ಆನೇಕಲ್‌

(Search results - 32)

Groundwater

Karnataka Districts6, Nov 2020, 7:55 AM

ಬೆಂಗಳೂರಲ್ಲಿ ಅಂತರ್ಜಲ ಗುಣಮಟ್ಟ ಕುಸಿತ

ಬೆಂಗಳೂರು ಪೂರ್ವ ಮತ್ತು ಆನೇಕಲ್‌ ಭಾಗದಲ್ಲಿ ದಿನದಿಂದ ದಿನಕ್ಕೆ ಆಂತರ್ಜಲ ಪ್ರಮಾಣ ಕುಸಿಯುತ್ತಿರುವ ಪರಿಣಾಮ, ಅಂತರ್ಜಲದಲ್ಲಿ ಕಾರ್ಬೋನೆಟ್‌, ಬೈ ಕಾರ್ಬೋನೆಟ್‌, ನೈಟ್ರೇಟ್‌ ಅಂಶಗಳು ಸೇರುತ್ತಿದೆ. ನೀರು ಗಡಸುತನಕ್ಕೆ ತಿರುಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Dead Body Dead Body

Karnataka Districts28, Oct 2020, 3:35 PM

ಆನೇಕಲ್‌: ಕೃಷಿ ಹೊಂಡದಲ್ಲಿ ಮುಳುಗಿ ಕಾರ್ಮಿಕ ಸಾವು

ಕೆಲಸ ಮುಗಿದ ನಂತರ ಕೃಷಿ ಕಾರ್ಮಿಕನೊಬ್ಬ ಕೈ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿಬಿದ್ದು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಗಣಿ ಠಾಣಾ ವ್ಯಾಪ್ತಿಯ ನಾಯನಹಳ್ಳಿಯಲ್ಲಿ ನಡೆದಿದೆ.

Accident

Karnataka Districts21, Oct 2020, 7:41 AM

ಕುಡಿದ ಮತ್ತಿನಲ್ಲಿ ಲಾರಿ ಚಾಲನೆ: ಸರಣಿ ಅಪಘಾತ, ತಪ್ಪಿದ ಭಾರೀ ಅನಾಹುತ

ಕುಡಿದ ಮತ್ತಿನಲ್ಲಿ ಲಾರಿ ಚಾಲನೆ ಮಾಡಿದ ಕಾರಣ ಸರಣಿ ಅಪಘಾತ ನಡೆದು ಇಬ್ಬರು ತೀವ್ರವಾಗಿ ಗಾಯಗೊಂಡು, 6 ವಾಹನಗಳು ಜಖಂಗೊಂಡ ಘಟನೆ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿಇಟಿಎಲ್‌ ಟೋಲ್‌ನಲ್ಲಿ ಮಂಗಳವಾರ ನಡೆದಿದೆ.

Murder

CRIME7, Oct 2020, 8:03 AM

ಆನೇಕಲ್‌: ಸಹಚರರಿಂದಲೇ ರೌಡಿಶೀಟರ್‌ ಬರ್ಬರ ಹತ್ಯೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಚೆನ್ನಾಗಿ ಕುಡಿಸಿ ರೌಡಿಶೀಟರ್‌ವೊಬ್ಬನನ್ನು ಆತನ ಸಹಚರರೇ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಅರಹಳ್ಳಿಯ ರಾಗಿ ಹೊಲದಲ್ಲಿ ನಡೆದಿದೆ.

Zebra

Karnataka Districts2, Oct 2020, 7:33 AM

ಬನ್ನೇರುಘಟ್ಟ ಉದ್ಯಾನವನದಲ್ಲಿ ಹೆಣ್ಣು ಮರಿಗೆ ಜನ್ಮ ಕೊಟ್ಟ ಝೀಬ್ರಾ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಾವೇರಿ ಎಂಬ ಹೆಸರಿನ ಝೀಬ್ರಾ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ ಎಂದು ಉದ್ಯಾನವನದ ಆಡಳಿತಾಧಿಕಾರಿ ವನಶ್ರೀ ವಿಪಿನ್‌ ಸಿಂಗ್‌ ತಿಳಿಸಿದರು.

Murder

CRIME27, Sep 2020, 3:09 PM

ಆನೇಕಲ್‌: ಕುತ್ತಿಗೆಗೆ ಚಾಕು ಇರಿದು ಅಪರಿಚಿತ ವ್ಯಕ್ತಿಯ ಹತ್ಯೆ

ವ್ಯಕ್ತಿಯೋರ್ವನನ್ನು ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಆನೇಕಲ್‌ನ ದೊಡ್ಡಕೆರೆ ಸಮೀಪದಲ್ಲಿ ಶುಕ್ರವಾರ ನಡೆದಿದೆ.

firing

CRIME16, Sep 2020, 7:24 AM

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.

Ravi D Channannavar

Karnataka Districts4, Sep 2020, 7:38 AM

ಡ್ರಗ್ಸ್‌ ದೊರೆತರೆ ಅಧಿಕಾರಿಗಳೇ ಹೊಣೆ: ರವಿ ಡಿ ಚನ್ನಣ್ಣನವರ್‌

ತಾಲೂಕಿನ 3 ಠಾಣಾ ವ್ಯಾಪ್ತಿಗಳು ಗಡಿ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿರಿಸಬೇಕು. ಸಣ್ಣ ಪ್ರಮಾಣದ ಸರಕು ದೊರೆತರೂ ಆಯಾ ಠಾಣಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್‌ ಎಚ್ಚರಿಕೆ ನೀಡಿದ್ದಾರೆ.

• undefined

Karnataka Districts20, Aug 2020, 7:43 AM

ಬನ್ನೇರುಘಟ್ಟ ಪಾರ್ಕ್: ಗಂಡಾನೆ ಮರಿ ಜನನ

ಬನ್ನೇರುಘಟ್ಟ ಜೈವಿಕ ಉದ್ಯಾನ ವನದ ಸಾಕಾನೆ ಸುವರ್ಣ(45) ಗಂಡಾನೆ ಮರಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿ ಆರೋಗ್ಯವಾಗಿದ್ದು ಮುಂದಿನ ವಾರದಲ್ಲಿ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿದೆ. ಪಾರ್ಕಿನಲ್ಲಿ ಒಟ್ಟು 25 ಆನೆಗಳ ಹಿಂಡು ಇದೆ ಎಂದು ಉದ್ಯಾನವನದ ಆಡಳಿತಾಧಿಕಾರಿ ವನಶ್ರೀ ವಿಪಿನ್‌ ಸಿಂಗ್‌ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಧಮಕಿ ಹಾಕುವುದು ಸೇರಿದಂತೆ ಯಾವುದೇ ದೂರು ಕೇಳಿಬಂದರೂ ಗೂಂಡಾ ಕಾಯ್ದೆಯಡಿ ಬಂಧಿಸಿ, ಗಡಿಪಾರು ಮಾಡಲಾಗುವುದು ಎಂದ ರವಿ ಡಿ.ಚನ್ನಣ್ಣನವರ್‌

state12, Aug 2020, 7:52 AM

ಲಾಂಗು, ಮಚ್ಚು ಝಳಪಿಸಿದ್ರೆ ಪಿಸ್ತೂಲು ಸದ್ದು: ರವಿ ಚನ್ನಣ್ಣನವರ್‌ ಖಡಕ್‌ ಎಚ್ಚರಿಕೆ

ಆನೇಕಲ್‌(ಆ.12):  ರೌಡಿಗಳು ಲಾಂಗು, ಮಚ್ಚುಗಳಿಗೆ ಕೆಲಸ ಕೊಟ್ಟರೆ, ನಾವು ಅನಿವಾರ್ಯವಾಗಿ ಪಿಸ್ತೂಲ್‌ಗೆ ಕೆಲಸ ಕೊಡಬೇಕಾಗುತ್ತದೆ ಎಂದು ರೌಡಿಶೀಟರ್‌ಗಳಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

MLA Shivanna

Karnataka Districts29, Jul 2020, 8:28 AM

ಕೋವಿಡ್‌ಗೆ ಭಯ ಪಡುವ ಅವಶ್ಯಕತೆಯಿಲ್ಲ, ಧೈರ್ಯವಾಗಿರಿ: ಕೊರೋನಾ ಗೆದ್ದ ಶಾಸಕ ಶಿವಣ್ಣ

ಕೊರೋನಾ ಸೋಂಕಿಗೆ ತುತ್ತಾಗಿದ್ದ ಆನೇಕಲ್‌ ಶಾಸಕ ಬಿ.ಶಿವಣ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

• undefined

state17, Jul 2020, 11:00 AM

ಜಿಲ್ಲಾ ಜೆಡಿಎಸ್‌ ಮುಖಂಡ ಶ್ರೀನಾಥರೆಡ್ಡಿ ಸೋಂಕಿಗೆ ಬಲಿ

ಜಿಲ್ಲಾ ಜೆಡಿಎಸ್‌ ಮುಖಂಡ ಹಾಗೂ ಆನೇಕಲ್‌ ತಾಲೂಕು ಮಾಜಿ ಅಧ್ಯಕ್ಷ ಟಿ.ಶ್ರೀನಾಥರೆಡ್ಡಿ(69) ಕೊರೋನಾಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Coronavirus

Video Icon

state12, Jul 2020, 5:54 PM

ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರೇ ಜೋಕೆ.! ಮೃತಪಟ್ಟ 5 ದಿನಗಳ ಬಳಿಕ ಪಾಸಿಟಿವ್ ರಿಪೋರ್ಟ್‌;

ಕೊರೊನಾ ವಿಚಾರದಲ್ಲಿ ಆರೋಗ್ಯ ಅಧಿಕಾರಿಗಳು ಎಡವಟ್ಟಿನ ಮೇಲೆ ಎಡವಟ್ಟು ಮಾಡುತ್ತಿದ್ದಾರೆ. ಆನೇಕಲ್‌ನಲ್ಲಿ ಸತ್ತ ವ್ಯಕ್ತಿಗೆ 5 ದಿನಗಳ ಬಳಿಕ ಪಾಸಿಟಿವ್ ವರದಿ ನೀಡಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರಲ್ಲಿ ಕೊರೊನಾ ಆತಂಕ ಶುರುವಾಗಿದೆ.

MLA Shivanna

Karnataka Districts10, Jul 2020, 11:22 AM

ಆನೇಕಲ್‌ ಶಾಸಕ ಶಿವಣ್ಣಗೂ ಸೋಂಕು

ಆನೇಕಲ್‌ ಶಾಸಕ ಬಿ.ಶಿವಣ್ಣ ಅವರಿಗೂ ಕೊರೋನಾ ಸೋಂಕಿರುವುದು ದೃಢವಾಗಿದ್ದು, ಇಲ್ಲಿನ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದಾರೆ. ಕಳೆದ 2 ದಿನಗಳ ಹಿಂದೆ ಜ್ವರ, ನೆಗಡಿ ಕಾಣಿಸಿಕೊಂಡ ಕಾರಣ ಶಿವಣ್ಣ ತಪಾಸಣೆಗೆ ಒಳಗಾಗಿದ್ದರು.

মদ্যপানের সময় বচসা, ভাইকে 'খুন' করে থানায় আত্মসমপর্ণ দাদার

CRIME19, Jun 2020, 8:03 AM

ಹಳೇ ದ್ವೇಷ: ಜಿಮ್ ಟ್ರೈನರ್‌ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ರಾಜೀ ಮಾಡುವ ನೆಪದಲ್ಲಿ ಜಿಮ್ ಟ್ರೈನರ್‌ವೊಬ್ಬನನ್ನು ಮಾತುಕತೆಗೆ ಕರೆಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ರಾಮಸಂದ್ರದಲ್ಲಿ ನಡೆದಿದೆ. ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿ ಕಿರಣ್ಕೊಲೆಯಾದ ಯುವಕ.