ಆರ್ಆರ್ ನಗರ ಉಪಚುನಾವಣೆ
(Search results - 50)PoliticsNov 10, 2020, 3:32 PM IST
RR ನಗರ ಬೈ ಎಲೆಕ್ಷನ್: ಬಿಜೆಪಿ ಗೆಲುವಿಗೆ, ಕಾಂಗ್ರೆಸ್ ಸೋಲಿಗೆ ಕಾರಣಗಳು...!
ಬೆಂಗಳೂರಿನ ಆರ್ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ಗೆ ಮುಖಭಂಗವಾಗಿದೆ. ಇನ್ನು ಬಿಜೆಪಿ ಗೆಲುವು ಹಾಗೂ ಕಾಂಗ್ರೆಸ್ನ ಸೋಲಿಗೆ ಕಾರಣಗಳು ಇಂತಿವೆ.
PoliticsNov 10, 2020, 3:20 PM IST
ಶಿರಾ, ಆರ್ಆರ್ ನಗರ ಗೆಲುವು ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ: ವಿಜಯೇಂದ್ರ
ಶಿರಾ ಹಾಗೂ ಆರ್ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಬಗ್ಗೆ ವಿಜಯೇಂದ್ರ ಮಾತನಾಡಿದ್ದಾರೆ.
PoliticsNov 7, 2020, 7:18 PM IST
ಸಿ-ವೋಟರ್ ಸಮೀಕ್ಷೆ ಫಲಿತಾಂಶ ಪ್ರಕಟ, RR ನಗರ ಉಪಚುನಾವಣೆಯಲ್ಲಿ ಗೆಲುವು ಯಾರಿಗೆ?
ತೀವ್ರ ಕುತೂಹಲ ಮೂಡಿಸಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ಅದಕ್ಕೂ ಮುನ್ನ ಸಿ-ವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ.
PoliticsNov 4, 2020, 2:34 PM IST
ಪರೀಕ್ಷೆ ಬರೆದಿದ್ದೇನೆ, ರಿಸಲ್ಟ್ ಉತ್ತಮವಾಗಿರಲಿದೆ ಎಂದ ಕಾಂಗ್ರೆಸ್ ಅಭ್ಯರ್ಥಿ
ಆರ್.ಆರ್ ನಗರ ಉಪಚುನಾವಣೆ ಮುಗಿದಿದ್ದ, ಇದೇ ನವೆಂಬರ್ 10ರಂದು ಫಲಿತಾಂಶ ಹೊರ ಬೀಳಲಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
PoliticsNov 3, 2020, 10:39 PM IST
ಬೈ ಎಲೆಕ್ಷನ್: BJP, JDS, ಕಾಂಗ್ರೆಸ್ ಸೋಲು-ಗೆಲುವಿಗೆ ಕಾರಣವಾಗಬಹುದಾದ ಅಂಶಗಳು..
ಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು (ಮಂಗಳವಾರ) ಶಾಂತಿಯುತವಾಗಿ ಅಂತ್ಯವಾಗಿದ್ದು, ಇದೀಗ ಸೋಲು ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.
PoliticsNov 3, 2020, 10:09 PM IST
ಬೈ ಎಲೆಕ್ಷನ್: ಹಳ್ಳಿ ಮಂದಿ ಮುಂದೆ ಹಿಂದೆ ಬಿದ್ದ ಸಿಟಿ ಜನ...!
ಉಪಸಮರದ ಅಖಾಡದಲ್ಲಿ ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರದ ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆದಾಗಿದೆ. ಸೋಮವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆದಿದ್ದು, ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರಗೊಂಡಿದೆ.
PoliticsNov 3, 2020, 9:42 PM IST
ಭಾರತದ ಚುನಾವಣಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಈ ದೃಶ್ಯ ಸಾಕ್ಷಿಯಾಯ್ತು..!
ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ. ಇನ್ನು ಭಾರತದ ಚುನಾವಣಾ ಇತಿಹಾಸದಲ್ಲಿಯೇ ಆರ್ಆರ್ ನಗರ ಬೈ ಎಲೆಕ್ಷನ್ನಲ್ಲಿ ಇಂತಹ ದೃಶ್ಯ ಸಾಕ್ಷಿಯಾಯ್ತು
PoliticsNov 3, 2020, 4:19 PM IST
RR ನಗರ ಬೈ ಎಲೆಕ್ಷನ್: ಮತಚಲಾಯಿಸಿದ ಸ್ಟಾರ್ ಸೆಲೆಬ್ರಿಟಿಗಳ ಚಿತ್ರಗಳು..!
ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಇಂದು (ಮಂಗಳವಾರ) ಅನೇಕ ಸಿನಿಮಾ ಸೆಲೆಬ್ರಿಟಿಗಳು ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಹೊರಗಡೆ ಬಂದು ಇತರರಿಗೆ ತಮ್ಮ ಹಕ್ಕು ಚಲಾಯಿಸಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದಲ್ಲಿ ಮತದಾನ ಹೊಂದಿರುವ ನಟ-ನಟಿಯರು ಯಾರು-ಯಾರು ಎನ್ನುವುದನ್ನು ಫೋಟೋಗಳಲ್ಲಿ ನೋಡಿ.
PoliticsNov 2, 2020, 5:48 PM IST
RR ನಗರ, ಶಿರಾದಲ್ಲಿ ಚುನಾವಣಾ ಸಿದ್ಧತೆ: ಎಲ್ಲೆಡೆ ಬಿಗಿ ಭದ್ರತೆ
ಕಳೆದೊಂದು ತಿಂಗಳಿಂದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣಾ ಸಮರಾಂಗಣದ ಬಹಿರಂಗ ಪ್ರಚಾರದ ಭರಾಟೆಗೆ ಭಾನುವಾರ ಸಂಜೆ ಅಂತಿಮ ತೆರೆ ಬಿದ್ದಿದೆ.
PoliticsNov 2, 2020, 2:30 PM IST
RR ನಗರ ಬೈ ಎಲೆಕ್ಷನ್: ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ, ಅದು ಹೇಗೆ?
ನವೆಂಬರ್ 3ರಂದು ನಡೆಯಲಿರುವ ಆರ್ಆರ್ ನಗರ ಉಪಚುನಾವಣೆಗೆ ಕೊರೋನಾ ಸೋಂಕಿತರಿಗೂ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅವರಿಗೆ ಹೇಗೆಲ್ಲ ವ್ಯವಸ್ಥೆ ಮಾಡಲಾಗಿದೆ ಎನ್ನುವುದನ್ನು ಬಿಬಿಎಂ ಆಯುಕ್ತರು ವಿವರಿಸಿದ್ದಾರೆ.
Karnataka DistrictsNov 2, 2020, 7:10 AM IST
ಆರ್ಆರ್ನಗರ ಬೈಎಲೆಕ್ಷನ್: 'ಮತದಾನಕ್ಕೆ ಕೊರೋನಾ ಸೋಂಕಿತರ ನಿರಾಸಕ್ತಿ'
ಆರ್ಆರ್ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1,500 ಕೊರೋನಾ ಸೋಂಕಿತರಿದ್ದಾರೆ. ನ.3ರಂದು ನಡೆಯಲಿರುವ ಮತದಾನಕ್ಕೆ ಆ್ಯಂಬುಲೆನ್ಸ್, ಪಿಪಿಇ ಕಿಟ್ ಸೇರಿದಂತೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಮತದಾನ ಮಾಡಲು ಸೋಂಕಿತರು ನಿರಾಸಕ್ತಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಬೇಸರ ವ್ಯಕ್ತಪಡಿಸಿದ್ದಾರೆ.
PoliticsOct 31, 2020, 10:16 PM IST
ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!
ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.
PoliticsOct 31, 2020, 2:52 PM IST
ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್ವೈ..!
ಪ್ರಚಾರದ ವೇಳೆ ಮತನಾಡಿದ ಬಿಎಸ್ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು.
PoliticsOct 30, 2020, 10:42 PM IST
ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!
ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
PoliticsOct 30, 2020, 8:08 PM IST
ಮುನಿರತ್ನ ಪರ ಕೆಲಸ ಮಾಡಿದ್ರೆ ಮುಂದಿದೆ ಕಷ್ಟ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್-ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಬಿರುಸಿನ ಪ್ರಚಾರ ಕೈಗೊಂಡಿವೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಖಡಕ್ ವಾರ್ನ್ ಮಾಡಿದ್ದಾರೆ.