ಆಡಳಿತಾಧಿಕಾರಿ

(Search results - 27)

BBMP

Karnataka Districts18, Oct 2020, 10:27 AM

ಬಿಬಿಎಂಪಿ ಒಡೆತನದ 6828 ಆಸ್ತಿಗಳ ಸರ್ವೇ ಮಾಡಿ ಸಂರಕ್ಷಿಸಿ: ಗೌರವ್‌

ಬಿಬಿಎಂಪಿ ಒಡೆತನದ 6828 ಆಸ್ತಿಗಳ ಸಂರಕ್ಷಣೆ ಮತ್ತು ಹೆಚ್ಚು ಸಂಪನ್ಮೂಲ ಕ್ರೋಢಿಕರಣಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಆಸ್ತಿ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tax

Karnataka Districts10, Oct 2020, 8:55 AM

ತೆರಿಗೆ ಬಾಕಿ ಉಳಿಸಿಕೊಂಡ್ರೆ ಆಸ್ತಿ ಮುಟ್ಟುಗೋಲು

ವಲಯವಾರು ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರ ಪಟ್ಟಿ ಸಿದ್ಧಪಡಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Zebra

Karnataka Districts2, Oct 2020, 7:33 AM

ಬನ್ನೇರುಘಟ್ಟ ಉದ್ಯಾನವನದಲ್ಲಿ ಹೆಣ್ಣು ಮರಿಗೆ ಜನ್ಮ ಕೊಟ್ಟ ಝೀಬ್ರಾ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಾವೇರಿ ಎಂಬ ಹೆಸರಿನ ಝೀಬ್ರಾ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ ಎಂದು ಉದ್ಯಾನವನದ ಆಡಳಿತಾಧಿಕಾರಿ ವನಶ್ರೀ ವಿಪಿನ್‌ ಸಿಂಗ್‌ ತಿಳಿಸಿದರು.

BBMP

Karnataka Districts1, Oct 2020, 7:10 AM

2020-21ನೇ ಸಾಲಿನ ಬಿಬಿಎಂಪಿ ಬಜೆಟ್‌ 8000 ಕೋಟಿಗಿಳಿಕೆ?

ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಬಿಬಿಎಂಪಿಯ 2020-21ನೇ ಸಾಲಿನ ಬಜೆಟ್‌ ಪರಿಷ್ಕರಣೆ ಮುಂದಾಗಿರುವ ಆಡಳಿತಾಧಿಕಾರಿ ಗೌರವ್‌ ಗುಪ್ತಾ, ಈ ಕುರಿತು ಚರ್ಚೆಗೆ ಅ.5ಕ್ಕೆ ಎಲ್ಲ ವಿಭಾಗಗಳು ಅಧಿಕಾರಿಗಳ ಸಭೆ ಕರೆದಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಗೆ ಆಡಳಿತಾಧಿಕಾರಿ ಗೌರವ್‌ ಗುಪ್ತಾ ನಿರ್ದೇಶನ

Karnataka Districts20, Sep 2020, 8:54 AM

ಬೆಂಗಳೂರಿನ ಪ್ರಮುಖ ಜಂಕ್ಷನ್‌ ಸುಂದರವಾಗಿ ಅಭಿವೃದ್ಧಿಪಡಿಸಿ: ಗೌರವ್‌ ಗುಪ್ತಾ

ಬೆಂಗಳೂರು(ಸೆ.20): ರಾಜಧಾನಿಯ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಿ ಸುಂದರವಾಗಿ ಕಾಣುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಸೂಚಿಸಿದ್ದಾರೆ.

ಬೆಂಗಳೂರಿನ 10 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ಗೆ ಚಾಲನೆ ನೀಡಿದ ಬಿಬಿಎಂಪಿಯ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಹಾಗೂ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌

Karnataka Districts20, Sep 2020, 7:39 AM

ಬೆಂಗಳೂರಿನ 10 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್

ಬೆಂಗಳೂರು(ಸೆ.20): ದಟ್ಟಣೆ ಇರುವ ರಸ್ತೆಗಳಲ್ಲಿ ವಾಹನ ನಿಲುಗಡೆ ಸಮಸ್ಯೆ ಪರಿಹಾರ ಉದ್ದೇಶದಿಂದ ನಗರದ 10 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ಗೆ ಶನಿವಾರ ಬಿಬಿಎಂಪಿಯ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಹಾಗೂ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಚಾಲನೆ ನೀಡಿದ್ದಾರೆ.

Gourav Gupta

state12, Sep 2020, 7:52 AM

ಬಿಬಿಎಂಪಿಯ ಆದಾಯ ಮೂಲ ಹೆಚ್ಚಳಕ್ಕೆ ಆದ್ಯತೆ: ಗೌರವ್‌ ಗುಪ್ತಾ

ಕೊರೋನಾ ಸೋಂಕು ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಬಿಬಿಎಂಪಿಯ ಆದಾಯ ಮೂಲ ಸುಧಾರಣೆ, ಆಸ್ತಿ ತೆರಿಗೆ ಪರಿಷ್ಕರಣೆ, ಆಡಳಿತ ಸುಧಾರಣೆ, ಸಕಾಲದಲ್ಲಿ ಜನ ಸಾಮಾನ್ಯರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ನೂತನ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಹೇಳಿದ್ದಾರೆ.

• undefined

Karnataka Districts10, Sep 2020, 10:12 PM

ಬಿಬಿಎಂಪಿಗೆ ಗೌರವ್ ಗುಪ್ತಾ ಆಡಳಿತಾಧಿಕಾರಿ,  ಚುನಾವಣೆ ನಿರೀಕ್ಷೆಯಲ್ಲಿದ್ದರಿಗೆ ಶಾಕ್!

ಕೊರೋನಾ ನಡುವೆಯೂ ಬಿಬಿಎಂಪಿ ಚುನಾವಣೆ ಬರಬಹುದು ಎಂದು ಹಲವರು ನಿರೀಕ್ಷೆ ಮಾಡಿದ್ದರು. ಆದರೆ ಎಲ್ಲರ ಯೋಚನೆಯನ್ನು ತಲೆಕೆಳಗೆ ಮಾಡಿದ ರಾಜ್ಯ ಸರ್ಕಾರ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ.

BBMP

state14, Aug 2020, 10:24 AM

ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಚಿಂತನೆ

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಸೆ.10ಕ್ಕೆ ಮುಕ್ತಾಯ ಆಗುತ್ತಿರುವ ಕಾರಣ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಚಿಂತನೆ ನಡೆಸಿದೆ.

kukke subramanya

Karnataka Districts29, Jul 2020, 9:33 AM

ಕುಕ್ಕೆ ದೇವಳದ 510 ಸಿಬ್ಬಂದಿಗೆ ನೆಗೆಟಿವ್‌

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕೋವಿಡ್‌-19ನಿಂದ ಮುಕ್ತಗೊಂಡಿದೆ. ದೇವಸ್ಥಾನದ ಸಿಬ್ಬಂದಿಗಳಿಗೆ ಮತ್ತು ಸುಬ್ರಹ್ಮಣ್ಯದ ನಾಗರಿಕರಿಗೆ ಮಂಗಳವಾರ ದೇವಳದ ಆಡಳಿತಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ ಅವರ ಮುತುವರ್ಜಿಯಿಂದ ಉಚಿತ ಕೋವಿಡ್‌ ರಾರ‍ಯಪಿಡ್‌ ಪರೀಕ್ಷೆ ನಡೆಯಿತು.

Coronavirus

Karnataka Districts20, Jul 2020, 3:07 PM

'ಆಯುರ್ವೇದದಿಂದ ಕೊರೋನಾ ಸೋಂಕು ತಡೆಗಟ್ಟಬಹುದು'

ಕೊರೋನಾ ವೈರಸ್‌ ತಡೆಗಟ್ಟಬೇಕಾದರೆ ಮನುಷ್ಯ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಸ್ಥಳೀಯ ಆಹಾರ ಪದಾರ್ಥಗಳ ಸೇವನೆ ಮತ್ತು ಮನೆಮದ್ದಿನಂತಹ ಕಷಾಯ ಬಳಕೆಯಿಂದ ಕೊರೋನಾ ಬಾರದಂತೆ ತಡೆಗಟ್ಟಲು ಸಾಧ್ಯ ಎಂದು ತಾಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಉದಯ್‌ಕುಮಾರ್‌ ಜೋಶಿ ತಿಳಿಸಿದ್ದಾರೆ.

দিল্লিতে বিপুল সংখ্যাগরিষ্ঠতা নিয়ে ফিরছেন 'সন্ত্রাসবাদী' কেজরিওয়াল, বলছে এক্সিট পোল---দিল্লি দখলে মরিয়া বিজেপি নেতারা অরবিন্গ কেজরিওয়ালকে সন্ত্রাসবাদী বলেও আক্রমণ করতে পিছপা হননি। কিন্তু এক্জিট পোল- এর সমীক্ষা যদি মিলে যায়, তাহলে ভোট বাক্সেই বিজেপি-র অপমানের জবাব দিতে চলেছেন দিল্লির মুখ্যমন্ত্রী। কারণ সর্বভারতীয় প্রায় সবকটি সংবাদমাধ্যমের এক্সিট পোল-এই দাবি, বিপুল সংখ্যাগরিষ্ঠতা নিয়ে দিল্লিতে প্রত্যাবর্তন করতে চলেছে আপ সরকার। শনিবারই দিল্লির ৭০টি বিধানসভা আসনের জন্য নির্বাচন হয়েছে। বিকেল পাঁচটা পর্যন্ত ভোটগ্রহণের ভিত্তিতে এক্সিট পোল-এ সম্ভাব্য ফলাফল তুলে ধরেছে সংবাদমাধ্যমগুলি। টাইমস নাউ এবং আপিএসওএস- এর করা সমীক্ষা অনুযায়ী দিল্লিতে অন্তত ৪৪টি আসনে জয়ী হতে চলেছে আপ। বিজেপি পেতে পারে ২৬টি আসন। তবে সমীক্ষা অনুযায়ী, দিল্লিতে ধরাশায়ী হতে চলেছে কংগ্রেস।

Karnataka Districts18, Jul 2020, 11:38 AM

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಿಕೆ

ಮುಂಬರುವ ಆಗಸ್ಟ 27ಕ್ಕೆ ನಿಗದಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ (ಡಿ.ಸಿ.ಸಿ) ಬ್ಯಾಂಕಿನ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಡಿಸಿಸಿ ಬ್ಯಾಂಕಿನ ಆಡಳಿತಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ.

• vidhan soudha

Politics17, Jun 2020, 10:38 PM

ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ

ರಾಜ್ಯದ 6021 ಗ್ರಾಮ ಪಂಚಾಯತ್‌ಗಳ ಅವಧಿ ಅಂತ್ಯವಾಗಲಿದೆ. ಆದ್ರೆ, ಕೊರೋನಾ ಇರುವುದರಿಂದ ಚುನಾವಣೆಯನ್ನು ಆಯೋಗ ಮುಂದೂಡಿದೆ. ಇದರಿಂದ ರಾಜ್ಯ ಸರ್ಕಾರ ವಿರೋಧದ ನಡುವೆಯೇ ಆದೇಶವೊಂದನ್ನು ಹೊರಡಿಸಿದೆ.

• বিশ্বের অন্যতম ধনী শিল্পপতি মুকেশ অম্বানির বাড়ির পাশেই ২০১৮ সালে একটি বিলাসবহুল বাংলো কেনে রানা। যার দাম ছিল ১২৮ কোটি টাকা।

BUSINESS10, Mar 2020, 7:48 AM

ಯಸ್‌ ಬ್ಯಾಂಕ್‌ ವಿತ್‌ಡ್ರಾ ಮಿತಿ ವಾರಾಂತ್ಯ ತೆರವು?

ಯಸ್‌ ಬ್ಯಾಂಕ್‌ ವಿತ್‌ಡ್ರಾ ಮಿತಿ ವಾರಾಂತ್ಯ ತೆರವು?| ಆಡಳಿತಾಧಿಕಾರಿ ಸುಳಿವು| ಗ್ರಾಹಕರು ನಿರಾಳ| ಸದ್ಯ 50000 ರೂ. ಮಾತ್ರ ಹಿಂಪಡೆಯಬಹುದು

• undefined

state25, Feb 2020, 12:26 PM

ರಾಮಚಂದ್ರಾಪುರ ಮಠದ ಪರ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಎದುರ್ಕಳ ಈಶ್ವರ ಭಟ್ ಮತ್ತಿತರರು ಶ್ರೀರಾಮಚಂದ್ರಾಪುರ ಮಠದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಶ್ರೀಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ; ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿದ  ಘನ ಸರ್ವೋಚ್ಚ ನ್ಯಾಯಾಲಯ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶಿಸಿದೆ.