ಆಶಾ ಕಾರ್ಯಕರ್ತೆಯರು  

(Search results - 5)
 • undefined
  Video Icon

  state6, Jan 2020, 5:08 PM IST

  ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ; ವೇತನ ಕಟ್!

  ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ! 

 • 03 top10 stories

  India3, Jan 2020, 4:26 PM IST

  ಪಿಂಕ್ ಸಿಟಿಯಾದ ಉದ್ಯಾನ ನಗರಿ, ಯಶ್ ಕ್ರಿಯೆಟ್ ಮಾಡಲಿದ್ದಾರೆ ಹಿಸ್ಟರಿ; ಜ.3ರ ಟಾಪ್ 10 ಸುದ್ದಿ!

  ವಿವಿದ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ ನೆಡಸಿದರು. ಇದರಿಂದ ಉದ್ಯಾನ ನಗರಿ ಪಿಂಕ್ ಸಿಟಿಯಾಗಿ ಮಾರ್ಪಟ್ಟಿತು. ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಕುರಿತ ಕಾಂಗ್ರೆಸ್ ಕೈಪಿಡಿ ಭಾರಿ ವಿವಾದ ಸೃಷ್ಟಿಸಿದೆ. ಮಗಳ ಹುಟ್ಟ ಹಬ್ಬಕ್ಕೆ ಕೇಕ್‌ನಲ್ಲಿ ಇತಿಹಾಸ ರಚಿಸಲು ಯಶ್ ಸಜ್ಜಾಗಿದ್ದಾರೆ. ಜನವರಿ 3ರಂದು ಸಂಚಲನ ಮೂಡಿಸಿದ  ಟಾಪ್ 10 ಸುದ್ದಿ ಇಲ್ಲಿವೆ.
   

 • Sriramulu

  state3, Jan 2020, 3:48 PM IST

  ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಕಿವಿ ಮೇಲೆ ಹೂ ಇಟ್ಟ ಸಚಿವ ಶ್ರೀರಾಮುಲು

  ಬೆಂಗಳೂರಿನಲ್ಲಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ  ಆರೋಗ್ಯ ಸಚಿವ ಶ್ರೀ ರಾಮುಲು ಸ್ಪಷ್ಟ ಹೇಳಿಕೆ ನೀಡಲಿಲ್ಲ. ಸರ್ಕಾರದ ಜೊತೆ ಚರ್ಚಿಸಿ ಪ್ರಯತ್ನಿಸುವುದಾಗಿ ಹೇಳುವ ಮೂಲಕ ಕಿವಿ ಮೇಲೆ ಹೂ ಇಡುವ ಯತ್ನ ಮಾಡಿದ್ದಾರೆ.

 • Protest
  Video Icon

  state3, Jan 2020, 1:30 PM IST

  ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್

  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

  ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

  ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

 • Anand Nyamagouda

  state3, Nov 2018, 3:21 PM IST

  ಆರತಿ ತಟ್ಟೆಗೆ ‘ಆನಂದ’ವಾಗಿ ಹಣ ಹಾಕಿದ ನ್ಯಾಮಗೌಡ!

  ನಾಗನೂರ ಗ್ರಾಮದ ಮಾದರಿ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿದ್ದ ಆನಂದ ನ್ಯಾಮಗೌಡ ಆರತಿ ತಟ್ಟೆಗೆ ಹಣ ಹಾಕಿದ್ದಾರೆ. ಮಾದರಿ ಮತಗಟ್ಟೆಯಲ್ಲಿ ಚುನಾವಣಾ ಆಯೋಗದಿಂದ ನೇಮಕಗೊಂಡ ಆಶಾ ಕಾರ್ಯಕರ್ತೆಯರು ಆರತಿ ಬೆಳಗಿದ ವೇಳೆ ಆರತಿ ತಟ್ಟೆ ದುಡ್ಡು ಹಾಕಿದ್ದಾರೆ.