ಆರ್‌ಎಸ್‌ಎಸ್

(Search results - 203)

BJP Congress

Karnataka Districts10, Aug 2020, 12:02 PM

ಕೊಪ್ಪಳ: ಕಾಂಗ್ರೆಸ್‌ ಕಾರ್ಯಕರ್ತೆಗೆ ಅಶ್ಲೀಲ ಪದ ಪ್ರಯೋಗ, ಬಿಜೆಪಿ, ಆರ್‌ಎಸ್‌ಎಸ್‌ ಕೈವಾಡ..?

ಬಿಜೆಪಿ ಸರ್ಕಾರದ ವರ್ಷದ ಸಾಧನೆ ಏನು? ಎಂದು ಕಾಂಗ್ರೆಸ್‌ ಕಾರ್ಯಕರ್ತೆ ಶೈಲಜಾ ಹಿರೇಮಠ ಅವರು ಫೇಸ್‌ಬುಕ್‌ನಲ್ಲಿ ಹಾಕಿದ್ದಕ್ಕೆ ಅವರ ಮೇಲೆ ಅಶ್ಲೀಲ ಪದಗಳ ಮೂಲಕ ದಾಳಿ ಮಾಡಲಾಗಿದೆ. ಬಾಯಿಂದ ಹೇಳಿ, ಆರೋಪ ಮಾಡಲಾಗದ ಪದಗಳನ್ನು ಬರೆದು ಕಾಮೆಂಟ್‌ ಮಾಡಿರುವ ಕುರಿತು ಗಂಗಾವತಿ ಪೊಲೀಸ್‌ ಠಾಣೆಯಲ್ಲಿ ಏಳು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

Vasundhara Raje

India7, Aug 2020, 3:06 PM

ರಾಜಸ್ಥಾನ ರಾಜಕೀಯದಲ್ಲಿ ತಿಕ್ಕಾಟ; ಕುತೂಹಲ ಮೂಡಿಸಿದೆ ವಸುಂಧರಾ ರಾಜೆ ಮೌನ

ರಾಜಸ್ಥಾನದ ಕಾಂಗ್ರೆಸ್‌ನಲ್ಲಿ ಇಷ್ಟೆಲ್ಲ ತಿಕ್ಕಾಟಗಳು ನಡೆಯುತ್ತಿರುವಾಗ ‘ಮಹಾರಾಣಿ’ ವಸುಂಧರಾ ರಾಜೇ ಮೌನದ ಬಗ್ಗೆ ಮಾತ್ರ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಕಡೆ ಭಾರಿ ಕುತೂಹಲವಿದೆ. ಮೋದಿ, ಅಮಿತ್‌ ಶಾ ಹಾಗೂ ಆರ್‌ಎಸ್‌ಎಸ್‌ ಜೊತೆಗೆ ವಸುಂಧರಾ ಸಂಬಂಧ ಅಷ್ಟಕಷ್ಟೆ.

Narendra Modi

India4, Aug 2020, 10:17 PM

ಅಯೋಧ್ಯೆಯಲ್ಲಿ 3 ಗಂಟೆ ಇರಲಿದ್ದಾರೆ ಮೋದಿ, ವಿಶೇಷ ಅತಿಥಿ ಯಾರು?

ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಆರಂಭವಾಗಿದ್ದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆ ಕಾಲ ರಾಮನ ಊರಲ್ಲಿ ಇರಲಿದ್ದಾರೆ.

Kalladak prabhakar

Karnataka Districts2, Aug 2020, 1:35 PM

ಕೆಸರು ಗದ್ದೆಯಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್..! ನೇಜಿ ನೆಡೋ ಚಂದ ನೋಡಿ

ಹಡಿಲು ಬಿದ್ದ ದೇವಸ್ಥಾನ ವೊಂದರ ಗದ್ದೆಗೆ ಕಾಯಕಲ್ಪ ನೀಡಿ ಭತ್ತದ ಕೃಷಿ ಮಾಡಿ ದೇವಸ್ಥಾನಕ್ಕೆ ನೀಡುವ ಸಂಕಲ್ಪಕ್ಕೆ  ನೆಟ್ಲದ ಗ್ರಾಮಸ್ಥರಿಂದ ಇಂದು ಆಗಸ್ಟ್ 2 ರಂದು ಆದಿತ್ಯವಾರ ಹಡಿಲು ಗದ್ದೆಯಲ್ಲಿ ಉಳುಮೆ ಮಾಡಿ ನೇಜಿ ನೆಟ್ಟು  ಚಾಲನೆ ನೀಡಲಾಯಿತು. RSS.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಸ್ವತಃ ಗದ್ದೆಗಿಳಿದು ನೇಜಿ ನೆಟ್ಟದ್ದು ವಿಶೇಷ. ಇಲ್ಲಿವೆ ಫೋಟೋಸ್

Mamata Banerjee

India24, Jul 2020, 12:57 PM

ಕುತೂಹಲ ಮೂಡಿಸಿದೆ ಬಂಗಾಳಿ ಕದನ; ಚುನಾವಣೆ ಗೆಲ್ಲಲು RSS ಪರ ವಾಲಿದ್ರಾ ದೀದಿ?

ದಶಕಗಳ ಕಾಲ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ್‌ಪ್ರಸಾದ ಮುಖರ್ಜಿ ಅವರನ್ನು ಮಮತಾ ಬ್ಯಾನರ್ಜಿ ‘ಆರ್‌ಎಸ್‌ಎಸ್‌ನ ಬಾಲಂಗೋಚಿ’ ಎಂದೇ ಹೀಗಳೆಯುತ್ತಿದ್ದರು. ಆದರೆ ಈಗ ಚುನಾವಣೆ ಹತ್ತಿರದಲ್ಲಿದೆ. ಹೀಗಾಗಿ ಮೋದಿ ಸರ್ಕಾರ ಕೊಲ್ಕತ್ತಾ ಬಂದರು ಟ್ರಸ್ಟ್‌ಗೆ ಶ್ಯಾಮ್‌ ಪ್ರಸಾದರ ಹೆಸರು ಕೊಟ್ಟರೆ ಮಮತಾ ಸ್ವಾಗತಿಸಿದ್ದಾರೆ.

naatu

Politics10, Jul 2020, 5:08 PM

ಮೋದಿ ಮಾಡ್ತಾರಂತೆ ಸಂಪುಟ ಸರ್ಜರಿ!

ಕೋವಿಡ್‌ ಸಂಕಷ್ಟದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸರ್ಜರಿ|  ಕಳೆದ ವಾರ ಬಿಜೆಪಿ ನಾಯಕರು ಮತ್ತು ಆರ್‌ಎಸ್‌ಎಸ್‌ ನಾಯಕರ ನಡುವೆ ಸಭೆ | ಕೆಲವು ಇಲಾಖೆಗಳಿಗೆ ನೇರವಾಗಿ ವೃತ್ತಿಪರರನ್ನು ನೇಮಕ

• India26, Jun 2020, 4:18 PM

ನೇಪಾಳದ ಕಿರಿಕ್; ರಾಂ ಮಾಧವ್‌ ಮತ್ತೆ ಮೋದಿಗೆ ಹತ್ತಿರ

ಅಸ್ಸಾಂನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ತಾನೇ ಕಾರಣ ಎಂದು ಹೇಳಿಕೆ ಕೊಟ್ಟನಂತರ ಪ್ರಧಾನಿ ಮೋದಿ ದೂರ ಇಟ್ಟಿದ್ದ ಬಿಜೆಪಿ ನಾಯಕ ರಾಮ್‌ಮಾಧವ್‌, ಸಾಕಷ್ಟುಕಸರತ್ತು ಮಾಡಿ ಆರ್‌ಎಸ್‌ಎಸ್‌ ಮಧ್ಯಸ್ಥಿಕೆಯ ಕಾರಣದಿಂದ ಮತ್ತೆ ಮೋದಿ ಸಾಹೇಬರಿಗೆ ಹತ್ತಿರವಾಗುತ್ತಿದ್ದಾರೆ.

cHINA

India17, Jun 2020, 12:40 PM

ಟೆಂಡರ್‌ಗಳಿಂದ ಚೀನಾ ಕಂಪನಿ ಔಟ್, ಸೆಲೆಬ್ರಿಟಿಗಳಿಗೆ RSS ಅಂಗಸಂಸ್ಥೆ ಹೇಳಿದ್ದಿಷ್ಟು..!

ಕೇಂದ್ರ ಸರ್ಕಾರ ಆಯೋಜಿಸುವ ಟೆಂಡರ್‌ಗಳಲ್ಲಿ ಚೀನಾ ಕಂಪನಿಗಳನ್ನು ಬಹಿಷ್ಕರಿಸಬೇಕು. ಈ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಬೇಕು ಎಂದು ಆರ್‌ಎಸ್‌ಎಸ್‌ ಅಂಗಸಂಸ್ಥೆ ಸ್ವದೇಶಿ ಜಾಗರಣ ಮಂಚ್ ಕೇಂದ್ರಕ್ಕೆ ಮನವಿ ಮಾಡಿದೆ.

• Video Icon

News12, Jun 2020, 1:00 PM

ಪದಾಧಿಕಾರಿಗಳಿಗೆ ಕೊರೋನಾ ಸೋಂಕು: RSS ಕಚೇರಿ ಸೀಲ್‌ಡೌನ್‌

ನವದೆಹಲಿಯ ಆರ್‌ಎಸ್‌ಎಸ್‌ ಕಾರ್ಯಾಲಯಕ್ಕೂ ಮಹಾಮಾರಿ ಕೊರೋನಾ ಭೀತಿ ಅವರಿಸಿದೆ. ಹೌದು, ದೆಹಲಿ ಸಂಘ ಕಾರ್ಯಾಲಯದ ಪದಾಧಿಕಾರಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಆರ್‌ಎಸ್‌ಎಸ್‌ ಕಚೇರಿಯನ್ನ ಸೀಲ್‌ಡೌನ್‌ ಮಾಡಲಾಗಿದೆ.

Javed

India11, May 2020, 3:29 PM

ಅಜಾನ್‌ನಿಂದ ತೊಂದರೆ ಅಂದ್ರು ಜಾವೇದ್ ಅಖ್ತರ್: RSS ಪ್ರಭಾವ ಅಂದ್ರು AIMIM ಲೀಡರ್ಸ್!

ಲೌಡ್‌ ಸ್ಪೀಕರ್‌ ಮೂಲಕ ಮಾಡುವ ಅಜಾನ್‌ನಿಂದ ಜನರಿಗೆ ತೊಂದರೆಯಾಗ್ತಿದೆ ಎಂದ ಜಾವೇದ್ ಅಖ್ತರ್| ಅಖ್ತರ್‌ ಟ್ವೀಟ್‌ಗಡ ಭಾರೀ ವಿರೋಧ| ಜಾವೇದ್ ಮುಸ್ಲಿಂ ಅಲ್ಲ, ಅವರು RSS ಸಂಘಟನೆ ಪ್ರಭಾವಕ್ಕೊಳಪಟ್ಟಿದ್ದಾರೆಂದು ಟೀಕಿಸಿದ AIMIM ಲೀಡರ್ಸ್

Mohan Bhagavath

India27, Apr 2020, 9:40 AM

ಕೆಲವರ ತಪ್ಪಿಗೆ ಸಮುದಾಯ ದೂಷಣೆ ತಪ್ಪು: ಭಾಗವತ್‌

ಕೆಲವರ ತಪ್ಪಿಗೆ ಸಮುದಾಯ ದೂಷಣೆ ತಪ್ಪು: ಭಾಗವತ್‌| ತಾರತಮ್ಯ ಮಾಡದೇ ಸಹಾಯ ಮಾಡಬೇಕು

• Karnataka Districts25, Apr 2020, 9:12 AM

ಬಿಜೆಪಿಯ ಹಿರಿಯ ನಾಯಕ ಮಲ್ಪೆ ಸೋಮಶೇಖರ್‌ ಭಟ್‌ಗೆ ಮೋದಿ ಕರೆ

ಉಡುಪಿ ಜಿಲ್ಲೆಯಲ್ಲಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಕಟ್ಟಿಬೆಳೆಸಿದ ಹಿರಿಯ ನಾಯಕ ಎಂ. ಸೋಮಶೇಖರ ಭಟ್‌ ಅವರಿಗೆ ಶುಕ್ರವಾರ ಬೆಳಗ್ಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದರು.

• Video Icon

Karnataka Districts21, Apr 2020, 2:51 PM

ದಿನಸಿ ಹಂಚುತ್ತಿದ್ದ RSS ಕಾರ್ಯಕರ್ತರ ಮೇಲೆ ಪೊಲೀಸ್ ಹಲ್ಲೆ

ದಿನಸಿ ಹಂಚುತ್ತಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತನ ಮೇಲೆ ಬೆಂಗಳೂರಿನ ಹಲಸೂರು ಗೇಟ್‌ ಸಬ್‌ ಇನ್ಸ್‌ಪೆಕ್ಟರ್ ರಾಜ್‌ಶೇಖರ್ ಹಲ್ಲೆ ಮಾಡಿದ್ದಾರೆ. ಲಾಕ್‌ಡೌನ್‌ನಿಂದ ದಿನಸಿ ಸಿಗದೆ ಕಷ್ಟಪಡುತ್ತಿರುವ ಜನರಿಗೆ ಆರ್‌ಎಸ್‌ಎಸ್‌ ಕಾರ್ಯಕರ್ತರು ದಿನಸಿ ಹಂಚುತ್ತಿದ್ದಾರೆ.

Viral Check

Fact Check21, Apr 2020, 10:13 AM

Fact Check: ಕೇಸರಿ ದಬ್ಬಾಳಿಕೆ ನಡೆಯುತ್ತಿದೆಯೇ?

ಕೇಸರಿ ಶಾಲು ಧರಿಸಿ, ಕತ್ತಿ ಗುರಾಣಿ ಹಿಡಿದಿರುವ ಗುಂಪೊಂದು ವ್ಯಕ್ತಿಯೊಬ್ಬನ ಕೊರಳ ಪಟ್ಟಿಹಿಡಿದು ಬೆದರಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ, ‘ಇವರು ಆರ್‌ಎಸ್‌ಎಸ್‌ ಭಯೋತ್ಪಾದಕರು. ಇವರೀಗ ಭಾರತದಲ್ಲಿ ಸರ್ಕಾರವನ್ನೇ ನಿಯಂತ್ರಿಸುತ್ತಿದ್ದಾರೆ’ ಎಂದು ಹೇಳಲಾಗುತ್ತಿದೆ.

• Karnataka Districts20, Apr 2020, 4:12 PM

ಕೊರೋನಾ ವಿರುದ್ಧ ಹೋರಾಟ: ರಾಷ್ಟ್ರೋತ್ಥಾನದಿಂದ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲೇ ಎಂಥ ವಿಪತ್ತೂ ಸಂಭವಿಸಿದರೂ ತಮ್ಮ ಜೀವದ ಹಂಗು ತೊರೆದು ಸೇವೆಗೆ ಮುಂದಾಗುತ್ತದೆ. ಇದೀಗ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹತ್ತು ಹಲವು ಸಂಘಟನೆಗಳು ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ. ಏಪ್ರಿಲ್ 17ರವರೆಗೆ ಬಂದ ವರದ ಅನ್ವಯ ಇದುವರೆಗೂ RSS 1,45,254 ಮಂದಿಗೆ ರೇಷನ್ ಕಿಟ್ಸ್, 3,03.659 ಮಂದಿಗೆ ಆಹಾರ ಪ್ಯಾಕೇಟ್ಸ್, 1,258 ಯೂನಿಟ್ಸ್ ಬ್ಲಡ್ ಸಂಗ್ರಹಿಸಿದ್ದು, ದೇಶದ ಮೂಲೆ ಮೂಲೆಯಲ್ಲಿಯೂ ಸಂಘದ ಸ್ವಯಂ ಸೇವಕರು ಕಾರ್ಯ ಪ್ರವೃತ್ತರಾಗಿದ್ದಾರೆ. ಅಲ್ಲದೇ ಸಂಘದಿಂದ ಸುಮಾರು 5,17,953 ಮಂದಿ ಇದುವರೆಗೆ ಸಹಾಯ ಪಡೆದಿದ್ದಾರೆ. 54,332 ಮಾಸ್ಕ್ ಹಂಚಲಾಗಿದೆ. 12999 ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 906 ಸ್ಥಳಗಳಲ್ಲಿ ಸೇವಕರು ಸೇವೆ ಸಲ್ಲಿಸುತ್ತಿದ್ದಾರೆ.  ಅಂತೆಯೆ ಬೆಂಗಳೂರಿನ ವಾಜರಹಳ್ಳಿಯಲ್ಲಿಯೂ ರಾಷ್ಟ್ರೋತ್ಥಾನ ರಕ್ತ ನಿಧಿಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಇದರ ಫೋಟೋಗಳು ಇಲ್ಲಿವೆ.