೋಕೆ ಪ್ರಯತ್ನಿಸುತ್ತಿದ್ದಾರೆ. ಮುಂದಿನ ವರ್ಲ್ಡ್ ಕಪ್ ಆಡೋಕೆ ಬಿಡ್ತಾರೋ, ಇಲ್ವೋ ಅನ್ನುವ ಅನುಮಾನ ಶುರುವಾಗಿದೆ. ಅರೇ, ಇದೇನಿದು ಹೊಸ ವಿಚಾರ ಅಂತೀರಾ? ಇಲ್ಲಿದೆ ಇಂಟರೆಸ್ಟಿಂಗ್ ಸುದ್ದಿ. 

 • Amit Sha

  NEWS27, Oct 2018, 5:47 PM IST

  ಅಯ್ಯಪ್ಪ ಭಕ್ತರೊಂದಿಗೆ ಬಿಜೆಪಿ ಬಂಡೆಯಂತೆ ನಿಂತಿದೆ: ಶಾ!

  ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ  ಹೇಳಿದ್ದಾರೆ. ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್‌ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. 

 • SPORTS23, Oct 2018, 2:31 PM IST

  ಧೋನಿ ನಿವೃತ್ತಿಗೆ ಮುಹೂರ್ತ ಫಿಕ್ಸ್ ಮಾಡಿದ್ರಾ ಮೋದಿ-ಅಮಿತ್ ಶಾ?

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗೆ ಎಂ.ಎಸ್.ಧೋನಿ 2019ರ ವಿಶ್ವಕಪ್ ಟೂರ್ನಿ ಆಡಬೇಕು ಅನ್ನೋದು ಅಭಿಮಾನಿಗಳ ಆಸೆ. ಪ್ರತಿಷ್ಠಿತ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಧೋನಿ ನೆರವು ಅಗತ್ಯವಿದೆ. ಆದರೆ ವಿಶ್ವಕಪ್‌ಗೂ ಮುನ್ನವೇ ಎಂ.ಎಸ್.ಧೋನಿ ಕ್ರಿಕೆಟ್‌ಗೆ ವಿದಾಯ ಹೇಳ್ತಾರ? ಧೋನಿ ನಿವೃತ್ತಿಗೆ ಮೋದಿ ಹಾಗೂ ಅಮಿತ್ ಶಾ ಮುಹೂರ್ತ ಫಿಕ್ಸ್ ಮಾಡಿದ್ರಾ? ಇಲ್ಲಿದೆ ನೋಡಿ.

 • modi rahul

  NEWS23, Oct 2018, 10:53 AM IST

  ತ್ರಿರಾಜ್ಯದಲ್ಲಿ ಅಮಿತ್‌ ಶಾ, ರಾಹುಲ್‌ ಯುವಕಹಳೆ!

  ಬಿಜೆಪಿ ಆಂತರಿಕ ಸರ್ವೇಗಳೇ ಹೇಳುತ್ತಿರುವ ಪ್ರಕಾರ ರಾಜಸ್ಥಾನ ಬಹುತೇಕ ಕೈ ಬಿಟ್ಟು ಹೋಗುವ ಹಂತದಲ್ಲಿದೆ. ಗುಜರಾತ್‌ ರೀತಿಯಲ್ಲಿ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತುರುಸಿನ ಪೈಪೋಟಿ ಕಾಣಲಿದೆ. ಛತ್ತೀಸ್‌ಗಢದಲ್ಲಿ ಅಜಿತ್‌ ಜೋಗಿ ಹಾಗೂ ಬಿಎಸ್‌ಪಿ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ ಜೋಗಿ ಕಾಂಗ್ರೆಸ್‌ ಜೊತೆ ಹೋಗುವ ಸಾಧ್ಯತೆಯೇ ಹೆಚ್ಚು.

 • NEWS16, Oct 2018, 8:39 PM IST

  ಸದ್ದಿಲ್ಲದೆ ಅಮಿತ್ ಶಾ ಭೇಟಿ ; ‘ಕೈ’ ತೊರೆದು ಕಮಲ ಹಿಡಿದ ಇಬ್ಬರು ಶಾಸಕರು

  ರಾಜಕಾರಣದಲ್ಲಿ ಯಾವಾಗ, ಎಷ್ಟೊತ್ತಿಗೆ ಯಾವ ಘಟನೆ ನಡೆಯುತ್ತದೆ ಎಂದು  ಹೇಳಲು ಅಸಾಧ್ಯ. ಗೋವಾದ ಸಿಎಂ ಮನೋಹರ್ ಪರ್ರೀಕರ್ ಆರೋಗ್ಯದಲ್ಲಿ ಏರುಪೇರಾಗಿದ್ದರೆ ಇತ್ತ ರಾಜ್ಯ ಕಾಂಗ್ರೆಸ್ ಗೆ ಇಬ್ಬರು ಶಾಸಕರು ಶಾಕ್ ನೀಡಿದ್ದಾರೆ.

 • amit shah

  NEWS14, Oct 2018, 8:30 AM IST

  ’ಮೀ ಟೂ’ ಅಭಿಯಾನದಲ್ಲಿ ಅಮಿತ್ ಶಾ ಎಂಟ್ರಿ

  ಪತ್ರಕರ್ತರಾಗಿದ್ದಾಗ ಹಲವು ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಪಾದನೆಗೆ ಗುರಿಯಾಗಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್‌ ರಾಜೀನಾಮೆಗೆ ಒತ್ತಡ ಹೆಚ್ಚಿರುವಾಗಲೇ, ಅಕ್ಬರ್‌ ವಿರುದ್ಧದ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

 • NEWS9, Oct 2018, 6:20 PM IST

  ಭೀಷ್ಮನ ಮಾತನ್ನು ಮೋದಿ, ಶಾ ನೆರವೇರಿಸುವರೆ ?

  ಅಡ್ವಾಣಿ ತನಗೆ ಇನ್ನೊಮ್ಮೆ ಗಾಂಧಿ ನಗರದಿಂದ ಸ್ಪರ್ಧಿಸುವ ಇಚ್ಛೆಯಿದೆ ಎಂದು ಹೇಳಿಕೊಂಡಿದ್ದಾರೆ. 2019ರಲ್ಲಿ ಯಾರಿಗೂ ಬಹುಮತ ಸಿಗದೆ ಇದ್ದರೆ ಒಂದು ಅವಕಾಶ ಪವಾಡ ರೂಪದಲ್ಲಿ ಸಿಕ್ಕರೂ ಸಿಗಬಹುದು ಎಂಬ ಯೋಚನೆ ಇರಬಹುದೇನೋ.

 • NEWS3, Oct 2018, 6:27 PM IST

  ಲೆಕ್ಕ ಕೊಡಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ!

  ರಾಜ್ಯ ಬಿಜೆಪಿಗೆ ಪಕ್ಷದ ಅಧ್ಯಕ್ಷರಿಂದ ಫರಮಾನು ಬಂದಿದೆ. ಪಕ್ಷದ ವಾರ್ಷಿಕ ಲೆಕ್ಕಪತ್ರ ಕೊಡಿ ಎಂದು ಅಮಿತ್ ಶಾ ಕೇಳಿದ್ದಾರೆ. ಅದಕ್ಕಾಗಿಯೇ ದೆಹಲಿಯಿಂದ ಆಂತರಿಕ ಲೆಕ್ಕಪರಿಶೋಧಕರು ರಾಜ್ಯಕ್ಕೆ ಬಂದಿದ್ದಾರೆ.  

 • Amit Shah

  NEWS24, Sep 2018, 1:54 PM IST

  2019 ರಲ್ಲಿ 100 ಕೋಟಿ ಜನರನ್ನು ಒದ್ದೋಡಿಸ್ತಿವಿ: ಶಾ!

  ದೇಶದಲ್ಲಿ 100 ಕೋಟಿ ಅಕ್ರಮ ವಲಸಿಗರಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ತುಸು ಗೊಂದಲ ಮೂಡಿಸಿದೆ. ಸುಮಾರು 100  ಕೋಟಿ ಅಕ್ರಮ ವಲಸಿಗರು ದೇಶವನ್ನು ಗೆದ್ದಲು ಹುಳುಗಳಂತೆ ನಾಶ ಮಾಡುತ್ತಿದ್ದು, 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಓಡಿಸಲಾಗುವುದು ಎಂದು ಶಾ ಹೇಳಿದ್ದಾರೆ.

 • NEWS24, Sep 2018, 11:03 AM IST

  ಅನಾರೋಗ್ಯ : ಬದಲಾಗುತ್ತಾರಾ ಮುಖ್ಯಮಂತ್ರಿ?

  ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಹೊಸ ಘೋಷಣೆ ಮಾಡಿದ್ದು, ‘ಮನೋಹರ ಪರ್ರಿಕರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಹೇಳಿದ್ದಾರೆ.