ಆರ್ಥಿಕ ಇಲಾಖೆ  

(Search results - 6)
 • Forest Department

  State Govt Jobs3, Jun 2019, 9:12 AM IST

  ಅರಣ್ಯ ರಕ್ಷಣೆಗೆ 3000 ಹೊಸ ಹುದ್ದೆ ಸೃಷ್ಟಿ

  ಅರಣ್ಯ ಉತ್ಪನ್ನಗಳ ಕಳ್ಳ ಸಾಗಾಣಿಕೆ, ಅಗ್ನಿ ಅನಾಹುತಗಳಂಥ ಸಂದರ್ಭದಲ್ಲಿ ಅರಣ್ಯ ಸಂರಕ್ಷಣೆಗೆ ಉಂಟಾಗುತ್ತಿದ್ದ ಸಿಬ್ಬಂದಿ ಕೊರತೆ ನೀಗಿಸುವ ಸಲುವಾಗಿ ಹೆಚ್ಚುವರಿ 3,085 ಹುದ್ದೆಗಳನ್ನು ಸೃಜಿಸುವ ಕುರಿತು ಅರಣ್ಯ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

 • BGM_session

  state14, Dec 2018, 12:19 PM IST

  ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸಿಹಿಸುದ್ದಿ!

   ಆರ್ಥಿಕ ಇಲಾಖೆ ಜೊತೆ ಸಮಾಲೋಚಿಸಿ ಕ್ರಮ: ಉನ್ನತ ಶಿಕ್ಷಣ ಸಚಿವ ಜಿಟಿಡಿ| ಕವಿವಿಯಲ್ಲಿರುವಂತೆ ಎಲ್ಲೆಡೆ 25000 ರು. ಗೌರವಧನ ನೀಡಲು ಚಿಂತನೆ

 • NEWS25, Jul 2018, 11:48 AM IST

  ಸಚಿವರ ಅನುದಾನಕ್ಕೆ ಸರ್ಕಾರದಿಂದ ಬ್ರೇಕ್

  ರಾಜ್ಯದಲ್ಲಿ ಕೋಟ್ಯಂತರ ರು. ವೆಚ್ಚ ಮಾಡಿ ಸಚಿವರ ಸರ್ಕಾರಿ ನಿವಾಸವನ್ನು ನವೀಕರಣ ಮಾಡುವುದಕ್ಕೆ ಆರ್ಥಿಕ ಇಲಾಖೆಯು ಯಾವುದೇ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.  

 • NEWS3, Jul 2018, 1:47 PM IST

  ಸಾಲಮನ್ನಾಗೆ ಎಂ.ಎಲ್.ಎ ಫಂಡ್ ವಾಪಸ್!

  ರೈತರ ಸಾಲಮನ್ನಾ ಮಾಡಿಯೇ ಸಿದ್ದ ಎಂದು ಹಠ ಹಿಡಿದಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಾಲಮನ್ನಾಗೆ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸರ್ಕಾರದ ವಿವಿಧ ಮೂಲಗಳಿಂದ ಹಣ ಹೊಂದಿಸಲು ಯೋಜನೆ ಸಿದ್ದಪಡಿಸಿರುವ ಸಿಎಂ, ಬಳಕೆಯಾಗದೇ ಉಳಿದಿರುವ ಶಾಸಕರ ನಿಧಿಯನ್ನು ಮರಳಿ ಆರ್ಥಿಕ ಇಲಾಖೆಗೆ ವಾಪಸ್ಸು ಕಳುಹಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

 • DC Thammanna

  14, Jun 2018, 8:24 AM IST

  ಕೊಟ್ಟ ಮಾತು ತಪ್ಪಿತಾ ಸರ್ಕಾರ..?

  ಕಳೆದ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ಬಸ್‌ ಪಾಸು ನೀಡುವ ಯೋಜನೆಯನ್ನು ಆರ್ಥಿಕ ಹೊರೆ ಉಂಟಾಗಲಿದೆ. ಹೀಗಾಗಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದು ನೂತನ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.
   

 • 26, May 2018, 7:37 AM IST

  ಸಾಲ ಮನ್ನಾ ಬಗ್ಗೆ ವಿತ್ತ ಇಲಾಖೆ ಜತೆ ಸಿಎಂ ಚರ್ಚೆ

   ರಾಜ್ಯದ ಆರ್ಥಿಕತೆಯ ಸದ್ಯದ ಪರಿಸ್ಥಿತಿ ಕುರಿತು ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ.