ಆನೆಗಳು  

(Search results - 20)
 • Elephant

  Karnataka Districts9, Jan 2020, 12:32 PM IST

  ವಿದ್ಯುತ್ ಶಾಕ್ ತಪ್ಪಿಸಿಕೊಳ್ಳಲು ಆನೆಗಳ ಹೊಸ ಟೆಕ್ನಿಕ್ !

  ಹೊಲಗಳಿಗೆ ಆನೆಗಳ ಹಾವಳಿ ತಪ್ಪಿಸಲು ರೈತರು ಯಾವ ರಿತಿಯ ಟೆಕ್ನಿಕ್ ಬಳಸಿದರೂ ಸಫಲವಾಗುತ್ತಿಲ್ಲ. ರೈತರು ಯಾವ ಪ್ಲಾನ್ ಮಾಡಿದರೂ ಕೂಡ ಆನೆಗಳು ಮಾಸ್ಟರ್ ಪ್ಲಾನ್ ಮಾಡುತ್ತಿವೆ.

 • Elephant

  Karnataka Districts15, Dec 2019, 11:48 AM IST

  ಊರೊಳಗೆ ಸಂಚರಿಸುತ್ತಿವೆ ಹಿಂಡು-ಹಿಂಡು ಆನೆಗಳು : ಭಯಭೀತರಾದ ಜನರು

  ಕಾಡಾನೆಗಳು ಹಿಂಡು ಹಿಂಡಾಗಿ ಊರೊಳಗೆ ಸಂಚಾರ ಮಾಡುತ್ತಿದ್ದು, ಜನರಲ್ಲಿ ಭಯವನ್ನುಂಟು ಮಾಡಿದೆ. ಬೆಳೆಗಳನ್ನು ಹಾಳು ಮಾಡುತ್ತಿದ್ದು, ಕೈಯಿಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

 • wild elephants

  Haveri24, Oct 2019, 8:42 AM IST

  ಹಾನಗಲ್ಲ: ಹೊಲದಲ್ಲಿನ ಬೆಳೆ ನಾಶ ಮಾಡುತ್ತಿರುವ ಗಜಪಡೆ

  ತಾಲೂಕಿನಲ್ಲಿ ಮತ್ತೆ ಆನೆಗಳ ದಾಳಿ ಆರಂಭವಾಗಿದ್ದು ಮಂತಗಿ ಕೊಳಗಿ ಅರಣ್ಯ ಪ್ರದೇಶದಲ್ಲಿ ಆನೆಗಳ ಓಡಾಟದ ಗುರುತುಗಳು ಸಿಕ್ಕಿದ್ದಾಗಿ ಅರಣ್ಯ ಇಲಾಖೆಯಲ್ಲಿ ವರದಿಯಾಗಿದ್ದು ಅರಣ್ಯ ಸಂರಕ್ಷಕರು ಗದ್ದೆಗಳಿಗೆ ಆನೆಗಳು ಬಾರದಂತೆ ಕಾವಲು ಕಾಯುತ್ತಿದ್ದಾರೆ.
   

 • Elephant

  Mandya11, Oct 2019, 9:24 AM IST

  ನಾಡಿನಿಂದ ಮತ್ತೆ ಕಾಡಿಗೆ, ಲಾರಿ ಹತ್ತಿ ಹೊರಟ 10 ಆನೆಗಳು

  ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಿದ 10 ಆನೆಗಳು ಮೈಸೂರಿನಿಂದ ಕಾಡಿಗೆ ಹೊರಟು ಹೋಗಿದೆ. 10 ಆನೆಗಳು, ಮಾವುತರು, ಅವರ ಕುಟುಂಬವೂ ದಸರಾ ಮುಗಿಸಿ ಶುಕ್ರವಾರ ತಮ್ಮೂರಿಗೆ ಹೊರಟರು.

 • kerala Elephant

  Shivamogga10, Oct 2019, 1:31 PM IST

  ಶಿವಮೊಗ್ಗ: ದಸರಾ ಆನೆಗಳಿಗೆ ಸಂಭ್ರಮದ ಬೀಳ್ಕೊಡುಗೆ

  ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಆನೆಗಳಿಗೆ ಬುಧವಾರ ನಗರದಲ್ಲಿ ಬೀಳ್ಕೊಡುಗೆ ನೀಡಲಾಯಿತು. ಮಾವುತರು, ಕಾವಾಡಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.
   

 • jamboo

  Mysore10, Oct 2019, 12:04 PM IST

  ತೂಕ ಹೆಚ್ಚಿಸಿಕೊಂಡ ದಸರಾ ಆನೆಗಳು!

  ವಿಶ್ರಾಂತಿಯಲ್ಲಿದ್ದ ದಸರಾ ಗಜಪಡೆ ಇಂದು ಕಾಡಿಗೆ| ಹುಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿವೆ 3 ಆನೆಗಳು| ತೂಕ ಹೆಚ್ಚಿಸಿಕೊಂಡ ಅಭಿಮನ್ಯು

 • elephant thumb

  Mysore10, Oct 2019, 9:18 AM IST

  ಮೈಸೂರು: ದಸರಾ ಗಜಪಡೆಗೆ ಸಮೂಹ ವಿಶ್ರಾಂತಿ

  ಜಂಬೂಸವಾರಿಯಲ್ಲಿ ಭಾಗವಹಿಸಿದ ಆನೆಗಳೀಗ ಸಮೂಹ ವಿಶ್ರಾಂತಿ ಪಡೆದುಕೊಳ್ಳುತ್ತಿದೆ. ದಸರಾ ಮುಗಿದ ನಂತರ ತಣ್ಣೀರಲ್ಲಿ ಸ್ನಾನ ಮಾಡಿದ ಆನೆಗಳು ಆಹಾರ ಸೇವಿಸಿ ಆರಾಮವಾಗಿ ವಿಶ್ರಾಂತಿ ಪಡೆದುಕೊಂಡಿವೆ. ಅರಮನೆ ನೋಡಲು ಬಂದಿದ್ದ ಪ್ರವಾಸಿಗರು ಮತ್ತು ಸ್ಥಳೀಯರು ಆನೆಗಳನ್ನು ನೋಡಲು ಮುಗಿಬಿದ್ದರು.

 • Elephant

  Karnataka Districts1, Oct 2019, 1:15 PM IST

  ಮಲೆನಾಡು ಭಾಗದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ : ಆತಂಕದಲ್ಲಿ ಜನತೆ

  ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಹಾಸನ ಜಿಲ್ಲೆಯಲ್ಲಿ ಗುಂಪು ಗುಂಪಾಗಿ ಆನೆಗಳು ಗ್ರಾಮಗಳಿಗೆ ನುಗ್ಗುತ್ತಿದ್ದು ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ. 

 • mysore dasara

  Karnataka Districts8, Sep 2019, 10:03 AM IST

  ಮೈಸೂರು ದಸರಾ : ಎರಡನೇ ಗಜಪಡೆ ಕಾಡಿನಿಂದ ನಾಡಿಗೆ

  ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಲು ಗಜಪಡೆಯ ಎರಡನೇ ತಂಡದಲ್ಲಿ ಏಳು ಆನೆಗಳು ಸಜ್ಜಾಗಿವೆ.

 • elephant

  Karnataka Districts6, Sep 2019, 9:10 AM IST

  ಆನೆಗಳ ಸರಣಿ ಸಾವು: ಅಧ್ಯಯನಕ್ಕೆ ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

  ರಾಜ್ಯದಲ್ಲಿ ಹಲವು ಆನೆ ಶಿಬಿರಗಳಲ್ಲಿ ಆನೆಗಳು ಮೃತಪಟ್ಟಿರುವ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವ ಬಗ್ಗೆ ಸರ್ಕಾರ ನಿಲುವು ತಿಳಿಸಬೇಕೆಂದು ಹೈಕೋರ್ಟ್ ತಿಳಿಸಿದೆ. ಅಧ್ಯಯನಕ್ಕೆ ತಜ್ಞರ ಅಥವಾ ತಜ್ಞ ಸಂಸ್ಥೆಯನ್ನು ನೇಮಿಸುವ ಬಗ್ಗೆ ಹೈಕೋರ್ಟ್‌ ಸರ್ಕಾರದ ನಿಲುವು ಕೇಳಿದ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿದೆ.

 • Elephant

  Karnataka Districts26, Aug 2019, 8:39 AM IST

  ಸಕ್ರೆಬೈಲು ಶಿಬಿರದಲ್ಲಿ ಒಂದೇ ವರ್ಷದಲ್ಲಿ 4 ಆನೆಗಳ ಸಾವು

  ಸಕ್ರೆಬೈಲು ಆನೆ ಶಿಬಿರದಲ್ಲಿ ಒಂದೇ ವರ್ಷದಲ್ಲಿ ನಾಲ್ಕು ಆನೆಗಳು ಸಾವಿಗೀಡಾಗಿವೆ. ಅಲ್ಲದೇ ಈ ಎಲ್ಲಾ ಆನೆಗಳು ಮಧ್ಯ ಹಾಗೂ ಎಳೆ ವಯಸ್ಸಿನವಾಗಿವೆ.

 • Dussehra

  Karnataka Districts18, Aug 2019, 12:38 PM IST

  ಮೈಸೂರು ದಸರಾ ಜಂಬೂಸವಾರಿಗೆ ಈ ವರ್ಷ 2 ಹೊಸ ಆನೆ

  ಈ ವರ್ಷದ ದಸರಾ ಗಜಪಡೆಗೆ ಎರಡು ಹೊಸ ಆನೆಗಳು ಸೇರ್ಪಡೆಯಾಗಿವೆ. ಈ ಬಾರಿಯ ಜಂಬೂ ಸವಾರಿಯಲ್ಲಿ ಈ ಆನೆಗಳು ಉಳಿದ ಆನೆಗಳ ಜೊತೆಗೆ ಹೆಜ್ಜೆ ಹಾಕಲಿವೆ. 

 • mysore dasara

  Karnataka Districts16, Aug 2019, 8:16 PM IST

  ದ್ರೋಣನಿಲ್ಲದ ಕೊರಗು, ಮೈಸೂರು ದಸರಾದಲ್ಲಿ ಹೆಜ್ಜೆ ಹಾಕಲಿವೆ ಈ 14 ಆನೆಗಳು

  ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ  ಗಜಪಡೆ ಲಿಸ್ಟ್ ಫೈನಲ್ ಆಗಿದೆ.  ಈ ಬಾರಿ ದಸರಾದಲ್ಲಿ 14 ಆನೆಗಳು ಭಾಗಿಯಾಗಲಿವೆ, ಸುವರ್ಣ ನ್ಯೂಸ್‌ ಬಳಿ ದಸರಾ ಗಜಪಡೆಯ ಲಿಸ್ಟ್ ಇದೆ.  ಹಾಗಾದರೆ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕುವ ಆನೆಗಳು ಯಾವವು?

 • undefined

  Karnataka Districts21, Jul 2019, 8:37 AM IST

  ಮನೆಯೊಳಗೆ ಲಗ್ಗೆ ಇಟ್ಟ ಆನೆಗಳು: ಗ್ರಾಮಸ್ಥರಲ್ಲಿ ಆತಂಕ

  ಮಲೆನಾಡಿನಲ್ಲಿ ಹಲವೆಡೆ ಕಾಡಾನೆ ದಾಳಿ ನಡೆಯುತ್ತಲೇ ಇರುತ್ತದೆ. ನಾಡಿಗೆ ಬಂದು ಬೆಳೆ ನಾಶ ಮಾಡೋದು ಸಾಮಾನ್ಯ ಆಗಿಬಿಟ್ಟಿದೆ. ಇತ್ತೀಚಿನ ಬೆಳವಣಿಗೆಯಲ್ಲಿ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪ ಆನೆಗಳು ಗ್ರಾಮಸ್ಥರ ಮನೆಯೊಳಗೂ ಲಗ್ಗೆ ಇಟ್ಟಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.

 • Dasara Elephant
  Video Icon

  NEWS2, May 2019, 5:11 PM IST

  ಅಂಬಾರಿ ಹೊತ್ತಿದ್ದ ಅರ್ಜುನನಿಗೆ ಸಂಕಷ್ಟ: ಮಾವುತ ಬಾಯ್ಬಿಟ್ಟ ಕರಾಳ ಸತ್ಯ!

  ರಾಜ್ಯದಲ್ಲಿ ಕಾಡಾನೆಗಳ ಮಾರಣ ಹೋಮಕ್ಕೆ ಅಸಲಿ ಕಾರಣವೇನು? ಆರೋಗ್ಯ, ಚಿಕಿತ್ಸೆ ಹಾಗೂ ಆಹಾರ ಪದ್ಧತಿ ಹೇಗೆ ನಡೆಯುತ್ತೆ ಗೊತ್ತಾ? ದಸರಾ ಮುಗಿದ ಬಳಿಕ ಅಂಬಾರಿ ಹೊತ್ತ ಆನೆಗಳು ಹಾಗೂ ಮುನ್ನಡೆಸುವ ಮಾವುತರ ಪರಿಸ್ಥಿತಿ ಹೇಗಿರುತ್ತೆ ಗೊತ್ತಾ? ಅಧಿಕಾರಿಗಳ ಅಸಲಿಯತ್ತನ್ನು ಮಾವುತರು ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದೇನು? ಇಲ್ಲಿದೆ ನೋಡಿ ಮಾವುತರ ನೋವಿನ ಕೂಗು