ಆಪರೇಷನ್ ಕಮಲ  

(Search results - 423)
 • Rebels
  Video Icon

  Politics22, Oct 2019, 3:54 PM IST

  ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

  ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

  ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

 • bsy

  NEWS22, Sep 2019, 3:00 PM IST

  'ಯಡಿಯೂರಪ್ಪ ದೆಹಲಿಗೆ ಹೋಗಿರುವುದು ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ'

  ಸಿಎಂ ಯಡಿಯೂರಪ್ಪ ಅವರು ದೆಹಲಿ ಹೋಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

 • రాష్ట్ర విభజన కారణంగా ఏపీ లో కాంగ్రెస్ కు చెందిన నేతలు టీడీపీ, వైఎస్ఆర్‌సీపీలో చేరారు. రాష్ట్ర విభజన తర్వాత ఏపీ రాష్ట్రంలో కాంగ్రెస్ పార్టీకి రఘువీరారెడ్డి పెద్ద దిక్కుగా ఉన్నారు. ఈ ఏడాది ఏప్రిల్ లో జరిగిన ఎన్నికల్లో కాంగ్రెస్ పార్టీ ఘోర పరాజయం పాలైంది. దీంతో రఘువీరారెడ్డి పీసీసీ చీఫ్ పదవికి రాజీనామా చేశారు.

  Karnataka Districts17, Sep 2019, 9:53 AM IST

  ಅನುದಾನ ಕೇಳಿದ್ರೆ ಬಿಎಸ್‌ವೈ ಬಿಜೆಪಿಗೆ ಬಾ ಅಂತಾ ಕರೀತಾರೆ : ಕೈ ಶಾಸಕ

  ಯಡಿಯೂರಪ್ಪ ಅವರ ಬಳಿ ಕ್ಷೇತ್ರಾಭಿವೃದ್ಧಿಗೆ ಅನುದಾನ ಕೇಳಲು ಹೋದರೆ, ನೀವು ಬಿಜೆಪಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರೋರ್ವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

 • Karnataka Districts8, Sep 2019, 2:55 PM IST

  ಎಚ್.ಡಿ.ರೇವಣ್ಣಗೂ ಬಂದಿತ್ತಾ BJP ಆಫರ್‌ ?

  ಜೆಡಿಎಸ್ ಮುಖಂಡ ಎಚ್.ಡಿ ರೇವಣ್ಣಗೂ ಆಪರೇಷನ್ ಕಮಲದ ಆಫರ್ ನೀಡಲಾಗಿತ್ತಾ? ಈ ಬಗ್ಗೆ ಬಿಜೆಪಿ ಮುಖಂಡರು ಹೇಳೋದೇನು? 

 • Ramesh jarakiholi

  NEWS7, Sep 2019, 4:42 PM IST

  ರಾಜ್ಯ ರಾಜಕಾರಣದಲ್ಲಿ ಮತ್ತೆ ಹೊಸ ಬಾಂಬ್ ಸಿಡಿಸಿದ ಬೆಳಗಾವಿ ಸಾಹುಕಾರ

  ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಮತ್ತೆ ರಾಜ್ಯ ರಾಜಕಾರಣದಲ್ಲಿ ಹೊಸ ವಿಷಯವೊಂದನ್ನು ತೇಲಿಬಿಟ್ಟಿದ್ದು, ಇದು ಭಾರೀ ಸಂಚಲನ ಮೂಡಿಸಿದೆ.

 • Karnataka Districts6, Sep 2019, 3:14 PM IST

  ನಿಂತಿಲ್ಲ BJP ಆಪರೇಷನ್ : ಮತ್ತೋರ್ವ JDS ಶಾಸಕಗೆ ಬಿಗ್ ಆಫರ್

  ರಾಜ್ಯದಲ್ಲಿ ದೋಸ್ತಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಇನ್ನೂ ಕೂಡ ಆಪರೇಷನ್ ಕಮಲ ನಿಂತಿಲ್ಲ. ನನಗೂ ಭರ್ಜರಿ ಆಫರ್ ನೀಡಿದ್ದರು ಎಂದು ಜೆಡಿಎಸ್ ಶಾಸಕರೋರ್ವರು ಹೇಳಿದ್ದಾರೆ. 

 • Karnataka Districts6, Sep 2019, 11:08 AM IST

  ಹೊಸ ರಾಜಕೀಯ ಬೆಳವಣಿಗೆ ಸುಳಿವು ನೀಡಿದ JDS ಶಾಸಕ

  ಹೊಸ ರಾಜಕೀಯ ಬೆಳವಣಿಗೆಯೊಂದರ ಬಗ್ಗೆ ಜೆಡಿಎಸ್ ಶಾಸಕರೋರ್ವರು ಪರೋಕ್ಷ ಸುಳಿವು ನೀಡಿದ್ದಾರೆ. ಅಲ್ಲದೇ ಆಪರೇಷನ್ ಕಮಲದ ಆಫರ್ ಬಗ್ಗೆ ದೂರು ನೀಡುವ ಸಾಧ್ಯತೆ ಇದೆ. 

 • NEWS5, Sep 2019, 7:12 PM IST

  ಆಪರೇಷನ್ ಕಮಲದಿಂದ 5 ಅಲ್ಲ, 50 ಕೋಟಿ ಆಫರ್​ ಬಂದಿತ್ತು:ಹೀಗೊಂದು ಬಾಂಬ್

  ಆಪರೇಷನ್ ಕಮಲದಿಂದ ನನಗೂ ಆಫರ್ ಬಂದಿದ್ದು ನಿಜ. 5 ಕೋಟಿ ಅಲ್ಲ 50 ಕೋಟಿಗೆ ಕರೆದರು ಎಂದು ಬೇಲೂರು ಕ್ಷೇತ್ರ ಜೆಡಿಎಸ್ ಶಾಸಕ ಕೆ.ಎಸ್ ಲಿಂಗೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. 

 • BS Yediyurapp
  Video Icon

  NEWS19, Aug 2019, 4:10 PM IST

  ‘ಆಪರೇಷನ್ ಕಮಲದ ತನಿಖೆ CBIಗೆ ಕೊಡ್ತಾರಾ ಬಿಎಸ್‌ವೈ?’

  ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ವಹಿಸಿರುವ ಬಿ.ಎಸ್. ಯಡಿಯೂರಪ್ಪ, ಆಪರೇಷನ್ ಕಮಲವನ್ನು ಕೂಡಾ ತನಿಖೆ ಮಾಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ಒಪ್ಪಿಸಲು ನಾನು ಹೇಳಿಲ್ಲ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

 • Video Icon

  NEWS16, Aug 2019, 4:12 PM IST

  ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ! ಶಾಸಕರ ರಾಜೀನಾಮೆ ಪರ್ವ ಮತ್ತೆ ಶುರು?

  ರಾಜ್ಯ ರಾಜಕಾರಣದಲ್ಲಿ ಮತ್ತೆ ಅಲ್ಲೋಲ ಕಲ್ಲೋಲ ಉಂಟಾಗುವ ಸುದ್ದಿಯೊಂದು ಬಂದಿದೆ. ಕಾಂಗ್ರೆಸ್- ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾಯ್ತು, ಮೈತ್ರಿ ಸರ್ಕಾರ ಬಿದ್ದಿದ್ದಾಯ್ತು. ಮತ್ತೆ ಇದೇನು ಹೊಸ ಬೆಳವಣಿಗೆ ಎಂಬ ಪ್ರಶ್ನೆಯೆ? ಹೌದು, ಕಾಂಗ್ರೆಸ್- ಜೆಡಿಎಸ್‌ನ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ! ಯಾಕೆ? ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...   

 • বিজেপি যুব নেতা এবং মহিলা কর্মীর ভিডিও ভাইরাল। ছবি- গেটি ইমেজেস

  Karnataka Districts31, Jul 2019, 8:06 AM IST

  ಮತ್ತೆ ಆಪರೇಷನ್‌ ಕಮಲದ ಸದ್ದು!

  ಮತ್ತೆ ಆಪರೇಷನ್ ಕಮಲದ ವಿಚಾರ ಸದ್ದು ಮಾಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಸದ್ಸ್ಯರ ನಡುವೆ ಚರ್ಚೆಗೆ ಕಾರಣವಾಯಿತು.

 • revanna kumaraswamy
  Video Icon

  NEWS29, Jul 2019, 9:29 PM IST

  ‘ಮೂರು ದಿನಗಳಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ’

  ಮುಂಬೈನಿಂದ ನಗರಕ್ಕೆ ವಾಪಾಸಾಗಿರುವ ಅನರ್ಹ ಶಾಸಕರು, ಕಾಂಗ್ರೆಸ್- ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೊಸಕೋಟೆ ‘ಅನರ್ಹ’ ಶಾಸಕ ಎಂ.ಟಿ.ಬಿ. ನಾಗರಾಜ್, ಆಪರೇಷನ್ ಕಮಲ ಆರೋಪವನ್ನು ತಳ್ಳಿಹಾಕಿದ್ದಾರೆ. ಇದೇ ವೇಳೆ, ನಾವು ಸಿಎಂಗೆ ಕೊಟ್ಟ ಒಂದೇ ಒಂದು ಪತ್ರವನ್ನೂ ಅಧಿಕಾರಿಗಳು ವರ್ಗಾವಣೆ ಮಾಡಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ವಿರುದ್ಧ ಕಿಡಿಕಾರಿದರು. 

 • Munirathna
  Video Icon

  NEWS29, Jul 2019, 4:23 PM IST

  ಬೆಂಗಳೂರಿಗೆ ಮುನಿ(ದ)ರತ್ನ; ರಾಜೀನಾಮೆ ರಹಸ್ಯ ಬಹಿರಂಗ

  ಬೆಂಗಳೂರು (ಜು.29): ಪಕ್ಷದೊಂದಿಗೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಇದೀಗ ಅನರ್ಹರಾಗಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಬೆಂಗಳೂರಿಗೆ ವಾಪಾಸಾಗಿದ್ದಾರೆ.  ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ತಾವು ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ ಎಂದರು. ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನೂ ಈ ವೇಳೆ ಬಿಚ್ಚಿಟ್ಟರು.

 • karnataka
  Video Icon

  NEWS24, Jul 2019, 5:21 PM IST

  ಸರ್ಕಾರ ಪತನಕ್ಕೆ ಬಿಜೆಪಿ ಕಾರಣವಲ್ವಂತೆ!

  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಈಗ ಇತಿಹಾಸ. ಸುಮಾರು 18 ದಿವಸಗಳ ರಾಜಕೀಯ ಹೈಡ್ರಾಮಾ ವಿಶ್ವಾಸ ಮತ ಯಾಚನೆಯೊಂದಿಗೆ ಅಂತ್ಯವಾಗಿದೆ. ಅತೃಪ್ತ ಶಾಸಕರ ಬಂಡಾಯದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ದೋಸ್ತಿಗಳ ವಾದವಾಗಿದ್ದರೆ, ಬಿಜೆಪಿಯು ಅದನ್ನು ಅಲ್ಲಗಳೆದಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಕಾಂಗ್ರೆಸ್-ಜೆಡಿಎಸ್ ನಮ್ಮ ಕಡೆ ಬೊಟ್ಟು ಮಾಡುತ್ತಿವೆ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

 • NEWS23, Jul 2019, 6:10 PM IST

  ‘ಯಡಿಯೂರಪ್ಪ ಸರ್ಕಾರ ರಚಿಸಿದರೂ ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲ್ಲ’

  "2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು."