ಅರಣ್ಯ  

(Search results - 267)
 • train

  Karnataka Districts26, Feb 2020, 2:43 PM IST

  ಬೆಳಗಾವಿ: ಆಹಾರ ಅರಸಿ ಬಂದು ರೈಲಿಗೆ ಸಿಕ್ಕಿ ಪ್ರಾಣಬಿಟ್ಟ ಕಾಡುಕೋಣ

  ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ಕಿರಾವಳಾ ಗ್ರಾಮದ ಬಳಿ ಬೆಳಗಾವಿ-ಲೋಂಡಾ ರೈಲು ಮಾರ್ಗದಲ್ಲಿ ಚಲಿಸುತ್ತಿದ್ದ ರೈಲು ಅಪ್ಪಳಿಸಿದ ಪರಿಣಾಮ ಕಾಡುಕೋಣವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. 

 • anand singh

  Karnataka Districts26, Feb 2020, 9:03 AM IST

  ಸಚಿವ ಆನಂದ ಸಿಂಗ್‌ ನೇಮಕ ಅಸಿಂಧು ಕೋರಿದ್ದ ಅರ್ಜಿ ವಜಾ

  ಆನಂದ್‌ ಸಿಂಗ್‌ ಅವರನ್ನು ಅರಣ್ಯ ಇಲಾಖೆಗೆ ಸಚಿವರನ್ನಾಗಿ ನೇಮಕ ಮಾಡಿರುವ ಕ್ರಮ ಅಸಿಂಧುಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.
   

 • Namma Bengaluru

  Karnataka Districts24, Feb 2020, 4:42 PM IST

  ಬನ್ನೇರುಘಟ್ಟ ಉದ್ಯಾನ ಪ್ರದೇಶ ಕಡಿತ ಮಾಡಿದ್ರೆ ಬೆಂಗಳೂರಿನ ಮೇಲಾಗುವ ಪರಿಣಾಮ ಎಂಥದ್ದು?

  ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ವಲಯವನ್ನು 268.96 ಚದರ ಕಿ.ಮೀ. ವಿಸ್ತೀರ್ಣದಿಂದ 168.84 ಚದರ ಕಿ.ಮೀ.ಗೆ ಕುಗ್ಗಿಸಲು ಸರಕಾರ ಮುಂದಾಗಿರುವುದಕ್ಕೆ ನಮ್ಮ ಬೆಂಗಳೂರು ಪ್ರತಿಷ್ಠಾನ ವಿರೋಧ ವ್ಯಕ್ತಪಡಿಸಿದ್ದು ಪ್ರಸ್ತಾವನೆ ಕೈಬಿಡಬೇಕು ಎಂದು ಆಗ್ರಹಿಸಿದೆ. ಜತೆಗೆ ಮುಂದೆ ಯಾವೆಲ್ಲ ದುಷ್ಪರಿಣಾಮ ಆಗಬಹುದು ಎಂಬ ವಿವರಣೆಯನ್ನು ನೀಡಿದೆ.

 • Chennigappa

  Karnataka Districts21, Feb 2020, 12:57 PM IST

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿಧಿವಶ

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ಬೆಳಗ್ಗೆ 8:20 ಕ್ಕೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ನೆಲಮಂಗಲ ಬಳಿಯ ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

 • undefined

  Karnataka Districts20, Feb 2020, 7:22 AM IST

  'ಗುರುತರ ಆರೋಪ ಎದುರಿಸುತ್ತಿರುವ ಆನಂದ ಸಿಂಗ್‌ರನ್ನ ಸಚಿವ ಸಂಪುಟದಿಂದ ಕೈಬಿಡಿ'

  ಅಕ್ರಮ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಆನಂದ ಸಿಂಗ್‌ ಗುರುತರ ಆರೋಪಗಳನ್ನು ಎದುರಿಸುತ್ತಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ತಿಳಿಸಿದ್ದಾರೆ.
   

 • Elephant

  Karnataka Districts19, Feb 2020, 3:07 PM IST

  ಸಂಗಾತಿಗಾಗಿ ಸರಪಳಿ ಕಿತ್ತು ಓಡುತ್ತಿವೆ ಗಂಡಾನೆಗಳು..!

  ರಾಜ್ಯದಲ್ಲಿ ಅತಿ ಹೆಚ್ಚು ಸಾಕಾನೆಗಳನ್ನು ಹೊಂದಿರುವ ದುಬಾರೆ ಸಾಕಾನೆ ಶಿಬಿರದಲ್ಲಿ ಸಂಗಾತಿಯನ್ನು ಹುಡುಕಿಕೊಂಡು ಆಗಾಗ್ಗೆ ಗಂಡಾನೆಗಳು ಕಾಡಿಗೆ ಹೋಗುತ್ತಿವೆ. ಇದರಿಂದಾಗಿ ಶಿಬಿರಕ್ಕೆ ಎರಡು ಹೆಣ್ಣಾನೆಯನ್ನು ಬೇರೆ ಕಡೆಯಿಂದ ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

 • undefined

  Politics18, Feb 2020, 9:36 PM IST

  ನೂತನ ಸಚಿವ ಆನಂದ್ ಸಿಂಗ್ ಖಾತೆಗೆ ಕುತ್ತು..?

  15ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆಯಿಂದ ಬದಲಾಯಿಸಬೇಕೆಂದು ವಿರೋಧ ಪಕ್ಷದ ನಾಯಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಂದ ಸಿಎಂ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಪಿಐಎಲ್ ಸಲ್ಲಿಕೆಯಾಗಿದೆ.

 • raveena tondon
  Video Icon

  Cine World17, Feb 2020, 11:24 AM IST

  ನಾಗರಹೊಳೆಯಲ್ಲಿ ಸಸಿ ನೆಟ್ಟು ಪರಿಸರ ಕಾಳಜಿ ಮೆರೆದ ರವೀನಾ ಟಂಡನ್

  ಕೆಜಿಎಫ್ ಅಡ್ಡಕ್ಕೆ ಬಾಲಿವುಡ್ ಬೆಡಗಿ ರವೀನಾ ಟಂಡನ್ ಕಾಲಿಟ್ಟಿದ್ದಾರೆ. ರಾಕಿಭಾಯ್ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ. ಬಿಡುವಿನ ವೇಳೆ ನಾಗರಹೊಳೆಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಫಾರಿ ಮಾಡಿದ್ದಾರೆ. ಜೊತೆಗೆ ಅಲ್ಲಿನ ಅರಣ್ಯಾಧಿಕಾರಿಗಳ ಜೊತೆ ಸೇರಿ ಸಸಿ ನೆಟ್ಟು ಪರಿಸರ ಕಾಳಜಿ ಮೆರೆದಿದ್ದಾರೆ. 

 • দাবানলে গ্রাসে অস্ট্রেলিয়া

  Karnataka Districts17, Feb 2020, 9:39 AM IST

  ಗದಗ: ಕಪ್ಪತ್ತಗುಡ್ಡ ಅರಣ್ಯದಲ್ಲಿ ಮತ್ತೆ ಬೆಂಕಿ!

  ಹಾರೂಗೇರಿ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಭಾನು​ವಾರ ಸಂಜೆ ಬೆಂಕಿ ಬಿದ್ದಿದ್ದು, ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
   

 • Nisargadhama

  Karnataka Districts16, Feb 2020, 11:35 AM IST

  ಕಾವೇರಿ ನಿಸರ್ಗಧಾಮದಲ್ಲಿ 2 ಹೊಸ ಕಾಟೇಜ್..!

  ಜಿಲ್ಲೆಯ ಹಲವು ಪ್ರವಾಸಿ ತಾಣಗಳು ಅಭಿವೃದ್ಧಿ ಕಾಣುತ್ತಿದ್ದು, ಕುಶಾಲನಗರ ಸಮೀಪದ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯಿಂದ ಎರಡು ಹೊಸ ಕಾಟೇಜ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದೀಗ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ.

 • Vultures

  state16, Feb 2020, 9:33 AM IST

  ರಾಮನಗರದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ!

  ರಾಮನಗರದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ| ರಾಜ್ಯದ ಮೊದಲ ರಣಹದ್ದು ಬ್ರೀಡಿಂಗ್‌ ಸೆಂಟರ್‌ ಸ್ಥಾಪನೆಗೆ ಸರ್ಕಾರ ಒಪ್ಪಿಗೆ| ಅಳಿವಿನಂಚಿನಲ್ಲಿರುವ ಪಕ್ಷಿ ಉಳಿಸಲು ಅರಣ್ಯ ಇಲಾಖೆ ಕ್ರಮ

 • Nelamangala

  Karnataka Districts15, Feb 2020, 11:04 PM IST

  ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ, ಹೊತ್ತಿ ಉರಿದ ಅರಣ್ಯ

  ನೆಲಮಂಗಲದ ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ತಂದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ದೌಡಾಯಿಸಿದೆ.

 • siddaramaiah anand singh

  Karnataka Districts15, Feb 2020, 3:15 PM IST

  ‘ಸಚಿವ ಸ್ಥಾನಕ್ಕೆ ಆನಂದ ಸಿಂಗ್‌ ಈ ಕೂಡಲೇ ರಾಜೀನಾಮೆ ನೀಡಬೇಕು’

  ಅರಣ್ಯ ಇಲಾಖೆ ಹೂಡಿರುವ ಹತ್ತಾರು ಪ್ರಕರಣಗಳನ್ನು ಎದುರಿಸುತ್ತಿರುವ ಆನಂದ ಸಿಂಗ್‌ ರಾಜ್ಯದ ಅರಣ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು ಅಚ್ಚರಿ ತರುವಂಥದ್ದು. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಇಲ್ಲವಾದರೆ ಅರಣ್ಯ ಖಾತೆಯಿಂದ ಆನಂದ ಸಿಂಗ್‌ರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕೈ ಬಿಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

 • anand singh

  Karnataka Districts15, Feb 2020, 1:21 PM IST

  ‘ಆನಂದ ಸಿಂಗ್‌ಗೆ ಅರಣ್ಯ ಖಾತೆ ಕಳ್ಳರ ಕೈಗೆ ಕೀಲಿ ಕೊಟ್ಟಂತಿದೆ’

  ರಾಜ್ಯ ಬಿಜೆಪಿ ಸರ್ಕಾರವು ಆನಂದ ಸಿಂಗ್‌ ಅವರಿಗೆ ಅರಣ್ಯ ಖಾತೆಯನ್ನು ನೀಡಿರುವುದು ಕಳ್ಳರ ಕೈಗೆ ಕೀಲಿಕೊಟ್ಟಂತಿದೆ ಎಂದು ಮಾಜಿ ಸಚಿವ ಹಾಗೂ ಎಂಎಲ್ಸಿ ಎಚ್‌.ಎಂ.ರೇವಣ್ಣ ಲೇವಡಿ ಮಾಡಿದ್ದಾರೆ.

 • yeddyurappa anand singh

  state15, Feb 2020, 11:58 AM IST

  ಮುಗಿಯದ ಖಾತೆ ಕ್ಯಾತೆ, ಬೇರೆ ಖಾತೆ ಬೇಕಂತೆ ಆನಂದ್ ಸಿಂಗ್‌ಗೆ!

  ನನ್ನ ವಿರುದ್ಧ ಇರುವ ಪ್ರಕರಣಗಳು ವೈಯಕ್ತಿಕವಾದದ್ದಲ್ಲ. ಕಂಪನಿಗಳ ವಿರುದ್ಧ ಇರುವ ಪ್ರಕರಣಗಳಾಗಿವೆ. ಪ್ರತಿಪಕ್ಷಗಳ ಮಾತಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪ್ರಕರಣದಲ್ಲಿ ಏನಿದೆ ಎಂಬುದನ್ನು ಪರಿಶೀಲಿಸಬೇಕು. ತಮ್ಮಿಂದ ಅರಣ್ಯ ಲೂಟಿ ಆಗುತ್ತದೆ ಎಂದಾದರೆ ಮುಖ್ಯಮಂತ್ರಿಗಳು ಖಾತೆ ಬದಲಾಯಿಸಲಿ ಎಂದರು.