ಅರ್ ಅರ್ ನಗರ
(Search results - 2)PoliticsNov 1, 2020, 8:45 AM IST
ಬೆಂಗಳೂರನ್ನು ದೇಶದಲ್ಲೇ ಮಾದರಿ ನಗರ ಮಾಡಲು ಶಕ್ತಿ ಮೀರಿ ಪ್ರಯತ್ನ: ಸಿಎಂ
ನಗರದ ಸರ್ವಾಂಗೀಣ ಅಭಿವೃದ್ಧಿ ನಮ್ಮ ಆದ್ಯತೆ. ಬೆಂಗಳೂರನ್ನು ದೇಶದಲ್ಲಿಯೇ ಮಾದರಿ ನಗರವನ್ನಾಗಿ ಮಾಡಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
PoliticsOct 30, 2020, 10:10 AM IST
ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ ಕಣ್ಣೀರು
ಬೆಂಗಳೂರು(ಅ.30): ನಾನು ಈ ಉಪಚುನಾವಣೆಗೆ ಸ್ಪರ್ಧಿಸಿದ ದಿನದಿಂದಲೂ ಅಡಿಗಡಿಗೂ ನನ್ನ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಕಡೆಯವರು ತೊಂದರೆ ನೀಡುತ್ತಿದ್ದಾರೆ’ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.