ಆಪರೇಷನ್ ಕಾಶ್ಮೀರ  

(Search results - 32)
 • undefined

  NEWS25, Aug 2019, 6:22 PM

  ಹಕ್ಕು ಕಸಿಯುವುದು ದೇಶದ್ರೋಹಿ ಕೃತ್ಯಕ್ಕಿಂತ ಹೀನ: ಪ್ರಿಯಾಂಕಾ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಶ್ಮೀರಿಗಳ ಪ್ರಜಾಪ್ರಭುತ್ವ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ಹೀನ ಕೃತ್ಯ ಎಂದು ಕಿಡಿಕಾರಿದ್ದಾರೆ.

 • Rahul Gandhi

  NEWS25, Aug 2019, 2:16 PM

  ಎಲ್ಲಾ ಸರಿ ಇದ್ಮೇಲೆ ಒಳಗೆ ಬಿಡ್ಲಿಲ್ಲ ಏಕೆ?: ರಾಹುಲ್ ಗಾಂಧಿ ಪ್ರಶ್ನೆ!

  ನಿನ್ನೆ(ಆ.24) ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ತೆರಳಿದ್ದ ಪ್ರತಿಪಕ್ಷದ ನಿಯೋಗವನ್ನು ತಡೆದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಹುಲ್ ಗಾಂಧಿ, ಕಣಿವೆಯಲ್ಲಿ ಎಲ್ಲವೂ ಸರಿ ಇದೆ ಎಂದು ಪ್ರತಿಪಾದಿಸುತ್ತಿರುವ ಸರ್ಕಾರ, ಪ್ರತಿಪಕ್ಷದ ನಿಯೋಗವನ್ನು ತಡೆದಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. 

 • Opposition Delegates

  NEWS24, Aug 2019, 9:54 PM

  ಬಂದ ದಾರಿಗೆ ಸುಂಕವಿಲ್ಲ: ರಾಹುಲ್ ನಿಯೋಗಕ್ಕೆ ಕಣಿವೆ ಪ್ರವೇಶವಿಲ್ಲ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆಗೆ ಭೇಟಿ ನೀಡಲು ಯತ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷ ನಿಯೋಗವನ್ನು ಶ್ರೀನಗರ ವಿಮಾನ ನಿಲ್ದಾಣದಿಂದಲೇ ದೆಹಲಿಗೆ ವಾಪಸ್ ಕಳುಹಿಸಲಾಗಿದೆ.

 • undefined

  NEWS22, Aug 2019, 5:37 PM

  ಭಾರತ ಸ್ವಚ್ಛ ಮಾಡ್ತೀವಿ: ಅಣುಬಾಂಬ್ ಕನವರಿಸಿದ ಮಿಯಾಂದಾದ್!

  ‘ಭಾರತವನ್ನು ಕ್ಷಣಮಾತ್ರದಲ್ಲಿ ಅಣುಬಾಂಬ್ ಹಾಕಿ ಉಡಾಯಿಸುತ್ತೇವೆ..’ ಇದು ಪಾಕ್ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಅವರ ಸೊಕ್ಕಿನ ನುಡಿಗಳು. ಪಾಕ್ ಬಳಿ ಅಣ್ವಸ್ತ್ರ ಇದ್ದು, ಭಾರತವನ್ನು ಕ್ಷಣಾರ್ಧದಲ್ಲಿ ಉಡಾಯಿಸುವ ಸಾಮರ್ಥ್ಯ ಅದಕ್ಕಿದೆ ಎಂದು ಮಿಯಾಂದಾದ್ ನೇರವಾಗಿ ಅಣ್ವಸ್ತ್ರ ಬೆದರಿಕೆಯೊಡ್ಡಿದ್ದಾರೆ. 

 • abhishelk-manu-singhvi

  NEWS17, Aug 2019, 8:31 PM

  370 ವಿಷ್ಯ ಭದ್ರತಾ ಮಂಡಳಿಗೆ ಹೋಗಿದ್ದೇಕೆ?: ಕಾಂಗ್ರೆಸ್ ಪ್ರಶ್ನೆ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಭಾರತದ ನಿರ್ಣಯಕ್ಕೆ ಜಾಗತಿಕ ಜಯ ಲಭಿಸಿದೆ. ಆದರೆ ಜಯ ಅದೇಕೊ ಕಾಂಗ್ರೆಸ್’ಗೆ ಪಥ್ಯವಾದಂತಿಲ್ಲ. ಆರ್ಟಿಕಲ್ 370ರ ವಿಷಯ ಭದ್ರತಾ ಮಂಡಳಿವರೆಗೂ ಹೋಗಲು ಮೋದಿ ಸರ್ಕಾರ ಅನುವು ಮಾಡಿಕೊಟ್ಟಿದ್ದೇಕೆ ಎಂದು ಪ್ರಶ್ನಿಸಿದೆ.
   

 • Syed Akbaruddin

  NEWS17, Aug 2019, 4:48 PM

  ಯಾವಾಗ ಮಾತಾಡ್ತಿರಾ?: ಪಾಕ್ ಪತ್ರಕರ್ತರಿಗೆ ಸೈಯ್ಯದ್ ಕೊಟ್ಟ ಉತ್ತರ..!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಭಾರತದ ಕ್ರಮವನ್ನು ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸಿದ್ದ ಪಾಕಿಸ್ತಾನಕ್ಕೆ ಮುಖಭಂಗವಾಗಿರುವುದು ಎಲ್ಲಿರಗೂ ಗೊತ್ತೇ ಇದೆ. ಈ ಮಧ್ಯೆ ಪಾಕ್ ಪತ್ರಕರ್ತರ ಪ್ರಶ್ನೆಗೆ, ವಿಶ್ವಸಂಸ್ಥೆಗೆ ಭಾರತದ ಖಾಯಂ ರಾಯಭಾರಿ ಸೈಯ್ಯದ್ ಅಕ್ಬರುದ್ದೀನ್ ನೀಡಿದ ಖಡಕ್ ಉತ್ತರ ವೈರಲ್ ಆಗಿದೆ.

   

 • thar railway border

  NEWS16, Aug 2019, 8:04 PM

  ಟಿಟ್ ಫಾರ್ ಟ್ಯಾಟ್: ಥಾರ್ ಲಿಂಕ್ ಎಕ್ಸಪ್ರೆಸ್ ರದ್ದುಗೊಳಿಸಿದ ಭಾರತ!

  ರಾಜಸ್ಥಾನದ ಜೋಧ್’ಪುರದಿಂದ ಪಾಕಿಸ್ತಾನದ ಕರಾಚಿಗೆ ಸಂಪರ್ಕ  ಕಲ್ಪಿಸುತ್ತಿದ್ದ  ಥಾರ್ ಲಿಂಕ್ ಎಕ್ಸಪ್ರೆಸ್ ರೈಲು ಸಂಚಾರವನ್ನು ಸ್ಥಗಿತಗೊಳಿಸಿರುವುದಾಗಿ ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 • Pm narendra modi today meet to RSS chief Mohan bhagwat

  NEWS16, Aug 2019, 5:19 PM

  ಸಾರ್ಥಕ ನಿರ್ಧಾರ: 370 ವಿಧಿ ರದ್ದತಿ ಐತಿಹಾಸಿಕ ಎಂದ ಭಾಗವತ್!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರವನ್ನು, RSS ಮುಖ್ಯಸ್ಥ ಮೋಹನ್ ಭಾಗವತ್ ಬೆಂಬಲಿಸಿದ್ದಾರೆ.

 • राष्ट्रपति रामनाथ कोविंद ने जम्मू कश्मीर पुनर्गठन बिल 2019 को मंजूरी दे दी है।

  NEWS14, Aug 2019, 3:50 PM

  ಜಮ್ಮುವಿನಲ್ಲಿ ನಿಷೇಧಾಜ್ಞೆ ಹಿಂಪಡೆತ: ಕಾಶ್ಮೀರದಲ್ಲಿ ಅವ್ಯಾಹತ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ ಕಣಿವೆಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಸಡಿಸಲಾಗಿದೆ. ಜಮ್ಮುವಿನಲ್ಲಿ ನಿಷೇಧಾಜ್ಞೆಯನ್ನು ಸಂಪೂರ್ಣವಾಗಿ ಹಿಂಪಡೆಯಲಾಗಿದ್ದು, ಕಾಶ್ಮೀರದ ಕೆಲವೆಡೆ ಮಾತ್ರ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ.

 • Pakistan

  NEWS12, Aug 2019, 4:40 PM

  ಪಾಕ್ ಯುದ್ಧ ವಿಮಾನಗಳು ಗಡಿಗೆ: ಯುದ್ಧವಾದರೆ ಗುಜರಿಗೆ!

  ಭಾರತದ ವಿರುದ್ಧ ಯುದ್ಧ ಮಾಡುವ ಉನ್ಮಾದಲ್ಲಿರುವ ಪಾಕಿಸ್ತಾನ, ತನ್ನ ವಾಯುಸೇನೆಗೆ ಸೇರಿದ 3 ಸಿ130 ಯುದ್ಧ ವಿಮಾನಗಳನ್ನು  ಲಡಾಕ್‌ನ  ಸ್ಕರ್ದು ವಾಯುನೆಲೆಗೆ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಪಾಕಿಸ್ತಾನದ ಚಲನವಲನದ ಮೇಲೆ ಭಾರತದ ಸೇನಾ ಗುಪ್ತಚರ ಸೂಕ್ಷ್ಮವಾಗಿ ಕಣ್ಣಿಟ್ಟಿದೆ.

 • Ajit

  NEWS10, Aug 2019, 9:19 PM

  ಕಣಿವೆಯಲ್ಲಿ ಹಾರಾಡುತ್ತಿದೆ ಭದ್ರತಾ ಹಕ್ಕಿ: ಧೋವಲ್ ಕಂಡ ಸ್ಥಳೀಯರು ಕಕ್ಕಾಬಿಕ್ಕಿ!

  ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಣಿವೆ ಪ್ರವಾಸದಲ್ಲಿದ್ದಾರೆ. ಕಣಿವೆಯ ಭದ್ರತಾ ಪರಿಶೀಲನೆಯ ಜವಾಬ್ದಾರಿ ಹೊತ್ತಿರುವ ಅಜಿತ್ ಧೋವಲ್, ಅನಂತ್’ನಾಗ್ ಜಿಲ್ಲೆಯಲ್ಲಿ ಸ್ಥಳೀಯರೊಂದಿಗೆ ಹರಟುವ ಮೂಲಕ ಜನರ ವಿಶ್ವಾಸ ಗೆಲ್ಲುವ ಪ್ರಯತ್ನ ಮಾಡಿದರು.

 • Jammu Kashmir

  NEWS10, Aug 2019, 8:47 PM

  ಪ್ರತಿಭಟನೆಯೂ ಇಲ್ಲ ಮಣ್ಣೂ ಇಲ್ಲ: ವದಂತಿ ತಳ್ಳಿ ಹಾಕಿದ ಗೃಹ ಇಲಾಖೆ!

  ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂಬ ವದಂತಿಯನ್ನು ಕೇಂದ್ರ ಗೃಹ ಇಲಾಖೆ ತಳ್ಳಿ ಹಾಕಿದೆ. ಕಣಿವೆ ರಾಜಧಾನಿ ಶ್ರೀನಗರದಲ್ಲಿ ಶಾಂತಿ ನೆಲೆಸಿದ್ದು, ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಗೃಹ ಇಲಾಖೆ ಕಳಕಳಿಯ ಮನವಿ ಮಾಡಿದೆ.

 • Haryana CM Manoharlal khattar has pass derogatory remark for Rahul Gandhi as Papu

  NEWS10, Aug 2019, 6:56 PM

  ಸುಂದರ ಕಾಶ್ಮೀರಿ ಸೊಸೆಯಂದಿರು: ಹರಿಯಾಣ ಸಿಎಂ ಏನಂದರು?

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಂಡ ಪರಿಣಾಮ ಆಗುತ್ತಿರುವ ಬದಲಾವಣೆ ಕುರಿತು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

 • undefined

  NEWS10, Aug 2019, 6:00 PM

  ಆರ್ಟಿಕಲ್ 370 ರದ್ದತಿ: ಮೋದಿಗೆ ರಷ್ಯಾದ ಬೆಂಬಲ ಸಿಕ್ಕೈತಿ!

  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ, ಜಮ್ಮು- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಿದ ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದೆ.

 • Opinion Post

  NEWS9, Aug 2019, 6:00 PM

  ಆರ್ಟಿಕಲ್ 370 ರದ್ದತಿ: ವಿಡಿಯೋ ನೋಡಿದ್ರೆ ಗೊತ್ತಾಗುತ್ತೆ ಇಮ್ರಾನ್ ಸ್ಥಿತಿ!

  ಕಣಿವೆಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದತಿಗೆ ಸಂಬಂಧಿಸಿದಂತಯೆ ‘ಓಪಿನಿಯನ್ ಪೋಸ್ಟ್’ ಎಂಬ ಡಿಜಿಟಲ್ ಮಾಧ್ಯಮವೊಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮಾಷೆಯ ವಿಡಿಯೋದಿಂದ ಟ್ರೋಲ್ ಮಾಡಿದೆ.