ಅರವಿಂದ ಕೇಜ್ರಿವಾಲ್
(Search results - 7)INDIA30, Oct 2019, 12:02 PM IST
ಮಹಿಳೆಯರಿಗೆ ಉಚಿತ ಬಸ್ ಸೇವೆ, ವೃದ್ಧರಿಗೂ ವಿಸ್ತರಣೆ?
ದೆಹಲಿಯಲ್ಲಿ ಮಂಗಳವಾರದಿಂದ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಈ ಯೋಜನೆ ಪ್ರಕಾರ ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕಾಗಿ 10 ರೂ ಮುಖ ಬೆಲೆಯ ಟಿಕೆಟ್ ವಿತರಿಸಲಿದ್ದಾರೆ.
NEWS8, Jun 2019, 9:43 AM IST
ಫ್ಯಾಕ್ಟ್ ಚೆಕ್: ಉಚಿತ ಮೆಟ್ರೋ ಪ್ರಯಾಣ ವಿರೋಧಿಸಿದ್ರಾ ನಿರ್ಮಲಾ ಸೀತಾರಾಮನ್?
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜ್ಯದ ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಯೋಜನೆ ಜಾರಿಗೆ ತಂದಿದ್ದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
NEWS26, Dec 2018, 8:08 AM IST
ವಾಯುಮಾಲಿನ್ಯ ತಡೆಗೆ ಮತ್ತೆ ಸಮ-ಬೆಸ ಸಂಚಾರ?
ರಾಷ್ಟ್ರ ರಾಜಧಾನಿಯಲ್ಲಿ ನಿರಂತರ 4ನೇ ದಿನವೂ ವಾಯುಗುಣಮಟ್ಟ‘ಗಂಭೀರ’ ಪ್ರಮಾಣದಲ್ಲೇ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಸಮ-ಬೆಸ ವಾಹನ ಸಂಚಾರ ವ್ಯವಸ್ಥೆ ಮತ್ತೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
NEWS29, Jun 2018, 9:40 AM IST
ಕೇಜ್ರಿವಾಲ್ ಮೇಲೆ ಕ್ರಿಮಿನಲ್ ಕೇಸು?
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕ್ರಿಮಿನಲ್ ಸಂಚು ಪ್ರಕರಣವನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
NEWS18, Jun 2018, 7:12 AM IST
ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆ ಯತ್ನ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಲ್ಲಿನ ಉಪರಾಜ್ಯಪಾಲರ ಮನೆಯಲ್ಲಿ ಪ್ರತಿಭಟನೆ ನಿರತರಾಗಿರುವ ನಡುವೆ, ಭಾನುವಾರ ಆಪ್ ಕಾರ್ಯಕರ್ತರು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
12, Jun 2018, 9:52 AM IST
ಪ್ರಣಬ್ರನ್ನು ಬಿಟ್ಟ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೂನ್ 13ರಂದು ರಾಜಧಾನಿಯಲ್ಲಿ ಇಫ್ತಾರ್ ಕೂಟ ಹಮ್ಮಿಕೊಂಡಿದ್ದಾರೆ. ಅನೇಕ ಘಟಾನುಘಟಿಗಳು ಕೂಟಕ್ಕೆ ಬರುತ್ತಿದ್ದಾರೆ. ಆದರೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹಾಗೂ ಆಪ್ ಪ್ರಮುಖರೂ ಆದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೂಟಕ್ಕೆ ಆಹ್ವಾನವಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ.
4, Oct 2016, 11:03 PM IST