ಅಯೋಧ್ಯಾ ತೀರ್ಪು  

(Search results - 15)
 • justice chandrachud

  India11, Nov 2019, 1:20 PM IST

  ಐತಿಹಾಸಿಕ ಅಯೋಧ್ಯೆ ತೀರ್ಪು ಬರೆದಿದ್ದು ನ್ಯಾ. ಚಂದ್ರಚೂಡ್?

  ಅಯೋಧ್ಯೆ ತೀರ್ಪು ಸರ್ವಾನುಮತದ್ದಾಗಿತ್ತು. ಆದರೆ ಇತರ ನ್ಯಾಯಾಧೀಶರ ಅನುಮೋದನೆಯೊಂದಿಗೆ ಇದನ್ನು ಬರೆದವರು ನ್ಯಾ| ಡಿ.ವೈ. ಚಂದ್ರಚೂಡ ಒಬ್ಬರೇ ಎಂದು ವಿಶ್ಲೇಷಿಸಲಾಗಿದೆ.

 • Ayodhya - judges

  India11, Nov 2019, 12:31 PM IST

  ಅಯೋಧ್ಯೆ ತೀರ್ಪಿತ್ತ 5 ಜಡ್ಜ್ ಗಳ ಭದ್ರತೆ ಹೆಚ್ಚಿಸಿದ ಕೇಂದ್ರ

  ಶತಮಾನಗಳ ಹಳೆಯ ರಾಮ ಜನ್ಮ ಭೂಮಿ-ಬಾಬ್ರಿ ಮಸೀದಿ ಪ್ರಕರಣದ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳ ಭದ್ರತೆಯನ್ನು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿಸಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

 • സുരക്ഷയില്‍ ഇളവ് വരുത്തിയിട്ടുണ്ടെങ്കിലും സൈന്യം പ്രദേശത്ത് ജാഗ്രതയോടെ റോന്ത് ചുറ്റുന്നു

  India11, Nov 2019, 7:21 AM IST

  ಸುಪ್ರೀಂ ತೀರ್ಪಿನ ಬಳಿಕ ಹೇಗಿದೆ ಅಯೋಧ್ಯೆ ಜನಜೀವನ

  ಅಯೋಧ್ಯೆಯ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇಲ್ಲಿನ ಜನಜೀವನ ಸಹಜ ಸ್ಥಿತಿಯಲ್ಲಿ ನಡೆದುಕೊಂಡು ಹೋಗುತ್ತಿದೆ. ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲರೂ ತುಂಬು ಹೃದಯದಿಂದಲೇ ಸ್ವಾಗತ ಮಾಡಿದ್ದಾರೆ. 

 • Advani - Singwal

  India10, Nov 2019, 11:00 AM IST

  ರಾಮ ಮಂದಿರ ಕಿಚ್ಚು ಹಚ್ಚಿಸಿದ್ದೇ ಸಿಂಘಾಲ್, ಅಡ್ವಾಣಿ

  1934 ರಲ್ಲಿ ಪ್ರಾರಂಭವಾದ ರಾಮ ಮಂದಿನ ನಿರ್ಮಾಣ ಆಂದೋಲನ, 1990 ರಲ್ಲಿ ‘ಮಂದಿರ್ ವಹೀ ಬನಾಯೇಂಗೆ’ ಹೀಗೆಂದು ಹೇಳುತ್ತಾ ರಥ ಹತ್ತಿದ ಅಡ್ವಾಣಿ ಮತ್ತಷ್ಟು ತೀವ್ರಗೊಳಿಸಿದ್ದರು. 90 ರ ದಶಕದ ಆದ್ಯಕಾಲದಲ್ಲಿ, ರಾಮ ಜನ್ಮಭೂಮಿ ನ್ಯಾಸ್ ಮುಖ್ಯಸ್ಥ ರಾಮ ಚಂದ್ರ ಪರಮಹಂಸರಿಂದ ಜನ್ಮ ತೆಳೆದ ರಾಮ ಮಂದಿರ ನಿರ್ಮಾಣಕ್ಕೆ ರೂಪುರೇಶೆ ಹಾಕಿದ್ದು, ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್.

 • India10, Nov 2019, 8:43 AM IST

  ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿ ಶನಿವಾರ ತೀರ್ಪು!

  ಕೋರ್ಟ್ ಕಲಾಪಗಳು ಸಾಮಾನ್ಯವಾಗಿ ಸೋಮವಾರದಿಂದ ಶುಕ್ರವಾರದವರೆಗೆ ನಡೆಯುತ್ತವೆ. ಶನಿವಾರ ಮತ್ತು ಭಾನುವಾರ ಮತ್ತು ರಜಾ ದಿನಗಳಂದು ಯಾವುದೇ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುವುದಿಲ್ಲ. ಆದರೆ, ರಾಮಜನ್ಮಭೂಮಿ ಭೂ ವಿವಾದ ಕುರಿತು ಶನಿವಾರದಂದೇ ಕೋರ್ಟ್ ತೀರ್ಪು ಹೊರಡಿಸಿದೆ. ಇದು 69 ವರ್ಷಗಳ ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲ ತೀರ್ಪಾಗಿದೆ.

 • Ayodhya Verdict

  India10, Nov 2019, 7:58 AM IST

  ವಿವಾದಿತ ಸ್ಥಳ ರಾಮಮಂದಿರಕ್ಕೆ ಸಿಕ್ಕಿದ್ದು ಹೇಗೆ?

  ಬಾಬರಿ ಮಸೀದಿ ನಿರ್ಮಾಣವಾದಾಗಿನಿಂದ ೧೮೫೭ರಲ್ಲಿ ಬ್ರಿಟಿಷರು ಕಬ್ಬಿಣದ ಬೇಲಿ ಹಾಕುವವರೆಗೆ ಆ ಜಾಗ ಸಂಪೂರ್ಣವಾಗಿ ತಮ್ಮ ಸುಪರ್ದಿಯಲ್ಲೇ ಇತ್ತು ಎಂಬುದನ್ನು ಸಾಕ್ಷ್ಯ ಸಮೇತ ನಿರೂಪಿಸಲು ಮುಸ್ಲಿಂ ಕಕ್ಷಿದಾರರು ವಿಫಲರಾಗಿದ್ದು ಹಾಗೂ ಸೀತಾ ರಸೋಯಿ, ರಾಮ ಚಬೂತರಾ, ಭಂಡಾರ ಗೃಹಗಳಲ್ಲಿ ಹಿಂದು ಗಳು ನಿರಂತರವಾಗಿ ಆರಾಧನೆ ಮಾಡಿದ್ದದ್ದು ಶತಮಾನಗಳಿಂದ ಕಗ್ಗಂಟಾಗಿದ್ದ ಅಯೋಧ್ಯೆ ವಿವಾದದ ತೀರ್ಪಿನಲ್ಲಿ ಟರ್ನಿಂಗ್ ಪಾಯಿಂಟ್ ಆಗಿವೆ.

 • sulibele
  Video Icon

  state9, Nov 2019, 5:03 PM IST

  91119! 'ಭಾರತದ ಪುನರುತ್ಥಾನದ ಕಾಲ ತೆರೆದುಕೊಳ್ಳುತ್ತಿದೆ'

  ನವದೆಹಲಿ(ನ.09): ಅಯೋಧ್ಯೆ ಭೂವಿವಾದದ ತೀರ್ಪು ಹೊರಬಂದಿದೆ. ಆದರೆ ಇದು ಒಂದೆರಡು ವರ್ಷಕ್ಕೆ ಮುಗಿದ ಕೆಲಸವಲ್ಲ. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದೆ.

  ತೀರ್ಪಿನ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾವು ಮಾಡಿದ ಟ್ವೀಟ್ ಬಗ್ಗೆ ಸಹ ಮಾತನಾಡಿದ್ದಾರೆ. ಇದೊಂದು ಬದಲಾವಣೆಯ ಕಾಲ ಎಂಬುದನ್ನು ಸಾರಿ ಹೇಳಿದ್ದಾರೆ.

 • k s eshwarappa

  Shivamogga9, Nov 2019, 1:39 PM IST

  ಅಯೋಧ್ಯೆ ತೀರ್ಪು : ರಾಮ ಮಂದಿರಕ್ಕೆ ತೆರಳಿ ಜಪ ಮಾಡಿದ ಈಶ್ವರಪ್ಪ

  ಅಯೋಧ್ಯೆ ಐತಿಹಾಸಿಕ ತೀರ್ಪು ಪ್ರಕಟವಾಗಿದೆ. ಹಲವು ವರ್ಷಗಳ ವಿವಾದಕ್ಕೆ ಸುಪ್ರೀಂ ಕೋರ್ಟ್ ಅಂತ್ಯಹಾಡಿದ್ದು, ಇಡೀ ಭಾರತ ದೇಶ ತೀರ್ಪು ಸ್ವಾಗತಿಸಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. 

 • Abdul Nazeer

  India9, Nov 2019, 1:04 PM IST

  ಅಯೋಧ್ಯೆ ತೀರ್ಪು: ಪಂಚ ನ್ಯಾಯಾಧೀಶರಲ್ಲಿ ಒಬ್ಬರು ನಮ್ಮ ಕನ್ನಡಿಗರು!

  • ಭಾರತದ ಇತಿಹಾಸದಲ್ಲಿ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆ ಬಾಬರಿ ಮಸೀದಿ- ರಾಮಮಂದಿರ ವಿವಾದ
  • ರಾಮಜನ್ಮಭೂಮಿ ನ್ಯಾಸ ಪರವಾಗಿ ತೀರ್ಪಿತ್ತಿದ ಸುಪ್ರೀಂ ಕೋರ್ಟ್‌ ಪಂಚ ಪೀಠ 
  • ಸುನ್ನಿ ವಕ್ಫ್ ಬೋರ್ಡ್‌ಗೆ  5 ಎಕರೆ ಭೂಮಿಯನ್ನು ನೀಡಬೇಕೆಂದು ಆದೇಶ 
 • ayodhya 2

  Karnataka Districts9, Nov 2019, 11:11 AM IST

  ಅಯೋಧ್ಯಾ ತೀರ್ಪು : ಜಿಲ್ಲೆಗಳಲ್ಲಿ ಹೇಗಿದೆ ಟೈಟ್ ಸೆಕ್ಯೂರಿಟಿ

  ಐತಿಹಾಸಿಕ ಅಯೋಧ್ಯೆ ಮಹಾ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ? 

 • ayodhya
  Video Icon

  India9, Nov 2019, 11:03 AM IST

  ಅಯೋಧ್ಯೆ ಮಹಾತೀರ್ಪು: ದೇಶದೆಲ್ಲೆಡೆ ಕಟ್ಟೆಚ್ಚರ, ರಾಜ್ಯದಲ್ಲಿಯೂ ಅಲರ್ಟ್

  ಅಯೋಧ್ಯೆಯ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಂಡಿ ಎಂದು 1885ರಲ್ಲಿ ಮೊದಲು ಕಟೆಕಟೆಗೆ ಏರಲಾಯಿತು. ನಂತರ 134 ವರ್ಷಗಳಲ್ಲಿ ನಾನ ಹಂತದ ವಿಚಾರಣೆಗೆ ಗುರಿಯಾಗಿದ್ದ
  ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತ ಐತಿಹಾಸಿಕ ತೀರ್ಪು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರ ವಿಧಿಸಲಾಗಿದೆ. ಹೇಗಿದೆ ಎಲ್ಲೆಡೆ ಪರಿಸ್ಥಿತಿ. ನೀವೇ ನೋಡಿ.

 • ayodhya
  Video Icon

  India9, Nov 2019, 9:35 AM IST

  ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

  ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 • Ayodhya Verdict
  Video Icon

  India9, Nov 2019, 9:12 AM IST

  ಅಯೋಧ್ಯೆ ತೀರ್ಪು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಜ್ಜು

  ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ. 

 • ayothi issue judgement

  News8, Nov 2019, 10:43 PM IST

  ಆಯೋಧ್ಯೆ ತೀರ್ಪು; ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ!

  ಸುಪ್ರೀಂ ಕೋರ್ಟ್ ನಾಳೆ ಆಯೋಧ್ಯೆ ತೀರ್ಪು ಪ್ರಕಟಿಸಲಿದೆ. ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
   

 • India6, Nov 2019, 11:16 AM IST

  Fact Check: ಅಯೋಧ್ಯೆ ಪೊಲೀಸರಿಂದ ಫೇಸ್ಬುಕ್ ಮೇಲೆ ಕಣ್ಣು!

  ಸದ್ಯ ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ಇನ್ನೇನು ತೀರ್ಪು ನೀಡಲಿರುವುದರಿಂದ ಅಯೋಧ್ಯೆ ಪೊಲೀಸರು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವೀಟರ್‌ ಸೇರಿದಂತೆ ಎಲ್ಲಾ ಸೋಷಿಯಲ್‌ ಮೀಡಿಯಾ ಮೂಲಕ ಕಳುಹಿಸುವ ಸಂದೇಶಗಳ ಮೇಲೆ ಕಣ್ಣಿಟ್ಟಿದ್ದಾರೆ ಎನ್ನುವ ಸಂದೇಶವೊಂದು ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?