ಆಪ್  

(Search results - 464)
 • Joy Thamos

  National15, Oct 2019, 2:27 PM IST

  ಅಸಿಸ್ಟಂಟನ್ನು ಮದುವೆಯಾಗಲು ಇಸ್ಲಾಂಗೆ ಪರಿವರ್ತನೆಯಾಗಿದ್ದ ಪಿಎಂಸಿ ಮಾಜಿ ಎಂಡಿ!

  ಬಹುಕೋಟಿ ಪಂಜಾಬ್‌ ಹಾಗೂ ಮಹಾರಾಷ್ಟ್ರ ಸಹಕಾರಿ ಬ್ಯಾಂಕ್‌ ಹಗರಣ ಸಂಬಂಧ ಅಮಾನತಾಗಿರುವ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಜಾಯ್‌ ಥಾಮಸ್‌, ತನ್ನ ಆಪ್ತ ಸಹಾಯಕಿಯನ್ನು ವಿವಾಹವಾಗಲು ಇಸ್ಲಾಂಗೆ ಮತಾಂತರಗೊಂಡಿದ್ದ ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 

 • Video Icon

  Politics14, Oct 2019, 6:31 PM IST

  BJPಯಲ್ಲಿ ಕಚ್ಚಾಟ ಸ್ಫೋಟ; BSY ಆಪ್ತನಿಗೆ ಕಪಾಳಮೋಕ್ಷ!

  ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಸಂಘಟನೆಯಲ್ಲಿ ಬದಲಾವಣೆ ನಡೆದ ಬೆನ್ನಲ್ಲೇ, ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಬೆಂಬಲಿಗನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸಿಎಂ ಬಿಎಸ್​ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
   

 • Parameshwara
  Video Icon

  state14, Oct 2019, 4:02 PM IST

  ಪರಮೇಶ್ವರ್‌ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ

  ಐಟಿ ದಾಳಿ ಮಾಡಿದ್ದಕ್ಕೆ ಹದರಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಅಷ್ಟಕ್ಕೂ ಪರಮೇಶ್ವರ್ ಪರಮಾಪ್ತ ರಮೇಶ್ ಆತ್ಮಹತ್ಯೆಗೆ ಕಾರಣವೇನು? ಐಟಿ ವಿಚಾರಣೆಗೆ ರಮೇಶ್ ಹೆದರಿದ್ದೇಕೆ ಗೊತ್ತಾ? ಐಟಿ ವಿಚಾರಣೆ ಬಳಿಕ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ಸ್ಪೋಟಕ ಸೀಕ್ರೆಟ್ . ಅದನ್ನು ವಿಡಿಯೋನಲ್ಲಿ ನೋಡಿ.

 • Param

  state14, Oct 2019, 8:02 AM IST

  ರಮೇಶ್ ನನ್ನ ವ್ಯವಹಾರ ನೋಡಿಕೊಳ್ಳುತ್ತಿರಲಿಲ್ಲ: ಮಾಜಿ ಡಿಸಿಎಂ ಪರಮೇಶ್ವರ್

  ಆತ ಆಪ್ತ ಸಹಾಯಕನಾಗಿಯಷ್ಟೇ ಕೆಲಸ ಮಾಡುತ್ತಿದ್ದ| ರಮೇಶ್ ನನ್ನ ವ್ಯವಹಾರ ನೋಡಿಕೊಳ್ಳುತ್ತಿರಲಿಲ್ಲ: ಮಾಜಿ ಡಿಸಿಎಂ ಪರಮೇಶ್ವರ್

 • Ramesh
  Video Icon

  state13, Oct 2019, 12:40 PM IST

  ಐಟಿ ಅಧಿಕಾರಿಗಳ ವಿರುದ್ಧ ರಮೇಶ್ ಕುಟುಂಬದಿಂದ ದೂರು

  ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಐಟಿ ಅಧಿಕಾರಿಗಳ ವಿರುದ್ಧ ರಮೇಶ್ ಕುಟುಂಬ ದೂರು ನೀಡಿದೆ. ಜ್ಞಾನ ಭಾತಿ ಪೊಲೀಸರು ಪ್ರಾಥಮಿಕ ಹಂತದ ತನಿಖೆ ಶುರು ಮಾಡಿದ್ದಾರೆ. ಒಂದು ವೇಳೆ ಆರೋಪ ಸಾಬೀತಾದರೆ ಮಾತ್ರ ಐಟಿಗೆ ನೋಟಿಸ್ ನೀಡಲಾಗುತ್ತದೆ. ಮರಣೋತ್ತರ ಪರೀಕ್ಷೆಗಾಗಿ ಜ್ಞಾನ ಭಾರತಿ ಪೊಲೀಸರು ಕಾಯುತ್ತಿದ್ದಾರೆ. 

 • IT Raid

  Tumakuru13, Oct 2019, 8:28 AM IST

  ಮಾಜಿ ಡಿಸಿಎಂ ಆಪ್ತ ರಮೇಶ್ ಆತ್ಮಹತ್ಯೆ ಹಿನ್ನೆಲೆ IT ಅಧಿಕಾರಿಗಳಿಗೆ ಬಿಗಿ ಭದ್ರತೆ

  ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಆಪ್ತ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಐಟಿ ಅಧಿಕಾರಿಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪರಮೇಶ್ವರ್‌ ಆಪ್ತ ರಮೇಶ್‌ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹೊರಬೀಳುತ್ತಿದ್ದಂತೆ ಮೆಡಿಕಲ್‌ ಕಾಲೇಜಿಗೆ ಆಗಮಿಸಿದ ಎಎಸ್ಪಿ ಉದ್ದೇಶ್‌ ಅವರು ಪೊಲೀಸ್‌ ಭದ್ರತೆ ನಿಯೋಜಿಸಿದ್ದರು.

 • Mallikarjun Kharge

  News7, Oct 2019, 10:16 AM IST

  ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಎಐಸಿಸಿಯಿಂದ ಹೊರಕ್ಕೆ?

  ಖರ್ಗೆಯನ್ನು ಎಐಸಿಸಿಯಿಂದ ಹೊರಹಾಕಿ| ಇಲ್ಲದಿದ್ದರೆ, ಕಾಂಗ್ರೆಸ್‌ಗೆ ಉಳಿಗಾಲವಿಲ್ಲ ಎಂದು ಪ್ರತಿಪಾದನೆ| ಮಹಾರಾಷ್ಟ್ರ, ಹರ್ಯಾಣ ಎರಡರಲ್ಲೂ ಕಾಂಗ್ರೆಸ್‌ ಗೆಲ್ಲಲ್ಲ: ಸಂಜಯ್‌ ಭವಿಷ್ಯ| ಸೋನಿಯಾಗೆ ಆಪ್ತರಾದ ಹಿರಿಯ ಕಾಂಗ್ರೆಸ್ಸಿಗರ ವಿರುದ್ಧ ಆಕ್ರೋಶ

 • Nalin Kumar Kateel

  Karnataka Districts3, Oct 2019, 9:22 AM IST

  ಕಟೀಲ್‌ ಕರೆದ ಸಭೆಯಲ್ಲಿ ಬಿಎಸ್‌ವೈ ಆಪ್ತರ ಗೈರು!

  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆದ ಸಭೆಯಲ್ಲಿ ಯಡಿಯೂರಪ್ಪ ಆಪ್ತರು ಗೈರಾದ ಘಟನೆ ನಡೆದಿದೆ. 

 • sabarimala

  News3, Oct 2019, 9:02 AM IST

  ಶಬರಿಮಲೆಗೆ ಸ್ತ್ರೀ ಪ್ರವೇಶ ತೀರ್ಪಿತ್ತಿದ್ದ ಸುಪ್ರೀಂ ಜಡ್ಜ್‌ ಚಂದ್ರಚೂಡ್‌ಗೆ ಬೆದರಿಕೆ!

  ಶಬರಿಮಲೆಗೆ ಸ್ತ್ರೀಯರ ಪ್ರವೇಶ ತೀರ್ಪಿತ್ತಿದ್ದಕ್ಕೆ ಸುಪ್ರೀಂಕೋರ್ಟ್ ಜಡ್ಜ್‌ ಚಂದ್ರಚೂಡ್‌ಗೆ ಬೆದರಿಕೆ| ಬೆದರಿಕೆ ರೀತಿ ನೀಡಿ ಆಪ್ತ ಸಿಬ್ಬಂದಿಗಳಿಗೇ ಆತಂಕ| ಸಾಮಾಜಿಕ ಜಾಲತಾಣ ಬಳಸದಂತೆ ಜಡ್ಜ್‌ಗೆ ಸಲಹೆ

 • loose mada yogi

  Entertainment1, Oct 2019, 4:42 PM IST

  ಲೂಸ್ ಮಾದ ಮಗಳ ನಾಮಕರಣದಲ್ಲಿ ಡಿ ಬಾಸ್!

  ಸ್ಯಾಂಡಲ್ ವುಡ್ ಲೂಸ್ ಮಾದ ಯೋಗಿ ಲಿಟಲ್ ಪ್ರಿನ್ಸಸ್ ನಾಮಕರಣ ಶಾಸ್ತ್ರವನ್ನು ಸರಳವಾಗಿ ಆಚರಿಸಿದ್ದಾರೆ. ಕುಟುಂಬದವರು, ಸ್ನೇಹಿತರು ಭಾಗವಹಿಸಿ ಶುಭ ಹಾರೈಸಿದರು. ಈ ಸಮಾರಂಭಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿ  ಶುಭ ಕೋರಿದ್ದು ಗಮನ ಸೆಳೆದಿದೆ. ದರ್ಶನ್ ಹಾಗೂ ಲೂಸ್ ಮಾದ ಯೋಗಿ ಆಪ್ತ ಸ್ನೇಹಿತರು. 

 • Patel

  NEWS27, Sep 2019, 7:57 AM IST

  ಡಿಕೆಶಿ ಭೇಟಿಯಾದ ಅಹ್ಮದ್ ಪಟೇಲ್, ಮಹತ್ವದ ಸಂದೇಶ ತಲುಪಿಸಿದ ಸೋನಿಯಾ ಆಪ್ತ!

  ಡಿಕೆಶಿ ಭೇಟಿಯಾದ ಅಹ್ಮದ್‌ ಪಟೇಲ್ ಆನಂದ್‌ ಶರ್ಮಾ| ತಿಹಾರ್‌ ಜೈಲಿಗೆ ಡಿ.ಕೆ.ಸುರೇಶ್‌ ಜತೆ ತೆರಳಿದ ‘ಕೈ’ ನಾಯಕರು| ಹೈಕಮಾಂಡ್‌ ಬೆಂಬಲವಿದೆ ಎಂಬ ಸಂದೇಶ ರವಾನಿಸಿದ ನಾಯಕರು

 • BSY

  NEWS27, Sep 2019, 7:41 AM IST

  ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ಶಾಕ್‌!

  ಯಡಿಯೂರಪ್ಪಗೆ ನಳಿನ್‌ ಕಟೀಲ್‌ ಶಾಕ್‌!| ಭಾನುಪ್ರಕಾಶ್‌, ಸುರಾನಾ ರಾಜ್ಯ ಉಪಾಧ್ಯಕ್ಷರು| ಬಿಎಸ್‌ವೈ ವಿರುದ್ಧ ಮಾತಾಡಿದ ನಾಯಕರಿಗೆ ಮಹತ್ವದ ಹುದ್ದೆ| ಬಿ.ಎಲ್‌.ಸಂತೋಷ್‌ಗೆ ಆಪ್ತರಾದ ಭಾನುಪ್ರಕಾಶ್‌, ನಿರ್ಮಲ್‌ ಕುಮಾರ್‌ ಸುರಾನಾ| ಹಿಂದೆ ಬಹಿರಂಗವಾಗಿಯೇ ಯಡಿಯೂರಪ್ಪ ಅವರನ್ನು ವಿರೋಧಿಸಿದ್ದ ನಾಯಕರು| ಈಶ್ವರಪ್ಪ ‘ರಾಯಣ್ಣ ಬ್ರಿಗೇಡ್‌’ ಜೋರಾಗಿದ್ದಾಗ ಬಿಎಸ್‌ವೈ ವಿರುದ್ಧ ಕಿಡಿ ಕಾರಿದ್ದರು| ಈ ಬಗ್ಗೆ ಕ್ರುದ್ಧಗೊಂಡು ಇಬ್ಬರನ್ನೂ ಪಕ್ಷದ ಸ್ಥಾನದಿಂದ ಕಿತ್ತೊಗೆದಿದ್ದ ಯಡಿಯೂರಪ್ಪ

 • Madhav Apte

  SPORTS24, Sep 2019, 3:54 PM IST

  ಭಾರತದ ಮಾಜಿ ಕ್ರಿಕೆಟಿಗ ಮಾಧವ್‌ ಆಪ್ಟೆ ನಿಧನಕ್ಕೆ ಕಂಬನಿ ಮಿಡಿದ ಸಚಿನ್

  ನವೆಂಬರ್ 1952ರಲ್ಲಿ ನಾಗ್ಪುರದಲ್ಲಿ ಪಾಕಿಸ್ತಾನ ವಿರುದ್ಧ ಮಾಧವ್‌ ಆಪ್ಟೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 1952-53ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 163 ರನ್ ಬಾರಿಸುವ ಮೂಲಕ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು.

 • Karnataka Districts23, Sep 2019, 12:52 PM IST

  ರಾಜ್ಯದ 14 ಪೊಲೀಸ್ ತರಬೇತಿ ಶಾಲೆಗಳ ಮೇಲ್ದರ್ಜೆ: ಬೊಮ್ಮಾಯಿ

  ಕಲಬುರಗಿ ಸೇರಿದಂತೆ ರಾಜ್ಯದ ಹದಿನಾಲ್ಕು ಪೊಲೀಸ್ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಆರಂಭದಲ್ಲಿ ಮೈಸೂರು ಪಿಟಿಸಿಯನ್ನು ಸೆಂಟರ್ ಆಪ್ ಎಕ್ಸಿಲೆನ್ಸ್ ಮಾಡಲಾಗುವುದು.ತದನಂತರ ಉಳಿದ ಶಾಲೆಗಳು ಹಂತ ಹಂತವಾಗಿ ಉನ್ನತಿಕರಣ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 
   

 • govind karjol
  Video Icon

  NEWS21, Sep 2019, 11:54 AM IST

  ಕಾರ್ ಬಿಟ್ಟು ಸರ್ಕಾರಿ ಬಸ್ ಏರಿದ ಉಪಮುಖ್ಯಮಂತ್ರಿ!

  ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ನಿನ್ನೆ  ರಾತ್ರಿ ಇಳಕಲ್ ಪಟ್ಟಣದಲ್ಲಿ ಸರ್ಕಾರಿ ಬಸ್ ಏರಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಇಂದು ಬೆಳಗ್ಗೆ ಮೆಜೆಸ್ಟಿಕ್ ಗೆ ಬಂದಿಳಿದರು.  ಅವರೊಂದಿಗೆ ಇಬ್ಬರು ಗನ್ ಮ್ಯಾನ್, ಓರ್ವ ಆಪ್ತಸಹಾಯಕ ಇದ್ದರು.  ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ಹೋಗಿ ಗದಗ, ಕೊಪ್ಪಳ ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಅರ್ಜೆಂಟ್ ಬೆಂಗಳೂರಿಗೆ ತೆರಳಬೇಕಿದ್ದರಿಂದ ಸರ್ಕಾರಿ ಕಾರು ಬಿಟ್ಟು ಸರ್ಕಾರಿ ಬಸ್ ಏರಿ ಸರಳತೆ ಮೆರೆದರು.