ಆರ್ಥಿಕ ದಿವಾಳಿ  

(Search results - 2)
 • Karnataka Districts5, Sep 2019, 2:21 PM IST

  'ದೇಶದಲ್ಲಿ ಆರ್ಥಿಕ ದಿವಾಳಿ ಮರೆಮಾಚಲು ಡಿಕೆಶಿ ಬಂಧನ'

  ದೇಶದಲ್ಲಿ ಆರ್ಥಿಕ ದಿವಾಳಿ ಉಂಟಾಗಿದ್ದು, ಇದನ್ನು ಮರೆ ಮಾಚಲು ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿರುವುದನ್ನು ಖಂಡಿಸಿ ಬೃಹತ್‌ ಪ್ರವಾಸಿ ಮಂದಿರದಿಂದ ಮಹಾತ್ಮಾ ಗಾಂಧಿ ವೃತ್ತದವರೆಗೆ ಪ್ರತಿಭಟನೆ ನಡೆಸಲಾಯಿತು.

 • Donkey

  BUSINESS3, Feb 2019, 2:47 PM IST

  ದಿವಾಳಿ ಎದ್ದ ಪಾಕ್ ನಿಂದ ಕತ್ತೆಗಳ ರಫ್ತು: ಖರೀದಿಸುವ ದೇಶ...!

  ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗಿದ್ದು, ವಿದೇಶಿ ವಿನಿಮಯಕ್ಕಾಗಿ ಕತ್ತೆಗಳನ್ನು ರಫ್ತು ಮಾಡುವ ಪರಿಸ್ಥತಿಗೆ ಬಂದಿದೆ. ಹೌದು, ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿರುವ ಪಾಕ್, ರಫ್ತಿಗೆ ತನ್ನ ಕತ್ತೆಗಳನ್ನು ನೆಚ್ಚಿಕೊಂಡಿದ್ದು, ನೆರೆಯ ಚೀನಾ ಈ ಕತ್ತೆಗಳನ್ನು ಆಮದು ಮಾಡಿಕೊಳ್ಳಲು ಸಿದ್ಧವಾಗಿದೆ ಎನ್ನಲಾಗಿದೆ.