Search results - 299 Results
 • bcci size

  CRICKET18, Feb 2019, 8:52 AM IST

  ಪುಲ್ವಾಮ ದಾಳಿ: ಹುತಾತ್ಮರ ಕುಟುಂಬಗಳಿಗೆ ಬಿಸಿಸಿಐ 5 ಕೋಟಿ?

  ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಆಡಳಿತ ಸಮಿತಿಗೆ ಬಿಸಿಸಿಐ ಹಂಗಾಮಿ ಅಧ್ಯಕ್ಷ ಖನ್ನಾ ಮನವಿಮಾಡಿದ್ದಾರೆ. ಇಷ್ಟೇ ಅಲ್ಲ ಐಪಿಎಲ್ ಫ್ರಾಂಚೈಸಿಗಳು ಆಯಾ ರಾಜ್ಯದ ಹುತಾತ್ಮ ಯೋಧರ ಕುಟುಂಬಕ್ಕೆ ನೆರವಾಗಲು ಮನವಿ ಮಾಡಿದ್ದಾರೆ.

 • Shirdi Saibaba

  NEWS17, Feb 2019, 9:35 AM IST

  ಶಿರಡಿ ದೇವಸ್ಥಾನದಿಂದ ಹುತಾತ್ಮ ಯೋಧರ ಕುಟುಂಬಕ್ಕೆ 2.51 ಕೋಟಿ ನೆರವು

  ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಶಿರಡಿ ಸಾಯಿಬಾಬಾ ದೇವಸ್ಥಾನದ ಆಡಳಿತ ಮಂಡಳಿ ಶನಿವಾರ 2.51 ಕೋಟಿ ರು.ಗಳ ಆರ್ಥಿಕ ನೆರವನ್ನು ಘೋಷಿಸಿದೆ.

 • state4, Feb 2019, 8:22 AM IST

  ತಿರುಪತಿ ದೇವರ 3 ವಜ್ರ ಖಚಿತ ಕಿರೀಟ ಕಳವು

  ತಿರುಪತಿಯ ಶ್ರೀಗೋವಿಂದ ಸ್ವಾಮಿ ದೇವಾಲಯದಿಂದ ಅಂದಾಜು 1.3 ಕೇಜಿ ತೂಕದ ವಜ್ರ ಖಚಿತ ಮೂರು ಚಿನ್ನದ ಕಿರೀಟಗಳು ಕಳವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. 

 • rajastan election

  BENGALURU1, Feb 2019, 10:09 AM IST

  ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ!

  ಬಿಜೆಪಿಯಲ್ಲಿ ಇದೀಗ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ ನಾಯರು ಈ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿಯಲ್ಲಿ ಆಡಳಿತ ಪಕ್ಷ ನಾಯಕ ಬದಲಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿದ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕರನ್ನು ಬದಲಾಯಿಸದಿರುವುದಕ್ಕೆ ಬಿಜೆಪಿಯ ಕೆಲ ಪಾಲಿಕೆ ಸದಸ್ಯರು ಅಸಮಾಧಾನಗೊಂಡಿದ್ದಾರೆ.

 • congress

  NATIONAL31, Jan 2019, 3:11 PM IST

  ರಾಜಸ್ಥಾನ ವಿಧಾನಸಭೆ: ಹೆಚ್ಚಾಯ್ತು ಕೈ ಬಲ

  ಕಾಂಗ್ರೆಸ್  ಆಡಳಿತಕ್ಕೆ ಇದೀಗ ಮತ್ತೊಂದು ಕ್ಷೇತ್ರ ಸೇರ್ಪಡೆಯಾದಂತಾಗಿದೆ. ಮತ್ತೋರ್ವ ಶಾಸಕರ ಸೇರ್ಪಡೆಯಿಂದ ಕಾಂಗ್ರೆಸ್ ಸೀಟುಗಳು ಹೆಚ್ಚಿದಂತಾಗಿದೆ. 

 • POLITICS30, Jan 2019, 6:15 PM IST

  ರಾಜ್ಯ ರಾಜಕಾರಣದಲ್ಲಿ ಮತ್ತೆ ‘ಆಪರೇಷನ್’ ಸದ್ದು.. ಈ ಬಾರಿ ರಿವರ್ಸ್ ಗೇರ್!

  ರಾಜ್ಯರಾಜಕಾರಣದಲ್ಲಿ ಮತ್ತೆ ‘ಆಪರೇಷನ್’ ಸದ್ದು ಮಾಡತೊಡಗಿದೆ. ಈ ಬಾರಿ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ನೀವು ಭಾವಿಸಿದರೆ ತಪ್ಪು! ಈ ಆಪರೇಷನ್ ರಿವರ್ಸ್‌ ದಿಕ್ಕಿನಲ್ಲಿ ನಡೆಯುತ್ತಿದ್ದು, ಆಡಳಿತ ಪಕ್ಷದವರು ವಿರೋಧ ಪಕ್ಷದ ಶಾಸಕರಿಗೆ ಗಾಳ ಹಾಕಿದ್ದಾರೆನ್ನಲಾಗಿದೆ. ಇಲ್ಲಿದೆ ಫುಲ್ ಡೀಟೆಲ್ಸ್... 

 • Hindutva

  NEWS30, Jan 2019, 2:52 PM IST

  ಲೋಕಸಮರಕ್ಕೂ ಮುನ್ನ ಕೋಮುದಳ್ಳುರಿ: ಅಮೆರಿಕದ ಸ್ಪೈ ಮಾಸ್ಟರ್ ಎಚ್ಚರಿಕೆ!

  ಅಮೆರಿಕದ ನ್ಯಾಶನಲ್ ಇಂಟೆಲಿಜೆನ್ಸ್ ಅಧಿಕಾರಿ ಹೊಸ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ ಸದ್ಯ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಂದುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಕೋಮುಗಲಭೆ ಉಂಟಾಗುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ.

 • state29, Jan 2019, 7:54 AM IST

  ಭಾರಿ ಬೆಳವಣಿಗೆಗಳ ನಡುವೆ ಬಿಜೆಪಿ ಸರ್ಕಾರ ರಚನೆಯಾಗುತ್ತಾ..?

  ಸಿಎಂ ಕುಮಾರಸ್ವಾಮಿ ತಾವು ಸಿಎಂ ಕುರ್ಚಿಗೆ ಅಂಟಿಕೊಂಡಿಲ್ಲ, ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇತ್ತ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಆಡಳಿತ ನಡೆಸಲು ಸಾಧ್ಯವಾಗದಿದ್ದಲ್ಲಿ ರಾಜೀನಾಮೆ ನೀಡಿ ತೆರಳಲಿ ಎಂದಿದ್ದಾರೆ. 

 • hardik pandya and kl rahul

  CRICKET25, Jan 2019, 9:00 AM IST

  ಅಮಾನತುಗೊಂಡಿದ್ದ ಪಾಂಡ್ಯ-ರಾಹುಲ್ ನಿರಾಳ!

  ಖಾಸಗಿ ಟೀವಿ ಕಾರ್ಯಕ್ರಮದಲ್ಲಿ ಮಹಿಳೆಯರು ಕುರಿತು ಅಸಭ್ಯವಾಗಿ ಹೇಳಿಕೆ ನೀಡಿ ಟೀಂ ಇಂಡಿಯಾದಿಂದ ಅಮಾನತುಗೊಂಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಸದ್ಯ ನಿರಾಳರಾಗಿದ್ದಾರೆ. ಬಿಸಿಸಿಐ ಆಡಳಿತ ಸಮಿತಿಗೆ ತೆಗೆದುಕೊಂಡಿರುವ ನಿರ್ಧಾರ ಈ ಇಬ್ಬರು ಕ್ರಿಕೆಟಿಗರಲ್ಲಿ ಸಮಾಧಾನ ತಂದಿದೆ.
   

 • state25, Jan 2019, 7:39 AM IST

  ರಿವರ್ಸ್‌ ಆಪರೇಷನ್‌ : ಕಾಂಗ್ರೆಸ್ ನಲ್ಲಿ ನಡೆದಿದೆ ಮಾಸ್ಟರ್ ಪ್ಲಾನ್‌!

  ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುವ ಸಾಧ್ಯತೆ ಬಗ್ಗೆ ಆಡಳಿತಾರೂಢ ಜೆಡಿಎಸ್‌-ಕಾಂಗ್ರೆಸ್‌ನಲ್ಲಿ ಇನ್ನೂ ಆತಂಕವಿದೆ. ಹೀಗಾಗಿ, ಸರ್ಕಾರ ಅಲ್ಪಮತಕ್ಕೆ ಬೀಳದಂತೆ ತಡೆಯಲು ಬಿಜೆಪಿಗೆ ರಿವರ್ಸ್‌ ಆಪರೇಷನ್‌ ನಡೆಸುವುದೂ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. 

 • JN Ganesh

  state22, Jan 2019, 10:38 AM IST

  ಆನಂದ್ ಸಿಂಗ್ ಕೊಲೆಗೆ ನಡೆದಿತ್ತು ಯತ್ನ : ಪ್ರಕರಣಕ್ಕೆ ಬಿಗ್ ಟ್ವಿಸ್ಟ್

  ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಈಗಲ್‌ಟನ್ ರೆಸಾರ್ಟ್‌ಗೆ ತೆರಳಿದ್ದ ವೇಳೆ ಮದ್ಯದ ಅಮಲಿನಲ್ಲಿ ಆಡಳಿತಾರೂಢ ಕಾಂಗ್ರೆಸ್ಸಿನ ಶಾಸಕರಿಬ್ಬರು ಹೊಡೆದಾಡಿಕೊಂಡ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

 • NEWS19, Jan 2019, 1:27 PM IST

  ರೆಸಾರ್ಟ್ ಪಾಲಿಟಿಕ್ಸ್: ಸಂವಿಧಾನದ ಸಾಧ್ಯತೆಗಳೇನು?

  ರೆಸಾರ್ಟ್ ಪಾಲಿಟಿಕ್ಸ್ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಸೋಮವಾರ ಎಂದಿನಂತೆ ಆಡಳಿತ ಯಂತ್ರ ಕಾರ್ಯನಿರ್ವಹಿಸಬೇಕು. ಮುಂದಿನ ವಾರವೂ ಮುಂದುವರೆದರೆ ಶಾಸಕರ ವಿರುದ್ಧ ಪಿಐಎಲ್ ಸಾಧ್ಯತೆ ಇದೆ. ನ್ಯಾಯಾಲಯದ ಮೂಲಕ ರೆಸಾರ್ಟ್ ರಾಜಕಾರಣಕ್ಕೆ ಬ್ರೇಕ್ ಹಾಕಿಸುವ ಯತ್ನ ನಡೆಯಬಹುದು. 

 • state19, Jan 2019, 9:58 AM IST

  ಕರ್ನಾಟಕದಲ್ಲೂ ಮಹಿಳಾ ಮೀಸಲು?

  ಕರ್ನಾಟಕದಲ್ಲೂ ಶೀಘ್ರವೇ ಶೇ.33 ಮಹಿಳಾ ಮೀಸಲು ಕಾಯ್ದೆ ಜಾರಿ?| ಶೇ.33ರಷ್ಟುಮಹಿಳಾ ಮೀಸಲಿಗೆ ರಾಜಸ್ಥಾನ ಸರ್ಕಾರ ನಿರ್ಧಾರ| ರಾಹುಲ್‌ ಸೂಚನೆ ಅನ್ವಯ ಮೀಸಲು ಜಾರಿ: ಸಿಎಂ ಗೆಹ್ಲೋಟ್‌| ಕಾಂಗ್ರೆಸ್‌ ಆಡಳಿತದ 5 ರಾಜ್ಯಗಳಲ್ಲಿ ಮೀಸಲಿಗೆ ರಾಹುಲ್‌ ಒತ್ತಾಸೆ

 • POLITICS18, Jan 2019, 8:16 PM IST

  ‘ವಿರೋಧ ಪಕ್ಷ ದಿಲ್ಲಿಯಲ್ಲಿ, ಆಡಳಿತ ಪಕ್ಷ ಬಿಡದಿಯಲ್ಲಿ, ಜನತೆ ಬೀದಿಯಲ್ಲಿ!’

  ರಾಜ್ಯದ ಮತ್ತೆ ರಾಜಕಾರಣದಲ್ಲಿ ಹೈಡ್ರಾಮಾ ಶುರುವಾಗಿದೆ. ಬಿಜೆಪಿಯ ಶಾಸಕರು ದೆಹಲಿಗೆ ತೆರಳಿದ್ದ ವೇಳೆಯೇ ಇಂಥದ್ದೊಂದು ಬೆಳವಣಿಗೆ ಆಗುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು.  ಈಗ ಜನರು ಕೇಳುತ್ತಿರುವ ಪ್ರಶ್ನೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

 • POLITICS16, Jan 2019, 12:10 PM IST

  ಮೋದಿ ಮುಕ್ತ ಭಾರತ, ಬಿಎಸ್‌ವೈ ಮುಕ್ತ ಕರ್ನಾಟಕ ಪಕ್ಕಾ: ಉಗ್ರಪ್ಪ!

  ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚೆನೆ ಮಾಡಿ ಆಡಳಿತ ನಡೆಸುತ್ತಿದೆ. ಬಿಜೆಪಿಯವರಿಗೆ ಈ ರಾಜ್ಯದಲ್ಲಿ ಜನಾದೇಶ ಇಲ್ಲ. ಆದರೂ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡು ಎಂದು ಬಳ್ಳಾರಿ ಸಂಸದ ಉಗ್ರಪ್ಪ ಹರಿಹಾಯ್ದಿದ್ದಾರೆ.