ಆ್ಯಂಕರ್ ಅನುಶ್ರೀ
(Search results - 10)SandalwoodDec 2, 2020, 3:24 PM IST
ಮುದ್ದಾಡುವಾಗಲೇ ಸಿಕ್ಕಿಬಿದ್ದ ಆ್ಯಂಕರ್ ಅನುಶ್ರೀ..!
ಆಂಕರ್ ಅನುಶ್ರೀ ಕತೆ ಯಾರಿಗೆ ಗೊತ್ತಿಲ್ಲ ಹೇಳಿ. ಆದರೆ ಈಕೆ ಯಾರನ್ನೋ ಮುದ್ದಾಡುತ್ತಿರುವ ಈ ದೃಶ್ಯ ನೀವು ನೋಡಿದ್ದೀರಾ?
CRIMESep 24, 2020, 9:26 PM IST
ಎಷ್ಟು ವರ್ಷದಿಂದ ಮಂಗಳೂರಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು? ಬಹಿರಂಗವಾದ ಸತ್ಯ!
ಖ್ಯಾತ ನಿರೂಪಕಿ, ನಟಿ ಅನುಶ್ರೀಗೂ ಸ್ಯಾಂಡಲ್ವುಡ್ ಡ್ರಗ್ಸ್ ಘಾಟು ಬಡಿದಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಧಿಸಿದ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ಆದರೆ ಅನುಶ್ರೀ ತಮಗೆ ಯಾವ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
NewsSep 24, 2020, 5:31 PM IST
RCBಗೆ ಕನ್ನಡಿಗರ ಚಾಲೆಂಜ್, ವಿಫಲವಾಯ್ತು ಚೀನಾ ರಿವೇಂಜ್: ಸೆ.24ರ ಟಾಪ್ 10 ಸುದ್ದಿ!
ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಟೈಮ್ ಮ್ಯಾಗಜೀನ್ನ 100 ಮಂದಿ ಜಾಗತಿಕ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಥಾನ ಪಡೆದಿದಾರೆ. ಬಾಹ್ಯಾಕಾಶದಲ್ಲೂ ಭಾರತದ ಮೇಲೆ ದಾಳಿಗೆ ಚೀನಾ ವಿಫಲ ಯತ್ನ ನಡೆಸಿದೆ. ಐಶ್ವರ್ಯ ರೈ ಶೋಗೆ 10 ಕೋಟಿ ರೂಪಾಯಿ ನೀಡಿದ್ದ ಪಾಕಿಸ್ತಾನ ಮಾಜಿ ಅಧ್ಯಕ್ಷ, ಆ್ಯಂಕರ್ ಅನುಶ್ರೀಗೆ ಸಿಸಿಬಿ ನೋಟಿಸ್ ಸೇರಿದಂತೆ ಸೆಪ್ಟೆಂಬರ್ 24ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
CRIMESep 24, 2020, 4:36 PM IST
ಡ್ರಗ್ಸ್ ಶೆಟ್ಟಿ ತಂದ ಸಂಕಟ, ಆ್ಯಂಕರ್ ಅನುಶ್ರೀಗೆ ಸಿಸಿಬಿ ನೋಟಿಸ್!
ಮಂಗಳೂರು/ ಬೆಂಗಳೂರು(ಸೆ. 24) ಖ್ಯಾತ ನಿರೂಪಕಿ, ನಟಿ ಅನುಶ್ರೀಗೂ ಸ್ಯಾಂಡಲ್ವುಡ್ ಡ್ರಗ್ಸ್ ಘಾಟು ಬಡಿದಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಧಿಸಿದ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ಮಂಗಳೂರಿನ ಸಿಸಿಬಿ ಪೊಲೀಸರ ಬಂಧನದಲ್ಲಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ನೀಡಿದ ಮಾಹಿತಿ ಆಧರಿಸಿ ನೋಟಿಸ್ ಜಾರಿ ಮಾಡಲಾಗಿದ್ದು ಇನ್ನುವರೆಗೆ ನೋಟಿಸ್ ಅನುಶ್ರೀ ಕೈಸೇರಿಲ್ಲ ಎನ್ನಲಾಗಿದೆ.
NewsOct 6, 2019, 5:42 PM IST
ಮೈಸೂರು ಹುಲ್ಲಿನ ಮೇಲೆ ಮೋದಿ ವಾಕ್, KKR ತಂಡಕ್ಕೆ ದಿಗ್ಗಜರ ಸಾಥ್; ಇಲ್ಲಿವೆ ಅ.6ರ ಟಾಪ್ 10 ಸುದ್ದಿ!
ರಾಜ್ಯ ಕಾಂಗ್ರೆಸ್ನಲ್ಲಿ ಒಳಜಗಳ ತಾರಕಕ್ಕೇರಿದೆ. ಪ್ರತಿಪಕ್ಷ ನಾಯಕ ಸ್ಥಾನಕ್ಕಾಗಿ ಎರಡು ಬಣಗಳ ನಡುವೆ ತಿಕ್ಕಾಟ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮುಂದಿನ ವಾರ ಮೈಸೂರಿನ ಹುಲ್ಲು ಹಾಸಿನ ಮೇಲೆ ನಡೆದಾಡಲಿದ್ದಾರೆ. 2020ರ ಐಪಿಎಲ್ ಟೂರ್ನಿಗೆ ಸಜ್ಜಾಗುತ್ತಿರುವ KKR ತಂಡಕ್ಕೆ ಇಬ್ಬರು ದಿಗ್ಗಜರನ್ನು ಸೇರಿಸಿಕೊಂಡಿದೆ. ಆ್ಯಂಕರ್ ಅನುಶ್ರೀ , ಪಾಕ್ ಕುತಂತ್ರ ಸೇರಿದಂತೆ ಅ.6 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.
EntertainmentOct 6, 2019, 4:00 PM IST
ಆ್ಯಂಕರ್ ಅನುಶ್ರೀ ಒಂದು ದಿನದ ಸಂಭಾವನೆ ಇಷ್ಟು!
ಈ ಅನುಶ್ರೀ ಮಾತನಾಡಲು ಆರಂಭಿಸಿದರೆ ಅವರನ್ನು ನೋಡುವುದಾ, ಅವರ ಮಾತು ಕೇಳುವುದಾ ಕನ್ಫ್ಯೂಸ್ ಆಗುತ್ತದೆ. ಸೌಂದರ್ಯ, ಅದಕ್ಕೆ ತಕ್ಕಂತೆ ಉಡುಗೆ, ಮ್ಯನರಿಸಂ, ಕನ್ನಡದ ಮೇಲಿನ ಹಿಡಿತ ಎಲ್ಲವೂ ಅನುಶ್ರೀಯವರನ್ನು ಪರ್ಫೆಕ್ಟ್ ಆಗಿಸಿವೆ. ಕನ್ನಡದ ಸ್ಟಾರ್ ನಿರೂಪಕಿಯಾಗಿ ಬೆಳೆದಿದ್ದಾರೆ. ಇವರ ಕೆಲವೊಂದಿಷ್ಟು ಫೋಟೋಗಳು ಇಲ್ಲಿವೆ ನೋಡಿ.
ENTERTAINMENTJul 4, 2019, 12:04 PM IST
ಅಭಿಷೇಕ್ ಲಂಡನ್ನಲ್ಲಿದ್ದಾಗ ಪಾಕೆಟ್ ಮನಿಗಾಗಿ ಹೀಗ್ಮಾಡ್ತಿದ್ದರಂತೆ!
ಅಭಿಷೇಕ್ ಅಂಬರೀಶ್ ಆ್ಯಂಕರ್ ಅನುಶ್ರೀ ಯೂಟ್ಯೂಬ್ ಚಾನಲ್ ಗೆ ವಿಶೇಷ ಸಂದರ್ಶನ ಕೊಟ್ಟಿದ್ದಾರೆ. ಅಲ್ಲಿ ಕಾಲೇಜ್ ದಿನಗಳ ಬಗ್ಗೆ, ಅಮರ್ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ವಿಚಾರವನ್ನು ಹೊರಹಾಕಿದ್ದಾರೆ. ಲಂಡನ್ ನಲ್ಲಿದ್ದಾಗ ಪಾಕೆಟ್ ಮನಿಗಾಗಿ ಮಾಡಿದ ಕಿತಾಪತಿ ಮಜವಾಗಿದೆ. ಏನ್ ಮಾಡಿದ್ರು ಅವರ ಬಾಯಲ್ಲೇ ಕೇಳಿ.
ENTERTAINMENTMay 24, 2019, 10:58 AM IST
ನಟಿ ಶಾನ್ವಿ ಬ್ಯಾಗ್ ಸೀಕ್ರೆಟ್ ರಿವೀಲ್ ಮಾಡಿದ ಆ್ಯಂಕರ್ ಅನುಶ್ರೀ!
ನಟಿ ಶಾನ್ವಿ ತನ್ನ ಬ್ಯಾಗಿನಲ್ಲಿರೂ ಮೋಸ್ಟ್ ವಾಂಟೆಡ್ ವಸ್ತುಗಳು ಏನೆಂದು ಮೊದಲ ಬಾರಿಗೆ ಆ್ಯಂಕರ್ ಅನುಶ್ರೀ ಯೂಟ್ಯೂಬ್ ಚಾನೆಲ್ನಲ್ಲಿ ರಿವೀಲ್ ಮಾಡಿದ್ದಾರೆ.
SandalwoodMay 3, 2019, 11:11 AM IST
ಓವರ್ ಆ್ಯಕ್ಟಿಂಗ್ ಮಾಡ್ತೀರಿ ಎಂದವರಿಗೆ ರಚಿತಾ ರಾಮ್ ಕೊಟ್ರು ಗುಮ್ಮ!
ಬುಲ್ ಬುಲ್ ನಟಿ ರಚಿತಾ ರಾಮ್ ಕಾಲೆಳೆಯುವವರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದಾರೆ. ಆ್ಯಂಕರ್ ಅನುಶ್ರೀ ಯುಟ್ಯೂಬ್ ಚಾನಲ್ ಗೆ ಕೊಟ್ಟ ಇಂಟರ್ ವ್ಯೂನಲ್ಲಿ ಮಾತನಾಡುತ್ತಾ, ಟ್ರೋಲ್ ಮಾಡುವವರಿಗೆ, ಕಾಲೆಳೆಯುವವರಿಗೆ ಉತ್ತರ ಕೊಟ್ಟಿದ್ದಾರೆ. ಯಾರ್ಯಾರು, ಏನೇನು ಕಮೆಂಟ್ ಮಾಡಿದ್ದಾರೆ ಇಲ್ಲಿದೆ ನೋಡಿ.
SandalwoodApr 17, 2019, 1:37 PM IST
ಫ್ಯಾಷನ್ ಟ್ರೆಂಡ್ ಬಗ್ಗೆ ಶಾನ್ವಿ ಶ್ರೀವಾಸ್ತವ್ ಅನುಶ್ರೀಗೆ ಹೇಳ್ತಾರೆ ಕೇಳಿ!
ಖ್ಯಾತ ನಿರೂಪಕಿ ಅನುಶ್ರೀ ಯೂಟ್ಯೂಬ್ ಚಾನಲನ್ನು ಪ್ರಾರಂಭಿಸಿದ್ದಾರೆ. ಇಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ರನ್ನು ಎಕ್ಸ್ ಕ್ಲೂಸಿವ್ ಆಗಿ ಸಂದರ್ಶನ ಮಾಡಿದ್ದಾರೆ. ಇಲ್ಲಿ ಫ್ಯಾಷನ್ ಬಗ್ಗೆ ಶಾನ್ವಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.