ಅವತಾರ ಪುರುಷ  

(Search results - 2)
 • sai kumar

  ENTERTAINMENT27, Jul 2019, 10:36 AM IST

  ರಾಮಾಜೋಯಿಸರಾಗಿ ಸಾಯಿಕುಮಾರ್‌!

  ಸಿಂಪಲ್‌ ಸುನಿ ಹಾಗೂ ಶರಣ್‌ ಕಾಂಬಿನೇಷನ್‌ನ ‘ಅವತಾರ ಪುರುಷ’ ಚಿತ್ರದಲ್ಲಿ ಸಾಯಿಕುಮಾರ್‌ ಪಾತ್ರ ಹೇಗಿರುತ್ತದೆ ಎಂಬುದಕ್ಕೆ ಇಲ್ಲಿರುವ ಅವರ ಫೋಟೋಗಳೇ ಸಾಕ್ಷಿ. ‘ರಂಗಿತರಂಗ’ ಚಿತ್ರದ ನಂತರ ಮತ್ತೊಂದು ವಿಭಿನ್ನ ರೀತಿಯ ಪಾತ್ರವನ್ನು ಇಲ್ಲಿ ಮಾಡಿದ್ದಾರೆ ಎಂಬುದು ಚಿತ್ರತಂಡದ ಮಾತು. ತಮ್ಮ ಹುಟ್ಟು ಹಬ್ಬದ ಸಂಭ್ರಮಕ್ಕಾಗಿ ಚಿತ್ರದಲ್ಲಿನ ತಮ್ಮ ಪಾತ್ರದ ಫಸ್ಟ್‌ ಲುಕ್‌ ಬಿಡುಗಡೆ ಮಾಡಿರುವುದಕ್ಕೆ ಸಾಯಿಕುಮಾರ್‌ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಷ್ಟಕ್ಕೂ ಅವರು ಚಿತ್ರದ ಬಗ್ಗೆ ಹೇಳಿದ್ದೇನು?

 • Shridhara Swamy

  Special22, Dec 2018, 11:20 AM IST

  ಅಪಾರ ಮಹಿಮೆಯ ಶ್ರೀಧರ ಸ್ವಾಮಿಗಳು

  ಕರ್ನಾಟಕದ ಪ್ರಸಿದ್ಧ ಪುಣ್ಯಸ್ಥಳಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವರದಹಳ್ಳಿ ಕೂಡಾ ಒಂದು. ಪವಾಡ ಪುರುಷರಾದ ಶ್ರೀಧರ ಸ್ವಾಮಿಗಳು ನೆಲೆಸಿರುವ ಪುಣ್ಯ ಸ್ಥಳವಿದು. ಸ್ವಾಮಿ ಶ್ರೀಧರರು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೇಗಲೂರು ಗ್ರಾಮದವರು. ಇವರನ್ನು ದತ್ತಾತ್ರೇಯರ ಅವತಾರವೆಂದು ಹೇಳುತ್ತಾರೆ.