Search results - 9 Results
  • Fuel Ship

    BUSINESS14, Jun 2019, 5:13 PM IST

    ಶುರುವಾಯ್ತಾ ತೈಲ ಯುದ್ಧ?: ಸಮುದ್ರದಲ್ಲಿ ತೈಲ ಹಡಗು ನಾಶ!

    ಒಮನ್​ ಕೊಲ್ಲಿಯಲ್ಲಿ ಎರಡು ತೈಲ ಟ್ಯಾಂಕರ್​ಗಳ ಮೇಲೆ ದಾಳಿ ನಡೆಸಲಾಗಿದ್ದು, ಅಮೆರಿಕ-ಇರಾನ್ ನಡುವಿನ ಆರ್ಥಿಕ ದಿಗ್ಬಂಧನ ಯುದ್ಧ ಮತ್ತೊಂದು ಮಜಲು ತಲುಪಿದೆ. ಆಯಕಟ್ಟಿನ ಸಮುದ್ರದಲ್ಲಿ ಈ ರೀತಿಯ ದಾಳಿ ನಡೆಯುತ್ತಿರುವುದು ಇದು ಎರಡನೇ ಬಾರಿಯಾಗಿದೆ.

  • Crude Oil

    BUSINESS28, Dec 2018, 4:40 PM IST

    ಗುಡ್ ಬೈ 2018: ಇರಾನ್ ತೈಲ ಬರತ್ತೆ, ಬರಲ್ಲಗಳ ಮಧ್ಯೆ ಮುಗಿದ ವರ್ಷ!

    ಇರಾನ್ ಮೇಲಿನ ಅಮೆರಿಕದ ಆರ್ಥಿಕ ದಿಗ್ಬಂಧನ ಮತ್ತು ಭಾರತಕ್ಕೆಇರಾನ್ ಕಚ್ಚಾತೈಲ ಆಮದು ಕುರಿತಾದ ಅನಿಶ್ಚಿತತೆ ಆತಂಕಕ್ಕೆ ತಳ್ಳಿತ್ತು. ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದ ಜನತೆಗೆ, ಇರಾನ್ ಮೇಲಿನ ಆರ್ಥಿಕ ದಿಗ್ಬಂಧನ ಮತ್ತಷ್ಟು ಆತಂಕ ತಂದೊಡ್ಡಿತ್ತು.

  • Modi

    BUSINESS8, Dec 2018, 7:05 PM IST

    ಇಂದು ನಾವು, ನಾಳೆ ನೀವು: ಹಸನ್ ಮಾತು ಕೇಳ್ತಿವಾ ನಾವು?

    ಇತರ ದೇಶಗಳ ಮೇಲೆ ಅಮೆರಿಕ ಹೇರುತ್ತಿರುವ ಆರ್ಥಿಕ ದಿಗ್ಬಂಧನಗಳನ್ನು 'ಆರ್ಥಿಕ ಭಯೋತ್ಪಾದನೆ' ಎಂದು ಇರಾನ್ ಅಧ್ಯಕ್ಷ ಹಸನ್ ರೋಹಾನಿ ಬಣ್ಣಿಸಿದ್ದಾರೆ. ಅಮೆರಿಕದ ಈ ಆರ್ಥಿಕ ಭಯೋತ್ಪಾದನೆಯ ವಿರುದ್ಧ ಪ್ರಾದೇಶಿಕ ಶಕ್ತಿಗಳು ಒಗ್ಗೂಡಿ ಹೋರಾಡಬೇಕು ಎಂದು ಇದೇ ವೇಳೆ ರೋಹಾನಿ ಕರೆ ನೀಡಿದ್ದಾರೆ. 

  • Fuel Smuggle

    BUSINESS6, Dec 2018, 6:44 PM IST

    3 ಬಿಲಿಯನ್ ಲೀ.ತೈಲ ಕಳ್ಳತನ: ಯಾರ ಮೇಲೆ ಇರಾನ್ ಅನುಮಾನ?

    ಅಮೆರಿಕದ ಆರ್ಥಿಕ ದಿಗ್ಬಂಧನದಿಂದ ಸಂಕಷ್ಟಕ್ಕೆ ಸಿಲುಕಿರುವ ಇರಾನ್‌ಗೆ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಇರಾನ್‌ನಿಂದ ಬರೋಬ್ಬರಿ 3 ಬಿಲಿಯನ್ ಲೀ. ತೈಲವನ್ನು ಕಳ್ಳಸಾಗಾಣಿಕೆ ಮಾಡಲಾಗಿದೆ ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.

  • HassanRouhani

    BUSINESS4, Dec 2018, 4:55 PM IST

    ಸಮುದ್ರದಲ್ಲೇ ತೈಲ ಹಡಗಿಗೆ ತಡೆ: ಇರಾನ್ ಗುಡುಗಿಗೆ ಜಗತ್ತು ಗಡಗಡ!

    ಇರಾನ್ ಮೇಲಿನ ಅಮೆರಿಕದ ನಿರ್ಭಂಧವನ್ನು ತೀವ್ರವಾಗಿ ಖಂಡಿಸಿರುವ ಅಧ್ಯಕ್ಷ ಹಸನ್ ರೋಹಾನಿ, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ಒಂದು ವೇಳೆ ಅಮೆರಿಕ ಇರಾನ್‌ನ ತೈಲ ರಫ್ತಿನ ಮೇಲೆ ನಿರ್ಬಂಧ ವಿಧಿಸಿದರೆ ಮಧ್ಯಪ್ರಾಚ್ಯದ ಯಾವೊಂದು ದೇಶವೂ ತೈಲ ರಫ್ತು ಮಾಡದಂತೆ ತಡೆಯಲಾಗುವುದು ಎಂದು ಎಚ್ಚರಿಸಿದ್ದಾರೆ.

  • Trump

    BUSINESS3, Nov 2018, 5:20 PM IST

    ಟ್ರಂಪ್ ಗೇಮ್ ಆಫ್ ಥ್ರೋನ್ ಫೋಟೋ: ಈ ಅಹಂಕಾರ ಬೇಕಿತ್ತಾ?

    ಆರ್ಥಿಕ ದಿಗ್ಬಂಧನ ಎನ್ನುವುದು ವಿಶ್ವದ ರಾಜಕೀಯ ಭೂಪಟದಲ್ಲಿ ಅತಿರೇಕದಿಂದ ವರ್ತಿಸುವ ರಾಷ್ಟ್ರವೊಂದಕ್ಕೆ ಪಾಠ ಕಲಿಸಲು ಬಳಸುವ ಪ್ರಬಲ ಅಸ್ತ್ರ. ಆದರೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಿರ್ಬಂಧದ ಕುರಿತು ಮಾಡಿರುವ ಟ್ವೀಟ್‌ವೊಂದು ಮಾತ್ರ ಎಲ್ಲರೂ ಟೀಕಿಸುವಂತೆ ಮಾಡಿದೆ.

  • Modi

    BUSINESS3, Nov 2018, 1:51 PM IST

    ಸೌದಿಗೆ ಮೋದಿ ಕಾಲ್: ಬರಲಿದೆ ಎಮೆರ್ಜೆನ್ಸಿ ಆಯಿಲ್!

    ನವೆಂಬರ್‌ನಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಹೆಚ್ಚುವರಿ 4 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ರಫ್ತಾಗಲಿದ್ದು, ಒಂದು ವೇಳೆ ಅಂತರಾಷ್ಟ್ರೀಯ ವಿದ್ಯಮಾನಗಳಿಂದ ತೈಲ ವ್ಯತ್ಯಯ ಉಂಟಾದರೆ ಇಂಧನ ಸ್ಥಿರತೆ ಕಾಯ್ದುಕೊಳ್ಳಲು ಇದು ಸಹಾಯಕಾರಿಯಾಗಲಿದೆ. 

  • Modi-Trump

    BUSINESS2, Nov 2018, 3:57 PM IST

    ಹೊಡಿ ಒಂಬತ್: ಇಂಡಿಯಾಗೆ ಇರಾನ್ ಆಯಿಲ್ ಎಂದ ಟ್ರಂಪ್!

    ಇದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗೆ ಸಂದ ಜಯ. ಕಾರಣ ಇರಾನ್ ಮೇಲಿನ ನವೆಂಬರ್ 4 ರ ತನ್ನ ನಿರ್ಬಂಧದ ಹೊರತಾಗಿಯೂ ಭಾರತ ತೈಲ ಆಮದು ಮಾಡಿಕೊಳ್ಳಬಹುದು ಎಂದು ಅಮೆರಿಕ ಘೋಷಿಸಿದೆ.

  • oil industry

    BUSINESS31, Oct 2018, 5:55 PM IST

    ನವೆಂಬರ್ 4ರ ನಿರ್ಬಂಧ ಭೀತಿ: ನಮಗೆ ಇರಾನ್ ತೈಲದ ಗತಿ?

    ಇರಾನ್ ಮೇಲಿನ ಅಮೆರಿಕದ ನಿರ್ಬಂಧಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ನವೆಂಬರ್ 4ರಂದು ಇರಾನ್ ಮೇಲಿನ ಅಮೆರಿಕದ ಪೂರ್ಣ ಪ್ರಮಾಣದ ನಿರ್ಬಂಧ ಜಾರಿಗೆ ಬರಲಿದೆ. ಅಮೆರಿಕದ ನಿರ್ಬಂಧದ ಬಳಿಕ ಇರಾನ್ ಜೊತೆಗಿನ ಭಾರತದ ತೈಲ ಸಂಬಂಧದ ಮೇಲೆ ಕಾರ್ಮೋಡ ಕವಿಯಲಿದೆ ಎಂಬ ಆತಂಕ ಎದುರಾಗಿದೆ. ಆದರೂ ಭಾರತ ಇರಾನ್‌ನಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಲು  ಸಾಧ್ಯವಿಲ್ಲ ಎಂಬುದಂತೂ ಸ್ಪಷ್ಟ.