ಇಂಗ್ಲೀಷ್ ಮೀಡಿಯಂ  

(Search results - 5)
 • manu baligar

  state21, Apr 2020, 10:39 AM

  1000 ಇಂಗ್ಲಿಷ್‌ ಶಾಲೆ ನಿರ್ಧಾರ ಕೈಬಿಡಿ: ಸರ್ಕಾರಕ್ಕೆ ಕಸಾಪ ಪತ್ರ

  ಹಿಂದಿನ ಸರ್ಕಾರ ಪ್ರಾರಂಭಿಸಿದ್ದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ಕೈಬಿಡಬೇಕು ಹಾಗೂ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಎಲ್ಲ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.

 • jagan mohan reddy pawan kalyan

  News13, Nov 2019, 4:11 PM

  ನಾನು 3 ಮದುವೆಯಾದ್ರೆ ನಿಮ್ಗೇನು ಪ್ರಾಬ್ಲಂ? ಸಿಎಂ ಮೇಲೆ ಪವನ್ ಕಲ್ಯಾಣ್ ಗರಂ!

  ಸರ್ಕಾರಿ ಶಾಲೆಗಳನ್ನು ಇಂಗ್ಲೀಷ್ ಮೀಡಿಯಂ ಶಾಲೆಗಳನ್ನಾಗಿ ಮಾಡಬೇಕು ಎಂದಿರುವ ಜಗನ್ಮೋಹನ್ ರೆಡ್ಡಿ ನಿರ್ಧಾರವನ್ನು ಪವನ್ ಕಲ್ಯಾಣ್ ಖಂಡಿಸಿದ್ದಾರೆ. ಇಬ್ಬರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ವೈಯಕ್ತಿಕ ವಿಚಾರವನ್ನು ಕೆದಕಿದ ರೆಡ್ಡಿ ಮೇಲೆ ಪವನ್ ಕಲ್ಯಾಣ್ ಗರಂ ಆಗಿದ್ದಾರೆ.  

 • ravi exclusive interview1
  Video Icon

  Small Screen30, Oct 2019, 3:38 PM

  ಕನ್ನಡ ಬೆಳೆಸುವುದು ಹೇಗೆ? ರವಿ ಬೆಳಗೆರೆ ಬಾಯಲ್ಲಿ ಕೇಳಿ!

  ಕನ್ನಡ ಅಭಿಮಾನದ ಬಗ್ಗೆ ಯಾವಾಗಲೂ ಚರ್ಚೆಯಾಗುತ್ತಿರುತ್ತದೆ. ನಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಓದಿಸಿದ್ರೆ ಕನ್ನಡದ ಬಗ್ಗೆ ಅಭಿಮಾನ ಇಲ್ಲ ಅಂತಾನಾ? ಕನ್ನಡ ಮಾಧ್ಯಮದಲ್ಲೇ ಓದಿಸಿದ್ರೆ ಕನ್ನಡಾಭಿಮಾನ ಅಂತಾನಾ? ಹೀಗೆ ಕೆಲವೊಂದು ಪ್ರಶ್ನೆಗಳ ಬಗ್ಗೆ ನಮ್ಮಲ್ಲಿ ಆಗಾಗ ಚರ್ಚೆಯಾಗುತ್ತಿರುತ್ತದೆ. ಕನ್ನಡದ ಬಗ್ಗೆ ಅಪಾರ ತಿಳಿದುಕೊಂಡಿರುವ, ಅಭಿಮಾನ ಹೊಂದಿರುವ ರವಿ ಬೆಳಗೆರೆ ಕನ್ನಡವನ್ನು ಹೇಗೆ ಉಳಿಸಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ. 

 • Government School

  EDUCATION-JOBS7, May 2019, 8:40 AM

  1000 ಸರ್ಕಾರಿ ಇಂಗ್ಲಿಷ್ ಶಾಲೆಗೆ ಪ್ರಕ್ರಿಯೆ ಶುರು

  ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಪಾಠ ಆರಂಭಿಸುವ ಪ್ರಸ್ತಾವನೆ ಅನುಸಾರ ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿನಿಂದಲೇ ಒಂದು ಸಾವಿರ ಶಾಲೆಗಳನ್ನು ಆರಂಭಿಸಲು ಚಟುವಟಿಕೆಗಳು ಚುರುಕುಗೊಂಡಿವೆ.

 • S. L. Bhyrappa

  NEWS3, Jan 2019, 10:46 AM

  ಪರಿಜ್ಞಾನವೇ ಇಲ್ಲದವರು ರಾಜ್ಯವಾಳುತ್ತಿದ್ದಾರೆ : ಭೈರಪ್ಪ ಗರಂ

  ಪರಿಜ್ಞಾನವೇ ಇಲ್ಲದವರು ರಾಜ್ಯವಾಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಾಹಿತಿ ಎಸ್‌.ಎಲ್‌.ಭೈರಪ್ಪ, ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸುವ ಸಂಬಂಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.