ಆರ್’ಸಿಬಿ  

(Search results - 66)
 • IPL 2019

  SPORTS12, Apr 2019, 5:22 PM IST

  ’WelCome’: RCB ಹೀಗೆ ಟ್ವೀಟ್ ಮಾಡಿದ್ದೇಕೆ..?

  12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸತತ 6 ಸೋಲು ಕಂಡಿರುವ ವಿರಾಟ್ ಪಡೆ ಪ್ಲೇ ಆಫ್ ಹಂತ ಪ್ರವೇಶಿಸಬೇಕಿದ್ದರೆ, ಉಳಿದ 8 ಪಂದ್ಯಗಳನ್ನೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಾರಕ ವೇಗಿ ಡೇಲ್ ಸ್ಟೇನ್ RCB ತಂಡ ಕೂಡಿಕೊಳ್ಳಿದ್ದಾರೆ ಎನ್ನುವ ಗಾಳಿಸುದ್ದಿಯೂ ಕೇಳಿ ಬರುತ್ತಿದೆ.

 • RCB Vs KKR

  SPORTS5, Apr 2019, 11:44 AM IST

  IPL 12 ಇಂದಾದ್ರೂ ಗೆಲ್ಲುತ್ತಾ RCB..?

  ಕೊಹ್ಲಿ ಇನ್ನೂ ಸರಿಯಾದ ಸಂಯೋಜನೆ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಅವರ ನಡೆಸುತ್ತಿರುವ ಪ್ರಯೋಗಗಳೆಲ್ಲವೂ ಕೈಕೊಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲೂ ಕೆಲ ಬದಲಾವಣೆಗೆ ಬೆಂಗಳೂರು ನಾಯಕ ಮುಂದಾಗುವ ನಿರೀಕ್ಷೆ ಇದೆ.

 • Virat Kohli RCB
  Video Icon

  SPORTS4, Apr 2019, 7:34 PM IST

  ಇಂದಿನ RCB ಪರಿಸ್ಥಿತಿಗೆ ಕೊಹ್ಲಿ ಕಾರಣಾನಾ..?

  ಸತತ 4 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿನ ಚಕ್ರವ್ಯೂಹದಿಂದ ಹೊರಬರಲು ಒದ್ದಾಡುತ್ತಿದೆ. ಇಂದಿನ ಪರಿಸ್ಥಿತಿಗೆ ನಾಯಕ ವಿರಾಟ್ ಕೊಹ್ಲಿ ಕಾರಣಾನಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
  ಕಳೆದ 11 ಆವೃತ್ತಿಗಳಿಂದಲೂ ಪ್ರಶಸ್ತಿಯ ಬರ ಎದುರಿಸುತ್ತಿರುವ ಆರ್’ಸಿಬಿ ನಾಯಕತ್ವ ಬದಲಾದರೆ ತಂಡದ ಹಣೆ ಬರಹ ಬದಲಾಗುತ್ತಾ..? ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.. 

 • RCB team
  Video Icon

  SPORTS4, Apr 2019, 7:02 PM IST

  RCB ಪಡೆಯನ್ನು ಮೂರು ಬಾರಿ ಸೋಲಿಸಿದ ಕನ್ನಡಿಗ.!

  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12ನೇ ಆವೃತ್ತಿಯಲ್ಲಿ ಇನ್ನೂ ಗೆಲುವಿನ ಖಾತೆ ತೆರೆದಿಲ್ಲ. ಆಡಿದ 4 ಪಂದ್ಯಗಳಲ್ಲೂ ಗೆಲುವು ಕಾಣದೆ ನಿರಾಸೆ ಎದುರಿಸುತ್ತಿರುವ ಆರ್’ಸಿಬಿ ಚೊಚ್ಚಲ ಗೆಲುವಿನ ಕನವರಿಕೆಯಲ್ಲಿದೆ.
  ಅದರಲ್ಲೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಕನ್ನಡಿಗ ಆರ್’ಸಿಬಿ ಪಾಲಿಗೆ ವಿಲನ್ ಆಗಿ ಬದಲಾಗಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ ನೀವೇ ನೋಡಿ...

 • Virat Kohli RCB

  SPORTS1, Apr 2019, 12:59 PM IST

  RCB ಹೀನಾಯ ಸೋಲಿನ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು..?

  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಕಂಡಿದ್ದು, ಇದೀಗ ನಾಲ್ಕನೇ ಪಂದ್ಯವು ಏಪ್ರಿಲ್ 02ರಂದು ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

 • Prayas Ray Barman

  SPORTS31, Mar 2019, 5:02 PM IST

  ಯಾರು ಈ ಪ್ರಯಾಸ್ ರೇ ಬರ್ಮಾನ್..?

  12ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಆಟಗಾರರ ಹರಾಜಿನಲ್ಲಿ 16 ವರ್ಷದ ಪ್ರಯಾಸ್ ರೇ ಬರ್ಮಾನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ 1.5 ಕೋಟಿ ನೀಡಿ ಖರೀದಿಸಿತ್ತು.

 • RCB vs SRH

  SPORTS31, Mar 2019, 12:47 PM IST

  IPL 12: ಬಲಿಷ್ಠ ಸನ್’ರೈಸರ್ಸ್ ಮಣಿಸುತ್ತಾ RCB..?

  ಆರ್‌ಸಿಬಿ ಬೌಲಿಂಗ್‌ ಕಳೆದ ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಎನಿಸುತ್ತಿದೆ. ಯಜುವೇಂದ್ರ ಚಹಲ್‌ ಸ್ಪಿನ್‌ ಮೋಡಿ ಹೈದರಾಬಾದ್‌ನಲ್ಲೂ ನಡೆದರೆ ಆರ್‌ಸಿಬಿಗೆ ಗೆಲುವು ಸುಲಭವಾಗಲಿದೆ.

 • Malinga No Ball

  SPORTS29, Mar 2019, 2:17 PM IST

  ಕೊನೆ ಎಸೆತ ನೋ ಬಾಲ್: ಅಂಪೈರ್ ಮೇಲೆ ಕ್ರಿಕೆಟಿಗರು ಸಿಡಿಮಿಡಿ

  ಪಂದ್ಯದ ಫಲಿತಾಂಶದ ಬಗ್ಗೆ ಮ್ಯಾಚ್ ಮುಕ್ತಾಯದ ಬಳಿಕ ನಾಯಕ ವಿರಾಟ್ ಕೊಹ್ಲಿ ಕೂಡ ಕಿಡಿಕಾರಿದ್ದರು, ನಾವು ಯಾವುದೋ ಕ್ಲಬ್ ಮ್ಯಾಚ್ ಆಡುತ್ತಿಲ್ಲ. ಅಂಪೈರ್’ಗಳು ಸರಿಯಾಗಿ ತೀರ್ಪು ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

 • RCB MI

  SPORTS28, Mar 2019, 7:33 PM IST

  ಟಾಸ್ ಗೆದ್ದ RCB ಫೀಲ್ಡಿಂಗ್ ಆಯ್ಕೆ

  ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ನೀರಸ ಪ್ರದರ್ಶನ ತೋರಿದ್ದ RCB ತವರಿನಲ್ಲಿ ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿದೆ. ಇನ್ನು ಮೂರು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಎದುರು ತವರಿನಲ್ಲೇ ಆಘಾತಕಾರಿ ಸೋಲು ಕಂಡಿತ್ತು.

 • RCB Vs MI

  SPORTS28, Mar 2019, 1:29 PM IST

  ಚೊಚ್ಚಲ ಗೆಲುವಿನ ಕನವರಿಕೆಯಲ್ಲಿ RCB

  ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರ ನಡುವಿನ ಪೈಪೋಟಿಗೆ ಸಾಕ್ಷಿಯಾಗಲು ಬೆಂಗಳೂರಿನ ಕ್ರಿಕೆಟ್‌ ಪ್ರೇಮಿಗಳು ಕಾಯುತ್ತಿದ್ದು, ರೋಚಕ ಹಣಾಹಣಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧಗೊಂಡಿದೆ.

 • Virat Kohli, Jasprit Bumrah, IPL 2019

  SPORTS28, Mar 2019, 12:33 PM IST

  RCB ತಂಡಕ್ಕೆ ಬೌಲಿಂಗ್ ಮಾಡಿದ ಕರ್ನಾಟಕದ ಬುಮ್ರಾ..!

  ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದ 22 ವರ್ಷದ ವೇಗ ಮಹೇಶ್ ಕುಮಾರ್ ಅಂಡರ್ 19 ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೇ ಆಗಾಗ್ಗೆ ವಿವಿ ಪುರಂ ಕ್ರಿಕೆಟ್ ಕ್ಲಬ್ ಪರ ಆಡುವ ಅವರು ಒಳ್ಳೆಯ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. 

 • Kohli RCB

  SPORTS28, Mar 2019, 11:39 AM IST

  RCB ಪಂದ್ಯ: ಯೋಧರಿಗೆ ಟಿಕೆಟ್ ಉಚಿತ

  ಈ ಮೊದಲು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸೂಚಕವಾಗಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಿ ಬಿಸಿಸಿಐ 20 ಕೋಟಿ ರುಪಾಯಿಯನ್ನು ಸೇನಾ ಕಲ್ಯಾಣ ನಿಧಿಗೆ ಅರ್ಪಿಸಿತ್ತು. ಆ ಬಳಿಕ ಚೆನ್ನೈ ಸೂಪರ್’ಕಿಂಗ್ಸ್ ತಂಡವು ಉದ್ಘಾಟನಾ ಪಂದ್ಯದ ಸಂಭಾವನೆಯನ್ನು ಯೋಧರ ನಿಧಿಗೆ ನೀಡಿದ್ದರು. 

 • RCB vs CSK

  SPORTS23, Mar 2019, 10:05 AM IST

  IPL 2019: RCB vs CSK ಹೈವೋಲ್ಟೇಜ್ ಪಂದ್ಯದಲ್ಲಿ ವಿರಾಟ್ ಪಡೆಗೆ ಗೆಲುವಿನ ಕನವರಿಕೆ

  12ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿ ಒತ್ತಡಕ್ಕೆ ಸಿಲುಕಿದೆ. ಟೂರ್ನಿಯಲ್ಲಿ ಶುಭಾರಂಭ ಮಾಡಬೇಕಿದ್ದರೆ ಆರ್‌ಸಿಬಿ ಕಠಿಣ ಪರಿಶ್ರಮ ವಹಿಸಬೇಕು. ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಕೊನೆ ಬಾರಿಗೆ ಗೆದ್ದಿದ್ದು 2014ರಲ್ಲಿ. 

 • SPORTS17, Mar 2019, 10:08 AM IST

  ಅಭಿಮಾನಿಗಳಿಗಾಗಿ RCB ಆ್ಯಪ್‌!

  12ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 23ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

 • Video Icon

  SPORTS15, Mar 2019, 5:22 PM IST

  ವಿಶ್ವಕ್ರಿಕೆಟ್’ನ ಮೋಸ್ಟ್ ಫೇಮಸ್ ಕ್ರಿಕೆಟಿಗ ನಮ್ಮ ಆರ್’ಸಿಬಿ ಹುಡುಗ..!

  ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಈ ಇಬ್ಬರಲ್ಲಿ ಯಾರು ಅತ್ಯಂತ ಫೇಮಸ್ ಕ್ರಿಕೆಟಿಗ ಎನ್ನುವ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹೌದು, ಧೋನಿಗಿಂತ ನಮ್ಮ ಆರ್’ಸಿಬಿ ನಾಯಕ ವಿರಾಟ್ ಕೊಹ್ಲಿಯೇ ಗ್ರೇಟ್ ಎನ್ನುವುದು ಈಗ ಸಾಬೀತಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ ನೋಡಿ..