Search results - 210 Results
 • Hassan Old Man

  NEWS28, Oct 2018, 9:23 AM IST

  ಹಾಸನದ ಅಜ್ಜ ಅಸ್ಸಾಂನಲ್ಲಿ ಪತ್ತೆ! ಆತಂಕ ಸೃಷ್ಟಿಸುತ್ತಿರುವ ಪ್ರಕರಣ

  ಹಾಸನ ತಾಲೂಕು ಕಟ್ಟಾಯ ಹೋಬಳಿ ಕಾರ್ಲೆ ಗ್ರಾಮದ ವೃದ್ಧರೊಬ್ಬರು ಅಸ್ಸಾಂನ ಗುವಾಹಟಿಯಲ್ಲಿ ಪತ್ತೆಯಾಗಿದ್ದಾರೆ! ಅಜ್ಜನ ಬಳಿಯಿದ್ದ ಆಧಾರ್‌ ಕಾರ್ಡ್‌ನಿಂದಾಗಿ ಗುರುತು, ವಿಳಾಸ ಪತ್ತೆಯಾಗಿದೆ

 • NEWS27, Oct 2018, 10:14 AM IST

  ಹೊಸ ಸಿಮ್ ಖರೀದಿಸಬೇಕಾ? ಆಧಾರ್ ಅಗತ್ಯವಿಲ್ಲ!

  ಇತ್ತೀಚಿನ ಸುಪ್ರೀಂ ಕೋರ್ಟ್ ಆದೇಶಾನುಸಾರ ಯಾವುದೇ ಟೆಲಿಕಾಂ ಕಂಪನಿಗಳು ಹಾಲಿ ಮೊಬೈಲ್ ಚಂದಾದಾರರು ಹಾಗೂ ಹೊಸ ಚಂದಾದಾರರಿಗೆ ‘ಆಧಾರ್ ದೃಢೀಕರಣ’ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

 • aadhaar

  NEWS27, Oct 2018, 8:43 AM IST

  ಮೊಬೈಲ್‌ ಕಂಪನಿಗಳು ಆಧಾರ್ ಕೇಳುವಂತಿಲ್ಲ

  ಬೆರಳಚ್ಚು ಮೂಲಕ ಆಧಾರ್‌ ದೃಢೀಕರಣ ಮಾಡುವುದಕ್ಕೆ ಮೊಬೈಲ್‌ ಕಂಪನಿಗಳಿಗೆ ಸರ್ಕಾರ ನಿರ್ಬಂಧ ಹೇರಿದಂತಾಗಿದೆ. ಆದರೆ, ಚಂದಾದಾರರು ತಮ್ಮ ವಿಳಾಸ ಹಾಗೂ ಗುರುತು ದೃಢೀಕರಣಕ್ಕಾಗಿ ಆಧಾರ ಕಾರ್ಡನ್ನು ಕಂಪನಿಗಳಿಗೆ ಸ್ವಯಂಪ್ರೇರಿತವಾಗಿ ನೀಡಬಹುದು

 • Mobiles18, Oct 2018, 9:31 PM IST

  ಆಧಾರ್ ಮೂಲಕ ಪಡೆದ ಸಿಮ್ ಕಾರ್ಡ್ ಡಿಸ್‌ಕನೆಕ್ಟ್ ಆಗುತ್ತಾ?

  ಕಳೆದ ಸೆಪ್ಟಂಬರ್ ನಲ್ಲಿ ಆಧಾರ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಇದೀಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆಧಾರ್ ಸಂಯೋಜಿತ eKYC ಮೂಲಕ ಸಿಮ್ ಕಾರ್ಡ್ ಪಡೆದವರ ಸೇವೆ ಸ್ಥಗಿತಗೊಳಿಸಲಾಗುತ್ತದೆ ಎಂಬ ವದಂತಿ ಬಗ್ಗೆ UIDAI ಹಾಗೂ DoT ಸ್ಪಷ್ಟೀಕರಣ ನೀಡಿದೆ.  

 • aadhaar

  NEWS12, Oct 2018, 4:19 PM IST

  ಸುಪ್ರೀಂ ಆದೇಶಕ್ಕೆ ಕಿಮ್ಮತ್ತಿಲ್ವಾ?: ಆಧಾರ್ ಇಲ್ದೇ ಸಿಮ್ ಕೊಡಲ್ಲ!

  ಆಧಾರ್ ನ್ನು ಕೇವಲ ಸರ್ಕಾರಿ ಯೋಜನೆಗಳಿಗಷ್ಟೇ ಸಿಮೀತಗೊಳಿಸಿರುವ ಸುಪ್ರೀಂ, ಮೊಬೈಲ್ ಕಂಪನಿಗಳೂ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳು ಆಧಾರ್ ಮಾಹಿತಿ ಪಡೆಯುವುದಕ್ಕೆ ತಡೆಯೊಡ್ಡಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಮೊಬೈಲ್ ಕಂಪನಿಗಳು ಗ್ರಾಹಕರಿಂದ ಆಧಾರ್ ಮಾಹಿತಿ ಪಡೆಯುವುದನ್ನು ನಿಲ್ಲಿಸಿಲ್ಲ.

 • TECHNOLOGY9, Oct 2018, 1:45 PM IST

  ಫ್ಲಿಪ್‌ಕಾರ್ಟ್, ಅಮೇಜಾನ್‌ನಿಂದ ಆಧಾರ್ ಲೋನ್ ಸೌಲಭ್ಯ- ತಪ್ಪು ತಪ್ಪು!

  ಬಿಗ್ ಬಿಲಿಯನ್ ಡೇಸ್ ಸೇಲ್ ಮೂಲಕ ಗರಿಷ್ಠ ವಹಿವಾಟು ನಡೆಸುತ್ತಿರುವ ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್ ಇ ಕಾಮರ್ಸ್ ಕಂಪೆನಿಗಳ ವಿರುದ್ದ ಇದೀಗ ಗಂಭೀರ ಆರೋಪ ಕೇಳಿಬಂದಿದೆ. ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್ ಸುಪ್ರೀಂ ಕೋರ್ಟ್ ತೀರ್ಪನ್ನ ಉಲ್ಲಂಘಿಸಿದ ಆರೋಪಕ್ಕೆ ಗುರಿಯಾಗಿದೆ.

 • NATIONAL8, Oct 2018, 8:16 AM IST

  ಈ ಯೋಜನೆಗೆ ಆಧಾರ್‌ ಕಡ್ಡಾಯ

  ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರೆ ನೀವು ಆಧಾರ್ ಹೊಂದಿರಲೇಬೇಕು. ಆಯುಷ್ಮಾನ್ ಭಾರತ್ ಯೋಜನೆಯಡಿ 2ನೇ ಬಾರಿ ಚಿಕಿತ್ಸೆ ಪಡೆದುಕೊಳ್ಳಲು ಆಧಾರ್ ಕಡ್ಡಾಯ ಮಾಡಲಾಗಿದೆ. 

 • BUSINESS6, Oct 2018, 6:16 PM IST

  ಅಯ್ಯೋ!, ಸುಪ್ರೀಂ ಗೆ ಕೇಂದ್ರದ ಸೆಡ್ಡು: ಬ್ಯಾಂಕ್, ಮೊಬೈಲ್‌ಗೆ ಆಧಾರ್ ಕಡ್ಡಾಯ ಮುಂದುವರಿಕೆ?

  ಬ್ಯಾಂಕ್ ಮತ್ತು ಮೊಬೈಲ್‌ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸಂಸತ್ ಪಾಸ್ ಮಾಡಿದ ಕಾನೂನು ಇದನ್ನು ಪುನರ್ ಸ್ಥಾಪಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 

 • NEWS2, Oct 2018, 11:41 AM IST

  ಆಧಾರ್‌ ಡೀಲಿಂಕ್‌ :15 ದಿನದಲ್ಲಿ ವರದಿ ನೀಡಲು ಆದೇಶ

  ಗ್ರಾಹಕರ ದೃಢೀಕರಣಕ್ಕೆ ಆಧಾರ್‌ ಸಂಖ್ಯೆ ಬಳಸುವುದನ್ನು ನಿಲ್ಲಿಸುವ ಕುರಿತು ಮತ್ತು ಈಗಾಗಲೇ ಮಾಡಿರುವ ಲಿಂಕ್‌ ಅನ್ನು ಡೀಲಿಂಕ್‌ ಮಾಡುವ ಕುರಿತು 15 ದಿನಗಳೊಳಗೆ ವರದಿ ನೀಡಿ ಎಂದು ಟೆಲಿಕಾಂ ಕಂಪೆನಿಗಳಿಗೆ, ವಿಶಿಷ್ಟಗುರುತಿನ ಪ್ರಾಧಿಕಾರ ಸೋಮವಾರ ನಿರ್ದೇಶಿಸಿದೆ.

 • aadhar

  BUSINESS1, Oct 2018, 5:49 PM IST

  ಸುಪ್ರೀಂ ತೀರ್ಪಿನ ನಂತರ ಟೆಲಿಕಾಂ ಕಂಪನಿಗಳಿಗೆ ತಪರಾಕಿ, 15 ದಿನ ಇರೋದು!

  ಆಧಾರ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಟೆಲಿಕಾಂ ಕಂಪನಿಗಳ ಸಿಮ್ ಪಡೆದುಕೊಳ್ಳಲು ಆಧಾರ್ ಕಡ್ಡಾಯ ಅಲ್ಲ ಎಂಬುದನ್ನು ತೀರ್ಪು ಎತ್ತಿ ಹೇಳಿದೆ. ಆದರೆ ಕೆಲವು ಟಿಲಿಕಾಂ ಕಂಪನಿಗಳು ಆಧಾರ್ ಪಡೆದುಕೊಂಡಿದ್ದವು.

 • TECHNOLOGY28, Sep 2018, 4:04 PM IST

  ಅಂಬಾನಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್

  ಸುಪ್ರೀಂಕೋರ್ಟ್ ನೀಡಿದ ತೀರ್ಪು ಅಂಬಾನಿಗೆ ಬಿಗ್ ಶಾಕ್ ನೀಡಿದೆ. ರಿಲಾಯನ್ಸ್ ಜಿಯೋ ಗ್ರಾಹಕರು ಸಿಮ್ ಖರೀದಿ ಮಾಡುವಾದ ಆಧಾರ್ ಸಂಖ್ಯೆಯನ್ನು ನೀಡಲೇಬೇಕಿದ್ದ ಕಡ್ಡಾಯವೇ ಇದಕ್ಕೆ ಕಾರಣವಾಗಿದೆ. 

 • Supreme Court

  NEWS28, Sep 2018, 3:06 PM IST

  ಸೆಪ್ಟೆಂಬರ್ ತಿಂಗಳು: ಸುಪ್ರೀಂ ಕೋರ್ಟ್ ಮಹಾ ತೀರ್ಪುಗಳ ಗೊಂಚಲು!

  ಸೆಪ್ಟೆಂಬರ್ ತಿಂಗಳು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪುಗಳ ತಿಂಗಳಾಗಿತ್ತು. ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಹಲವು ಮಹತ್ವದ ತೀರ್ಪುಗಳು ಪ್ರಕಟವಾಗಿರುವುದು ಇದೇ ಮೊದಲು ಎಂದರೆ ತಪ್ಪಾಗಲಿಕ್ಕಿಲ್ಲ.

 • TECHNOLOGY27, Sep 2018, 8:09 PM IST

  ಜಿಯೋ, ಪೇಟಿಎಂಗೆ ಆಧಾರ್ ಜೋಡಿಸಿದ ಗ್ರಾಹಕರ ಮುಂದಿರುವ ಆಯ್ಕೆಗಳೇನು?

  ಖಾಸಗಿ ಸಂಸ್ಥೆಗಳು  ಆಧಾರ್ ಕೇಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ಇದೀಗ ಖಾಸಗಿ ಕಂಪೆನಿಗಳಿಗೆ ಹೊಡೆತ ನೀಡಿದೆ. ಈಗಾಗಲೇ ಸಿಮ್ ಕಾರ್ಡ್, ಮೊಬೈಲ್ ವ್ಯಾಲೆಟ್ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಿಸಿದವರ ಮುಂದಿರುವ ಆಯ್ಕೆಗಳೇನು? ಇಲ್ಲಿದೆ.
   

 • Chandrachud

  NEWS27, Sep 2018, 6:18 PM IST

  ಎರಡು ತೀರ್ಪು: ಅಪ್ಪ, ಮಗನ ಡಿಫರೆಂಟ್ ಛಾಪು!

  ಜಸ್ಟೀಸ್ ಡಿವೈ ಚಂದ್ರಚೂಡ್ ಸದ್ಯ ಭಾರತದಲ್ಲಿ ಮನೆಮಾತಾಗಿರುವ ವ್ಯಕ್ತಿ. ಕಳೆದ ಎರಡು ದಿನಗಳಿಂದ ಸುಪ್ರೀಂ ಕೋರ್ಟ್ ದೇಶದ ಗತಿ ಬದಲಿಸಬಲ್ಲ ಹಲವು ತೀರ್ಪುಗಳನ್ನು ನೀಡಿದೆ. ಅದರಲ್ಲಿ ಆಧಾರ್ ಕುರಿತ ತೀರ್ಪು ಮತ್ತು ಅನೈತಿಕ ಸಂಬಂಧ ಕುರಿತಾದ ತೀರ್ಪು ಅತ್ಯಂತ ಪ್ರಮುಖವಾದವು. ಬಹುತೇಕರಿಗೆ ಗೊತ್ತಿರದ ಸಂಗತಿ ಎಂದರೆ ಜಸ್ಟೀಸ್ ಡಿವೈ ಚಂದ್ರಚೂಡ್ ಅವರ ತಂದೆ ಜಸ್ಟೀಸ್ ವಿವೈ ಚಂದ್ರಚೂಡ್ ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದವರು. ವಿವೈ ಚಂದ್ರಚೂಡ್ ಖಾಸಗಿತನದ ಹಕ್ಕನ್ನು ಸಂವಿಧಾನ ಮೂಲಭೂತ ಹಕ್ಕೆಂದು ಪರಿಗಣಿಸಲು ನಿರಾಕರಿಸಿದ್ದರು.

   

 • NEWS27, Sep 2018, 12:15 PM IST

  ನಿಮ್ಮ ಆಧಾರ್ ಮಾಹಿತಿಯನ್ನು ಡಿಲೀಟ್ ಮಾಡಿಸಬಹುದು

  ಆಧಾರ್ ಸಂಬಂಧ ಇದೀಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು, ಇದೀಗ ನೀವು ಖಾಸಗಿ ಸಂಸ್ಥೆಗಳಿಗೆ ಅಥವಾ ಆಧಾರ್ ಕಡ್ಡಾಯ ಮಾಡದ ಕಡೆ ನಿಮ್ಮ ಆಧಾರ್ ಡೇಟಾವನ್ನು ಡಿಲೀಟ್ ಮಾಡಿಸಬಹುದಾಗಿದೆ.