Search results - 12 Results
 • Ayodya

  NEWS8, Jun 2019, 9:30 AM IST

  ಬೆಂಗಳೂರಿನ ರಾಮ ವಿಗ್ರಹ ಅಯೋಧ್ಯೆಯಲ್ಲಿ ಅನಾವರಣ!

  ಬೆಂಗಳೂರಿನ ಶ್ರೀರಾಮ ಮೂರ್ತಿ ಅಯೋಧ್ಯೆಯಲ್ಲಿ ಅನಾವರಣ| ಅಯೋಧ್ಯಾ ಸಂಶೋಧನಾ ಸಂಸ್ಥೆಯಲ್ಲಿ ಪ್ರತಿಷ್ಠಾಪನೆ| ಸಿಎಂ ಯೋಗಿ ಆದಿತ್ಯನಾಥ್‌ರಿಂದ ಲೋಕಾರ್ಪಣೆ| ಕಾವೇರಿ ಎಂಪೋರಿಯಂನಲ್ಲಿ ಖರೀದಿಸಲಾದ ವಿಗ್ರಹ

 • Ayodhya Land
  Video Icon

  NEWS10, May 2019, 12:38 PM IST

  ಅಯೋಧ್ಯಾ ಸಂಧಾನ: ಆಗಸ್ಟ್ 15 ರವರೆಗೆ ಕಾಲಾವಾಕಾಶ ಕೊಟ್ಟ ಸುಪ್ರೀಂ

  ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ಪ್ರಯತ್ನಕ್ಕೆ   ಸಂಬಂಧಿಸಿದಂತೆ ಮಧ್ಯಸ್ಥಿಕೆ ಸಮಿತಿಗೆ ಆಗಸ್ಟ್ 15 ರವರೆಗೆ ಸುಪ್ರಿಂಕೋರ್ಟ್ ಕಾಲಾವಾಕಾಶ ಕೊಟ್ಟಿದೆ. ಎಫ್ ಎಂ ಖಲೀಫುಲ್ಲಾ, ರವಿಶಂಕರ್, ಶ್ರೀರಾಮ್ ಪಂಚು ತ್ರಿಸದಸ್ಯ ಸಮಿತಿ ಹೆಚ್ಚಿನ ಕಾಲಾವಕಾಶ ಕೇಳಿದ್ದಕ್ಕೆ ಆಗಸ್ಟ್ 15 ರವರೆಗೆ ಸುಪ್ರೀಂಕೋರ್ಟ್ ಅವಕಾಶ ಕೊಟ್ಟಿದೆ. 

 • Ayodhya Land

  NEWS12, Mar 2019, 9:51 AM IST

  ಮಂದಿರ ಮಧ್ಯಸ್ಥಿಕೆ ತಂಡ ಇಂದು ಅಯೋಧ್ಯೆಗೆ

   ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ನಿಂದ ನೇಮಕವಾಗಿರುವ ತ್ರಿಸದಸ್ಯ ಸಂಧಾನಕಾರರ ತಂಡ ಮಂಗಳವಾರದಿಂದ ಅಧಿಕೃತ ಕೆಲಸ ಆರಂಭಿಸಲಿದೆ. 

 • Supreme court will decide mediation in ram mandir babri masjid case today
  Video Icon

  NEWS8, Mar 2019, 12:37 PM IST

  ಅಯೋಧ್ಯಾ ವಿವಾದ : ಸಂಧಾನ ಸಮಿತಿ ರಚಿಸಿದ ಸುಪ್ರೀಂಕೋರ್ಟ್

  ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಸುಪ್ರೀಕೋರ್ಟ್ ನಿ. ನ್ಯಾ. ಖಲೀಫುಲ್ಲಾ ನೇತೃತ್ವದಲ್ಲಿ ಉತ್ತರ ಪ್ರದೇಶಸ ಫೈಜಾಬಾದ್ ನಲ್ಲಿ ಸಂಧಾನವಾಗಬೇಕು ಎಂದು ಸೂಚನೆ ನೀಡಿದೆ. ಸಂಧಾನ  ಇದು ಸಂಪೂರ್ಣವಾಗಿ ರಹಸ್ಯವಾಗಿರಬೇಕು. ಎರಡು ತಿಂಗಳ ಒಳಗೆ ಅಯೋಧ್ಯೆ ಸಂಧಾನ ಪ್ರಕ್ರಿಯೆ ಮುಗಿಸಬೇಕು ಎಂದಿದೆ. 

 • Anant Kumar hegde

  NEWS18, Feb 2019, 9:23 PM IST

  ಅಯೋಧ್ಯೆ ಬೇಕಾ? ಅನಂತ್‌ಕುಮಾರ್ ಹೆಗಡೆಗೆ ಬೆದರಿಕೆ ಕರೆ

  ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಕರೆ ಬಂದಿದೆ. ತಡರಾತ್ರಿ ಮನೆಯ ವ್ರ ಶಿರಸಿ ನಿವಾಸದ  ಮನೆಗೆ ಕರೆ ಮಾಡಿದವರು ಜೀವ ಬೆದರಿಕೆ ಹಾಕಿದ್ದಾರೆ.

 • Yogi - Ayodhye

  NEWS11, Jan 2019, 2:27 PM IST

  ರಾಮ ಮಂದಿರ ನಿರ್ಮಾಣದ ಕತೆಯೇನು?

  ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈ ಚುನಾವಣೆಯಲ್ಲಿ ಉತ್ತರ ಪ್ರದೇಶ ನಿರ್ಣಾಯಕ ರಾಜ್ಯ. ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಬಿಜೆಪಿಯ ನಿರೀಕ್ಷೆ ಹೆಚ್ಚಿದೆ. ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯ ರಾಮ ಮಂದಿರ ಪ್ರಮುಖ ಚುನಾವಣಾ ವಿಷಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯೋಗಿ ಅವರೊಂದಿಗೆ ಎಕನಾಮಿಕ್ ಟೈಮ್ಸ್ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. 

 • Ram katha

  NEWS24, Dec 2018, 9:22 AM IST

  ರಾಮಕಥೆ ಕೇಳಲು ಅಯೋಧ್ಯೆಗೆ ಬಂದ ಕಾಮಾಟಿಪುರ ಸ್ತ್ರೀಯರು!

  ಏಕಪತ್ನಿ ವ್ರತಸ್ತ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಶನಿವಾರ ಆಯೋಜನೆಗೊಂಡಿದ್ದ ರಾಮಕಥಾ ಕಾರ್ಯಕ್ರಮ ಹಿಂದೂ ಸಂಘಟನೆಗಳಿಂದಲೇ ಭಾರೀ ಆಕ್ಷೇಪಕ್ಕೆ ತುತ್ತಾಗಿದೆ. ಇದಕ್ಕೆ ಕಾರಣ, ಶನಿವಾರದ ಕಾರ್ಯಕ್ರಮಕ್ಕೆ ಮುಂಬೈನ ಕಾಮಾಟಿಪುರ (ವೇಶ್ಯಾಗೃಹಗಳಿರುವ ಪ್ರದೇಶದ ಹೆಸರು)ದ ನೂರಾರು ಮಹಿಳೆಯರು ಆಗಮಿಸಿದ್ದುದು.

 • NEWS10, Dec 2018, 6:26 PM IST

  ರಾಮಮಂದಿರ ನಿರ್ಮಾಣ ಯಾಕಾಗ್ತಿಲ್ಲ, ಪ್ರಶ್ನೆ ಮಾಡಿದ್ದು ಓಮರ್‌ ಅಬ್ದುಲ್ಲಾ

  ಒಂದು ಕಡೆ ವಿಶ್ವದ ಅತಿ ಎತ್ರರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ನಿರ್ಮಿಸಿ ವಿಶ್ವವೆ ಬೆರಗು ಕಣ್ಣಿನಿಂದ ನೋಡುವಂತೆ ಮಾಡಿದ್ದರು. ಆದರೆ ಇದೆ ವಿಚಾರವನ್ನು ಇಟ್ಟುಕೊಂಡು ಜಮ್ಮು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಅಯೋಧ್ಯಾ ರಾಮಮಂದಿರ ವಿಚಾರವನ್ನು ತಂದು ಲಿಂಕ್ ಮಾಡಿದ್ದಾರೆ.

 • Complete news of supreme decision on Ayodhya issue

  NEWS30, Oct 2018, 12:46 PM IST

  ಅಯೋಧ್ಯಾ ವಿಚಾರಣೆ ಮುಂದೂಡಿಕೆ: ಬಿಜೆಪಿ ಲೆಕ್ಕಾಚಾರ ತಲೆಕೆಳಗೆ

  ಅಯೋಧ್ಯೆ ವಿವಾದದ ಪ್ರಕರಣ ಜನವರಿಗೆ ಮುಂದೂಡಿಕೆ ಆಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ನಿರಾಸೆ, ಸಂಘ ಪರಿವಾರದಲ್ಲಿ ಆಕ್ರೋಶ ಮತ್ತು ವಿಪಕ್ಷಗಳಲ್ಲಿ ಸಮಾಧಾನದ ನಿಟ್ಟುಸಿರು ಮೂಡಿದೆ. 2019 ರಲ್ಲಿ ಮಾಯಾವತಿ ಮತ್ತು ಸಮಾಜವಾದಿಗಳ ಮಹಾಗಠ ಬಂಧನ್‌ಗೆ ಪರ‌್ಯಯವಾಗಿ, ರಾಮ ಮಂದಿರದ ವಿಷಯ ಪ್ರಸ್ತಾಪಿಸಿ ಹೆಚ್ಚು ಲಾಭ ಗಿಟ್ಟಿಸಿಕೊಳ್ಳಬಹುದು ಎಂದು ಕೊಂಡಿದ್ದ ಬಿಜೆಪಿಗೆ ವಿಚಾರಣೆ ಮುಂದೂಡಿಕೆ ದೊಡ್ಡ ತಲೆ ನೋವು.

 • Ayodhya case

  NEWS30, Oct 2018, 10:49 AM IST

  ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

  ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ 2019 ರ ಲೋಕಸಭೆ ಚುನಾವಣೆ ಒಳಗೆ ತೆರೆ ಬೀಳಬಹುದು ಎಂಬ ನಿರೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ತಣ್ಣೀರೆರಚಿದೆ. ವಿವಾದದ ತುರ್ತು ವಿಚಾರಣೆಗೆ ನಿರಾಕರಿಸಿರುವ ನ್ಯಾಯಾಲಯ ‘ಸೂಕ್ತ ಪೀಠವು ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿದೆ’ ಎಂದಿದೆ. ಹೀಗಾಗಿ ವಿಚಾರಣೆ ಮುಂದಿನ ವರ್ಷದ ಆರಂಭಕ್ಕೆ ಮುಂದಕ್ಕೆ ಹೋಗಿದ್ದು, ಸದ್ಯದ ಮಟ್ಟಿಗೆ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವುದು ಅನುಮಾನವಾಗಿದೆ.

 • NEWS30, Oct 2018, 7:29 AM IST

  ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ?

  ಅಯೋಧ್ಯೆ ವಿಚಾರಣೆ ಮುಂದೂಡಿಕೆಯಾಗುತ್ತಲೇ, ಸರ್ಕಾರವು ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಬಿಜೆಪಿ, ಸಂಘ ಪರಿವಾರದ ಮುಖಂಡರು ಆಗ್ರಹಿಸಿದ್ದಾರೆ. ಆದರೆ ಬಿಜೆಪಿಯ ಈ ಆಗ್ರಹಕ್ಕೆ ಕಾಂಗ್ರೆಸ್ ಹಾಗೂ ಇತರ ಹಲವು ಬಿಜೆಪಿಯೇತರ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.