ಆರ್ಚ್ ಬಿಷಪ್  

(Search results - 3)
 • India9, Feb 2020, 3:50 PM

  ಸಿಎಎ ಹಿಂಪಡೆಯಿರಿ: ಗೋವಾ ಆರ್ಚ್ ಬಿಷಪ್ ಆಗ್ರಹ!

  ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಗೋವಾದ ಕ್ಯಾಥೋಲಿಕ್ ಚರ್ಚ್‌ನ ಆರ್ಚ್ ಬಿಷಪ್ ರೆವರೆಂಡ್ ಫಿಲಿಪ್ ನೆರಿ ಫೆರಾವೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 • 23, May 2018, 1:05 PM

  ಪ್ರಾರ್ಥನೆಗೂ ಮೋದಿಗೂ ನಂಟಿಲ್ಲ : ಆರ್ಚ್ ಬಿಷಪ್

  2019 ರ ಲೋಕಸಭಾ ಚುನಾವಣೆಗೂ ಮುನ್ನಾ ರಾಷ್ಟ್ರ ರಾಜಧಾನಿಯ ಎಲ್ಲ ಚರ್ಚ್‌ಗಳಲ್ಲಿ ಪ್ರಾರ್ಥನೆ ಅಭಿಯಾನಕ್ಕೆ ಕರೆ ನೀಡಿರುವ ಪತ್ರವನ್ನು ದೆಹಲಿ ಆರ್ಚ್ ಬಿಷಪ್ ಅನಿಲ್ ಕೌಟೊ ಸಮರ್ಥಿಸಿಕೊಂಡಿದ್ದಾರೆ. ತಮ್ಮ ವಿನಂತಿಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೂ ಯಾವುದೇ ನಂಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

 • Rajnath Singh

  22, May 2018, 5:24 PM

  ಮೋದಿ ಟೀಕಿಸಿ ಪತ್ರ ಬರೆದ ಆರ್ಚ್ ಬಿಷಪ್ ಗೆ ರಾಜನಾಥ್ ಖಡಕ್ ಉತ್ತರ

  ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿ ದೆಹಲಿಯ ಆರ್ಚ್ ಬಿಷಪ್ ಬರೆದಿರುವ ಪತ್ರಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಪಸಂಖ್ಯಾತರು ಸುರಕ್ಷಿತವಾಗಿರುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದ್ದು, ಇಲ್ಲಿ ಧರ್ಮ ಹಾಗೂ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಲು ಅವಕಾಶವಿಲ್ಲ ಎಂದು ರಾಜನಾಥ್ ಹೇಳಿದ್ದಾರೆ.