ಅರಣ್ಯ ಇಲಾಖೆ  

(Search results - 58)
 • EPS Pinarayee vijayan

  state23, Oct 2019, 7:17 AM IST

  ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಹಸಿರು ನಿಶಾನೆ

  ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ತನ್ನ ಯಾವುದೇ ಆಕ್ಷೇಪಣೆ ಇಲ್ಲ ಎಂದು ತಿಳಿಸಿ, ಅನುಮತಿ ನೀಡಿದೆ.

 • Chamarajnagar15, Oct 2019, 2:35 PM IST

  ಹುಲಿ ಸೆರೆಗೆ ಹರಕೆ ಹೊತ್ತಿತ್ತಾ ಅರಣ್ಯ ಇಲಾಖೆ..?

  ಗುಂಡ್ಲುಪೇಟೆಯಲ್ಲಿ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಕೆ ಹೊತ್ತಿದ್ರು ಅನ್ನೋ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿ ಹರಕೆ ಹೊತ್ತ ಕಾರಣದಿಂದಲೇ ನರಹಂತಕ ಹುಲಿ ಸೆರೆಯಾಗಿದೆ ಎಂಬ ಮಾತು ಈಗ ಗುಂಡ್ಲುಪೇಟೆಯಲ್ಲಿ ಕೇಳಿ ಬರ್ತಿದೆ.

 • Operation Tiger

  Chamarajnagar12, Oct 2019, 2:18 PM IST

  ಚಾಮರಾಜನಗರ: ಹುಲಿ ಹಿಡಿಯಲು ಸೋಲಿಗರ ಮೊರೆ

  ಹುಲಿ ಸೆರೆ ಹಿಡಿಯಲು ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಈವರೆಗೆ ಯಾವುದೇ ಫಲ ನೀಡಿಲ್ಲ. ಹುಲಿಯ ಸುಳಿವೂ ಸಿಕ್ಕಿರದ ಕಾರಣ ಸೋಲಿಗರ ಮೊರೆ ಹೋಗಲು ಅರಣ್ಯ ಇಲಾಖೆ ನಿರ್ಧರಿಸಿದೆ.

 • DK Shivakumar
  Video Icon

  state11, Oct 2019, 10:53 AM IST

  ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ; ಕನಕಪುರದಲ್ಲಿ ನಡೆದಿತ್ತಾ ಅಕ್ರಮ ಗಣಿಗಾರಿಕೆ?

  ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2002- 2012 ವರೆಗೆ 10 ವರ್ಷಗಳ ಕಾಲ ಮೈಸೂರು ಮಿನರಲ್ಸ್ ಹೆಸರಿನಲ್ಲಿ ಗಣಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಅರಣ್ಯಾಧಿಕಾರಿಗಳು ಕೊಟ್ಟ ವರದಿಯಲ್ಲಿ ಇದು ಬಹಿರಂಗವಾಗಿದೆ. ಡಿಕೆ ಸಹೋದರರ ಮೇಲೆ ಅರಣ್ಯ ಇಲಾಖೆ 12 ಕೇಸ್ ಹಾಕಿದೆ. ಏನಿದು ಆರೋಪ? ಇಲ್ಲಿದೆ ನೋಡಿ. 

   

 • Chamarajnagar10, Oct 2019, 2:42 PM IST

  ಗುಂಡ್ಲುಪೇಟೆಯಲ್ಲಿ ನರಭಕ್ಷಕ ಹುಲಿ ಸೆರೆಗೆ ಆಪರೇಷನ್ ಸ್ಟಾರ್ಟ್

  ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಚೌಡಹಳ್ಳಿಯ ಇಬ್ಬರು ರೈತರನ್ನು ಬಲಿ ತೆಗೆದುಕೊಂಡ ನರಭಕ್ಷಕ ಹುಲಿ ಸೆರೆಗೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಬುಧವಾರ ಪ್ರಾರಂಭಿಸಿದೆ. ಸಾಕಾನೆಗಳನ್ನು ಬಳಸಿ ಹುಲಿಯನ್ನು ಸೆರೆ ಹಿಡಿಯಲು ಆದ್ಯತೆ ನೀಡಲಾಗುವುದು. ಒಂದು ವೇಳೆ ಕಾರ್ಯಾಚರಣೆ ವೇಳೆ ಹುಲಿ ಪ್ರತಿದಾಳಿ ಮಾಡಲು ಪ್ರಯತ್ನಿಸಿದರೆ ಮಾತ್ರ ಗುಂಡು ಹೊಡೆಯಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
   

 • kerala Elephant

  Shivamogga10, Oct 2019, 1:31 PM IST

  ಶಿವಮೊಗ್ಗ: ದಸರಾ ಆನೆಗಳಿಗೆ ಸಂಭ್ರಮದ ಬೀಳ್ಕೊಡುಗೆ

  ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಆನೆಗಳಿಗೆ ಬುಧವಾರ ನಗರದಲ್ಲಿ ಬೀಳ್ಕೊಡುಗೆ ನೀಡಲಾಯಿತು. ಮಾವುತರು, ಕಾವಾಡಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.
   

 • Elephant

  Karnataka Districts7, Oct 2019, 9:50 AM IST

  ಜಂಬೂಸವಾರಿಯಲ್ಲಿ ಆನೆಗಳಿಗೆ ಕುಸುರೆ ಆಹಾರ

  ಆನೆಗಳ ದೇಹದಷ್ಟೇ ಹೊಟ್ಟೆಸಹ ದೊಡ್ಡದಾಗಿದ್ದು, ಅವುಗಳ ಹಸಿವು ನೀಗಿಸುವುದು ಕಷ್ಟಕರ. ಆದರೂ, ಆನೆಗಳ ಪೂರ್ತಿ ಹೊಟ್ಟೆಸಂಪೂರ್ಣ ತುಂಬಿಸಲು ಸಾಧ್ಯವಾಗದಿದ್ದರೂ ಹಸಿವು ನೀಗಿಸುವ ಪ್ರಯತ್ನವನ್ನು ಅರಣ್ಯ ಇಲಾಖೆಯವರು ಪ್ರತಿ ವರ್ಷ ಜಂಬೂಸವಾರಿ ಮಾಡಿಕೊಂಡು ಬರುತ್ತಿದ್ದಾರೆ.

 • Karnataka Districts30, Sep 2019, 10:46 AM IST

  ಅರಣ್ಯ ಇಲಾಖೆ ನೌಕ​ರರ ಬೇಡಿಕೆ ಈಡೇ​ರಿ​ಕೆಗೆ ಒತ್ತಾ​ಯ

  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅರಣ್ಯ ಇಲಾಖೆ ನೌಕರರ ಒಕ್ಕೂಟದಿಂದ ಶಿವಮೊಗ್ಗದಲ್ಲಿ  ಶಾಸಕ ಎಚ್‌.ಹಾಲಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
   

 • Karnataka Districts29, Sep 2019, 1:03 PM IST

  ಯಾದಗಿರಿಯಲ್ಲಿ ನಿರ್ಮಾಣವಾಗಲಿದೆಯಾ ಮೊಸಳೆ ಪಾರ್ಕ್?

  ಪ್ರತಿ ವರ್ಷ ಮೊಸಳೆಗಳ ದಾಳಿಯಿಂದಾಗಿ ಆತಂಕಕ್ಕೆ ಕಾರಣವಾಗುತ್ತಿದ್ದ ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿ ಪಾತ್ರದ ಜನರ ಜೀವ ರಕ್ಷಣೆಯ ಸಲುವಾಗಿ ಜಿಲ್ಲಾಡಳಿತ ಇದೀಗ ಹೊಸ ಚಿಂತನೆಗೆ ಕೈಹಾಕಿದೆ. ಜನರ ಜೀವಕ್ಕೂ ಕುತ್ತಾಗಬಾರದು, ವನ್ಯಜೀವಿಯ ಸಂತತಿಯೂ ಉಳಿಯಬೇಕು ಎಂಬ ಸದುದ್ದೇಶದಿಂದ ‘ಮೊಸಳೆ ಪಾರ್ಕ್’ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಚಿಂತನೆ ನಡೆಸಿದ್ದು, ಈ ಕುರಿತು ಹೊಸದೊಂದು ರೂಪುರೇಷೆ ತಯಾರಿಸುವಂತೆ ಪರಿಸರ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

 • Cheetah

  Karnataka Districts26, Sep 2019, 2:10 PM IST

  ತುಮಕೂರು: ರೈತರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಗಳು ಬೋನಿಗೆ

  ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬರುತ್ತಿದ್ದ ಎರಡು ಚಿರತೆಗಳು ಬೋನಿಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನಲ್ಲಿ ಗೌರಗಾನಹಳ್ಳಿ ಗ್ರಾಮದ ರೈತನ ತೋಟದಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಸೋಮವಾರ ತಡರಾತ್ರಿ ಬಿದ್ದಿದೆ. ಓಬಳದೇವರಹಳ್ಳಿ ಬೆಟ್ಟದ ಸಮೀಪ ಬೋನಿಗೆ ಬಿದ್ದ ಚಿರತೆ ನೋಡಲು ಮತ್ತು ಮೊಬೈಲ್‌ನಲ್ಲಿ ಚಿರತೆ ಚಿತ್ರ ಸೆರೆ ಹಿಡಿಯಲು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

 • elephant

  Karnataka Districts19, Sep 2019, 9:20 AM IST

  ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

  ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. 

 • Forest Department

  Jobs15, Sep 2019, 3:10 PM IST

  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಸಂದರ್ಶನ ಮೂಲಕ ಆಯ್ಕೆ

  ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

 • Bear
  Video Icon

  NEWS14, Sep 2019, 4:14 PM IST

  1 ಕರಡಿ Vs 6 ನಾಯಿಗಳ ಬಿಗ್ ಫೈಟ್: ಯಾರು ಸ್ಟ್ರಾಂಗ್ ಗುರು? ನೀವೇ ನೋಡಿ...

  ಕೂಡ್ಲಿಗಿ ತಾಲೂಕಿನ ಗುಡ್ಡ ಪ್ರದೇಶದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಇಲ್ಲಿನ ಬಂಡೆ ಬಸಾಪುರ ತಾಂಡದ ಬಳಿ ಕರಡಿಯನ್ನು ನೋಡಿ ಮೊದಲು ಬೆದರಿದ ನಾಯಿಗಳು, ನಂತರ ಕರಡಿಯನ್ನೇ ಓಡಿಸುವಲ್ಲಿ ಯಶಸ್ವಿಯಾದುವು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕರಡಿ ಕಂಡು ಭಯಗೊಂಡ ಗ್ರಾಮಸ್ಥರು, ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ರೈತನ ಮೇಲೆ ಕರಡಿ ದಾಳಿ ನಡೆದಿತ್ತು. 
   

 • NEWS12, Sep 2019, 9:23 AM IST

  ಅರಣ್ಯ ಸಿಬ್ಬಂದಿ ಸಾವಿನ ಪರಿಹಾರ 30 ಲಕ್ಷಕ್ಕೇರಿಕೆ

  ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

 • Balarama

  Karnataka Districts9, Sep 2019, 10:00 AM IST

  ಏಕಾಂಗಿಯಾಗಿ ಬಂದ ಬಲರಾಮ ಆನೆ!

  ಮತ್ತಿಗೋಡು ಆನೆ ಶಿಬಿರದಿಂದ ಬಲರಾಮ ಆನೆಯನ್ನು ಅರಣ್ಯ ಇಲಾಖೆಯ ಲಾರಿಯಲ್ಲಿ  ತರಲಾಗಿದೆ. ಮುಂಚಿತವಾಗಿಯೇ ಏಕಾಂಗಿಯಾಗಿ ದಸರೆಗೆ ಬಲರಾಮ ಆಗಮಿಸಿದ್ದಾನೆ.