ಅಯೊಧ್ಯೆ  

(Search results - 6)
 • <p>Nandini</p>

  state18, Aug 2020, 8:48 AM

  ಅಯೋಧ್ಯೆ ಅಖಂಡ ಜ್ಯೋತಿಗೆ ನಮ್ಮ ರಾಜ್ಯದ ನಂದಿನಿ ತುಪ್ಪ

  ತಿರುಪತಿ ಲಡ್ಡು ಪ್ರಸಾದ್ಕೆ ನಂದಿನಿ ತುಪ್ಪಕಳುಹಿಸುವಂತೆ ಅಯೋಧ್ಯೆಯ ಅಖಂಡ ಜ್ಯೋತಿ ಬೆಳಗಲು ರಾಜ್ಯದಿಂದ ನಂದಿನಿ ತುಪ್ಪಕಳುಹಿಸಿಕೊಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

 • Kodagu

  Kodagu10, Nov 2019, 12:53 PM

  ಅಯೋಧ್ಯೆ ತೀರ್ಪು: ನೊಂದ ಕುಟುಂಬಕ್ಕೆ ಸಂತಸದ ಜೊತೆ ಸಾಂತ್ವನ

  ಅಯೋಧ್ಯೆ ತೀರ್ಪು ಮಡಿಕೇರಿಯ ಕಟುಂಬವೊಂದಕ್ಕೆ ಸಂತಸದ ಜೊತೆ ಸಾಂತ್ವನವನ್ನೂ ನೀಡಿದೆ. ಅಯೋಧ್ಯೆ ವಿವಾದದ ಸಂದರ್ಭ ತಮ್ಮನನ್ನು ಕಳೆದುಕೊಂಡ ಮಡಿಕೇರಿಯ ವ್ಯಕ್ತಿಯೊಬ್ಬರು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

 • Nitin Gadkari

  NATIONAL6, Feb 2019, 1:35 PM

  ಅಯೋಧ್ಯೆ ಅಭಿವೃದ್ಧಿಗೆ ಕೇಂದ್ರದಿಂದ 5 ಸಾವಿರ ಕೋಟಿ

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಕೇಂದ್ರ ಸರ್ಕಾರ ಅಯೊಧ್ಯೆಯಲ್ಲಿ ಮಹತ್ವದ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಸಜ್ಜಾಗಿದೆ. 

 • Amit Shah

  INDIA21, Nov 2018, 2:06 PM

  ರಾಮಮಂದಿರ ನಿರ್ಮಾಣ : ಕೇಂದ್ರ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ

  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಇದೀಗ ಒತ್ತಡ ಹೆಚ್ಚಾಗಿದ್ದು,   ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ವಿಶ್ವ ಹಿಂದೂ ಪರಿಷತ್ ಸಜ್ಜಾಗಿದ್ದು, ದೇಶವ್ಯಾಪಿ ಜನಾಗ್ರಹ ಸಭೆ ಆಯೋಜನೆ ಮಾಡಲಾಗಿದೆ. 
   

 • CM Ibrahim

  state15, Nov 2018, 10:41 AM

  ರಾಮಮಂದಿರ ನಿರ್ಮಾಣಕ್ಕೆ ಬೇಗ ಸುಗ್ರೀವಾಜ್ಞೆ ಹೊರಡಿಸಿ: ಸಿ. ಎಂ. ಇಬ್ರಾಹಿಂ

  ತ್ರಿವಳಿ ತಲಾಖ್‌ ವಿಷಯದಲ್ಲಿ ತರಾತುರಿಯಲ್ಲಿ ಸುಗ್ರೀವಾಜ್ಞೆ ತಂದ ಕೇಂದ್ರ ಸರ್ಕಾರ ರಾಮಮಂದಿರ ವಿಷಯದಲ್ಲಿ ಮೌನ ವಹಿಸಿದೆ. ಬಿಜೆಪಿ ನಾಯಕರಿಗೆ ಚುನಾವಣೆ ಬಂದಾಗ ಮಾತ್ರ ರಾಮಮಂದಿರ ನೆನಪಾಗುತ್ತದೆ. ಇದೀಗ ಮತ್ತೆ ರಾಮಮಂದಿರ ವಿಷಯ ಪ್ರತಿಧ್ವನಿಸುತ್ತಿದೆ. ವೋಟಿಗಾಗಿ ಮಾತ್ರ ರಾಮಮಂದಿರ ನಿರ್ಮಾಣ ವಿಷಯ ಜಪಿಸುವುದು ಸಲ್ಲದು- ಸಿ. ಎಂ. ಇಬ್ರಾಹಿಂ

 • undefined

  NEWS23, Aug 2018, 7:35 AM

  ಬಿಜೆಪಿ ರಾಮಮಂದಿರಕ್ಕೆ ಪ್ರತಿಯಾಗಿ ಮತ್ತೊಂದು ಭವ್ಯ ಮಂದಿರ

  ಬಿಜೆಪಿ ಅಯೊಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಯತ್ನಿಸುತ್ತಿರುವ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಇನ್ನೊಂದು ಮಂದಿರ ನಿರ್ಮಾಣದ ಬಗ್ಗೆ ಎಸ್ ಪಿ ಮುಖಂಡ ಅಖಿಲೇಶ್ ಯಾದವ್ ಹೇಳಿದ್ದಾರೆ.