ಆರ್‌ ಅಶೋಕ್‌  

(Search results - 11)
  • <p>AShok</p>

    state28, Jun 2020, 12:24 PM

    ಕೋವಿಡ್ ಉಸ್ತುವಾರಿ ಸಚಿವರ ನಡುವೆ ಮುಸುಕಿನ ಗುದ್ದಾಟ: ಆರ್. ಅಶೋಕ್ ಪ್ರತಿಕ್ರಿಯೆ

    ಕ್ವಾರಂಟೈನ್‌ನಲ್ಲಿ ಇರುವ ಕೆಲವರು ಸೇರಿಕೊಂಡು ಪಾರ್ಟಿ ಮಾಡುತ್ತಿದ್ದಾರೆ. ಇದು ಪೊಲೀಸ್ ಇಲಾಖೆ ಗಮನಕ್ಕೂ ಕೂಡ ಬಂದಿದೆ. ಹೀಗಾಗಿ ರಾತ್ರಿ 8 ಗಂಟೆಗೆ ಕರ್ಫ್ಯೂ ಜಾರಿ ಮಾಡಿದ್ದೇವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಗಮನದಲ್ಲಿಟ್ಟುಕೊಂಡು ಕರ್ಫ್ಯೂ ಜಾರಿಗೆ ತಂದಿದ್ದೇವೆ ಎಂದು ನೂತನ ಕೋವಿಡ್‌ ಉಸ್ತುವಾರಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
     

  • Video Icon

    state26, Jun 2020, 3:22 PM

    ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

    ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 
     

  • <p>bsy</p>

    Karnataka Districts4, Jun 2020, 10:11 AM

    ಬಿಎಸ್‌ವೈ ರಾಜಾಹುಲಿ ಎಂದು ಸಿದ್ದುಗೆ ಆಶೋಕ್‌ ಟಾಂಗ್‌!

    ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರಾಜಾಹುಲಿ, ಹುಲಿಗೆ ಇನ್‌ ಡೈರೆಕ್ಟಾಗಿ ಆಡಳಿತ ಮಾಡಲು ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಟೀಕೆಗೆ ಕಂದಾಯ ಸಚಿವ ಆರ್‌. ಅಶೋಕ್‌ ಟಾಂಗ್‌ ನೀಡಿದ್ದಾರೆ.

  • R Ashok New

    Karnataka Districts8, May 2020, 10:08 AM

    ಕೊರೋನಾ ನಿಯಂತ್ರಣಕ್ಕೆ 208 ಕೋಟಿ ಬಿಡುಗಡೆ: ಸಚಿವ ಅಶೋಕ್‌

    ಕೋವಿಡ್‌-19 ನಿಯಂತ್ರಣಕ್ಕಾಗಿ 208.01 ಕೋಟಿ ರು.ಗಳನ್ನು ವಿಪತ್ತು ನಿರ್ವಹಣಾ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. 
     

  • R Ashok

    Karnataka Districts10, Apr 2020, 10:08 AM

    ಪಕ್ಷಿಗಳ ಪರದಾಟ: ಧಾನ್ಯ ನೀಡಿ ಮಾನವೀಯತೆ ಮೆರೆದ ಸಚಿವ ಅಶೋಕ್‌

    ಲಾಕ್‌ಡೌನ್‌ನಿಂದ ಮನುಷ್ಯ ಅಷ್ಟೇ ಅಲ್ಲದೆ ಪ್ರಾಣಿ, ಪಕ್ಷಿಗಳೂ ಕೂಡ ಸಂಕಷ್ಟ ಅನುಭವಿಸುತ್ತಿವೆ. ನಗರದಲ್ಲಿ ನೆಲೆಸಿರುವ ಸಾವಿರಾರು ಸಂಖ್ಯೆಯಲ್ಲಿರುವ ಪಾರಿವಾಳಗಳೂ ಕೂಡ ತಿನ್ನಲು ಏನೂ ಸಿಗದೆ ಪರದಾಡುತ್ತಿವೆ. ಹೀಗಾಗಿ ಕಂದಾಯ ಸಚಿವ ಆರ್.ಅಶೋಕ್‌ ಅವರು ಆಹಾರ ಸಿಗದೆ ತತ್ತರಿಸುವ ಪಾರಿವಾಳಗಳಿಗೆ ಧಾನ್ಯ ವಿತರಿಸಿದ್ದಾರೆ.
     

  • অধিকাংশ বাড়িতেই মহিলারা সারাদিন বাড়ির কাজ করে স্নান সেরে তারপর দুপুরের খাবার খান, কিন্তু বাস্তু মতে সকাল বেলায় বাড়ির মহিলাদের স্নান করে নেওয়া উচিত। এতে পরিবারে সুখ শান্তি বজায় থাকে। সেই সঙ্গে আর্থিক অবস্থারও উন্নতি হয়।

    Coronavirus Karnataka3, Apr 2020, 8:26 AM

    ಲಾಕ್‌ಡೌನ್‌: ಬಾಡಿಗೆ ಮನೆಗಳ ಮಾಲೀಕರಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ?

    ಲಾಕ್‌ಡೌನ್‌ ಜಾರಿಯಿಂದಾಗಿ ಒಂದು ತಿಂಗಳ ಮನೆ ಬಾಡಿಗೆಯನ್ನು ಸದ್ಯಕ್ಕೆ ಪಡೆಯದಂತೆ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಒಂದು ತಿಂಗಳಿಗೆ ಸೀಮಿತವಾಗಿ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.
     

  • revenue minister R Ashoka
    Video Icon

    Politics28, Jan 2020, 8:41 PM

    ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

    ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗ: ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ; ಸ್ವಾಮೀಜಿ ಅಚ್ಚರಿ ಹೇಳಿಕೆ

  • Dakshina Kannada22, Oct 2019, 9:13 AM

    ಸಿದ್ದರಾಮಯ್ಯಗೆ ತಲೆ ಸರಿಯಿಲ್ಲ: ಅಶೋಕ್‌

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆ ಸರಿಯಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ. ಬಂಟ್ವಾಳದಲ್ಲಿ ಮಾತನಾಡಿದ ಸಚಿವರು ಇಂತಹದೊಂದು ಹೇಳಿಕೆ ನೀಡಿದ್ದಾರೆ. ಇನ್ನೇನೇನು ಹೇಳಿದ್ದಾರೆ, ಯಾಕೆ ಹೇಳಿದ್ದಾರೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

  • R Ashok New

    Mandya17, Oct 2019, 2:00 PM

    ತಾಲೂಕು ಕಚೇರಿಗೆ ಸಚಿವರ ದಿಢೀರ್‌ ಭೇಟಿ; ಬ್ಯಾಗ್, ಲಾಕರ್ ಚೆಕ್ ಮಾಡಿದ್ರು ಆರ್. ಅಶೋಕ್

    ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ಬುಧವಾರ ಮದ್ದೂರು ಪಟ್ಟಣದ ತಾಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ಲಂಚ ಪಡೆಯುತ್ತಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಸಚಿವರು ಕಚೇರಿಯ ಹಲವು ವಿಭಾಗದ ಬ್ಯಾಗ್‌, ಲಾಕರ್‌, ಟೇಬಲ್ ಡ್ರಾಗಳನ್ನು ತೆರೆದು ಪರಿಶೀಲನೆ ನಡೆಸಿದ್ದಾರೆ.

  • R Ashok

    News10, Oct 2019, 11:59 AM

    ಗೂಡಂಗಡಿ, ಗುಡಿಸಲಿಗೂ ರಾಜ್ಯ ಸರ್ಕಾರದಿಂದಲೇ ನೆರೆ ಪರಿಹಾರ

    ಪ್ರವಾಹದಿಂದ ಗುಡಿಸಲು, ಗೂಡಂಗಡಿ, ಮಗ್ಗಗಳಿಗೆ ಹಾನಿಯಾಗಿರುವುದಕ್ಕೆ ಕೇಂದ್ರ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಪರಿಹಾರ ನೀಡಲು ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದಲೇ ಸೂಕ್ತ ಪರಿಹಾರ ನೀಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

  • Karnataka Districts30, Sep 2019, 10:59 AM

    ಮಂಡ್ಯ: ಜಿಲ್ಲಾಮಂತ್ರಿಗೆ ಇರುಸು ಮುರುಸು

    ಜಿಲ್ಲಾ ಮಂತ್ರಿ ಆರ್‌ .ಅಶೋಕ್‌ ಅವರು ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭ ಅವರಿಗೆ ತೀವ್ರ ಇರುಸು ಮುರುಸು ಉಂಟಾಗಿದೆ. ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಪಟ್ಟಣದಲ್ಲಿ ಆರ್. ಅಶೋಕ್ ಅವರಿಗೆ ತಮ್ಮ ಪಕ್ಷದವರಿಂದಲೇ ಮುಜುಗರ ಅನುಭವಿಸಬೇಕಾದ ಸಂದರ್ಭ ಎದುರಾಗಿದೆ.