ಅಯೋಧ್ಯಾ ಕೇಸ್  

(Search results - 1)
  • Ayodhya case

    NEWS30, Oct 2018, 10:49 AM

    ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

    ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ 2019 ರ ಲೋಕಸಭೆ ಚುನಾವಣೆ ಒಳಗೆ ತೆರೆ ಬೀಳಬಹುದು ಎಂಬ ನಿರೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ತಣ್ಣೀರೆರಚಿದೆ. ವಿವಾದದ ತುರ್ತು ವಿಚಾರಣೆಗೆ ನಿರಾಕರಿಸಿರುವ ನ್ಯಾಯಾಲಯ ‘ಸೂಕ್ತ ಪೀಠವು ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿದೆ’ ಎಂದಿದೆ. ಹೀಗಾಗಿ ವಿಚಾರಣೆ ಮುಂದಿನ ವರ್ಷದ ಆರಂಭಕ್ಕೆ ಮುಂದಕ್ಕೆ ಹೋಗಿದ್ದು, ಸದ್ಯದ ಮಟ್ಟಿಗೆ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವುದು ಅನುಮಾನವಾಗಿದೆ.